ಇದು ಮನೆಯಲ್ಲ… ಅರಮನೆ! ಎಷ್ಟೊಂದು ಅದ್ಭುತವಾಗಿದೆ ನೋಡಿ ಸಾವಿರ ಕೋಟಿ ಒಡೆಯ ವಿರಾಟ್ ಕೊಹ್ಲಿ ಸಾಮ್ರಾಜ್ಯ

ವಿರಾಟ್ ಕೊಹ್ಲಿ Nachrichten

ಇದು ಮನೆಯಲ್ಲ… ಅರಮನೆ! ಎಷ್ಟೊಂದು ಅದ್ಭುತವಾಗಿದೆ ನೋಡಿ ಸಾವಿರ ಕೋಟಿ ಒಡೆಯ ವಿರಾಟ್ ಕೊಹ್ಲಿ ಸಾಮ್ರಾಜ್ಯ
ವಿರಾಟ್ ಕೊಹ್ಲಿ ಮನೆವಿರಾಟ್ ಕೊಹ್ಲಿ ಅಪಾರ್ಟ್ಮೆಂಟ್ವಿರಾಟ್ ಕೊಹ್ಲಿ ಆಸ್ತಿ ಮೌಲ್ಯ
  • 📰 Zee News
  • ⏱ Reading Time:
  • 25 sec. here
  • 17 min. at publisher
  • 📊 Quality Score:
  • News: 65%
  • Publisher: 63%

Virat Kohli–Anushka Sharma Gurugram House: ಟೀಂ ಇಂಡಿಯಾದ ಸ್ಟಾರ್ ಬ್ಯಾಟ್ಸ್’ಮನ್ ವಿರಾಟ್ ಕೊಹ್ಲಿ ಮತ್ತು ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಪವರ್ ಕಪಲ್ ಎಂದೇ ಖ್ಯಾತಿ ಪಡೆದಿದ್ದಾರೆ.

ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ಪವರ್ ಕಪಲ್ ಎಂದೇ ಖ್ಯಾತಿ ಪಡೆದಿದ್ದಾರೆ. ಈ ಜೋಡಿಗೆ ಸಾಕಷ್ಟು ಫ್ಯಾನ್ ಫಾಲೋವಿಂಗ್ ಇದೆ. ಅಂದಹಾಗೆ ಇವರ ಜೀವನಶೈಲಿ ಸಖತ್ ಅದ್ಧೂರಿಯಾಗಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಟೀಂ ಇಂಡಿಯಾದ ಸ್ಟಾರ್ ಬ್ಯಾಟ್ಸ್’ಮನ್ ವಿರಾಟ್ ಕೊಹ್ಲಿ ಮತ್ತು ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಪವರ್ ಕಪಲ್ ಎಂದೇ ಖ್ಯಾತಿ ಪಡೆದಿದ್ದಾರೆ.ವರದಿಯ ಪ್ರಕಾರ, ವಿರಾಟ್ ಮತ್ತು ಅನುಷ್ಕಾ ಅವರ ಒಟ್ಟು ಸಂಪತ್ತು ಒಟ್ಟು 1200 ಕೋಟಿ ರೂ. ಇಬ್ಬರೂ ಮುಂಬೈ ಮತ್ತು ಅನೇಕ ದೊಡ್ಡ ನಗರಗಳಲ್ಲಿ ಐಷಾರಾಮಿ ಅಪಾರ್ಟ್‌ಮೆಂಟ್‌ಗಳನ್ನು ಹೊಂದಿದ್ದಾರೆ.

Wir haben diese Nachrichten zusammengefasst, damit Sie sie schnell lesen können. Wenn Sie sich für die Nachrichten interessieren, können Sie den vollständigen Text hier lesen. Weiterlesen:

Zee News /  🏆 7. in İN

ವಿರಾಟ್ ಕೊಹ್ಲಿ ಮನೆ ವಿರಾಟ್ ಕೊಹ್ಲಿ ಅಪಾರ್ಟ್ಮೆಂಟ್ ವಿರಾಟ್ ಕೊಹ್ಲಿ ಆಸ್ತಿ ಮೌಲ್ಯ ವಿರಾಟ್ ಕೊಹ್ಲಿ ಗುರುಗ್ರಾಂ ಮನೆ ವಿರಾಟ್ ಕೊಹ್ಲಿ ಸುದ್ದಿ ವಿರಾಟ್ ಕೊಹ್ಲಿ ಕನ್ನಡದಲ್ಲಿ ಕ್ರಿಕೆಟ್ ಸುದ್ದಿ ಕನ್ನಡದಲ್ಲಿ ವಿರಾಟ್ ಕೊಹ್ಲಿ ಸುದ್ದಿ Virat Kohli Virat Kohli House Virat Kohli Apartment Virat Kohli Property Value Virat Kohli Gurugram House Virat Kohli News Virat Kohli Cricket News In Kannada Virat Kohli News In Kannada

Deutschland Neuesten Nachrichten, Deutschland Schlagzeilen

Similar News:Sie können auch ähnliche Nachrichten wie diese lesen, die wir aus anderen Nachrichtenquellen gesammelt haben.

BCCI ಕಾರ್ಯದರ್ಶಿ ಜಯ್ ಶಾ ಎಷ್ಟು ಕೋಟಿ ಆಸ್ತಿ ಒಡೆಯ ಗೊತ್ತಾ? ಅಮಿತ್ ಶಾ ಪುತ್ರನ ಸಾಮ್ರಾಜ್ಯ ಎಷ್ಟೊಂದು ಶ್ರೀಮಂತವಾಗಿದೆ ನೋಡಿ…BCCI ಕಾರ್ಯದರ್ಶಿ ಜಯ್ ಶಾ ಎಷ್ಟು ಕೋಟಿ ಆಸ್ತಿ ಒಡೆಯ ಗೊತ್ತಾ? ಅಮಿತ್ ಶಾ ಪುತ್ರನ ಸಾಮ್ರಾಜ್ಯ ಎಷ್ಟೊಂದು ಶ್ರೀಮಂತವಾಗಿದೆ ನೋಡಿ…Jay Shah Net Worth 2024: ಬಿಸಿಸಿಐ ಕಾರ್ಯದರ್ಶಿ ಅಮಿತ್ ಶಾ ಬಗ್ಗೆ ನಿಮಗೆ ತಿಳಿದಿರದ ಕೆಲವೊಂದಿಷ್ಟು ಮಾಹಿತಿಗಳನ್ನು ಈ ವರದಿಯಲ್ಲಿ ತಿಳಿಸಿಕೊಡಲಿದ್ದೇವೆ.
Weiterlesen »

ಮನೆಯಲ್ಲ ಇದು ಅರಮನೆ, ಮುಖೇಶ್ ಅಂಬಾನಿಯ 27 ಅಂತಸ್ತಿನ ಮನೆ ಆಂಟಿಲಿಯಾದ ಒಳಾಂಗಣ ಫೋಟೋಗಳು ಇಲ್ಲಿವೆ !ಮನೆಯಲ್ಲ ಇದು ಅರಮನೆ, ಮುಖೇಶ್ ಅಂಬಾನಿಯ 27 ಅಂತಸ್ತಿನ ಮನೆ ಆಂಟಿಲಿಯಾದ ಒಳಾಂಗಣ ಫೋಟೋಗಳು ಇಲ್ಲಿವೆ !ಏಷ್ಯಾದ ಶ್ರೀಮಂತ ಉದ್ಯಮಿ ಮುಖೇಶ್ ಅಂಬಾನಿ ಅವರ ಮನೆ ಆಂಟಿಲಿಯಾ ಮುಂಬೈನಲ್ಲಿದೆ.ಇದು ಹೈಟೆಕ್ ಸೌಲಭ್ಯಗಳನ್ನು ಹೊಂದಿದೆ.ಈ ದುಬಾರಿ ಮನೆಯ ಸುಂದರ ಫೋಟೋಗಳು ಇಲ್ಲಿವೆ.
Weiterlesen »

“ಇದು ಕೇವಲ ಪ್ರಾರಂಭ”- ವಿಶ್ವಕಪ್ ಆರಂಭಕ್ಕೂ ಮುನ್ನ ವಿರಾಟ್ ಕೊಹ್ಲಿ ಹೀಗಂದಿದ್ದೇಕೆ?“ಇದು ಕೇವಲ ಪ್ರಾರಂಭ”- ವಿಶ್ವಕಪ್ ಆರಂಭಕ್ಕೂ ಮುನ್ನ ವಿರಾಟ್ ಕೊಹ್ಲಿ ಹೀಗಂದಿದ್ದೇಕೆ?ವಿರಾಟ್ ಕೊಹ್ಲಿ ಪ್ರಸ್ತುತ 2024 ರ ಟಿ20 ವಿಶ್ವಕಪ್’ನಲ್ಲಿ ಭಾಗವಹಿಸಲು ಅಮೆರಿಕಾ ತಲುಪಿದ್ದಾರೆ. ಇಂದು ಬಾಂಗ್ಲಾದೇಶ ವಿರುದ್ಧ ಟೀಂ ಇಂಡಿಯಾ ಅಭ್ಯಾಸ ಪಂದ್ಯ ಆಡುತ್ತಿದೆ.
Weiterlesen »

ಟಿ20 ವಿಶ್ವಕಪ್’ನಲ್ಲಿ ವಿರಾಟ್ ಕೊಹ್ಲಿ ಓಪನಿಂಗ್ ಬಗ್ಗೆ ಹೀಗಂದ ಅಂಬಾಟಿ ರಾಯುಡುಟಿ20 ವಿಶ್ವಕಪ್’ನಲ್ಲಿ ವಿರಾಟ್ ಕೊಹ್ಲಿ ಓಪನಿಂಗ್ ಬಗ್ಗೆ ಹೀಗಂದ ಅಂಬಾಟಿ ರಾಯುಡುIND vs USA: ವಿರಾಟ್ ಕೊಹ್ಲಿ 2024ರ ಟಿ20 ವಿಶ್ವಕಪ್’ನಲ್ಲಿ ಆರಂಭಿಕರಾಗಿ ಆಡಲು ಬಂದಿದ್ದಾರೆ. ಐಪಿಎಲ್ 2024ರ ಆರಂಭದ ವೇಳೆ, ವಿರಾಟ್ ಅವರ ಬ್ಯಾಟ್ ಜೋರಾಗಿ ಮಾತನಾಡಿತ್ತು
Weiterlesen »

ಅನುಷ್ಕಾಗೂ ಮುನ್ನ ವಿರಾಟ್’ನ್ನು ಹುಚ್ಚರಂತೆ ಪ್ರೀತಿಸುತ್ತಿದ್ದಳು ಈ ನಟಿ! ಕೊಹ್ಲಿ ಸ್ಟೈಲ್’ಗೆ ಫಿದಾ ಆಗಿದ್ದ ಆಕೆ ಯಾರು ಗೊತ್ತಾ?ಅನುಷ್ಕಾಗೂ ಮುನ್ನ ವಿರಾಟ್’ನ್ನು ಹುಚ್ಚರಂತೆ ಪ್ರೀತಿಸುತ್ತಿದ್ದಳು ಈ ನಟಿ! ಕೊಹ್ಲಿ ಸ್ಟೈಲ್’ಗೆ ಫಿದಾ ಆಗಿದ್ದ ಆಕೆ ಯಾರು ಗೊತ್ತಾ?Mrunal Thakur Love Story: ಸಾಮಾನ್ಯವಾಗಿ ಟೀಂ ಇಂಡಿಯಾದ ಕ್ರಿಕೆಟಿಗರ ಮತ್ತು ಬಾಲಿವುಡ್ ನಟಿಯರ ಮಧ್ಯೆ ಉತ್ತಮವಾದ ಸಂಬಂಧವಿದೆ. ಅದರಲ್ಲೊಂದು ಬಾಂಧವ್ಯ ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ.
Weiterlesen »

ಕ್ರಿಕೆಟಿಗ ವಿರಾಟ್ ಕೊಹ್ಲಿ ಪತ್ನಿ ಅನುಷ್ಕಾ ಶರ್ಮಾ ಓದಿದ್ದು ಕರ್ನಾಟಕದ ಈ ಸ್ಕೂಲ್’ನಲ್ಲಿ! ಯಾವ ಶಾಲೆಯದು?ಕ್ರಿಕೆಟಿಗ ವಿರಾಟ್ ಕೊಹ್ಲಿ ಪತ್ನಿ ಅನುಷ್ಕಾ ಶರ್ಮಾ ಓದಿದ್ದು ಕರ್ನಾಟಕದ ಈ ಸ್ಕೂಲ್’ನಲ್ಲಿ! ಯಾವ ಶಾಲೆಯದು?Anushka Sharma Education: ಟೀಂ ಇಂಡಿಯಾದ ಸ್ಟಾರ್ ಕ್ರಿಕೆಟರ್ ವಿರಾಟ್ ಕೊಹ್ಲಿ ಓದಿದ್ದು ಕೇವಲ 12ನೇ ತರಗತಿ. ಆದರೆ ಅವರ ಪತ್ನಿ, ನಟಿ ಅನುಷ್ಕಾ ಶರ್ಮಾ ಪದವೀಧರೆಯಾಗಿದ್ದು, ಶಿಕ್ಷಣದಲ್ಲಿ ಟಾಪರ್ ಆಗಿದ್ದರು.
Weiterlesen »



Render Time: 2025-02-25 15:01:20