Bollywood Star Kid: ಟಾಲಿವುಡ್ ಟಾಪ್ ಹಿರೋ ನಾಗಚೈತನ್ಯ ಜೊತೆ ಸಿನಿಮಾ ಮಾಡಲು ಸಾಕಷ್ಟು ನಟಿಯರು ಕಾತುರದಿಂದ ಕಾಯುತ್ತಿರುತ್ತಾರೆ.. ಆದರೆ ಇಲ್ಲೊಬ್ಬ ನಟಿ ಸಾವಿರ ಕೋಟಿ ಕೊಟ್ಟರು ಅವರೊಂದಿಗೆ ನಟಿಸೋದಿಲ್ಲ ಎಂದಿದ್ದಾರೆ.. ಹಾಗಾದ್ರೆ ಆ ನಟಿ ಯಾರು? ಈ ರೀತಿ ಹೇಳಲು ಕಾರಣವೇನು?
ನಾಗ್‌ಚೈತನ್ಯ ಟಾಲಿವುಡ್‌ನಲ್ಲಿ ತಮ್ಮದೇ ಆದ ಇಮೇಜ್ ಕ್ರಿಯೆಟ್ ಮಾಡಿಕೊಂಡಿದ್ದಾರೆ..Rajkumar Birthday: ರಾಜ್ ಕುಮಾರ್ 5 ಮಕ್ಕಳು.. 11 ಮೊಮ್ಮಕ್ಕಳು ಹೇಗಿದ್ದಾರೆ ನೋಡಿದ್ದೀರಾ? ಪುತ್ರರಂತೆ ಅಳಿಯ ಸಹ ಫೇಮಸ್ ನಟ !ಮಧುಮೇಹ ನಿಯಂತ್ರಣಕ್ಕೆ ಈ ಪುಟ್ಟ ಹಣ್ಣು ಸಾಕು ! ಯಾವ ಹೊತ್ತಾಲ್ಲಾದರೂ ಸರಿ ದಿನಕ್ಕೊಮ್ಮೆ ಸೇವಿಸಿ !Sachin Tendulkar: ಪ್ರತಿ ತಿಂಗಳೂ ಲಕ್ಷಗಟ್ಟಲೇ ಆದಾಯ..
ನಾಗ ಚೈತನ್ಯ ಪ್ರಸ್ತುತ ತಾಂಡಲ್ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ.. ಚಂದು ಮೊಂಡೇಟಿ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಈ ಚಿತ್ರ ಗೀತಾ ಆರ್ಟ್ಸ್ ಬ್ಯಾನರ್ ಅಡಿಯಲ್ಲಿ ಚಿತ್ರ ಅದ್ಧೂರಿಯಾಗಿ ಬಿಡುಗಡೆಯಾಗಲಿದೆ. ನಾಗ ಚೈತನ್ಯ ನಾಯಕನಾಗಿ ನಟಿಸುತ್ತಿರುವ ಈ ಚಿತ್ರದ ಮೇಲೆ ಇಂಡಸ್ಟ್ರಿಯಲ್ಲಿ ನಿರೀಕ್ಷೆಗಳಿವೆ.ಈ ಮಧ್ಯೆ ನಾಯಕಿಯೊಬ್ಬಳು ನಾಗ ಚೈತನ್ಯ ಅವರನ್ನು ಕಂಡರೆ ಅವರು ನನ್ನ ಅಣ್ಣನಂತೆ ಭಾಸವಾಗುತ್ತಾರೆ ಎಂದಿದ್ದಾಳೆ... ಆಕೆ ಬೇರೆ ಯಾರೂ ಅಲ್ಲ, ಸ್ಟಾರ್ ಕಿಡ್ ಸಾರಾ ಅಲಿ ಖಾನ್. ಹೀರೋ ಸೈಫ್ ಅಲಿ ಖಾನ್ ಪುತ್ರಿ ಸಾರಾ ಅಲಿ ಖಾನ್ ಈ ಬಗ್ಗೆ ಕಾಮೆಂಟ್ ಮಾಡಿದ್ದಾರೆ ಎಂದು ವರದಿಯಾಗಿದೆ.
Naga Chaitanya ಸಾರಾ ಅಲಿಖಾನ್ ಬಾಲಿವುಡ್ ನಾಗ ಚೈತನ್ಯ ಸೌತ್ ಸ್ಟಾರ್ ಸ್ಟಾರ್ ಕಿಡ್ South Super Star Naga Chaitanya Sara Ali Khan Bollywood Tollywood Devara Janhvi Kapoor Ntr Ram Charan Rc 16
Deutschland Neuesten Nachrichten, Deutschland Schlagzeilen
Similar News:Sie können auch ähnliche Nachrichten wie diese lesen, die wir aus anderen Nachrichtenquellen gesammelt haben.
Actress Nagma: 49 ವರ್ಷವದಾರೂ ನಟಿ ನಗ್ಮಾ ಮದುವೆಯಾಗದೇ ಉಳಿದಿದ್ದೇಕೆ? ಈಕೆ ಪ್ರೀತಿಸುತ್ತಿದ್ದ ಆ ಸ್ಟಾರ್ ನಟ ಯಾರು ಗೊತ್ತಾ?Actress Nagma Real Life: ಒಂದು ಕಾಲದಲ್ಲಿ ತನ್ನ ಮೈಮಾಟದಿಂದಲೇ ಕನ್ನಡ, ತೆಲುಗು, ಮಲಯಾಳಂ ಭಾಷೆಗಳ ಸಿನಿರಂಗದಲ್ಲಿ ದೊಡ್ಡ ಬೇಡಿಕೆ ಸೃಷ್ಟಿಸಿಕೊಂಡು ತಮ್ಮದೇ ಆದ ಅಭಿಮಾನಿ ಬಳಗವನ್ನು ಸಂಪಾದಿಸಿದ ನಟಿ ನಗ್ಮಾ..
Weiterlesen »
Bollywood Actress: 800 ಕೋಟಿ ಆಸ್ತಿಯ ಒಡತಿಯಾದರು ಈಕೆಗಿರೋದು ಒಬ್ಬಳೆ ಮಗಳು: ಈ ನಟಿ ಯಾರು ಗೊತ್ತೇ?ನಟಿ ಐಶ್ವರ್ಯ ರೈ ನೀಲಿ ಕಣ್ಣುಗಳು ಮತ್ತು ಆಕರ್ಷಕ ಮುಖದೊಂದಿದೆ ಎಲ್ಲಾ ವಿಶ್ವಸುಂದರಿಯರ ಮಧ್ಯೆ ಬಹಳ ವಿಭಿನ್ನವಾಗಿ ಕಾಣಿಸುತ್ತಾರೆ.[node:summary]
Weiterlesen »
Bollywood Actress: ಹನಿಮೂನ್ ವೇಳೆ ನಡೆದ ಆ ಘಟನೆಯ ಬಳಿಕ ನನಗೆ ವಿವಾಹದ ಮನವರಿಕೆಯಾಯಿತು ಎಂದ ಖ್ಯಾತ ನಟಿAishwarya Rai-Abhishek Bachchan Anniversary: ಮಾಜಿ ವಿಶ್ವ ಸುಂದರಿ ಮತ್ತು ಬಾಲಿವುಡ್ ನಟಿ ಐಶ್ವರ್ಯಾ ರೈ ಮತ್ತು ಅಭಿಷೇಕ್ ಬಚ್ಚನ್ ಬಿ-ಟೌನ್‌ನ ಪವರ್ ಕಪಲ್‌ಗಳಲ್ಲಿ ಒಬ್ಬರಾಗಿದ್ದಾರೆ, ಆದರೂ ಕೂಡ ಕೆಲ ಸಮಯದಿಂದ ಅವರ ಸಂಬಂಧದ ಬಗ್ಗೆ ಅನೇಕ ಪ್ರಶ್ನೆಗಳು ಉದ್ಭವಿಸುತ್ತಿವೆ.
Weiterlesen »
ಭೂಗತ ಪಾತಕಿ ದಾವೂದ್ ಜೊತೆ ಅಕ್ಷಯ್ ಕುಮಾರ್ ಪತ್ನಿ ಟ್ವಿಂಕಲ್ ಖನ್ನಾ ಡ್ಯಾನ್ಸ್ ?Twinkle Khanna: ಆ ವೇಳೆ ಟ್ವಿಂಕಲ್ ಖನ್ನಾ ಜೊತೆ ದಾವೂದ್ ಇಬ್ರಾಹಿಂ ಸಂಪರ್ಕದಲ್ಲಿದ್ದರು ಎಂಬ ಸುದ್ದಿ ಬಂದಿತ್ತು.
Weiterlesen »
Ramya krishnan: 53ರಲ್ಲೂ ರಾಣಿಯಂತೆ ಬದುಕುತ್ತಿರುವ ರಮ್ಯಾ ಕೃಷ್ಣನ್ ಆಸ್ತಿ ಎಷ್ಟು ಕೋಟಿ ಗೊತ್ತಾ?South Actress Ramya krishnan: ನಟಿ ರಮ್ಯಾ ಕೃಷ್ಣನ್ ಆಸ್ತಿ ಮೌಲ್ಯದ ಮಾಹಿತಿ ಹೊರಬಿದ್ದಿದ್ದು ಹಲವರನ್ನು ಬೆಚ್ಚಿ ಬೀಳಿಸಿದೆ. ಅದರ ಸಂಪೂರ್ಣ ವಿವರಗಳನ್ನು ಈ ಲೇಖನದಲ್ಲಿ ತಿಳಿದುಕೊಳ್ಳೋಣ..
Weiterlesen »
Shubman gill: ಸಾರಾ ತೆಂಡೂಲ್ಕರ್ ಅಲ್ಲ.. ಹಾಲಿವುಡ್‌ನ ʼಈʼ ಸ್ಟಾರ್ ಹಿರೋಯಿನ್ ಜೊತೆ ಶುಭಮನ್ ಗಿಲ್ ಡೇಟಿಂಗ್!! ಯಾರು ಗೊತ್ತಾ?Shubman gill Dating With Hollywood Actress: ಗುಜರಾತ್ ಟೈಟಾನ್ಸ್ ಕ್ಯಾಪ್ಟನ್ ಶುಭಮನ್ ಗಿಲ್ ಸಾರಾ ತೆಂಡೂಲ್ಕರ್ ಜೊತೆ ಡೇಟಿಂಗ್ ನಡೆಸುತ್ತಿರುವುದು ಗೊತ್ತೇ ಇದೆ. ಆದರೆ ಇದೀಗ ಬಂದಿರುವ ವರದಿಯ ಪ್ರಕಾರ ಸ್ಟಾರ್ ಆಟಗಾರ ಖ್ಯಾತ ಹಾಲಿವುಡ್ ಸ್ಟಾರ್ ಜೊತೆ ಪ್ರೀತಿಯಲ್ಲಿದ್ದಾರೆ ಎನ್ನಲಾಗುತ್ತಿದೆ..
Weiterlesen »