ಒಂದು ರಾಜ್ಯ ಸುಪ್ರೀಂ ಕೋರ್ಟ್ ಮೂಲಕ ಬರ ಪರಿಹಾರ ಪಡೆಯುವ ಪರಿಸ್ಥಿತಿ ನಿರ್ಮಾಣಕ್ಕೆ ಕೇಂದ್ರ ಬಿಜೆಪಿ ಸರ್ಕಾರವೇ ಹೊಣೆ. ಪ್ರಕೃತಿ ವಿಕೋಪಗಳ ಸಂದರ್ಭದಲ್ಲಿ ಹೇಗೆ ನಡೆದುಕೊಳ್ಳಬೇಕು ಎಂಬುದರ ಬಗ್ಗೆ ನಿಯಮಗಳನ್ನ ರಚಿಸಲಾಗಿದೆ.
ಕೇಂದ್ರ ಸರ್ಕಾರ ಕರ್ನಾಟಕಕ್ಕೆ ನೀಡಿದ್ದ ಖಾಲಿ ಚೊಂಬನ್ನ ಸ್ವಲ್ಪ ತುಂಬಿಸುವಂತಹ ತೀರ್ಪನ್ನು ಸುಪ್ರೀಂ ನೀಡಿದೆ: ಸಚಿವ ದಿನೇಶ್ ಗುಂಡೂರಾವ್
ಕೇಂದ್ರ ಸರ್ಕಾರದ ವಿರುದ್ಧ ಸಂಘರ್ಷಕ್ಕಿಳಿಯುವ ಉದ್ದೇಶದಿಂದ ನಾವು ಕೋರ್ಟ್ ಮೊರೆ ಹೋಗಿರಲಿಲ್ಲ. ಕರ್ನಾಟಕದ ರೈತರು ಜನಸಾಮಾನ್ಯರಿಗೆ ನ್ಯಾಯ ದೊರಕಿಸಿಕೊಡುವ ನಿಟ್ಟಿನಲ್ಲಿ ಕಾನೂನಾತ್ಮಕವಾಗಿ ಸಿಗಬೇಕಾದ ಪರಿಹಾರಕ್ಕಾಗಿ ನಾವು ಕೋರ್ಟ್’ಗೆ ಹೋಗಿದ್ವಿ. ರಾಜ್ಯ ಸರ್ಕಾರಗಳ ಜೊತೆ ಏಕೆ ಸಂಘರ್ಷಕ್ಕೆ ಇಳಿಯುತ್ತಿದ್ದೀರಿ ಎಂದು ಸ್ವತಃ ಸುಪ್ರೀಂ ಕೋರ್ಟ್ ಇಂದು ಕೇಂದ್ರ ಸರ್ಕಾರವನ್ನ ಪ್ರಶ್ನಿಸಿದೆ. ಕರ್ನಾಟಕ, ಕೇರಳ, ತಮಿಳುನಾಡು ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳು ಸುಪ್ರೀಂ ಕೋರ್ಟ್’ಗೆ ಬಂದಿವೆ. ಇದನ್ನ ಬಗೆಹರಿಸಿಕೊಳ್ಳಬೇಕು ಅಂತ ಕೇಂದ್ರ ಸರ್ಕಾರಕ್ಕೆ ಸರ್ವೋಚ್ಚ ನ್ಯಾಯಾಲಯ ಚೀಮಾರಿ ಹಾಕಿದೆ ಎಂದು ಹೇಳಿದರು.
ಬೆಂಗಳೂರಿನ ನೀರಿನ ಮೂಲಗಳ ಅಭಿವೃದ್ದಿಗೆ 3 ಸಾವಿರ ಕೋಟಿ, ಫೆರಿಫಿರಲ್ ರಿಂಗ್ ರೋಡ್ ಗೆ ಮೂರುವರೆ ಸಾವಿರ ಕೋಟಿ ಕೊಡ್ತೇವೆ ಎಂದರು. ಜಿಎಸ್ ಟಿ ಯಲ್ಲಿ ಕರ್ನಾಟಕಕ್ಕೆ ಆಗುವ ಅನ್ಯಾಯ ಸರಿಪಡಿಸಲು 5495 ಕೋಟಿ ನೀಡಲು 15 ನೇ ಹಣಕಾಸು ಆಯೋಗ ಶಿಫಶರಸ್ಸು ಮಾಡಿತ್ತು. ಹಣಕಾಸು ಆಯೋಗದಲ್ಲಿ ಶಿಫಾರಸ್ಸಾಗಿಯೂ ಕೇಂದ್ರ ಸರ್ಕಾರ ಹಣ ನೀಡದಿರುವ ವಿಚಾರಗಳನ್ನು ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಮುಂದಟ್ಟು ಕಾನೂನು ಹೋರಾಟ ನಡೆಸಲಿದೆ ಎಂದು ಸಚಿವ ಗುಂಡೂರಾವ್ ಇದೇ ವೇಳೆ ತಿಳಿಸಿದರು.
ದಿನೇಶ್ ಗುಂಡೂರಾವ್ ಬರ ಪರಿಹಾರ ಕರ್ನಾಟಕ ಬರ ಪರಿಹಾರ ಕರ್ನಾಟಕ ಸುದ್ದಿ ಬೆಂಗಳೂರು ಸುದ್ದಿ Central Government Dinesh Gundurao Drought Relief Karnataka Drought Relief Karnataka News Bangalore News
Deutschland Neuesten Nachrichten, Deutschland Schlagzeilen
Similar News:Sie können auch ähnliche Nachrichten wie diese lesen, die wir aus anderen Nachrichtenquellen gesammelt haben.
ಕಾಂಗ್ರೆಸ್ ಗ್ಯಾರಂಟಿಗಳ ಮುಂದೆ ಮೋದಿ ಗ್ಯಾರಂಟಿ ಶೂನ್ಯ : ಸಚಿವ ದಿನೇಶ್ ಗುಂಡೂರಾವ್Karnataka Lok Sabha Election 2024 : ಕರ್ನಾಟಕ ದಿವಾಳಿಯಾಗಿದೆ ಎಂದು ಹೇಳಿದ್ದಾರೆ. ಆದರೆ ದೇಶದಲ್ಲಿಯೇ ಕರ್ನಾಟಕ ಹೆಚ್ಚು ಆದಾಯ ತಂದುಕೊಡುವ ಎರಡನೇ ರಾಜ್ಯವಾಗಿದೆ. ಕರ್ನಾಟಕದಿಂದ ಕೇಂದ್ರ ಸರ್ಕಾರ ಎಷ್ಟು ಟ್ಯಾಕ್ಸ್ ಪಡೆಯುತ್ತಿದೆ ಎಂಬುದನ್ನು ಮೋದಿಯವರು ಹೇಳಲಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿರುಗೇಟು ನೀಡಿದರು.
Weiterlesen »
ರಾಹುಲ್ ಗಾಂಧಿ ಮುಸ್ಲಿಂ ಲೀಗ್ ಧ್ವಜ ಹಿಡಿದು ಹಿಂದೂ ವಿರೋಧಿ ಕೃತ್ಯಗಳಿಗೆ ಕುಮ್ಮಕ್ಕು ನೀಡಿದ್ದಾರೆ: ಪ್ರಹ್ಲಾದ ಜೋಶಿ ಕಿಡಿರಾಜ್ಯದಲ್ಲಿ ಹಿಂದೂ ವಿರೋಧಿ ಘಟನೆಗಳಿಗೆ ಕಾಂಗ್ರೆಸ್ ನ ಪರಮೋಚ್ಚ ನಾಯಕ ರಾಹುಲ್ ಗಾಂಧಿಯೇ ಕಾರಣ ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಶಿ ಕಿಡಿಕಾರಿದರು.
Weiterlesen »
Nestleಯ Cerelac ಶಿಶು ಆಹಾರದಲ್ಲಿ ಸಕ್ಕರೆ ಸೇರ್ಪಡೆ, ಶೇ 5% ಷೇರು ಕುಸಿತ : ತನಿಖೆಗೆ ಕೇಂದ್ರ ಆದೇಶNestle : ನೆಸ್ಲೆ ಸಂಸ್ಥೆಯ ಸೆರೆಲ್ಯಾಕ್ ಶಿಶುಗಳ ಹಾಲಿನ ಉತ್ಪನ್ನದಲ್ಲಿ ಸಕ್ಕರೆಯ ಬಳಕೆಯನ್ನು ಸೂಚಿಸುವ ವರದಿಯನ್ನು ಕೇಂದ್ರ ಸರ್ಕಾರ ಗಮನಿಸಿದ್ದು, ಸಂಪೂರ್ಣ ತನಿಖೆ ನಡೆಸಲಿದೆ.
Weiterlesen »
SBI Account Block: ಎಸ್‌ಬಿಐ ಹೆಸರಿನಲ್ಲಿ ಬರುವ ಈ ಸಂದೇಶದ ಬಗ್ಗೆ ಇರಲಿ ಎಚ್ಚರOnline Scam: ಈ ಕುರಿತಂತೆ ಭಾರತ ಸರ್ಕಾರ (Govt of India) ಮತ್ತೊಮ್ಮೆ ಆಂಡ್ರಾಯ್ಡ್ ಮತ್ತು ಐಫೋನ್ ಬಳಕೆದಾರರಿಗೆ ಅಪಾಯಕಾರಿ ಆಪ್‌ಗಳ ಬಗ್ಗೆ ಎಚ್ಚರಿಕೆ ನೀಡಿದೆ.
Weiterlesen »
ಮೋದಿ ಸರ್ಕಾರ ದೇಶಕ್ಕೆ ಖಾಲಿ ಚೊಂಬು ಕೊಟ್ಟಿದೆ : ರಂದೀಪ್ ಸುರ್ಜೇವಾಲಬಿಜೆಪಿ ಕೋಟಿ ಕೋಟಿ ಹಣವನ್ನು ಸಾಗಿಸುತ್ತಿದೆ, ನಾನು ಮೋದಿ, ಬಿಎಸ್ ವೈ, ಬಿವೈ ವಿಜಯೇಂದ್ರ, ಆರ್ ಅಶೋಕ್ ಅವರನ್ನ ಪ್ರಶ್ನೆ ಮಾಡ್ತೀನಿ ವಿಥ್ ಡ್ರಾ ಮಾಡಿದ ಹಣವನ್ನ 10 ಕಿಮೀ ಸಾಗಿಸಲು ಒಂದು ತಿಂಗಳು ಬೇಕಾಗಿತ್ತಾ..? ಎಂದು ರಂದೀಪ್ ಸುರ್ಜೇವಾಲ ಕಿಡಿಕಾರಿದರು.
Weiterlesen »
Rakul Preet Singh: ಗುಲಾಬಿ ಬಣ್ಣದ ಸೀರೆಯಲ್ಲಿ ಮಿಂಚಿದ ಗಿಲ್ಲಿ ನಟಿ: ತಾಳಿ ಭಾರವಾಯ್ತಾ ಎಂದ ನೆಟ್ಟಿಗರು!ರಕುಲ್ ಪ್ರೀತ್ ಸಿಂಗ್ ಫೋಟೋಗಳು ವೈರಲ್ ಆಗುತ್ತಿದ್ದಂತೆ, ತಾಳಿ ತೆಗೆದಿಟ್ಟು, ಹಣೆಗೆ ಕುಂಕುಮವೂ ಧರಿಸದರೆ ಖಾಲಿ ನೆತ್ತಿ, ಖಾಲಿ ಕತ್ತಿನಲ್ಲಿ ಕಾಣಿಸಿಕೊಂಡಿದಕ್ಕೆ ಸೋಶಿಯಲ್ ಮಿಡಿಯಾದಲ್ಲಿ ನೆಟ್ಟಿಗರು ಟ್ರೋಲ್ ಮಾಡಿದ್ದಾರೆ[node:summary]
Weiterlesen »