Famous actress: ಕನ್ನಡದ ಮಾಸ್ಟರ್ ಕಿಶನ್ ನಿರ್ದೇಶನದಲ್ಲಿ ಮೂಡಿಬಂದ ಕೇರ್ ಆಫ್ ಫುಟ್ಪಾತ್ 2 ಸಿನಿಮಾದಲ್ಲಿ ನಾಯಕಿಯಾಗಿ ನಟಿಸಿದ್ದ ಅವಿಕಾ ಗೋರ್ ಸದ್ಯ ಟಾಲಿವುಡ್‌ನಲ್ಲಿ ಸಖತ್ ಬ್ಯುಸಿಯಾಗಿದ್ದಾರೆ..
ಆರಂಭದಲ್ಲಿ ಹೆಚ್ಚಾಗಿ ಸಂಪ್ರದಾಯಸ್ತ ಪಾತ್ರಗಳಲ್ಲಿ ಮಿಂಚಿದ್ದ ಈ ಅವಿಕಾ ಇತ್ತೀಚೆಗ ಬೋಲ್ಡ್ ಪಾತ್ರಗಳಲ್ಲಿ ಸಖತ್ ಬ್ಯುಸಿಯಾಗಿದ್ದಾರೆ.. ಸದ್ಯ ಯಾವುದೇ ಪಾತ್ರವಾದರೂ ಸೈ ಎನ್ನುತ್ತಿರುವ ನಟಿ ಅವಿಕಾ ಇತ್ತೀಚೆಗೆ ಇಂಟಿಮೇಟ್ ಸೀನ್‌ಗಳ ಬಗ್ಗೆ ಬೋಲ್ಡ್ ಕಾಮೆಂಟ್ ಮಾಡಿ ಸೋಷಿಯಲ್ ಮಿಡಿಯಾದಲ್ಲಿ ಹಾಟ್ ಟಾಫಿಕ್ ಆಗಿದ್ದಾರೆ.. ನಟಿ ಅವಿಕಾ ಇತ್ತೀಚೆಗೆ ನೀಡಿದ ಸಂದರ್ಶನವೊಂದರಲ್ಲಿ ಭಾಗವಹಿಸಿದ್ದರು,, ಅದರಲ್ಲಿ ಇಂಟೀಮೇಟ್ ಹಾಗೂ ಕಿಸ್ಸಿಂಗ್ ಸೀನ್‌ಗಳ ಬಗ್ಗೆ ಬಹಿರಂಗವಾಗಿ ಮಾತನಾಡುವುದಲ್ಲದೇ ಕೆಲವು ಬೋಲ್ಡ್ ಕಾಮೆಂಟ್ ಮಾಡಿದ್ದಾರೆ..
ರೊಮ್ಯಾಂಟಿಕ್ ದೃಶ್ಯಗಳನ್ನು ಮಾಡುವುದು ಖುಷಿ ಕೊಡುತ್ತದೆ ಎಂದು ಎಲ್ಲರೂ ಭಾವಿಸುತ್ತಾರೆ ಆದರೆ ಅಂತಹ ದೃಶ್ಯಗಳು ತುಂಬಾ ಬೇಸರ ತರಿಸುತ್ತವೆ" ಎಂದಿದ್ದಾರೆ.. ಇನ್ನು ನಟಿ ಅವಿಕಾ ಸಿನಿಮಾ ವಿಚಾರಕ್ಕೆ ಬರುವುದಾದರೇ ಬ್ಲಡಿ ಡೆಸ್ಕ್ ಹಿಂದಿ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.. ಇವರು ಕನ್ನಡದಲ್ಲಿ ಕೇರ್ ಆಪ್ ಫುಟ್‌ಪಾತ್ ಸಿನಿಮಾ ಬಿಟ್ಟರೆ ಪುನೀತ್ ಅವರ ನಟಸಾರ್ವಬೌಮದಲ್ಲಿ ಚಿಕ್ಕ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಪುಟ್ಟ ಹುಡುಗಿ.. ಈಗ ಪಡ್ಡೆ ಹುಡುಗರ ಡ್ರೀಮ್ ಗರ್ಲ್..! ಇವಳು ಯಾರು ಅಂತ ಗೊತ್ತಾಗ್ಲಿಲ್ಲ ಅಂದ್ರೆ ನೀವು ವೇಸ್ಟ್..
ಅವಿಕಾ ಗೋರ್ Avika Gor Movies Avika Gor Photos Avika Gor Bold Photos Avika Gor About Intimate Scenes 1920:Horrers Of The Heart
Deutschland Neuesten Nachrichten, Deutschland Schlagzeilen
Similar News:Sie können auch ähnliche Nachrichten wie diese lesen, die wir aus anderen Nachrichtenquellen gesammelt haben.
ʼಕೆಲವು ನಟಿಯರು ಸ್ವ ಇಚ್ಚೆಯಿಂದಲೇ ಬೆಡ್‌ರೂಂಗೆ ಹೋಗುತ್ತಾರೆʼ ಕಾಸ್ಟಿಂಗ್ ಕೌಚ್ ಬಗ್ಗೆ ಖ್ಯಾತ ನಟಿ ಸೆನ್ಸೇಷನಲ್ ಕಾಮೆಂಟ್!!Famous Actress About Casting Couch: ತೆಲುಗಿನಲ್ಲಿ ಮಾತ್ರವಲ್ಲದೆ ಬೇರೆ ಯಾವುದೇ ಭಾಷೆಯಾದರೂ ನಿರ್ದೇಶಕರು ಮತ್ತು ನಿರ್ಮಾಪಕರ ಆಸೆಗಳನ್ನು ಪೂರೈಸಬೇಕು ಎಂದು ನಟಿ ಗಾಯತ್ರಿ ಗುಪ್ತಾ ಸೆನ್ಸೇಷನಲ್ ಕಾಮೆಂಟ್ ಮಾಡಿದ್ದಾರೆ..
Weiterlesen »
ಆಡಿಷನ್ ಅಂತ ಹೋಟೆಲ್ ರೂಂಗೆ ಕರ್ಕೊಂಡು ಹೋಗ್ತಾರೆ ಖ್ಯಾತ ನಟಿ ಸೆನ್ಸೇಷನಲ್ ಕಾಮೆಂಟ್!Famous Actress about Casting Couch: ಚಿಕ್ಕ ಚಿಕ್ಕ ಪಾತ್ರಗಳಿಗೆ ಹೆಸರುವಾಸಿಯಾಗಿರುವ ನಟಿ ಗಾಯತ್ರಿ ಗುಪ್ತಾ ಆಗಾಗ ಸುದ್ದಿಯಲ್ಲಿರುತ್ತಾರೆ.. ಈ ಹಿಂದೆಯೂ ಕಾಸ್ಟಿಂಗ್ ಕೌಚ್ ಬಗ್ಗೆ ಧೈರ್ಯವಾಗಿ ಮಾತನಾಡಿದ್ದ ಇವರು ಇದೀಗ ಸೆನ್ಸೇಷನಲ್ ಕಾಮೆಂಟ್ ಮಾಡುವ ಮೂಲಕ ಸುದ್ದಿಯಲ್ಲಿದ್ದಾರೆ..
Weiterlesen »
ಖ್ಯಾತ ನಟನ ಕೆನ್ನೆಗೆ ಬಾರಿಸಿದ ನಟಿ ಐಶ್ವರ್ಯಾ ರೈ ಬಚ್ಚನ್ !?Aishwarya Rai : ಬಾಲಿವುಡ್ ಖ್ಯಾತ ನಟಿ ಐಶ್ವರ್ಯಾ ರೈ ಬಚ್ಚನ್ ತನ್ನೊಂದಿಗೆ ಮಿಸ್ ಬಿಹೇವ್ ಮಾಡಿದ ನಟನ ಕಪಾಳಕ್ಕೆ ಬಾರಿಸಿದ ಸುದ್ದಿ ಸಾಕಷ್ಟು ಸದ್ದು ಮಾಡಿದೆ.
Weiterlesen »
ರಣವೀರ್ ಸಿಂಗ್ ಪ್ಯಾಂಟ್ ಹಾಕದೆ ನನ್ನ ಪಕ್ಕದಲ್ಲಿ ಕುಳಿತು... ನಟಿ ಪರಿಣಿತಿ ಚೋಪ್ರಾ ಸೆನ್ಸೇಷನಲ್ ಕಾಮೆಂಟ್Parineeti Chopra : ಇತ್ತೀಚೆಗೆ ನಟ ರಣವೀರ್ ಸಿಂಗ್ ಬಗ್ಗೆ ನಟಿ ಪರಿಣಿತಿ ಚೋಪ್ರಾ ಅವರ ಕಾಮೆಂಟ್‌ಗಳು ಬಾಲಿವುಡ್‌ನಲ್ಲಿ ಭಾರೀ ಚರ್ಚೆಗೆ ಕಾರಣವಾಗಿವೆ.
Weiterlesen »
Kangana Ranaut Slapped Case : ವಿಮಾನ ನಿಲ್ದಾಣದಲ್ಲಿ ಕಂಗನಾ ರಣಾವತ್ ಗೆ ಕಪಾಳಮೋಕ್ಷ ಮಾಡಿದ CISF ಮಹಿಳೆ ಯಾರು?Kangana Ranaut: ಕಂಗನಾ ರಣಾವತ್ ಅವರಿಗೆ ಕಪಾಳಮೋಕ್ಷ ಮಾಡಿದ ಸಿಐಎಸ್‌ಎಫ್ ಮಹಿಳಾ ಜವಾನ ಕುಲ್ವಿಂದರ್ ಕೌರ್ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ..
Weiterlesen »
ಬಾಲಿವುಡ್ ಗೆ ಎಂಟ್ರಿ ಕೊಡುತ್ತಿರುವ ಕಿಸ್ ನಾಯಕಿ! ಹೀರೊ ಯಾರು ಗೊತ್ತಾ?ಭಾರತೀಯ ಮೂಲದ ಅಮೇರಿಕನ್ ನಟಿ, ಅವರು ಪ್ರಧಾನವಾಗಿ ತೆಲುಗು ಮತ್ತು ಕನ್ನಡ ಚಿತ್ರರಂಗದಲ್ಲಿ ಕೆಲಸ ಮಾಡುತ್ತಾರೆ ಇದೀಗ ನಟಿ ಬಾಲಿವುಡ್ ಗೆ ಎಂಟ್ರಿ ಕೊಡಲಿದ್ದಾರೆ, ಸಿನಿಮಾದ ನಾಯಕ ಯಾರು ಗೊತ್ತಾ ಹಾಗೂ ಆ ಸಿನಿಮಾ ಹೆಸರೇನು ಎನ್ನುವುದರ ಮಾಹಿತಿ ಇಲ್ಲಿದೆ.
Weiterlesen »