ಅಖಿಲ ಭಾರತ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿಯವರು ಅವರು ಸಹಿ ಮಾಡಿರುವ ಗ್ಯಾರಂಟಿ ಕಾರ್ಡುಗಳನ್ನು ಮತದಾರರಿಗೆ ಹಂಚಲಾಗುತ್ತಿದೆ. ಈ ಮೂಲಕ ಮುಗ್ಧ ಮತದಾರರಿಗೆ ಆಮಿಷ ಒಡ್ಡಿ ಅವರನ್ನು ವಂಚಿಸಲಾಗುತ್ತಿದೆ ಎಂದು ಜೆಡಿಎಸ್ ಆರೋಪ ಮಾಡಿದೆ.
ಬೆಂಗಳೂರು: ವಾಮಮರ್ಗದಲ್ಲಿ ಲೋಕಸಭೆ ಚುನಾವಣೆ ಗೆಲ್ಲಲು ಕಾಂಗ್ರೆಸ್ ಅಕ್ರಮಗಳನ್ನು ಎಸಗುತ್ತಿದೆಅಂದು ಬಾಲ ಕಲಾವಿದೆಯಾಗಿ ಮಿಂಚಿದ್ದ ಬೇಬಿ ಶಾಮಿಲಿ ಈಗ ದಂತದ ಗೊಂಬೆ! ಈ ನಟಿ ಈಗೇನು ಮಾಡುತ್ತಿದ್ದಾರೆ? ವಯಸ್ಸೆಷ್ಟು ಗೊತ್ತಾ?ಪೇರಳೆ ಅಲ್ಲ ಈ ಹಣ್ಣಿನ ಎಲೆಯನ್ನು ಒಮ್ಮೆ ಬಳಸಿದರೆ ಬಿಳಿ ಕೂದಲು ಗಾಢ ಕಪ್ಪು ಬಣ್ಣಕ್ಕೆ ತಿರುವುದು ಗ್ಯಾರಂಟಿ !ಬಳಸುವ ವಿಧಾನ ಹೀಗೆಯೇ ಇದ್ದರೆ ಮಾತ್ರ !ಅಭಿಷೇಕ್ ಬಚ್ಚನ್ ಕಟ್ಟಿದ್ದ ತಾಳಿ ಬಿಚ್ಚಿಟ್ಟ ಐಶ್ವರ್ಯ ರೈ? ಸಂಬಂಧ ಮುರಿದು ಬಿದ್ದಿದ್ದೇ ನಿಜ! ಡಿವೋರ್ಸ್ʼಗೆ ಅಡ್ಡಿ ಆಗಿದ್ದು ಪುತ್ರಿ?ವಾಮಮರ್ಗದಲ್ಲಿ ಲೋಕಸಭೆ ಚುನಾವಣೆ ಗೆಲ್ಲಲು ಕಾಂಗ್ರೆಸ್ ಅಕ್ರಮಗಳನ್ನು ಎಸಗುತ್ತಿದೆ ಎಂದು...
ಪಾರದರ್ಶಕವಾಗಿ, ನಿರ್ಭೀತಿ, ಭ್ರಷ್ಟಾಚಾರ ರಹಿತವಾಗಿ ನಡೆಯಬೇಕಿದ್ದ ಚುನಾವಣೆಯನ್ನು ಕಾಂಗ್ರೆಸ್ ಪಕ್ಷ ಗ್ಯಾರಂಟಿ ಕಾರ್ಡುಗಳನ್ನು ಹಂಚುವ ಮೂಲಕ ಕಲುಷಿತಗೊಳಿಸಿ ಅಕ್ರಮ ನಡೆಸುತ್ತಿದೆ. ನ್ಯಾಯ ಪತ್ರ ಹೆಸರಿನಲ್ಲಿ ಐದು ಗ್ಯಾರಂಟಿ ಕಾರ್ಡುಗಳ ಮೇಲೆ ಸಹಿ ಮಾಡಿ ಮತದಾರರಿಗೆ ಹಂಚಿಕೆ ಮಾಡುತ್ತಿರುವುದು ಚುನಾವಣಾ ನೀತಿ ಸಂಹಿತೆಯ ಸ್ಪಷ್ಟ ಉಲ್ಲಂಘನೆ ಹಾಗೂ ಚುನಾವಣಾ ಅಕ್ರಮವೂ ಆಗಿದೆ. ಈ ಹಿನ್ನೆಲೆಯಲ್ಲಿ ಕೂಡಲೇ ಆ ಗ್ಯಾರಂಟಿ ಕಾರ್ಡುಗಳ ಹಂಚಿಯನ್ನು ತಡೆಯಬೇಕು ಹಾಗೂ ಕಾಂಗ್ರೆಸ್ ಪಕ್ಷದ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಜೆಡಿಎಸ್ ಆಯೋಗವನ್ನು ಅಗ್ರಹಪಡಿಸಿದೆ.
ಬೆಳಗ್ಗೆ ಹಳಸಿದ ಬಾಯಿಗೆ ಈ ತರಕಾರಿಯ ರಸ ಕುಡಿಯಿರಿ: ದಿನಪೂರ್ತಿ ಕಂಟ್ರೋಲ್ ಇರುತ್ತೆ ಬ್ಲಡ್ ಶುಗರ್! ಅಪ್ಪಿತಪ್ಪಿಯೂ ಹೆಚ್ಚಾಗಲ್ಲ
ಕಾಂಗ್ರೆಸ್ ವಿರುದ್ಧ ಜೆಡಿಎಸ್ ದೂರು ಚುನಾವಣಾ ಆಯೋಗ ಲೋಕಸಭೆ ಚುನಾವಣೆ 2024 ಕನ್ನಡದಲ್ಲಿ ರಾಜಕೀಯ ಸುದ್ದಿ Congress Guarantee Card Congress JDS Complaint Against Congress Election Commission Lok Sabha Election 2024 Political News In Kannada
Deutschland Neuesten Nachrichten, Deutschland Schlagzeilen
Similar News:Sie können auch ähnliche Nachrichten wie diese lesen, die wir aus anderen Nachrichtenquellen gesammelt haben.
ನಟಿ ಹೇಮಾಮಾಲಿನಿ ಬಗ್ಗೆ ಅಶ್ಲೀಲ ಟೀಕೆ; ಕಾಂಗ್ರೆಸ್ ನಾಯಕ ರಂದೀಪ್ ಸುರ್ಜೇವಾಲ ವಿರುದ್ಧ ಮಹಿಳಾ ಆಯೋಗಕ್ಕೆ ದೂರು!Randeep Surjewala: ರಂದೀಪ್ ಸುರ್ಜೇವಾಲ ಸೇರಿದಂತೆ ಮಹಿಳೆಯರ ಬಗ್ಗೆ ನೀಡಿರುವ ಅವಹೇಳನಕಾರಿ ಹೇಳಿಕೆಗಳನ್ನು ನೀಡಿರುವ ಕಾಂಗ್ರೆಸ್ ಪಕ್ಷದ ವಿವಿಧ ನಾಯಕರು ರಾಜ್ಯ ಮಹಿಳಾ ಆಯೋಗಕ್ಕೆ ದೂರು ನೀಡಲಾಗಿದೆ.
Weiterlesen »
ಚುನಾವಣಾ ಆಯೋಗಕ್ಕೆ ಸ್ವಾಭಿಮಾನ, ಸಂವಿಧಾನದ ಬಗ್ಗೆ ಕಿಂಚಿತ್ತು ಕಾಳಜಿ ಇದ್ದರೆ ಹಗಲು ದರೋಡೆಗೆ ಕಡಿವಾಣ ಹಾಕಬೇಕುLok Sabha Election 2024: ಚಾಮರಾಜನಗರ ಬಿಜೆಪಿ ಅಭ್ಯರ್ಥಿ ಈಗಾಗಲೇ 57 ಲಕ್ಷ ಖರ್ಚಾಗಿದೆ ಎಂದು ಚುನಾವಣಾ ಆಯೋಗಕ್ಕೆ ಲೆಕ್ಕ ನೀಡಿದ್ದಾರೆ.
Weiterlesen »
ಸಚಿವರು, ಅಧಿಕಾರಿಗಳ ಕಮಿಷನ್ ಹೆಚ್ಚಾಗಿದ್ದರಿಂದ ರೈತರಿಗೆ ಭಾರವಾಗಿದೆ: ಬಸವರಾಜ ಬೊಮ್ಮಾಯಿಹಾವೇರಿ ಜಿಲ್ಲೆಯ ಬ್ಯಾಡಗಿ ವಿಧಾನಸಭಾ ಕ್ಷೇತ್ರದ ಕನಕಾಪುರ, ಕುರುಬಗೊಂಡ, ಕಬ್ನೂರ, ಕುಳೇನೂರು, ಸಂಗೂರು, ದೇವಿಹೊಸೂರು, ಆಲದಕಟ್ಟಿ ಗ್ರಾಮಗಳಲ್ಲಿ ಚುನಾವಣಾ ಪ್ರಚಾರ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಎಲ್ಲದ ಬೆಲೆಯೂ ಹೆಚ್ಚಳವಾಗಿದೆ.
Weiterlesen »
ಕಾಂಗ್ರೆಸ್ ಗ್ಯಾರಂಟಿಗಳ ಮುಂದೆ ಮೋದಿ ಗ್ಯಾರಂಟಿ ಶೂನ್ಯ : ಸಚಿವ ದಿನೇಶ್ ಗುಂಡೂರಾವ್Karnataka Lok Sabha Election 2024 : ಕರ್ನಾಟಕ ದಿವಾಳಿಯಾಗಿದೆ ಎಂದು ಹೇಳಿದ್ದಾರೆ. ಆದರೆ ದೇಶದಲ್ಲಿಯೇ ಕರ್ನಾಟಕ ಹೆಚ್ಚು ಆದಾಯ ತಂದುಕೊಡುವ ಎರಡನೇ ರಾಜ್ಯವಾಗಿದೆ. ಕರ್ನಾಟಕದಿಂದ ಕೇಂದ್ರ ಸರ್ಕಾರ ಎಷ್ಟು ಟ್ಯಾಕ್ಸ್ ಪಡೆಯುತ್ತಿದೆ ಎಂಬುದನ್ನು ಮೋದಿಯವರು ಹೇಳಲಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿರುಗೇಟು ನೀಡಿದರು.
Weiterlesen »
ಐಪಿಎಲ್ ಇತಿಹಾಸದಲ್ಲೇ 4ನೇ ವೇಗದ ಶತಕ : ಈ ಟೂರ್ನಿಯಲ್ಲಿ ಮೊದಲ ಸೆಂಚುರಿ ಬಾರಿಸಿದ ಟ್ರಾವಿಸ್IPL : ಐಪಿಎಲ್ 2024ರ 30ನೇ ಪಂದ್ಯದಲ್ಲಿ ಸನ್ ರೈಸಸ್ ಹೈದ್ರಾಬಾದ್ ತಂಡದ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮುಖಾಮುಖಿಯಾಗಿದೆ.
Weiterlesen »
PSI ಹಗರಣದ ಕಿಂಗ್‌ಪಿನ್ ಮನೆಯಲ್ಲಿ ಬಿಜೆಪಿ ಸಂಸದ ಉಮೇಶ್ ಜಾಧವ್ ಭರ್ಜರಿ ಭೋಜನ!PSI ಹಗರಣದ ಕಿಂಗ್‌ಪಿನ್ ಆರ್.ಡಿ.ಪಾಟೀಲ್ ಮನೆಗೆ ಬಿಜೆಪಿ ಅಭ್ಯರ್ಥಿ ಉಮೇಶ್ ಜಾಧವ್ ಭೇಟಿ ನೀಡಿರುವುದಕ್ಕೆ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.
Weiterlesen »