Pushpa 2 theatrical rights: ಎಲ್ಲರ ಕಣ್ಣು ಅಲ್ಲು ಅರ್ಜುನ್ ಅಭಿನಯದ ಪುಷ್ಪ 2 ಚಿತ್ರದ ಮೇಲೆ ನೆಟ್ಟಿದೆ. ಪುಷ್ಪ 2 ಸಿನಿಮಾದಲ್ಲಿ ಅಲ್ಲು ಅರ್ಜುನ್ ಮತ್ತು ರಶ್ಮಿಕಾ ಮಂದಣ್ಣ ಜೋಡಿಯಾಗಿ ನಟಿಸುತ್ತಿದ್ದಾರೆ.
Pushpa 2 theatrical rights: ಎಲ್ಲರ ಕಣ್ಣು ಅಲ್ಲು ಅರ್ಜುನ್ ಅಭಿನಯದ ' ಪುಷ್ಪ 2 ' ಚಿತ್ರದ ಮೇಲೆ ನೆಟ್ಟಿದೆ. ' ಪುಷ್ಪ 2 ' ಸಿನಿಮಾದಲ್ಲಿ ಅಲ್ಲು ಅರ್ಜುನ್ ಮತ್ತು ರಶ್ಮಿಕಾ ಮಂದಣ್ಣ ಜೋಡಿಯಾಗಿ ನಟಿಸುತ್ತಿದ್ದಾರೆ.
ಟಾಲಿವುಡ್ ಐಕಾನ್ ಸ್ಟಾರ್ ಅಲ್ಲು ಅರ್ಜುನ್ ಈಗ ಪ್ಯಾನ್-ಇಂಡಿಯನ್ ಕ್ರೇಜ್ ಮತ್ತು ಬೇಡಿಕೆ ಎರಡನ್ನೂ ಹೊಂದಿದ್ದಾರೆ. ಅದರಲ್ಲೂ ಪುಷ್ಪ ಚಿತ್ರದ ನಂತರ ಅವರಿಗೆ ದೇಶಾದ್ಯಂತ ಅಭಿಮಾನಿಗಳಿದ್ದಾರೆ. ಈಗ ಎಲ್ಲರ ಕಣ್ಣು ಅಲ್ಲು ಅರ್ಜುನ್ ಅಭಿನಯದ 'ಪುಷ್ಪ 2' ಚಿತ್ರದ ಮೇಲೆ ನೆಟ್ಟಿದೆ. ಬಹು ನಿರೀಕ್ಷಿತ ಚಿತ್ರ ಆಗಸ್ಟ್ 15 ರಂದು ವಿಶ್ವದಾದ್ಯಂತ ಬಿಡುಗಡೆಯಾಗಲಿದೆ. ಗ್ರ್ಯಾಂಡ್ ಆಗಿ ತಯಾರಾಗುತ್ತಿರುವ ಈ ಸಿನಿಮಾ ಬಗ್ಗೆ ನಾನಾ ಸುದ್ದಿಗಳು ಕೇಳಿ ಬರುತ್ತಿವೆ. ‘ಪುಷ್ಪ 2’ ಸಿನಿಮಾದ ಹಿಂದಿ ಅವತರಣಿಕೆಯ ವಿತರಣಾ ಹಕ್ಕು 200 ಕೋಟಿ ರೂಪಾಯಿಗೆ ಮಾರಾಟವಾಗಿದೆ ಎಂದು ವರದಿಯಾಗಿದೆ. ಈ ಸುದ್ದಿ ಕೇಳಿ ಅಲ್ಲು ಅರ್ಜುನ್ ಅಭಿಮಾನಿಗಳು ಥ್ರಿಲ್ ಆಗಿದ್ದಾರೆ. ಸುಕುಮಾರ್ ನಿರ್ದೇಶನದ 'ಪುಷ್ಪ 2' ಸಿನಿಮಾದಲ್ಲಿ ಅಲ್ಲು ಅರ್ಜುನ್ ಮತ್ತು ರಶ್ಮಿಕಾ ಮಂದಣ್ಣ ಜೋಡಿಯಾಗಿ ನಟಿಸುತ್ತಿದ್ದಾರೆ. ಈ ಸಿನಿಮಾ ಪ್ಯಾನ್ ಇಂಡಿಯಾ ಮಟ್ಟದಲ್ಲಿ ತಯಾರಾಗುತ್ತಿದೆ. ಚಿತ್ರವು ತೆಲುಗು, ಕನ್ನಡ, ಹಿಂದಿ, ತಮಿಳು ಮತ್ತು ಮಲಯಾಳಂ ಭಾಷೆಗಳಲ್ಲಿ ಬಿಡುಗಡೆಯಾಗಲಿದೆ.
ವರದಿಗಳ ಪ್ರಕಾರ, ಅನಿಲ್ ಥಡಾನಿ ಅವರು 'ಪುಷ್ಪ 2' ಹಿಂದಿ ಆವೃತ್ತಿಯನ್ನು ವಿತರಿಸಲು ಯೋಜಿಸುತ್ತಿದ್ದಾರೆ. ಇದಕ್ಕಾಗಿ 200 ಕೋಟಿ ಖರ್ಚು ಮಾಡಿದ್ದಾರೆ ಎಂಬ ಮಾತು ಬಾಲಿವುಡ್ ನಲ್ಲಿ ಕೇಳಿಬರುತ್ತಿದೆ. ಈಗಾಗಲೇ ಬಿಡುಗಡೆಯಾಗಿರುವ ಟೀಸರ್ ನೋಡಿ ಅಲ್ಲು ಅರ್ಜುನ್ ಅಭಿಮಾನಿಗಳ ನಿರೀಕ್ಷೆ ಹೆಚ್ಚಿದೆ. ಹಾಡುಗಳು ಇನ್ನಷ್ಟೇ ಬಿಡುಗಡೆಯಾಗಬೇಕಿದೆ. ಆಡಿಯೋ ರಿಲೀಸ್ ಆದ ನಂತರ ಕ್ರೇಜ್ ಹೆಚ್ಚಾಗಲಿದೆ.
'ಪುಷ್ಪ 2' ಸಿನಿಮಾದ ಆಡಿಯೋ ರೈಟ್ಸ್ 60 ಕೋಟಿಗೆ ಮಾರಾಟವಾಗಿದೆ ಎಂದು ವರದಿಯಾಗಿದೆ. ಬಿಡುಗಡೆಗೂ ಮುನ್ನ ಪುಷ್ಪ 2 ಚಿತ್ರವು 1000 ಕೋಟಿ ಪ್ರೀ ರಿಲೀಸ್ ಬಿಸಿನೆಸ್ ಮಾಡಿದೆ ಎಂದು ವರದಿಯಾಗಿದೆ.ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...Bollywood: ರಣವೀರ್ ಸಿಂಗ್ ಅಲ್ಲ.. ದೀಪಿಕಾ ಪಡುಕೋಣೆ ಫಸ್ಟ್ ಕ್ರಷ್ ಈ ಸ್ಟಾರ್ ನಟ..
Pushpa 2 Theatrical Rights Allu Arjun Pushpa 2 Pushpa 2 Mvie Collection Pushpa 2 Movie Updates ಪುಷ್ಪ 2 ಅಲ್ಲು ಅರ್ಜುನ್ ಅಭಿನಯದ ಪುಷ್ಪ 2 ಅಲ್ಲು ಅರ್ಜುನ್ ರಶ್ಮಿಕಾ ಮಂದಣ್ಣ
Deutschland Neuesten Nachrichten, Deutschland Schlagzeilen
Similar News:Sie können auch ähnliche Nachrichten wie diese lesen, die wir aus anderen Nachrichtenquellen gesammelt haben.
Ulajh Teaser : ಐಎಫ್‌ಎಸ್ ಅಧಿಕಾರಿ ಅಧಿಕಾರಿಯಾಗಿ ಜಾಹ್ನವಿ ಕಪೂರ್, ಜುಲೈ 5ರಂದು ತೆರೆಗೆUlajh : ಸುಧಾಂಶು ಸರಿಯಾ ನಿರ್ದೇಶನದ ಉಲಾಜ್ ಸಿನಿಮಾ ಟೀಸರ್ ರಿಲೀಸ್ ಗೊಳಿಸಿದ್ದು, ಜುಲೈ 5 ರಂದು ದೇಶಾದ್ಯಂತ ಥಿಯೇಟರ್‌ಗಳಲ್ಲಿ ತೆರೆ ಕಾಣಲಿದೆ.
Weiterlesen »
ಈ ACಯನ್ನು ಒಂದೇ ಕಡೆ ಫಿಕ್ಸ್ ಮಾಡಬೇಕಿಲ್ಲ!ಎಲ್ಲಿ ಬೇಕಾದರೂ ಸರಿಸಬಹುದು!ಹೇಗೆ ಬೇಕಾದರೂ ಬಳಸಬಹುದುBest Portable AC : ಅನೇಕ ಕಂಪನಿಗಳು ಮಾರುಕಟ್ಟೆಯಲ್ಲಿ ಪೋರ್ಟಬಲ್ ಎಸಿಗಳನ್ನು ಮಾರಾಟ ಮಾಡುತ್ತವೆ. ಇದರಲ್ಲಿ ಅನೇಕ ಹೆಸರಾಂತ ಕಂಪನಿಗಳೂ ಸೇರಿವೆ.ಲಾಯ್ಡ್ ಮತ್ತು ಬ್ಲೂ ಸ್ಟಾರ್ ನಂತಹ ಕಂಪನಿಗಳೂ ಇದರಲ್ಲಿವೆ.
Weiterlesen »
Lok Sabha Election 2024: ಮೊದಲ ಹಂತದಲ್ಲಿ ಕಣದಲ್ಲಿರುವ ಅತಿ ಶ್ರೀಮಂತ ಹಾಗೂ ಬಡ ಅಭ್ಯರ್ಥಿಯ ಆಸ್ತಿ ಪ್ರಮಾಣ ಎಷ್ಟು ಗೊತ್ತೇ?Lok Sabha Election 2024: ಮಧ್ಯಪ್ರದೇಶದ ಚಿಂದ್ವಾರದ ಹಾಲಿ ಸಂಸದ ಕಾಂಗ್ರೆಸ್‌ನ ನಕುಲ್ ನಾಥ್ ಅವರು ಅತ್ಯಂತ ಶ್ರೀಮಂತ ಅಭ್ಯರ್ಥಿಯಾಗಿದ್ದು, ಅವರು ₹ 716 ಕೋಟಿ ಮೌಲ್ಯದ ಆಸ್ತಿಯನ್ನು ಘೋಷಿಸಿದ್ದಾರೆ.
Weiterlesen »
ನಯನತಾರಾ ಹಾಕಿರುವ ಈ ಚಿನ್ನದ ವಾಚ್ ಬೆಲೆ ಎಷ್ಟು ಕೋಟಿ ಗೊತ್ತೇ ?Nayanthara watch price: ಸೌತ್ ಬ್ಯೂಟಿ ನಯನತಾರಾ ಖಾಸಗಿ ಜೆಟ್, ದುಬಾರಿ ಬಂಗಲೆ ಮತ್ತು ಕಾರುಗಳನ್ನು ಖರೀದಿಸುವ ಮೂಲಕ ಸುದ್ದಿಯಲ್ಲಿದ್ದಾರೆ.
Weiterlesen »
Bollywood Actress: 800 ಕೋಟಿ ಆಸ್ತಿಯ ಒಡತಿಯಾದರು ಈಕೆಗಿರೋದು ಒಬ್ಬಳೆ ಮಗಳು: ಈ ನಟಿ ಯಾರು ಗೊತ್ತೇ?ನಟಿ ಐಶ್ವರ್ಯ ರೈ ನೀಲಿ ಕಣ್ಣುಗಳು ಮತ್ತು ಆಕರ್ಷಕ ಮುಖದೊಂದಿದೆ ಎಲ್ಲಾ ವಿಶ್ವಸುಂದರಿಯರ ಮಧ್ಯೆ ಬಹಳ ವಿಭಿನ್ನವಾಗಿ ಕಾಣಿಸುತ್ತಾರೆ.[node:summary]
Weiterlesen »
ಪ್ರಧಾನಿ ಮೋದಿ ಪಕೋಡ ಮಾರಾಟ ಮಾಡಿ ಎಂದಿದ್ದು ಭಾರತೀಯರಿಗೆ ಮಾಡಿದ ವಂಚನೆ ಅಲ್ಲವೇ?-ಸಿಎಂ ಸಿದ್ದರಾಮಯ್ಯCM Siddaramaiah: ರೈತರ ಆದಾಯ ದುಪ್ಪಟ್ಟು ಮಾಡ್ತೀವಿ ಎಂದ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಪ್ರತಿಭಟನಾನಿರತ ರೈತರ ಮೇಲೆ ದೌರ್ಜನ್ಯ ನಡೆಸಿದ್ದು ಮಹಾದ್ರೋಹ ಅಲ್ಲವೇ? ತಮ್ಮ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಆಗ್ರಹಿಸಿದ ರೈತರ ಮೇಲೆ ಬಿಜೆಪಿ ನಡೆಸಿದ ದೌರ್ಜನ್ಯ ಒಂದಾ ಎರಡಾ? ಈಗ ಆ ದೌರ್ಜನ್ಯಗಳಿಗೆ ತಕ್ಕ ಪಾಠ ಕಲಿಸುವ ಸಂದರ್ಭ ಬಂದಿದೆ ಎಂದು ಹೇಳಿದರು.
Weiterlesen »