ಕಾಂಗ್ರೆಸ್ ರಾಜ್ಯದ ಖಜಾನೆ ಲೂಟಿ ಮಾಡಿದೆ : ಪ್ರಲ್ಹಾದ ಜೋಶಿ ಆರೋಪ

BS Yeddyurappa Nachrichten

ಕಾಂಗ್ರೆಸ್ ರಾಜ್ಯದ ಖಜಾನೆ ಲೂಟಿ ಮಾಡಿದೆ : ಪ್ರಲ್ಹಾದ ಜೋಶಿ ಆರೋಪ
Drought ReliefUnion Minister Pralhad JoshiCentral Govt
  • 📰 Zee News
  • ⏱ Reading Time:
  • 65 sec. here
  • 6 min. at publisher
  • 📊 Quality Score:
  • News: 39%
  • Publisher: 63%

900 ಕೋಟಿ ಮುಂಗಡ: ಕೇಂದ್ರ ಸರ್ಕಾರ ಬರ ಪರಿಹಾರಕ್ಕಾಗಿ ರಾಜ್ಯಕ್ಕೆ ಮುಂಗಡವಾಗಿಯೇ 900 ಕೋಟಿ ರು. ಬಿಡುಗಡೆ ಮಾಡಿದೆ. ಯುಪಿಎ ಅವಧಿಗಿಂತ ಹೆಚ್ಚೇ ಅನುದಾನವನ್ನು ನಾವು ನೀಡಿದ್ದೇವೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸ್ಪಷ್ಟಪಡಿಸಿದರು.

ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆಗೆ ಚುನಾವಣೆ ಆಯೋಗದ ಅನುಮತಿ ಕೇಳಿದ್ದು, ಅದನ್ನು ಅವರಿಗೆ ತಿಳಿಸಲಾಗಿದೆ. ಆದರೆ, ಎಲ್ಲಾ ನಾವೇ ಕೊಡುವುದಾದರೆ ಇಲ್ಲಿ ಕಾಂಗ್ರೆಸ್ ಸರ್ಕಾರ ಏನು ಮಾಡುತ್ತಿದೆ? ಎಂದು ಪ್ರಶ್ನಿಸಿದರು.ಕೇಂದ್ರ ಸರ್ಕಾರ ಬರ ಪರಿಹಾರಕ್ಕಾಗಿ ರಾಜ್ಯಕ್ಕೆ ಮುಂಗಡವಾಗಿಯೇ 900 ಕೋಟಿ ರು. ಬಿಡುಗಡೆ ಮಾಡಿದೆ.

ರಾಜ್ಯದಲ್ಲಿ ಕಾಂಗ್ರೆಸ್ ದುರಾಡಳಿತ ನಡೆಸಿ ಖಜಾನೆ ಲೂಟಿ ಮಾಡಿದ್ದು, ಸರ್ಕಾರ ಪಾಪರ್ ಆಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆರೋಪಿಸಿದರು. ಹುಬ್ಬಳ್ಳಿಯಲ್ಲಿ ಇಂದು ಮಾದ್ಯಮದವರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಬರ ಪರಿಹಾರದಲ್ಲಿ ಕಾಂಗ್ರೆಸ್ ಪಕ್ಷ ರಾಜಕಾರಣ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಬಿಡುಗಡೆಗೆ ಚುನಾವಣೆ ಆಯೋಗದ ಅನುಮತಿ ಕೇಳಿದ್ದು, ಅದನ್ನು ಅವರಿಗೆ ತಿಳಿಸಲಾಗಿದೆ. ಆದರೆ, ಎಲ್ಲಾ ನಾವೇ ಕೊಡುವುದಾದರೆ ಇಲ್ಲಿ ಕಾಂಗ್ರೆಸ್ ಸರ್ಕಾರ ಏನು ಮಾಡುತ್ತಿದೆ? ಎಂದು ಪ್ರಶ್ನಿಸಿದರು. ಸಿಎಂ ಆಗಿದ್ದಾಗ ಕೇಂದ್ರದ ಅನುದಾನ ಕಾಯದೆ, 15000, 20000 ಬರ ಪರಿಹಾರ ನೀಡಿದ್ದಾರೆ. ಆದರೆ ನೀವೇನು ಮಾಡಿದ್ದೀರಿ ಸಿದ್ದರಾಮಯ್ಯ ಅವರೇ? ರೈತರಿಗೆ ಬರೀ 2000 ಕೊಟ್ಟು ಕೈ ತೊಳೆದುಕೊಂಡಿದ್ದೀರಿ ಎಂದು ಜೋಶಿ ಹರಿ ಹಾಯ್ದರು.

ಕೇಂದ್ರ ಸರ್ಕಾರಕ್ಕೆ ಎಲ್ಲಾ ರಾಜ್ಯಗಳು ಒಂದೇ. ತಾರತಮ್ಯ ಮಾಡಿಲ್ಲ. ಎಲ್ಲಾ ರಾಜ್ಯಗಳನ್ನು ಒಂದೇ ತಕಡಿಯಲ್ಲಿ ತೂಗುತ್ತದೆ ಎಂದು ಕೇಂದ್ರದ ಕ್ರಮವನ್ನು ಸಮರ್ಥಿಸಿಕೊಂಡ ಸಚಿವ ಜೋಶಿ, ಕಾಂಗ್ರೆಸ್ ಪಕ್ಷ ಇದರಲ್ಲಿ ರಾಜಕಾರಣ ಮಾಡುತ್ತಿದೆ ಎಂದು ಕಿಡಿ ಕಾರಿದರು. ಯಡಿಯೂರಪ್ಪ ಅವರು ಸಿಎಂ ಆಗಿದ್ದಾಗ ಕೇಂದ್ರದಿಂದ ಬರದಿದ್ದರೂ ಹೆಚ್ಚು ಬರ ಪರಿಹಾರ ನೀಡಿದ್ದು, ಈಗ ನಿಮ್ಮಿಂದೇಕೆ ಸಾಧ್ಯವಾಗುತ್ತಿಲ್ಲ? ಎಂದು ಪ್ರಶ್ನಿಸಿದರು ಸಚಿವ ಜೋಶಿ.ಉತ್ತರ ಕರ್ನಾಟ ಭಾಗದಲ್ಲಿ ಇದೇ ವಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ಸಚಿವ ಪ್ರಲ್ಹಾದ ಜೋಶಿ ತಿಳಿಸಿದರು.ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...

Wir haben diese Nachrichten zusammengefasst, damit Sie sie schnell lesen können. Wenn Sie sich für die Nachrichten interessieren, können Sie den vollständigen Text hier lesen. Weiterlesen:

Zee News /  🏆 7. in İN

Drought Relief Union Minister Pralhad Joshi Central Govt

Deutschland Neuesten Nachrichten, Deutschland Schlagzeilen

Similar News:Sie können auch ähnliche Nachrichten wie diese lesen, die wir aus anderen Nachrichtenquellen gesammelt haben.

ಕಾಂಗ್ರೆಸ್ ಕೈಗೆ ದೇಶ ಕೊಟ್ಟರೆ ಹಿಂದೂಗಳ ಸುರಕ್ಷತೆ ಅಸಾಧ್ಯ -ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಕಳವಳಕಾಂಗ್ರೆಸ್ ಕೈಗೆ ದೇಶ ಕೊಟ್ಟರೆ ಹಿಂದೂಗಳ ಸುರಕ್ಷತೆ ಅಸಾಧ್ಯ -ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಕಳವಳಹುಬ್ಬಳ್ಳಿ: ದೇಶದಲ್ಲಿ ಕಾಂಗ್ರೆಸ್ ಗೆ ಅಧಿಕಾರ ಕೊಟ್ಟರೆ ಹಿಂದೂಗಳು ಸುರಕ್ಷತೆಯಿಂದ ಇರಲು ಸಾಧ್ಯವಿದೆಯೇ? ಎಂದು ಕೇಂದ್ರ ಸಂಸದೀಯ ಸಚಿವ ಪ್ರಲ್ಹಾದ ಜೋಶಿ ತೀವ್ರ ಕಳವಳ ವ್ಯಕ್ತಪಡಿಸಿದರು.
Weiterlesen »

ರಾಹುಲ್ ಗಾಂಧಿ ಮುಸ್ಲಿಂ ಲೀಗ್ ಧ್ವಜ ಹಿಡಿದು ಹಿಂದೂ ವಿರೋಧಿ ಕೃತ್ಯಗಳಿಗೆ ಕುಮ್ಮಕ್ಕು ನೀಡಿದ್ದಾರೆ: ಪ್ರಹ್ಲಾದ ಜೋಶಿ ಕಿಡಿರಾಹುಲ್ ಗಾಂಧಿ ಮುಸ್ಲಿಂ ಲೀಗ್ ಧ್ವಜ ಹಿಡಿದು ಹಿಂದೂ ವಿರೋಧಿ ಕೃತ್ಯಗಳಿಗೆ ಕುಮ್ಮಕ್ಕು ನೀಡಿದ್ದಾರೆ: ಪ್ರಹ್ಲಾದ ಜೋಶಿ ಕಿಡಿರಾಜ್ಯದಲ್ಲಿ ಹಿಂದೂ ವಿರೋಧಿ ಘಟನೆಗಳಿಗೆ ಕಾಂಗ್ರೆಸ್ ನ ಪರಮೋಚ್ಚ ನಾಯಕ ರಾಹುಲ್ ಗಾಂಧಿಯೇ ಕಾರಣ ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಶಿ ಕಿಡಿಕಾರಿದರು.
Weiterlesen »

PSI ಹಗರಣದ ಕಿಂಗ್‌ಪಿನ್‌ ಮನೆಯಲ್ಲಿ ಬಿಜೆಪಿ ಸಂಸದ ಉಮೇಶ್ ಜಾಧವ್ ಭರ್ಜರಿ ಭೋಜನ!PSI ಹಗರಣದ ಕಿಂಗ್‌ಪಿನ್‌ ಮನೆಯಲ್ಲಿ ಬಿಜೆಪಿ ಸಂಸದ ಉಮೇಶ್ ಜಾಧವ್ ಭರ್ಜರಿ ಭೋಜನ!PSI ಹಗರಣದ ಕಿಂಗ್‌ಪಿನ್ ಆರ್.ಡಿ.ಪಾಟೀಲ್ ಮನೆಗೆ ಬಿಜೆಪಿ ಅಭ್ಯರ್ಥಿ ಉಮೇಶ್ ಜಾಧವ್ ಭೇಟಿ ನೀಡಿರುವುದಕ್ಕೆ ಕಾಂಗ್ರೆಸ್‌ ಆಕ್ರೋಶ ವ್ಯಕ್ತಪಡಿಸಿದೆ.
Weiterlesen »

ಕಾಂಗ್ರೆಸ್ ಗ್ಯಾರಂಟಿ ಕಾರ್ಡುಗಳ ಹಂಚಿಕೆ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿದ ಜೆಡಿಎಸ್ಕಾಂಗ್ರೆಸ್ ಗ್ಯಾರಂಟಿ ಕಾರ್ಡುಗಳ ಹಂಚಿಕೆ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿದ ಜೆಡಿಎಸ್ಅಖಿಲ ಭಾರತ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿಯವರು ಅವರು ಸಹಿ ಮಾಡಿರುವ ಗ್ಯಾರಂಟಿ ಕಾರ್ಡುಗಳನ್ನು ಮತದಾರರಿಗೆ ಹಂಚಲಾಗುತ್ತಿದೆ. ಈ ಮೂಲಕ ಮುಗ್ಧ ಮತದಾರರಿಗೆ ಆಮಿಷ ಒಡ್ಡಿ ಅವರನ್ನು ವಂಚಿಸಲಾಗುತ್ತಿದೆ ಎಂದು ಜೆಡಿಎಸ್ ಆರೋಪ ಮಾಡಿದೆ.
Weiterlesen »

Mahindra : ಮಹೀಂದ್ರಾ ಹೊಸ ಬೊಲೆರೊ ನಿಯೋ + ಬಿಡುಗಡೆ, ಬೆಲೆ ಸಂಪೂರ್ಣ ಮಾಹಿತಿ ತಿಳಿಯಿರಿMahindra : ಮಹೀಂದ್ರಾ ಹೊಸ ಬೊಲೆರೊ ನಿಯೋ + ಬಿಡುಗಡೆ, ಬೆಲೆ ಸಂಪೂರ್ಣ ಮಾಹಿತಿ ತಿಳಿಯಿರಿMahindra : ಮಹೀಂದ್ರಾ 9 ಆಸನಗಳ ಬೊಲೆರೊ ನಿಯೋ+ ಅನ್ನು P4 ಮತ್ತು P10 ಎಂಬ ಎರಡು ರೂಪಾಂತರಗಳಲ್ಲಿ ಬಿಡುಗಡೆ ಮಾಡಿದೆ. ಈ ಕುರಿತು ಬೆಲೆ ಸಂಪೂರ್ಣ ಮಾಹಿತಿ ಇಲ್ಲಿದೆ.
Weiterlesen »

ನೇಹಾ ಕೊಲೆ ವೈಯಕ್ತಿಕ ವಿಚಾರವಲ್ಲ, ದೇಶದ ಸಾಮಾಜಿಕ ವಿಚಾರ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿನೇಹಾ ಕೊಲೆ ವೈಯಕ್ತಿಕ ವಿಚಾರವಲ್ಲ, ದೇಶದ ಸಾಮಾಜಿಕ ವಿಚಾರ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿಅಧಿಕಾರದಲ್ಲಿ ಇದ್ದಾಗ ಚಿಕ್ಕಮಗಳೂರಿನಲ್ಲಿ ಅಮಾಯಕ ಮಹಿಳೆಯ ಮೇಲೆ ಅತ್ಯಾಚಾರ ನಡೆದಾಗ ಅವನನ್ನು ಗಲ್ಲಿಗೇರಿಸುವಂತೆ ಕ್ರಮ ಕೈಗೊಂಡಿದ್ದೇವು. ನೇಹಾ ತಂದೆ ರಾಜ್ಯದ ಪೊಲಿಸರ ಮೇಲೆ ನಂಬಿಕೆ ಇಲ್ಲ ಅಂತ ಹೇಳಿದ್ದಾರೆ.
Weiterlesen »



Render Time: 2025-02-27 00:05:06