Murder in Hubballi: ಅವರು ಹುಬ್ಬಳ್ಳಿಯಲ್ಲಿಂದು ನೇಹಾ ಪಾರ್ಥಿವ ಶರೀರ ಇರುವ ಕಿಮ್ಸ್ ಗೆ ಭೇಟಿ ನೀಡಿ, ಅವರ ಕುಟುಂಬದವರಿಗೆ ಸಾಂತ್ವನ ಹೇಳಿದರು.ಈ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇದೊಂದು ಆಘಾತಕರ ವಿಚಾರ. ಈ ರೀತಿ ಹುಬ್ಬಳ್ಳಿಯಲ್ಲಿ ಯಾವತ್ತೂ ನಡೆದಿಲ್ಲ. ಇದೊಂದು ಸಮಾಜದ ನಡುವೆ ಇರುವ ಕ್ಷೋಭೆ.
Murder in Hubballi: ಇದು ಕೇವಲ ವಯಕ್ತಿಕ ಘಟನೆಯಲ್ಲಿ ಇಡಿ ಸಮಾಜದ ಮೇಲೆ ಪರಿಣಾಮ ಬೀರುತ್ತದೆ.ಕರ್ನಾಟಕವನ್ನು ಇನ್ನೊಂದು ಬಿಹಾರ ಆಗುತ್ತಿದೆ. ಗೃಹ ಸಚಿವರು, ಡಿಜಿಪಿ ಏನು ಮಾಡುತ್ತಿದ್ದಾರೆ.ಈ ಸರ್ಕಾರದ ಅವಧಿಯಲ್ಲಿ ವಿಧಾನ ಸೌಧದಲ್ಲಿಯೇ ಪಾಕಿಸ್ತಾನ ಜಿಂದಾಬಾದ್ ಹೇಳುತ್ತಾರೆ.ಗದಗನಲ್ಲಿ ಕುಟುಂಬದ ಕಗ್ಗೊಲೆಯಾಗಿದೆ.ಇದೊಂದು ಆಘಾತಕರ ವಿಚಾರ.
ಹಾಡಹಗಲೇ ಕಾಲೇಜು ಕ್ಯಾಂಪಸ್ ನಲ್ಲಿ ಯುವತಿಯ ಹತ್ಯೆ ಮಾಡಿರುವುದು ಅತ್ಯಂತ ಆಘಾತಕಾರಿ, ಸಮಾಜ ಘಾತುಕ ಶಕ್ತಿಗಳಿಗೆ ಪೊಲಿಸ್ ಠಾಣೆಗಳಲ್ಲಿ ರಾಜ ಮರ್ಯಾದೆ ಸಿಗುತ್ತಿರುವುದರಿಂದ ರಾಜಾರೋಷವಾಗಿ ಕಾನೂನು ಬಾಹಿರ ಚಟುವಟಿಕೆಗಳು ನಡೆಯುತ್ತಿವೆ. ಕಾಲೇಜು ಯುವತಿಯ ಹತ್ಯೆ ಪ್ರಕರಣವನ್ನು ರಾಜ್ಯ ಸರ್ಕಾರ ಎಸ್ ಐಟಿ ಮೂಲಕ ತನಿಖೆ ನಡೆಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.ಯಲ್ಲಿಂದು ನೇಹಾ ಪಾರ್ಥಿವ ಶರೀರ ಇರುವ ಕಿಮ್ಸ್ ಗೆ ಭೇಟಿ ನೀಡಿ, ಅವರ ಕುಟುಂಬದವರಿಗೆ ಸಾಂತ್ವನ ಹೇಳಿದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...which deficiency causes white tongueಕ್ರಿಮಿನಲ್ ಲಾಯರ್ ಆಗಬೇಕಿದ್ದ ಈಕೆ ಇಂದು ಫೇಮಸ್ ನಟಿ.. ಸ್ಟಾರ್ ನಟನ ಎರಡನೇ ಪತ್ನಿ, ಇಬ್ಬರು ಮಕ್ಕಳ ತಾಯಿ..
Bihar Karnataka Basavaraj Bommai Karnataka Karnataka News Murder In Hubballi Murder In Hubli
Deutschland Neuesten Nachrichten, Deutschland Schlagzeilen
Similar News:Sie können auch ähnliche Nachrichten wie diese lesen, die wir aus anderen Nachrichtenquellen gesammelt haben.
ದೇಶದಲ್ಲಿ ರಾಜಕಾರಣದ ಭಯೋತ್ಪಾದನೆ ಆರಂಭವಾಗಿದೆ: ಬಸವರಾಜ ಬೊಮ್ಮಾಯಿಈ ಚುನಾವಣೆ ಮುಂದಿನ ಜನಾಂಗಕ್ಕೆ ನಡೆಯುತ್ತಿದೆ.ಮೋದಿಯವರು ಮುತ್ಸದ್ದಿ ನಾಯಕರು. ಅವರು ಮುಂದಿನ ಜನಾಂಗದ ಬಗ್ಗೆ ಯೋಚನೆ ಮಾಡುತ್ತಾರೆ.ಹಿಂದಿನ ರಾಜಕಾರಣಿಗಳು ಯುವಕರು, ಬಡವರ ಬಗ್ಗೆ ಯೋಚನೆ ಮಾಡಲಿಲ್ಲ. ಕೇವಲ ಕೆಲವು ಜನರ ಓಲೈಕೆಗೆ ತುಷ್ಡೀಕರಣ ರಾಜಕಾರಣ ಮಾಡಿ ತಮ್ಮ ರಾಜಕಾರಣ ಮುಂದೆ ಮಾಡಿಕೊಂಡು ದೇಶವನ್ನು ಹಿಂದೆ ತಳ್ಳಿದ್ದಾರೆ ಎಂದರು.
Weiterlesen »
Lok Sabha Election 2024: ಮೋದಿಯವರ ಹೆಸರಿನೊಂದಿಗೆ ನಮ್ಮ ಸಾಧನೆಯೂ ಹೇಳುತ್ತೇವೆ: ಬಸವರಾಜ ಬೊಮ್ಮಾಯಿLok Sabha Election 2024: ಹಾವೇರಿಯಲ್ಲಿಂದು ನಾಮಪತ್ರ ಸಲ್ಲಿಸಿ ಮಾತನಾಡಿದ ಅವರು, ಇವತ್ತು ಒಳ್ಳೆಯ ಮುಹೂರ್ತ ಇದೆ. ಎರಡು ಸೆಟ್ ನಾಮಪತ್ರ ಸಲ್ಲಿಸಿದ್ದೇನೆ.ಏಪ್ರೀಲ್ 19ರಂದು ಬೃಹತ್ ಮೆರವಣಿಗೆಯೊಂದಿಗೆ ನಾಮಪತ್ರ ಸಲ್ಲಿಸುವೆ.
Weiterlesen »
ಸಚಿವರು, ಅಧಿಕಾರಿಗಳ ಕಮಿಷನ್ ಹೆಚ್ಚಾಗಿದ್ದರಿಂದ ರೈತರಿಗೆ ಭಾರವಾಗಿದೆ: ಬಸವರಾಜ ಬೊಮ್ಮಾಯಿಹಾವೇರಿ ಜಿಲ್ಲೆಯ ಬ್ಯಾಡಗಿ ವಿಧಾನಸಭಾ ಕ್ಷೇತ್ರದ ಕನಕಾಪುರ, ಕುರುಬಗೊಂಡ, ಕಬ್ನೂರ, ಕುಳೇನೂರು, ಸಂಗೂರು, ದೇವಿಹೊಸೂರು, ಆಲದಕಟ್ಟಿ ಗ್ರಾಮಗಳಲ್ಲಿ ಚುನಾವಣಾ ಪ್ರಚಾರ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಎಲ್ಲದ ಬೆಲೆಯೂ ಹೆಚ್ಚಳವಾಗಿದೆ.
Weiterlesen »
ಮೋದಿಯವರೇ ಚುನಾವಣೆ ಟೈಮಲ್ಲಿ ಬಿಟ್ರೆ ಬೇರೆ ಟೈಮಲ್ಲಿ ಕರ್ನಾಟಕ ನೆನಪಾಗಲ್ವಾ ನಿಮಗೆ? ಸಿ.ಎಂ ಪ್ರಶ್ನೆಮೋದಿಯವರೇ ಚುನಾವಣೆ ಟೈಮಲ್ಲಿ ಬಿಟ್ರೆ ಬೇರೆ ಟೈಮಲ್ಲಿ ಕರ್ನಾಟಕ ನೆನಪಾಗಲ್ವಾ ನಿಮಗೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಖಾರವಾಗಿ ಪ್ರಶ್ನಿಸಿದರು.
Weiterlesen »
ಗೋವಾದ ಅಕ್ರಮ ಮನೆಗಳ ಧ್ವಂಸಕ್ಕೆ ಸಂಬಂಧಿಸಿದಂತೆ ಸಿಎಂ ಪೋಸ್ಟ್ ಗೆ ಬಿಜೆಪಿ ವಾಗ್ದಾಳಿಗೋವಾದಲ್ಲಿ ಅನಧಿಕೃತವಾಗಿ ನಿರ್ಮಿಸಲಾದ ಮತ್ತು ಕನ್ನಡಿಗರಿಗೆ ಸೇರಿದ ಕೆಲವು ಮನೆಗಳನ್ನು ಕೆಡವಿರುವ ಕುರಿತು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆಗೆ ಬಿಜೆಪಿ ಕಟುವಾಗಿ ಟೀಕಿಸಿದೆ
Weiterlesen »
RCBಗೆ ಮತ್ತೊಂದು ಸಂಕಷ್ಟ !ಇದ್ದಕ್ಕಿದ್ದಂತೆ IPLನಿಂದ ಹೊರನಡೆದ ಸ್ಟಾರ್ ಬ್ಯಾಟ್ಸ್ ಮ್ಯಾನ್ !ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸ್ಟಾರ್ ಆಲ್ ರೌಂಡರ್ ಗ್ಲೆನ್ ಮ್ಯಾಕ್ಸ್ ವೆಲ್ (Glenn Maxwell) ಐಪಿಎಲ್ ನಿಂದ ಅನಿರ್ದಿಷ್ಟಾವಧಿ ವಿರಾಮ ತೆಗೆದುಕೊಳ್ಳಲು ನಿರ್ಧರಿಸಿದ್ದಾರೆ.
Weiterlesen »