ಈ ಬಳ್ಳಿಯ ಎಲೆಗಳನ್ನು ಅರೆದು ಕೂದಲಿಗೆ ಹಚ್ಚಿದರೆ ಅರ್ಧ ಗಂಟೆ ಸಾಕು ಬಿಳಿ ಕೂದಲು ಕಪ್ಪಾಗಲು

White Hair Remedy Nachrichten

ಈ ಬಳ್ಳಿಯ ಎಲೆಗಳನ್ನು ಅರೆದು ಕೂದಲಿಗೆ ಹಚ್ಚಿದರೆ ಅರ್ಧ ಗಂಟೆ ಸಾಕು ಬಿಳಿ ಕೂದಲು ಕಪ್ಪಾಗಲು
White Hair Natural RemedyNatural Remedy For White HairGiloy To Turn White Hair Into Black
  • 📰 Zee News
  • ⏱ Reading Time:
  • 24 sec. here
  • 13 min. at publisher
  • 📊 Quality Score:
  • News: 51%
  • Publisher: 63%

ಕೂದಲು ಬಿಳಿಯಾದ ಕೂಡಲೇ ಡೈ ಹಚ್ಚಬೇಕಾಗಿಲ್ಲ.ಅಥವಾ ಮಾರುಕಟ್ಟೆಯಲ್ಲಿ ಲಭ್ಯವಿರುವ ಕಲರ್ ಹೆಚ್ಚಬೇಕು ಎನ್ನುವುದು ಕೂಡಾ ಅನಿವಾರ್ಯವಲ್ಲ. ಬದಲಿಗೆ ಈ ಬಳ್ಳಿಯ ಎಲೆಯನ್ನು ಅರೆದು ಕೂದಲಿಗೆ ಹಚ್ಚಿ.

ಕೂದಲು ಬಿಳಿಯಾಗುತ್ತಿದೆ ಎನ್ನುವುದು ಇತ್ತೀಚಿನ ದಿನಗಳಲ್ಲಿ ಪ್ರತಿಯೊಬ್ಬರ ಬಾಯಿಯಲ್ಲಿ ಕೇಳಿ ಬರುತ್ತಿರುವ ಸಮಸ್ಯೆ. ಇದಕ್ಕೆ ಕಾರಣ ಹಲವಿರಬಹುದು.ಆದರೆ ಮುಖ್ಯ ಕಾರಣ ನಾವು ಅನುಸರಿಸುತ್ತಿರುವ ಜೀವನ ಶೈಲಿಯೇ ಆಗಿರುತ್ತದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಕೂದಲು ವಯಸ್ಸಾದಂತೆ ಬೆಳ್ಳಗಾದರೆ ಸಮಸ್ಯೆ ಇಲ್ಲ.ಆದರೆ ಕಿರಿ ವಯಸ್ಸಿನಲ್ಲಿಯೀ ಬಿಳಿ ಬಣ್ಣಕ್ಕೆ ತಿರುಗಿದರೆ ಅದು ಸಮಸ್ಯೆಯೇ. ಕೂದಲು ಬಿಳಿಯಾಗುವುದಕ್ಕೆ ಅನೇಕ ಕಾರಣಗಳಿವೆ. ಕೆಲಸದ ಒತ್ತಡ,ರಾಸಾಯನಿಕ ವಸ್ತುಗಳ ಅಡ್ಡಪರಿಣಾಮ, ನಾವು ಸೇವಿಸುವ ಆಹಾರ ಇಂದು ಚಿಕ್ಕ ವಯಸ್ಸಿನಲ್ಲಿಯೇ ಕೂದಲು ಬಿಳಿಯಾಗುವುದಕ್ಕೆ ಕಾರಣ.

Wir haben diese Nachrichten zusammengefasst, damit Sie sie schnell lesen können. Wenn Sie sich für die Nachrichten interessieren, können Sie den vollständigen Text hier lesen. Weiterlesen:

Zee News /  🏆 7. in İN

White Hair Natural Remedy Natural Remedy For White Hair Giloy To Turn White Hair Into Black Giloy Remedy Remedy To Turn White Hair Into Black ಬಿಳಿ ಕೂದಲಿಗೆ ಪರಿಹಾರ ಬಿಳಿ ಕೂದಲಿಗೆ ಮನೆ ಮದ್ದು ಅಮೃತ ಬಳ್ಳಿ ಬಿಳಿ ಕೂದಲಿಗೆ ಅಮೃತಬಳ್ಳಿ Health Tips In Kannada Kannada Health Tips

Deutschland Neuesten Nachrichten, Deutschland Schlagzeilen

Similar News:Sie können auch ähnliche Nachrichten wie diese lesen, die wir aus anderen Nachrichtenquellen gesammelt haben.

ಈ ಬೀಜವನ್ನು ತೆಂಗಿನೆಣ್ಣೆಯೊಂದಿಗೆ ಅರೆದು ಕೂದಲಿಗೆ ಹಚ್ಚಿದರೆ ಬಿಳಿ ಕೂದಲು ಬುಡದಿಂದಲೇ ಶಾಶ್ವತವಾಗಿ ಕಪ್ಪಾಗುವುದು!ಕೂದಲು ಉದುರುವುದನ್ನೂ ತಡೆಯುತ್ತದೆಈ ಬೀಜವನ್ನು ತೆಂಗಿನೆಣ್ಣೆಯೊಂದಿಗೆ ಅರೆದು ಕೂದಲಿಗೆ ಹಚ್ಚಿದರೆ ಬಿಳಿ ಕೂದಲು ಬುಡದಿಂದಲೇ ಶಾಶ್ವತವಾಗಿ ಕಪ್ಪಾಗುವುದು!ಕೂದಲು ಉದುರುವುದನ್ನೂ ತಡೆಯುತ್ತದೆBest home Remedy for white Hair : ಹಿಂದಿನ ಕಾಲದಲ್ಲಿ ವಯಸ್ಸಾದಾಗ ಮಾತ್ರ ಕೂದಲು ಬಿಳಿಯಾಗುತ್ತಿತ್ತು. ಇದಕ್ಕೆ ಕಾರಣ ಅವರು ಕೂದಲ ಆರೈಕೆಗೆ ಬಳಸುತ್ತಿದ್ದ ವಸ್ತುಗಳು.ಅದೇ ಪದಾರ್ಥಗಳನ್ನು ಬಳಸಿಕೊಂಡು ಬಿಳಿ ಕೂದಲ ಸಮಸ್ಯೆಯಿಂದ ಶಾಶ್ವತ ಪರಿಹಾರ ಕಂಡು ಕೊಳ್ಳಬಹುದು.
Weiterlesen »

ಮೊಸರಿಗೆ ಈ ತರಕಾರಿ ರಸ ಬೆರೆಸಿ ಹಚ್ಚಿದರೆ ಬಿಳಿ ಕೂದಲು ಬುಡದಿಂದಲೇ ಕಪ್ಪಾಗುವುದು!ಮೊಸರಿಗೆ ಈ ತರಕಾರಿ ರಸ ಬೆರೆಸಿ ಹಚ್ಚಿದರೆ ಬಿಳಿ ಕೂದಲು ಬುಡದಿಂದಲೇ ಕಪ್ಪಾಗುವುದು!ಬಿಳಿ ಕೂದಲು ಬಹುತೇಕರು ಎದುರಿಸುತ್ತಿರುವ ಸಮಸ್ಯೆ.ಬಿಳಿ ಕೂದಲು ಹುಟ್ಟಿಕೊಳ್ಳಲು ಕಾರಣ ಹಲವಿರಬಹುದು. ಆದರೆ ಸರಿಯಾದ ರೀತಿಯಲ್ಲಿ ಮನೆ ಮದ್ದು ಅನುಸರಿಸಿದರೆ ಸಮಸ್ಯೆಗೆ ಶಾಶ್ವತ ಪರಿಹಾರವೂ ಸಿಗುತ್ತದೆ.
Weiterlesen »

ಮೊಟ್ಟೆಗೆ ಈ ಕಾಯಿಯ ಪುಡಿ ಬೆರೆಸಿ ಹಚ್ಚಿದರೆ ಬಿಳಿ ಕೂದಲು 10 ನಿಮಿಷದಲ್ಲಿ ಬುಡ ಸಮೇತ ಕಪ್ಪಾಗುವುದು !ಮೊಟ್ಟೆಗೆ ಈ ಕಾಯಿಯ ಪುಡಿ ಬೆರೆಸಿ ಹಚ್ಚಿದರೆ ಬಿಳಿ ಕೂದಲು 10 ನಿಮಿಷದಲ್ಲಿ ಬುಡ ಸಮೇತ ಕಪ್ಪಾಗುವುದು !home remedy for white hair: ಬಿಳಿ ಕೂದಲನ್ನು ಕಪ್ಪಾಗಿಸಲು ಹೇರ್‌ ಡೈ ಬದಲು ಕೆಲವು ಮನೆಮದ್ದುಗಳನ್ನು ಬಳಸಬಹುದು.
Weiterlesen »

ತೆಂಗಿನ ಹಾಲಿಗೆ ಈ ಪುಡಿ ಬೆರೆಸಿ ಬಿಳಿ ಕೂದಲಿಗೆ ಹಚ್ಚಿ.. 15 ನಿಮಿಷದಲ್ಲೇ ಕಡು ಕಪ್ಪಾಗಿ ರೇಷ್ಮೆಯಂತೆ ಹೊಳೆಯುವುದು!ತೆಂಗಿನ ಹಾಲಿಗೆ ಈ ಪುಡಿ ಬೆರೆಸಿ ಬಿಳಿ ಕೂದಲಿಗೆ ಹಚ್ಚಿ.. 15 ನಿಮಿಷದಲ್ಲೇ ಕಡು ಕಪ್ಪಾಗಿ ರೇಷ್ಮೆಯಂತೆ ಹೊಳೆಯುವುದು!Coconut Milk for gray hair: ತೆಂಗಿನ ಹಾಲನ್ನು ತಲೆಗೆ ಹಚ್ಚುವುದರಿಂದ ಕೂದಲಿಗೆ ಹೊಳಪು ಬರುತ್ತದೆ. ಜೊತೆಗೆ ಬಿಳಿ ಕೂದಲು ಕಪ್ಪಾಗಿ ದಪ್ಪಾಗಿ ಬೆಳೆಯುತ್ತದೆ.
Weiterlesen »

ಹಣ ಖರ್ಚು ಮಾಡದೆಯೇ ನಿಮ್ಮ ಬಿಳಿ ಕೂದಲನ್ನು ಕಡು ಕಪ್ಪಾಗಿಸಬಹುದು! ಇದನ್ನೊಮ್ಮೆ ಟ್ರೈ ಮಾಡಿ!ಹಣ ಖರ್ಚು ಮಾಡದೆಯೇ ನಿಮ್ಮ ಬಿಳಿ ಕೂದಲನ್ನು ಕಡು ಕಪ್ಪಾಗಿಸಬಹುದು! ಇದನ್ನೊಮ್ಮೆ ಟ್ರೈ ಮಾಡಿ!White Hair Remedies: ನಿಮ್ಮ ಬಿಳಿ ಕೂದಲನ್ನು ನೈಸರ್ಗಿಕವಾಗಿ ಕಪ್ಪಾಗಿಸಲು ಕೇವಲ ಟೀ ಮತ್ತು ಕಾಫಿ ಪುಡಿ ಸಾಕು
Weiterlesen »

ಏನೇ ಮಾಡಿದರೂ ತೂಕ ಕಡಿಮೆಯಾಗುತ್ತಿಲ್ಲವೇ? ಹಾಗಿದ್ದರೆ ಮಲಗುವ ಮುನ್ನ ಇದೊಂದು ಕೆಲಸ ಮಾಡಿ ಸಾಕು, ಒಂದೇ ವಾರದಲ್ಲಿ ತಿಳಿಯುವುದು ವ್ಯತ್ಯಾಸಏನೇ ಮಾಡಿದರೂ ತೂಕ ಕಡಿಮೆಯಾಗುತ್ತಿಲ್ಲವೇ? ಹಾಗಿದ್ದರೆ ಮಲಗುವ ಮುನ್ನ ಇದೊಂದು ಕೆಲಸ ಮಾಡಿ ಸಾಕು, ಒಂದೇ ವಾರದಲ್ಲಿ ತಿಳಿಯುವುದು ವ್ಯತ್ಯಾಸWeight lose Tips : ತೂಕ ಕಳೆದುಕೊಳ್ಳಬೇಕಾದರೆ ರಾತ್ರಿ ಮಲಗುವ ಮುನ್ನ ಈ ಕೆಲಸಗಳನ್ನು ಮಾಡಿದರೆ ಸಾಕು.ಈ ನಿಯಮಗಳನ್ನು ಕಡ್ಡಾಯವಾಗಿ ಅನುಸರಿಸಿದರೆ ಸುಲಭವಾಗಿ ತೂಕವನ್ನು ಕಳೆದುಕೊಳ್ಳಬಹುದು.
Weiterlesen »



Render Time: 2025-02-25 14:57:21