white Hair: ಬಿಳಿ ಕೂದಲು ಕಪ್ಪಾಗಲು ಈರುಳ್ಳಿ ಎಣ್ಣೆಗೆ ಈ ಪುಡಿ ಬೆರೆಸಿ ಹಚ್ಚಿ!

Home Remedies For White Hair Nachrichten

white Hair: ಬಿಳಿ ಕೂದಲು ಕಪ್ಪಾಗಲು ಈರುಳ್ಳಿ ಎಣ್ಣೆಗೆ ಈ ಪುಡಿ ಬೆರೆಸಿ ಹಚ್ಚಿ!
Only 2 Minutes White Hair Turn Black NaturallyHow To Remove White Hair NaturallyHome Remedies For White Hair Overnight
  • 📰 Zee News
  • ⏱ Reading Time:
  • 48 sec. here
  • 10 min. at publisher
  • 📊 Quality Score:
  • News: 51%
  • Publisher: 63%

ಬದಲಾದ ಜೀವನಶೈಲಿ ಮತ್ತು ಆಹಾರ ಪದ್ಧತಿಯಿಂದ ಇಂದು ಅನೇಕರು ಡ್ಯಾಂಡ್ರಪ್, ಹೇರ್ ಫಾಲ್, ವರಟು ಕೂದಲು & ಬಿಳಿ ಕೂದಲ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಅನೇಕರಿಗೆ ಬಿಳಿ ಕೂದಲಿನ ಸಮಸ್ಯೆ ಸಂಕಷ್ಟ ತಂದಿರುತ್ತದೆ.

Home Remedies For white Hair: ಬಿಳಿಕೂದಲಿನ ಸಮಸ್ಯೆಗೆ ಈರುಳ್ಳಿ ಎಣ್ಣೆ ಪರಿಣಾಮಕಾರಿ. ಈರುಳ್ಳಿ ಎಣ್ಣೆ ವಿಟಮಿನ್‌ ಎ, ಸಿ ಮತ್ತು ಇ ಹೊಂದಿರುತ್ತದೆ. ಸಲ್ಫರ್, ಮೆಗ್ನೀಸಿಯಮ್, ಕ್ಯಾಲ್ಸಿಯಂ ಮತ್ತು ಪೊಟ್ಯಾಸಿಯಮ್‌ ಕೂಡ ಇದರಲ್ಲಿರುತ್ತದೆ. ಕೂದಲನ್ನು ಪೋಷಿಸುವ ಕೆರಾಟಿನ್ ಮತ್ತು ಪ್ರೊಟೀನ್‌ನಂತಹ ಪೋಷಕಾಂಶಗಳ ಉತ್ಪಾದನೆಗೆ ಈರುಳ್ಳಿ ಎಣ್ಣೆ ಪ್ರಯೋಜಕವಾಗಿದೆ.

ಈರುಳ್ಳಿ ಎಣ್ಣೆ ಮಾಡಲ ಮೊದಲು ಈರುಳ್ಳಿಯನ್ನು ಚಿಕ್ಕದಾಗಿ ಕತ್ತರಿಸಬೇಕು. ನಂತರ ಸ್ಟವ್ ಹೊತ್ತಿಸಿ ಪಾತ್ರೆಗೆ ತೆಂಗಿನ ಎಣ್ಣೆ ಹಾಕಿ ಸಣ್ಣ ಉರಿಯಲ್ಲಿ ಬಿಸಿ ಮಾಡಬೇಕು. ಇದಕ್ಕೆ ಈರುಳ್ಳಿ ತುಂಡುಗಳನ್ನು ಸೇರಿಸಿ ಚೆನ್ನಾಗಿ ಮಿಶ್ರಣ ಮಾಡಬೇಕು.ಈರುಳ್ಳಿ ತುಂಡುಗಳ ಬಣ್ಣ ಬದಲಾಗುವವರೆಗೆ ಕಡಿಮೆ ಉರಿಯಲ್ಲಿ ಬಿಸಿ ಮಾಡಬೇಕು. ಈ ಎಣ್ಣೆಯನ್ನು ತಣ್ಣಗಾಗಿಸಿ ಗಾಜಿನ ಬಾಟಲಿಯಲ್ಲಿ ಸೋಸಿ ಸಂಗ್ರಹಿಸಬೇಕು. ಇದಕ್ಕೆಬೆರೆಸಿ ತಲೆಗೆ ಹಚ್ಚಬೇಕು. ಇದರಿಂದ ಬಿಳಿ ಕೂದಲು ಬುಡದಿಂದಲೇ ಕಪ್ಪಾಗುವುದು. ಹೀಗೆ ಮಾಡಿದರೆ ಒಂದೇ ವಾರದಲ್ಲೇ ನಿಮಗೆ ರಿಸಲ್ಟ್ ಸಿಗುತ್ತದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೆ ಬಲಿಷ್ಠ ಟೀಂ ಇಂಡಿಯಾ ರೆಡಿ: ಪ್ಲೇಯಿಂಗ್ 11 ಪ್ರಕಟ… ಆರಂಭಿಕರಲ್ಲಿ ಬದಲಾವಣೆ!?ಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಗೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಭೇಟಿದರ್ಶನ್‌ ಪ್ರಕರಣ ಹೋಲುವ ಸಂಚಿಕೆ ಹೊರತಂದ ಸೀರಿಯಲ್‌ ತಂಡ...ತಂಡದ ವಿರುದ್ಧ ದರ್ಶನ್‌ ಫ್ಯಾನ್ಸ್‌ ಫುಲ್‌ ಗರಂ..

Wir haben diese Nachrichten zusammengefasst, damit Sie sie schnell lesen können. Wenn Sie sich für die Nachrichten interessieren, können Sie den vollständigen Text hier lesen. Weiterlesen:

Zee News /  🏆 7. in İN

Only 2 Minutes White Hair Turn Black Naturally How To Remove White Hair Naturally Home Remedies For White Hair Overnight Home Remedies For White Hair In India How To Remove White Hair Permanently Treatment For Grey Hair At Young Age Permanent Solution For Grey Hair How To Get Rid Of Grey Hair Naturally At Home

Deutschland Neuesten Nachrichten, Deutschland Schlagzeilen

Similar News:Sie können auch ähnliche Nachrichten wie diese lesen, die wir aus anderen Nachrichtenquellen gesammelt haben.

ಈರುಳ್ಳಿ ಎಣ್ಣೆಗೆ ಈ ಪುಡಿ ಬೆರೆಸಿ ಹಚ್ಚಿ.. ಬಿಳಿ ಕೂದಲು ಒಂದೇ ವಾರದಲ್ಲಿ ಕಪ್ಪಾಗಿ ಮಾರುದ್ದ ಬೆಳೆಯುವುದು!ಈರುಳ್ಳಿ ಎಣ್ಣೆಗೆ ಈ ಪುಡಿ ಬೆರೆಸಿ ಹಚ್ಚಿ.. ಬಿಳಿ ಕೂದಲು ಒಂದೇ ವಾರದಲ್ಲಿ ಕಪ್ಪಾಗಿ ಮಾರುದ್ದ ಬೆಳೆಯುವುದು!Onion oil with fenugreek powder: ಈರುಳ್ಳಿಯಲ್ಲಿರುವ ಅನೇಕ ಪೋಷಕಾಂಶಗಳು ಕೂದಲಿಗೆ ಆರೈಕೆ ನೀಡುತ್ತವೆ.
Weiterlesen »

ಈರುಳ್ಳಿ ರಸವನ್ನು ಈ ಎಣ್ಣೆ ಜೊತೆ ಬೆರೆಸಿ ಹಚ್ಚಿದರೆ ಮಾತ್ರ ಬಿಳಿ ಕೂದಲು ಕಪ್ಪಾಗುವುದು!ಈರುಳ್ಳಿ ರಸವನ್ನು ಈ ಎಣ್ಣೆ ಜೊತೆ ಬೆರೆಸಿ ಹಚ್ಚಿದರೆ ಮಾತ್ರ ಬಿಳಿ ಕೂದಲು ಕಪ್ಪಾಗುವುದು!White Hair Remedy :ಈರುಳ್ಳಿ ರಸವು ಕೂದಲು ಉದುರುವಿಕೆಯನ್ನು ತಡೆಯುತ್ತದೆ. ಜೊತೆಗೆ ಬಿಳಿ ಕೂದಲನ್ನು ಮತ್ತೆ ಕಪ್ಪು ಬಣ್ಣಕ್ಕೆ ತಿರುಗಿಸುತ್ತದೆ.
Weiterlesen »

ಒಗ್ಗರಣೆಗೆ ಬಳಸುವ ಈ ಪುಟ್ಟ ಕಾಳು ಬಿಳಿ ಕೂದಲನ್ನು ಶಾಶ್ವತವಾಗಿ ಕಪ್ಪಾಗಿಸುತ್ತದೆ... ಆದರೆ ಬಳಸುವ ವಿಧಾನ ಈ ರೀತಿ ಇರಬೇಕು!ಒಗ್ಗರಣೆಗೆ ಬಳಸುವ ಈ ಪುಟ್ಟ ಕಾಳು ಬಿಳಿ ಕೂದಲನ್ನು ಶಾಶ್ವತವಾಗಿ ಕಪ್ಪಾಗಿಸುತ್ತದೆ... ಆದರೆ ಬಳಸುವ ವಿಧಾನ ಈ ರೀತಿ ಇರಬೇಕು!White Hair Home Remedies : ಚಿಕ್ಕವಯಸ್ಸಿನಲ್ಲಿಯೇ ಬಿಳಿ ಕೂದಲು ಆಗಿದ್ದರೆ, ಒಗ್ಗರಣೆ ಡಬ್ಬಿಯಲ್ಲಿರುವ ಒಂದು ಪುಟ್ಟ ಕಾಳಿನಿಂದ ಶಾಶ್ವತವಾಗಿ ಕಪ್ಪಾಗಿಸಬಹುದಾಗಿದೆ.
Weiterlesen »

White Hair: ಈ ಎಲೆಯನ್ನು ಅರೆದು ಬಿಳಿ ಕೂದಲಿಗೆ ಹಚ್ಚಿದರೆ 10 ನಿಮಿಷದಲ್ಲೇ ಕಡು ಕಪ್ಪಾಗುವುದು !White Hair: ಈ ಎಲೆಯನ್ನು ಅರೆದು ಬಿಳಿ ಕೂದಲಿಗೆ ಹಚ್ಚಿದರೆ 10 ನಿಮಿಷದಲ್ಲೇ ಕಡು ಕಪ್ಪಾಗುವುದು !Tamarind Leaves For Premature White Hair: ಬಿಳಿ ಕೂದಲು ಇತ್ತೀಚಿನ ದಿನಗಳಲ್ಲಿ ಸಾಮಾನ್ಯ ಸಂಗತಿಯಾಗಿದೆ. ಬಿಳಿ ಕೂದಲು ಅಂದಕ್ಕೆ ಕುತ್ತು ತರುತ್ತದೆ.
Weiterlesen »

ತೆಂಗಿನ ಎಣ್ಣೆ ಜೊತೆ ಈ 2 ವಸ್ತು ಸೇರಿಸಿ ತಲೆಗೆ ಹಚ್ಚಿ, 10 ನಿಮಿಷದಲ್ಲಿ ಬಿಳಿ ಕೂದಲು ಕಡು ಕಪ್ಪಾಗುತ್ತದೆ !ತೆಂಗಿನ ಎಣ್ಣೆ ಜೊತೆ ಈ 2 ವಸ್ತು ಸೇರಿಸಿ ತಲೆಗೆ ಹಚ್ಚಿ, 10 ನಿಮಿಷದಲ್ಲಿ ಬಿಳಿ ಕೂದಲು ಕಡು ಕಪ್ಪಾಗುತ್ತದೆ !Home Remedies to darken gray hair: ಬಿಳಿ ಕೂದಲಿನ ಸಮಸ್ಯೆಯನ್ನು ಹೋಗಲಾಡಿಸಲು ತೆಂಗಿನ ಎಣ್ಣೆಗೆ ಸಂಬಂಧಿಸಿದ ಕೆಲವು ಮನೆದ್ದುಗಳನ್ನು ಅನುಸರಿಸಬಹುದು.
Weiterlesen »

ಆಮ್ಲಾ ಜೊತೆ ಇದನ್ನು ಬೆರೆಸಿ ತಲೆಗೆ ಹಚ್ಚಿದರೆ.. 2 ದಿನಗಳಲ್ಲಿ ಬಿಳಿ ಕೂದಲು ಕಡು ಕಪ್ಪಾಗುವುದು!ಆಮ್ಲಾ ಜೊತೆ ಇದನ್ನು ಬೆರೆಸಿ ತಲೆಗೆ ಹಚ್ಚಿದರೆ.. 2 ದಿನಗಳಲ್ಲಿ ಬಿಳಿ ಕೂದಲು ಕಡು ಕಪ್ಪಾಗುವುದು!Amla Powder for White hair to turn black: ಬಿಳಿ ಕೂದಲು ಚಿಕ್ಕ ವಯಸ್ಸಿನಲ್ಲಿಯೂ ಕಾಣುತ್ತವೆ. ನೈಸರ್ಗಿಕ ವಸ್ತುಗಳನ್ನು ಬಳಸಿ ಬಿಳಿ ಕೂದಲನ್ನು ಮತ್ತೆ ಕಪ್ಪಾಗಿಸಬಹುದು.
Weiterlesen »



Render Time: 2025-02-25 18:36:37