ಐಪಿಎಲ್ ಇತಿಹಾಸದಲ್ಲೇ 4ನೇ ವೇಗದ ಶತಕ : ಈ ಟೂರ್ನಿಯಲ್ಲಿ ಮೊದಲ ಸೆಂಚುರಿ ಬಾರಿಸಿದ ಟ್ರಾವಿಸ್

IPL Nachrichten

ಐಪಿಎಲ್ ಇತಿಹಾಸದಲ್ಲೇ 4ನೇ ವೇಗದ ಶತಕ : ಈ ಟೂರ್ನಿಯಲ್ಲಿ ಮೊದಲ ಸೆಂಚುರಿ ಬಾರಿಸಿದ ಟ್ರಾವಿಸ್
4Th Fastest CenturyTravisFirst Century
  • 📰 Zee News
  • ⏱ Reading Time:
  • 45 sec. here
  • 19 min. at publisher
  • 📊 Quality Score:
  • News: 80%
  • Publisher: 63%

IPL : ಐಪಿಎಲ್ 2024ರ 30ನೇ ಪಂದ್ಯದಲ್ಲಿ ಸನ್ ರೈಸಸ್ ಹೈದ್ರಾಬಾದ್ ತಂಡದ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮುಖಾಮುಖಿಯಾಗಿದೆ.

ಕೇವಲ 39 ಎಸೆತಗಳಲ್ಲಿ ಈ ಐಪಿಎಲ್ ಟೂರ್ನಿಯ ಮೊದಲ ಶತಕವನ್ನು ಬಾರಿಸಿದರು.Namratha Gowdaವೃಷಭಕ್ಕೆ ಗುರು ಸಂಚಾರ.. ಈ ರಾಶಿಗಳಿಗೆ ಗುರುಬಲ, ಇನ್ನೂ ನಿಮ್ಮನ್ನು ಹಿಡಿಯೋರಿಲ್ಲ.. ಪ್ರತಿ ಕೆಲಸದಲ್ಲೂ ವಿಜಯ, ಸಂಪತ್ತು ಧನ ಕನಕ ವೃದ್ಧಿ, ಅದೃಷ್ಟವೆಲ್ಲ ನಿಮ್ಮದೇ!

ಐಪಿಎಲ್ 2024ರ 30ನೇ ಪಂದ್ಯದಲ್ಲಿ ಸನ್ ರೈಸಸ್ ಹೈದ್ರಾಬಾದ್ ತಂಡದ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮುಖಾಮುಖಿಯಾಗಿದೆ.ಇಂದು ನಡೆದ ಸನ್ ರೈಸರ್ಸ್ ಹೈದರಾಬಾದ್ ತಂಡ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿತ್ತು.ಮೊದಲ ಇನ್ನಿಂಗ್ಸ್ ಪ್ರಾರಂಭಿಸಿದ ಸನ್ ರೈಸರ್ಸ್ ಹೈದರಾಬಾದ್ ತಂಡ ಬ್ಯಾಟಿಂಗ್ ಮಾಡಿತು. ಸನ್ ರೈಸರ್ಸ್ ಹೈದರಾಬಾದ್ ತಂಡದ ಟ್ರಾವಿಸ್ ಹೆಡ್ ಈ ಟೂರ್ನಿಯಲ್ಲಿ ತಮ್ಮ ಮೊದಲ ಶತಕವನ್ನು ಬಾರಿಸಿದರು.

ಐಪಿಎಲ್ ವೇಗದ ಶತಕದ ಪಟ್ಟಿಯಲ್ಲಿ ಕ್ರಿಸ್ ಗೇಲ್, ಯೂಸುಫ್ ಪಠಾಣ್, ಡೇಬಿಟ್ ಮಿಲ್ಲರ್ ಅವರನ್ನ ಹಿಂದಿಕ್ಕಿ ಟ್ರಾವಿಸ್ ಹೆಡ್ ಈ ಟೂರ್ನಿಯ ಮೊದಲ ಶತಕವನ್ನು ಪೂರೈಸಿದರು.ಕೇವಲ 39 ಎಸೆತಗಳಲ್ಲಿ ಈ ಐಪಿಎಲ್ ಟೂರ್ನಿಯ ಮೊದಲ ಶತಕವನ್ನು ಬಾರಿಸಿದರು. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಪ್ರಿಯಾಂಕಾ ಚೋಪ್ರಾ ಮೊದಲು ನಟಿಸಿದ್ದು ಹಿಂದಿಯಲ್ಲಿ ಅಲ್ಲ..

Wir haben diese Nachrichten zusammengefasst, damit Sie sie schnell lesen können. Wenn Sie sich für die Nachrichten interessieren, können Sie den vollständigen Text hier lesen. Weiterlesen:

Zee News /  🏆 7. in İN

4Th Fastest Century Travis First Century Tournament RCB Vs SRH RCB Indian Premiere League Karnataka Hyderabad IPL2024 IPL Srh Chinnaswamy Bengaluru Toss Bowl M.Chinnaswamy

Deutschland Neuesten Nachrichten, Deutschland Schlagzeilen

Similar News:Sie können auch ähnliche Nachrichten wie diese lesen, die wir aus anderen Nachrichtenquellen gesammelt haben.

Ram Mandir : ರಾಮನವಮಿ ಹಿನ್ನೆಲೆ ರಾಮ ಮಂದಿರಕ್ಕೆ1,11,111 ಕೆಜಿ ಲಡ್ಡುRam Mandir : ರಾಮನವಮಿ ಹಿನ್ನೆಲೆ ರಾಮ ಮಂದಿರಕ್ಕೆ1,11,111 ಕೆಜಿ ಲಡ್ಡುಉದ್ಘಾಟನೆಯ ನಂತರ ಮೊದಲ ಬಾರಿಗೆ ಈ ವರ್ಷದ ರಾಮ ನವಮಿ ಉತ್ಸವವನ್ನು ಆಚರಿಸಲಾಗುವ ಅಯೋಧ್ಯೆ ರಾಮಮಂದಿರಕ್ಕೆ 1,11,111 ಕೆಜಿ ಲಡ್ಡುವನ್ನು ಪ್ರಸಾದ ವಾಗಿ ಕಳುಹಿಸಲಾಗುತ್ತದೆ.
Weiterlesen »

IPL 2024: ಲಾಸ್ಟ್ ಓವರ್‌ನಲ್ಲಿ ಯುದ್ದೋಪಾದಿಯಲ್ಲಿ ಆಡುವ ಎಂ ಎಸ್ ಧೋನಿ ವಿಶೇಷ ದಾಖಲೆIPL 2024: ಲಾಸ್ಟ್ ಓವರ್‌ನಲ್ಲಿ ಯುದ್ದೋಪಾದಿಯಲ್ಲಿ ಆಡುವ ಎಂ ಎಸ್ ಧೋನಿ ವಿಶೇಷ ದಾಖಲೆIPL 2024 MS Dhoni: ಈ ಐ‌ಪಿ‌ಎಲ್ ಲೀಗ್‌ನಲ್ಲಿ ಎಂ.ಎಸ್. ಧೋನಿ (MS Dhoni) ಪಂದ್ಯದ ಕೊನೆಯ ಓವರ್‌ನಲ್ಲಿ ಗಳಿಸಿದ ರನ್‌ಗಳ ಅಂಕಿಅಂಶಗಳನ್ನು ಗಮನಿಸಿದರೆ ಖಂಡಿತವಾಗಿಯೂ ಯಾರಿಗಾದರೂ ಆಶ್ಚರ್ಯವಾಗದೆ ಇರದು.
Weiterlesen »

Job Alert: ಇಂಡಿಯನ್ ನೇವಿಯಲ್ಲಿ 4,000 ಹುದ್ದೆಗಳ ನೇಮಕಾತಿ, ಇಂದೇ ಅರ್ಜಿ ಸಲ್ಲಿಸಿರಿJob Alert: ಇಂಡಿಯನ್ ನೇವಿಯಲ್ಲಿ 4,000 ಹುದ್ದೆಗಳ ನೇಮಕಾತಿ, ಇಂದೇ ಅರ್ಜಿ ಸಲ್ಲಿಸಿರಿಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಸುವರ್ಣ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು. ಈ ಹುದ್ದೆಗಳ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
Weiterlesen »

MI Vs CSK : ಮುಂಬೈ ವಿರುದ್ಧ ಚೆನ್ನೈ ಪಂದ್ಯ, ಟಾಸ್ ಗೆದ್ದು MI ಬೌಲಿಂಗ್ ಆಯ್ಕೆMI Vs CSK : ಮುಂಬೈ ವಿರುದ್ಧ ಚೆನ್ನೈ ಪಂದ್ಯ, ಟಾಸ್ ಗೆದ್ದು MI ಬೌಲಿಂಗ್ ಆಯ್ಕೆಐಪಿಎಲ್ 2024ರ 29ನೇ ಪಂದ್ಯ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಮುಂಬೈ ಇಂಡಿಯನ್ಸ್ ಮಧ್ಯೆ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿದೆ.
Weiterlesen »

ದುಬೆ ಜೊತೆಯಾಟ : ಮುಂಬೈಗೆ 207 ರನ್ ಗಳ ಟಾರ್ಗೆಟ್ ನೀಡಿದ CSKದುಬೆ ಜೊತೆಯಾಟ : ಮುಂಬೈಗೆ 207 ರನ್ ಗಳ ಟಾರ್ಗೆಟ್ ನೀಡಿದ CSKಐಪಿಎಲ್ 2024ರ 29ನೇ ಪಂದ್ಯ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಮುಂಬೈ ಇಂಡಿಯನ್ಸ್ ಮಧ್ಯೆ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿದೆ.
Weiterlesen »

ಜಿಮ್ ಬೇಕಿಲ್ಲ, ಡಯಟ್ ಇಲ್ಲ.. ನೀರಿಗೆ ಈ ಮಸಾಲೆ ಹಾಕಿ ಕುಡಿಯಿರಿ ಹೊಟ್ಟೆಯ ಬೊಜ್ಜು ಕರಗಿ, ವಾರದಲ್ಲೇ ತೂಕ ಇಳಿಯುವುದು!ಜಿಮ್ ಬೇಕಿಲ್ಲ, ಡಯಟ್ ಇಲ್ಲ.. ನೀರಿಗೆ ಈ ಮಸಾಲೆ ಹಾಕಿ ಕುಡಿಯಿರಿ ಹೊಟ್ಟೆಯ ಬೊಜ್ಜು ಕರಗಿ, ವಾರದಲ್ಲೇ ತೂಕ ಇಳಿಯುವುದು!Cinnamon water to lose weight : ಸ್ಥೂಲಕಾಯತೆಯಿಂದ ನೀವು ಸಹ ತೊಂದರೆಗೊಳಗಾಗಿದ್ದರೆ ಒಮ್ಮೆ ಈ ಡ್ರಿಂಕ್‌ ಟ್ರೈ ಮಾಡಿ ನೋಡಿ.
Weiterlesen »



Render Time: 2025-02-26 08:48:22