Kendasampige Serial Kavya Shaiva : ಕೆಂಡಸಂಪಿಗೆ ಧಾರಾವಾಹಿ ಕನ್ನಡ ಕಿರುತೆರೆ ಪ್ರೇಕ್ಷಕರ ನೆಚ್ಚಿನ ಸೀರಿಯಲ್ ಗಳಲ್ಲಿ ಒಂದು. ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಈ ಧಾರಾವಾಹಿಯಲ್ಲಿ ಇದೀಗ ದೊಡ್ಡ ಬದಲಾವಣೆಯಾಗಿದ್ದು, ಅಚ್ಚರಿಗೆ ಕಾರಣವಾಗಿದೆ.
Kavya Shaiva : ಕೆಂಡ ಸಂಪಿಗೆ ಸೀರಿಯಲ್ ನಿಂದ ಏಕಾಏಕಿ ಕಾವ್ಯ ಶೈವ ಹೊರಬಂದಿದ್ದು ಹಲವಾರು ಅನುಮಾನಗಳಿಗೆ ದಾರಿ ಮಾಡಿಕೊಟ್ಟಿದೆ. ರೋಚಕ ಹಂತ ತಲುಪಿರುವ ಸಿರೀಯಲ್ ನಲ್ಲಿ ಇತ್ತೀಚಿಗೆ ಉಂಟಾದ ಬದಲಾವಣೆ ಅಭಿಮಾನಿಗಳಿಗೆ ಅರ್ಥವಾಗದ ಪ್ರಶ್ನೆಯಂತಾಗಿದೆ. ಕೆಂಡಸಂಪಿಗೆ ಧಾರಾವಾಹಿ ಕನ್ನಡ ಕಿರುತೆರೆ ಪ್ರೇಕ್ಷಕರ ನೆಚ್ಚಿನ ಸೀರಿಯಲ್ ಗಳಲ್ಲಿ ಒಂದು.ನಿರ್ಮಾಪಕರು ಮತ್ತು ಕಾವ್ಯ ಅವರ ನಡುವೆ ಇದ್ದ ವೈಮನಸ್ಸು ಕಾರಣ ಎಂದು ಮೂಲಗಳಿಂದ ತಿಳಿದು ಬಂದಿದೆ.. ಕೆಂಡಸಂಪಿಗೆ ಧಾರಾವಾಹಿ ಕನ್ನಡ ಕಿರುತೆರೆ ಪ್ರೇಕ್ಷಕರ ನೆಚ್ಚಿನ ಸೀರಿಯಲ್ ಗಳಲ್ಲಿ ಒಂದು.
ಹೌದು.. ಈ ಧಾರಾವಾಹಿಯಲ್ಲಿ ಸುಮನಾ ಪಾತ್ರ ಮಾಡುತ್ತಿದ್ದ ಕಾವ್ಯ ಶೈವ ಏಕಾಏಕಿ ಸೀರಿಯಲ್ ನಿಂದ ಹೊರಬಂದಿದ್ದು ಹಲವಾರು ಅನುಮಾನಗಳಿಗೆ ದಾರಿ ಮಾಡಿಕೊಟ್ಟಿದೆ. ರೋಚಕ ಹಂತ ತಲುಪಿರುವ ಸಿರೀಯಲ್ ನಲ್ಲಿ ಇತ್ತೀಚಿಗೆ ಉಂಟಾದ ಬದಲಾವಣೆ ಅಭಿಮಾನಿಗಳಿಗೆ ಅರ್ಥವಾಗದ ಪ್ರಶ್ನೆಯಂತಾಗಿದೆ.ಇಷ್ಟು ದಿನ ಸುಮನಾ ಪಾತ್ರಕ್ಕೆ ನಟಿ ಕಾವ್ಯ ಶೈವ ಜೀವ ತುಂಬಿದ್ದರು. ಆದರೆ ಇದೀಗ ಅವರು ತಮ್ಮ ಪಾತ್ರಕ್ಕೆ ಗುಡ್ ಬೈ ಹೇಳಿ, ‘ಕೆಂಡಸಂಪಿಗೆ’ ಧಾರಾವಾಹಿಯಿಂದ ಹೊರಬಂದಿದ್ದಾರೆ. ಇನ್ನು ಸುಮನಾ ಈ ಸಿರೀಯಲ್ ನಿಂದ ಹೊರ ಬರಲು ನಿರ್ಮಾಪಕರು ಮತ್ತು ಕಾವ್ಯ ಅವರ ನಡುವೆ ಇದ್ದ ವೈಮನಸ್ಸು ಕಾರಣ ಎಂದು ಮೂಲಗಳಿಂದ ತಿಳಿದು ಬಂದಿದೆ..
ಅಲ್ಲದೆ ಧಾರಾವಾಹಿಯ ಚಿತ್ರೀಕರಣದ ವೇಳೆ ಕಾವ್ಯ ನಡೆದುಕೊಳ್ಳುವ ರೀತಿ ಹಾಗೂ ಅವರ ಒರಟು ನಡುವಳಿಕೆಯೇ ಈ ಬದಲಾವಣೆಗೆ ಕಾರಣ ಎನ್ನಲಾಗಿದೆ.. ಆದರೆ ಈ ಕುರಿತು ನಟಿಯಾಗಲಿ ನಿರ್ದೇಶಕ, ನಿರ್ಮಾಪಕರಾಗಲಿ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ ಎನ್ನುವುದೇ ವಿಪರ್ಯಾಸ.ಇದೀಗ ಸುಮನಾ ಪಾತ್ರದಲ್ಲಿ 'ಜೇನುಗೂಡು’ ಸೀರಿಯಲ್ ಖ್ಯಾತಿಯ, ರಂಗಭೂಮಿ ಕಲಾವಿದೆ ಮಧುಮಿತ ಕಾಣಿಸಿಕೊಂಡಿದ್ದಾರೆ. ಬಿಗ್ ಸ್ಕ್ರೀನ್ ಮೇಲೆ ದಿಗ್ಗಜ ನಟರ ಜೊತೆ ನಟಿಸಿದ ಅನುಭವ ಇರುವ ನಟಿ ಸುಮನಾ ಪಾತ್ರಕ್ಕೆ ಜೀವ ತುಂಬುವ ನಿರೀಕ್ಷೆ ಹೆಚ್ಚಿದೆ. ಮಧುಮಿತ ಪುನೀತ್ ರಾಜ್ ಕುಮಾರ್ ನಟನೆಯ ‘ಯುವರತ್ನ’ ಚಿತ್ರದಲ್ಲಿ ಕಾಣಿಸಿಕೊಂಡಿದ್ದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Kendasampige Serial Kendasampige Serial Sumana Kendasampige Serial Kavya Shaiva Kavya Shaiva Instagram Kendasampige Kavya Shaiva Kendasampige Serial Episode ಕಾವ್ಯ ಶೈವ ಕೆಂಡಸಂಪಿಗೆ ಕೆಂಡಸಂಪಿಗೆ ಕಾವ್ಯ ಶೈವ ಕೆಂಡಸಂಪಿಗೆ ಧಾರಾವಾಹಿ
Deutschland Neuesten Nachrichten, Deutschland Schlagzeilen
Similar News:Sie können auch ähnliche Nachrichten wie diese lesen, die wir aus anderen Nachrichtenquellen gesammelt haben.
Sneha: ನನಗೆ ಒಂದು ಲವ್ ಬ್ರೇಕಪ್ ಆಗಿತ್ತು..: ವಿವಾಹವಾದ 12 ವರ್ಷಗಳ ಬಳಿಕ ಸತ್ಯ ಬಿಚ್ಚಿಟ್ಟ ನಟಿ!ಈ ಜೋಡಿ ಇದಕ್ಕೆಲ್ಲಾ ಪರೋಕ್ಷವಾಗಿ ಸ್ಪಷ್ಟನೆ ನೀಡಿ, ಎಲ್ಲಾ ಸುಳ್ಳು ಎಂದು ಹೇಳಿದ್ದರು. ಇದೀಗ ನಟಿ ಸ್ನೇಹ ಸಂದರ್ಶನವೊಂದರಲ್ಲಿ ತಮ್ಮ ಲವ್ ಬ್ರೇಕಪ್, ಮದುವೆ, ಮಕ್ಕಳು ಹೀಗೆ ಎಲ್ಲಾ ವಿಚಾರಗಳನ್ನು ಹಂಚಿಕೊಂಡಿದ್ದಾರೆ. [node:summary]
Weiterlesen »
Actress Sridevi: ಶ್ರೀದೇವಿ ಡೆತ್ ಮಿಸ್ಟರಿ.. ಸೌತ್ ನಟಿಯ ನಿಗೂಢ ಸಾವಿಗೆ ಅಸಲಿ ಕಾರಣ ಇದು!! ಬಯಲಾಯ್ತು ಸತ್ಯ!Actress Sridevi Death Mystery: ಆರು ವರ್ಷಗಳೇ ಕಳೆದವು.. ಆದರೆ ನಟಿ ಶ್ರೀದೇವಿ ಸಾವು ಇಂದಿಗೂ ನಿಗೂಢ. ಎಷ್ಟೇ ಭಿನ್ನ ವಾದಗಳು ಕೇಳಿ ಬಂದರೂ.. ಶ್ರೀದೇವಿ ಸಾವಿನ ಬಗ್ಗೆ ಅಭಿಮಾನಿಗಳಿಗೆ ಹಲವು ಅನುಮಾನಗಳಿವೆ.
Weiterlesen »
Bollywood Actress: ರಾತ್ರೋ ರಾತ್ರಿ ಸಿನಿಮಾಗಳಿಂದ ನಟಿ ಔಟ್: ಇಂದು ನಾರಾರು ಕೋಟಿಯ ಒಡತಿ!ಇತ್ತೀಚೆಗೆ ಸಂದರ್ಶನವೊಂದರಲ್ಲಿ ಮಾತನಾಡಿದ ನಟಿ ಪರಿಣಿತ ಚೋಪ್ರಾ, ಈಕೆಯನ್ನು ರಾತ್ರೋ ರಾತ್ರಿ ಸಿನಿಮಾಗಳಿಂದ ಕಿತ್ತು ಹಾಕುತ್ತಿದ್ದರು.[node:summary]
Weiterlesen »
South Actress: ʻಮಾಣಿಕ್ಯʼನ ಸುಂದರಿಗೆ ಬಾಲ್ಯದಲ್ಲಿ ಲೈಂಗಿಕ ಕಿರುಕುಳ: ಸತ್ಯ ಬಿಚ್ಚಿಟ್ಟ ನಟಿ!ದಕ್ಷಿಣ ಚಿತ್ರರಂಗದ ನಟಿ ವರಲಕ್ಷ್ಮಿ ಶರತ್ ಕುಮಾರ್ ತನ್ನ ಜೀವನದಲ್ಲಿ ಮರೆಯಲಾಗದ ಆಘಾತ ಎಂದು ಹೇಳಿ, ಇವತ್ತಿನ ಕಾಲದ ಜನರ ಮಾನಸಿಕ ಸ್ಥಿತಿ ಹೇಗಿದೆ ಎಂದು ವಿವರಿಸಿದರು.
Weiterlesen »
Anupama Gowda: ನಿರ್ದೇಶಕರೊಬ್ಬರು ಕಥೆ ಹೇಳಬೇಕು ಎಂದಾಗ..: ಕಾಸ್ಟಿಂಗ್ ಕೌಚ್‌ನ ಸತ್ಯ ಬಿಚ್ಚಿಟ್ಟ ಕಿರುತೆರೆ ನಟಿ!ಅನುಪಮಾ ತಮಗಾದ ಕೆಟ್ಟ ಅನುಭವದ ಬಗ್ಗೆ ಮಾತನಾಡುತ್ತಾ, ನನಗೂ ಇಂತಹ ಅನುಭವ ಆಗಿದೆ. ಒಮ್ಮೆ ನಿರ್ದೇಶಕರೊಬ್ಬರು ಕಥೆ ಹೇಳಬೇಕು ಎಂದಾಗ ಸ್ವಲ್ಪ ಅಡ್ಜೆಟ್ ಮಾಡ್ಕೊಬೇಕು ಅಂದ್ರು.
Weiterlesen »
ರಾಘವ್ ಚಡ್ಡಾ ನಟಿ ಪರಿಣಿತಿ ಚೋಪ್ರಾ ಎರಡನೇ ಪತ್ನಿ! ಮದುವೆಯಾಗಿ ಮಕ್ಕಳಿರೋ ವಿಚಾರ ಗೊತ್ತಿರಲಿಲ್ವಾ?Parineeti Chopra : ನಟಿ ಪರಿಣಿತಿ ಚೋಪ್ರಾ 2023ರಲ್ಲಿ ರಾಜಕಾರಣಿ ಎಎಪಿ ನಾಯಕ ರಾಘವ್ ಚಡ್ಡಾ ಅವರೊಂದಿಗೆ ವಿವಾಹವಾದರು. ಇತ್ತೀಚೆಗೆ ಸಂದರ್ಶನವೊಂದರಲ್ಲಿ ನಟಿ ತಮ್ಮಿಬ್ಬರ ಮೊದಲ ಭೇಟಿ ಬಗ್ಗೆ ಮಾತನಾಡಿದ್ದಾರೆ.
Weiterlesen »