Hardik Pandya Net Worth: ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ ಕಳೆದ ಕೆಲವು ತಿಂಗಳುಗಳಿಂದ ಭಾರೀ ಸುದ್ದಿಯಲ್ಲಿದ್ದಾರೆ. ಈ ಹಿಂದೆ ಮುಂಬೈ ಇಂಡಿಯನ್ಸ್ ಕ್ಯಾಪ್ಟನ್ಸಿ ವಿಚಾರದಲ್ಲಿ ಸುದ್ದಿಯಲ್ಲಿದ್ದರೆ, ಇದೀಗ ಡಿವೋರ್ಸ್ ವಿಚಾರಕ್ಕೆ ಸುದ್ದಿಯಾಗಿದ್ದಾರೆ.
ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ ಕಳೆದ ಕೆಲವು ತಿಂಗಳುಗಳಿಂದ ಭಾರೀ ಸುದ್ದಿಯಲ್ಲಿದ್ದಾರೆ. ಈ ಹಿಂದೆ ಮುಂಬೈ ಇಂಡಿಯನ್ಸ್ ಕ್ಯಾಪ್ಟನ್ಸಿ ವಿಚಾರದಲ್ಲಿ ಸುದ್ದಿಯಲ್ಲಿದ್ದರೆ, ಇದೀಗ ಡಿವೋರ್ಸ್ ವಿಚಾರಕ್ಕೆ ಸುದ್ದಿಯಾಗಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಹಾರ್ದಿಕ್ ಪಾಂಡ್ಯ ಮತ್ತು ಅವರ ಪತ್ನಿ ನತಾಶಾ ಸ್ಟಾಂಕೋವಿಕ್ ವಿಚ್ಛೇದನದ ಸುದ್ದಿ ಚರ್ಚೆಯ ವಿಷಯವಾಗಿ ಉಳಿದಿದೆ. ಇದೀಗ ಈ ಜೋಡಿ ಬೇರೆಯಾಗಲು ನಿರ್ಧರಿಸಿದ್ದಾರೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಆದರೆ, ಇಬ್ಬರೂ ತಮ್ಮ ಸಂಬಂಧದ ಬಗ್ಗೆ ಇನ್ನೂ ಬಹಿರಂಗವಾಗಿ ಏನನ್ನೂ ಹೇಳಿಲ್ಲ.
ಹಾರ್ದಿಕ್ ಪಾಂಡ್ಯ ಆಸ್ತಿ ಹಾರ್ದಿಕ್ ಪಾಂಡ್ಯ ನಿವ್ವಳ ಮೌಲ್ಯ ಹಾರ್ದಿಕ್ ಪಾಂಡ್ಯ ಕ್ರಿಕೆಟ್ ಹಾರ್ದಿಕ್ ಪಾಂಡ್ಯ ಡಿವೋರ್ಸ್ ಹಾರ್ದಿಕ್ ಪಾಂಡ್ಯ ಪತ್ನಿ ಹಾರ್ದಿಕ್ ಪಾಂಡ್ಯ ಸುದ್ದಿ ಕನ್ನಡದಲ್ಲಿ ಕ್ರಿಕೆಟ್ ಸುದ್ದಿ Hardik Pandya Hardik Pandya Assets Hardik Pandya Net Worth Hardik Pandya Cricket Hardik Pandya Divorce Hardik Pandya Wife Hardik Pandya News Cricket News In Kannada
Deutschland Neuesten Nachrichten, Deutschland Schlagzeilen
Similar News:Sie können auch ähnliche Nachrichten wie diese lesen, die wir aus anderen Nachrichtenquellen gesammelt haben.
ಪ್ಯಾನ್ ಇಂಡಿಯಾ ಸ್ಟಾರ್ ಹೀರೋಯಿನ್ ಆಗಿ ಮಿಂಚುತ್ತಿರುವ ನಟಿ ರಶ್ಮಿಕಾ ಮಂದಣ್ಣ ಎಷ್ಟು ಕೋಟಿ ಆಸ್ತಿ ಒಡತಿ ಗೊತ್ತಾ?Rashmika Mandanna Net Worth: ನ್ಯಾಷನಲ್ ಕ್ರಶ್ ಎಂದೇ ಹೆಸರುವಾಸಿಯಾದ ನಟಿ ರಶ್ಮಿಕಾ ಮಂದಣ್ಣ 2016 ರಲ್ಲಿ ಕನ್ನಡ ಚಲನಚಿತ್ರ ಕಿರಿಕ್ ಪಾರ್ಟಿ ಮೂಲಕ ಕನ್ನಡ ಚಿತ್ರರಂಗಕ್ಕೆ ಪ್ರವೇಶಿಸಿದರು.
Weiterlesen »
13 ವರ್ಷಗಳ ಸುದೀರ್ಘ ವೃತ್ತಿಜೀವನ ಅಂತ್ಯ: ಟಿ20 ವಿಶ್ವಕಪ್’ಗೂ ಮುನ್ನ ಸ್ಟಾರ್ ಆರಂಭಿಕ ಬ್ಯಾಟ್ಸ್’ಮನ್ ನಿವೃತ್ತಿ ಘೋಷಣೆColin Munro Retirement: ನ್ಯೂಜಿಲೆಂಡ್’ನ ಸ್ಫೋಟಕ ಬ್ಯಾಟ್ಸ್’ಮನ್ ಕಾಲಿನ್ ಮುನ್ರೊ ಅಂತರಾಷ್ಟ್ರೀಯ ಕ್ರಿಕೆಟ್’ಗೆ ನಿವೃತ್ತಿ ಘೋಷಿಸಿದ್ದಾರೆ.
Weiterlesen »
BCCI ಕಾರ್ಯದರ್ಶಿ ಜಯ್ ಶಾ ಎಷ್ಟು ಕೋಟಿ ಆಸ್ತಿ ಒಡೆಯ ಗೊತ್ತಾ? ಅಮಿತ್ ಶಾ ಪುತ್ರನ ಸಾಮ್ರಾಜ್ಯ ಎಷ್ಟೊಂದು ಶ್ರೀಮಂತವಾಗಿದೆ ನೋಡಿ…Jay Shah Net Worth 2024: ಬಿಸಿಸಿಐ ಕಾರ್ಯದರ್ಶಿ ಅಮಿತ್ ಶಾ ಬಗ್ಗೆ ನಿಮಗೆ ತಿಳಿದಿರದ ಕೆಲವೊಂದಿಷ್ಟು ಮಾಹಿತಿಗಳನ್ನು ಈ ವರದಿಯಲ್ಲಿ ತಿಳಿಸಿಕೊಡಲಿದ್ದೇವೆ.
Weiterlesen »
ಸೈಕಲ್ ಮೇಲೆ ಸುತ್ತಾಡುವ ಈ ಯುವಕ ಒಂದೂ ಐಪಿಎಲ್ ಆಡದೆ ಕ್ರಿಕೆಟ್ ನಿಂದ ಕೋಟಿ-ಕೋಟಿ ಗಳಿಸುತ್ತಾನೆ!IPL 2024 ರ ಈ ಸೀಸನ್ ತುಂಬಾ ರೋಚಕವಾಗಿ ಮುಂದುವರೆದಿದೆ. ಐಪಿಎಲ್ 2024ರಲ್ಲಿ ಹಲವು ರೋಚಕ ಪಂದ್ಯಗಳನ್ನು ವೀಕ್ಷಿಸಲಾಗಿದೆ. ಪ್ರತಿ ವರ್ಷ ಆಟಗಾರರು ಐಪಿಎಲ್‌ನಿಂದ ಕೋಟ್ಯಂತರ ರೂಪಾಯಿ ಗಳಿಕೆ ಮಾಡುತ್ತಾರೆ.
Weiterlesen »
ಮಗುವಾಗಿ 3 ವರ್ಷಗಳ ಬಳಿಕ ಖ್ಯಾತ ನಟಿ ಜೊತೆ ಅದ್ಧೂರಿಯಾಗಿ ವಿವಾಹವಾದ ಟೀಂ ಇಂಡಿಯಾದ ಸ್ಟಾರ್ ಬೌಲರ್!Hardik Pandya Natasha Stankovic Marriage: ಭಾರತ ತಂಡದ ಸ್ಟಾರ್ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಅವರು ತಮ್ಮ ಪತ್ನಿ ನತಾಶಾ 2023ರ ಫೆಬ್ರವರಿ 14 ರಂದು ಎರಡನೇ ಬಾರಿಗೆ ಮದುವೆಯಾದರು.
Weiterlesen »
WiFi ಹಾಕಿಸಿದರೆ Smart TV ಉಚಿತವಾಗಿ ನೀಡುತ್ತಿದೆ ಈ ಕಂಪನಿ :OTT ಜೊತೆಗೆ ಸಿಗುವುದು 400Mbps ಸ್ಪೀಡ್ಕಂಪನಿಯು ತನ್ನ ಬ್ರಾಡ್‌ಬ್ಯಾಂಡ್ ಗ್ರಾಹಕರಿಗಾಗಿ ಈ ಯೋಜನೆಗಳನ್ನು ಪ್ರಾರಂಭಿಸಿದೆ. ಹೊಸ ಪ್ಲಾನ್ ಬೆಲೆಯನ್ನು 1,299 ಮತ್ತು 1,499 ರೂ.ಗೆ ನಿಗದಿಪಡಿಸಲಾಗಿದೆ.ಇವೆರಡೂ ಫಾಸ್ಟ್ ಇಂಟರ್ನೆಟ್‌ನೊಂದಿಗೆ ಬರುತ್ತವೆ.
Weiterlesen »