ಕ್ರಿಕೆಟ್ ಲೋಕಕ್ಕೆ ನಿವೃತ್ತಿ ಘೋಷಿಸಿದ GOAT ಜೇಮ್ಸ್ ಆಂಡರ್ಸನ್ ವಿದಾಯ ಪಂದ್ಯ ಈ ಸ್ಟೇಡಿಯಂನಲ್ಲಿ..!

James Anderson Nachrichten

ಕ್ರಿಕೆಟ್ ಲೋಕಕ್ಕೆ ನಿವೃತ್ತಿ ಘೋಷಿಸಿದ GOAT ಜೇಮ್ಸ್ ಆಂಡರ್ಸನ್ ವಿದಾಯ ಪಂದ್ಯ ಈ ಸ್ಟೇಡಿಯಂನಲ್ಲಿ..!
GOATRetirementCricket
  • 📰 Zee News
  • ⏱ Reading Time:
  • 69 sec. here
  • 30 min. at publisher
  • 📊 Quality Score:
  • News: 125%
  • Publisher: 63%

James Anderson : 41 ವರ್ಷದ ಆಂಡರ್ಸನ್ 2003ರಲ್ಲಿ ಲಾರ್ಡ್ಸ್‌’ನಲ್ಲಿ ಟೆಸ್ಟ್‌’ಗೆ ಪದಾರ್ಪಣೆ ಮಾಡಿದ್ದರು. 187 ಟೆಸ್ಟ್ ಪಂದ್ಯಗಳಲ್ಲಿ 700 ವಿಕೆಟ್ ಪಡೆದಿದ್ದಾರೆ. ಆಂಡರ್ಸನ್ 700 ಟೆಸ್ಟ್ ವಿಕೆಟ್‌’ಗಳ ಎವರೆಸ್ಟ್ ಅನ್ನು ತಲುಪಿದ ಮೊದಲ ವೇಗದ ಬೌಲರ್ ನೆನ್ನೆಯಷ್ಟೇ ಇಂಗ್ಲೆಂಡ್ ವೇಗಿ ಜೇಮ್ಸ್ ಆಂಡರ್ಸನ್ ಅಂತಿಮವಾಗಿ ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ.

ವೇಗದ ಬೌಲರ್ ನೆನ್ನೆಯಷ್ಟೇ ಇಂಗ್ಲೆಂಡ್ ವೇಗಿ ಜೇಮ್ಸ್ ಆಂಡರ್ಸನ್ ಅಂತಿಮವಾಗಿ ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ.ಈ ಎಲೆಯನ್ನು ಜಗಿದು ರಸ ನುಂಗಿದರೆ ಸಾಕು.. ಬ್ಲಡ್‌ ಶುಗರ್‌ ನಿಯಂತ್ರಣಕ್ಕೆ ಬಂದು ಮಧುಮೇಹದಿಂದ ಬಾಧಿಸುವ ತುರಿಕೆ ಸಹ ಗುಣವಾಗುವುದು!ಈ ರಾಶಿಯವರಿಗೆ 2025 ರವರೆಗೆ ಸೋಲೆಂಬುದಿಲ್ಲ.. ರಾಜನಂತೆ ಜೀವನ, ಧನ ಸಂಪತ್ತು ಸಂತೋಷ ಕೊಟ್ಟು ಪ್ರತಿ ಹೆಜ್ಜೆಗೂ ಜೊತೆ ಇದ್ದು ಕಾಯುವ ಶನಿ ಮಹಾತ್ಮ !ಟೆಸ್ಟ್ ಕ್ರಿಕೆಟ್‌ನಿಂದ ನಿವೃತ್ತಿಯಾಗುವ ಊಹಾಪೋಹಗಳ ನಡುವೆ, ವಿಶ್ವದ ಪ್ರಮುಖ ವೇಗದ ಬೌಲರ್‌ಗಳಲ್ಲಿ ಒಬ್ಬರಾದ ಇಂಗ್ಲೆಂಡ್ ವೇಗಿ ಜೇಮ್ಸ್ ಆಂಡರ್ಸನ್ ಅಂತಿಮವಾಗಿ ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ.

ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ತನ್ನ ಉಗ್ರ ಬೌಲಿಂಗ್‌ನಿಂದ ಬ್ಯಾಟ್ಸ್‌ಮನ್‌ಗಳಿಗೆ ತೊಂದರೆ ನೀಡಿದ್ದ ಇಂಗ್ಲೆಂಡ್ ವೇಗಿ ಜೇಮ್ಸ್ ಆಂಡರ್ಸನ್ ಕೊನೆಗೂ ಕ್ರಿಕೆಟ್ ತ್ಯಜಿಸಲು ನಿರ್ಧರಿಸಿದ್ದಾರೆ. ಅವರು ಈ ವರ್ಷ ಇಂಗ್ಲೆಂಡ್ ನ ಲಾರ್ಡ್ಸ್‌ನಲ್ಲಿ ಕೊನೆಯ ಬಾರಿಗೆ ಅಂತರಾಷ್ಟ್ರೀಯ ಕ್ರಿಕೆಟ್ ಪಂದ್ಯವನ್ನು ಆಡಲಿದ್ದಾರೆ. ವಿಶ್ವದ ಶ್ರೇಷ್ಠ ಟೆಸ್ಟ್ ಬೌಲರ್‌ಗಳಲ್ಲಿ ಆಂಡರ್ಸನ್ ಅವರ ಹೆಸರನ್ನು ಸೇರಿಸಲಾಗಿದೆ. ಅವರು ಟೆಸ್ಟ್ ಕ್ರಿಕೆಟ್‌ನಲ್ಲಿ ಆ ಸಾಧನೆಗಳನ್ನು ಮಾಡಿದ್ದಾರೆ, ಆದರೆ 41 ವರ್ಷದ ಆಂಡರ್ಸನ್ ಈಗ ತನ್ನ 20 ವರ್ಷಗಳ ಸುದೀರ್ಘ ಇನ್ನಿಂಗ್ಸ್‌ಗೆ ಅಂತ್ಯ ಹಾಡಲು ನಿರ್ಧರಿಸಿದ್ದಾರೆ.

ತನ್ನ 20 ವರ್ಷಗಳ ಸುದೀರ್ಘ ಕ್ರಿಕೆಟ್ ಪಯಣದಲ್ಲಿ ತನ್ನನ್ನು ಬೆಂಬಲಿಸಿದ್ದಕ್ಕಾಗಿ ಈ ಅನುಭವಿ ಕುಟುಂಬದಿಂದ ಅಭಿಮಾನಿಗಳಿಗೆ ಎಲ್ಲರಿಗೂ ಧನ್ಯವಾದಗಳು 'ಡೇನಿಯೆಲಾ, ಲೋಲಾ, ರೂಬಿ ಮತ್ತು ನನ್ನ ಹೆತ್ತವರ ಪ್ರೀತಿ ಮತ್ತು ಬೆಂಬಲವಿಲ್ಲದೆ ನಾನು ಇದನ್ನು ಮಾಡಲು ಸಾಧ್ಯವಾಗುತ್ತಿರಲಿಲ್ಲ. ಅವರಿಗೆ ಅನೇಕ ಧನ್ಯವಾದಗಳು. ವಿಶ್ವದ ಅತ್ಯುತ್ತಮ ಕೆಲಸವನ್ನು ಮಾಡಿದ ಆಟಗಾರರು ಮತ್ತು ತರಬೇತುದಾರರಿಗೆ ಧನ್ಯವಾದಗಳು. ಮುಂಬರುವ ಹೊಸ ಸವಾಲುಗಳಿಗಾಗಿ ನಾನು ಉತ್ಸುಕನಾಗಿದ್ದೇನೆ, ವರ್ಷಗಳಿಂದ ನನ್ನನ್ನು ಬೆಂಬಲಿಸಿದ ಎಲ್ಲರಿಗೂ ಧನ್ಯವಾದಗಳು.ಇಡೀ ನನ್ನ ಪಯಣ ನೀಡಿದ ಅನುಭವದ ಅರ್ಥವೂ ನನ್ನ ಮುಖದ ಮೇಲೆ ಹೆಚ್ಚಾಗಿ ಕಾಣಿಸದಿದ್ದರೂ ಸಹ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...Anasuya Bharadwajಲೋಕದ ಡೊಂಕ ನೀವೇಕೆ ತಿದ್ದುವಿರಿ; ಬಸವಣ್ಣನವರ ವಚನದ ಮೂಲಕ ಕುಮಾರಸ್ವಾಮಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟುಸ್ವಂತ ಮಾವನ ವಿರುದ್ಧವೇ ದಂಗೆ ಎದ್ರಾ ಅಲ್ಲು ಅರ್ಜುನ್‌..

Wir haben diese Nachrichten zusammengefasst, damit Sie sie schnell lesen können. Wenn Sie sich für die Nachrichten interessieren, können Sie den vollständigen Text hier lesen. Weiterlesen:

Zee News /  🏆 7. in İN

GOAT Retirement Cricket Farewell Match Stadium Announcement Cricket World Cricket Legend Farewell Retirement Match Cricket Stadium Tribute Cricket Farewell Cricket History Cricketing Career Farewell Ceremony Cricketing Legend Retirement Announcement Cricket Farewell Match Cricket Retirement Farewell Tribute Cricket Stadium Name Cricket Farewell Announcement Cricket Farewell Event Cricket Retirement Match Cricketing Farewell Farewell Match Venue.

Deutschland Neuesten Nachrichten, Deutschland Schlagzeilen

Similar News:Sie können auch ähnliche Nachrichten wie diese lesen, die wir aus anderen Nachrichtenquellen gesammelt haben.

IPL 2024: ಹೈದರಬಾದ್ ವಿರುದ್ಧ ಡೆಲ್ಲಿ ಪಂದ್ಯ, ಟಾಸ್ ಗೆದ್ದ DC ಬೌಲಿಂಗ್ ಆಯ್ಕೆIPL 2024: ಹೈದರಬಾದ್ ವಿರುದ್ಧ ಡೆಲ್ಲಿ ಪಂದ್ಯ, ಟಾಸ್ ಗೆದ್ದ DC ಬೌಲಿಂಗ್ ಆಯ್ಕೆIPL : ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ DC vs SRH ಪಂದ್ಯ ನಡೆಯುತ್ತಿದ್ದು, ಟಾಸ್ ಗೆದ್ದು DC ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.
Weiterlesen »

13 ವರ್ಷಗಳ ಸುದೀರ್ಘ ವೃತ್ತಿಜೀವನ ಅಂತ್ಯ: ಟಿ20 ವಿಶ್ವಕಪ್’ಗೂ ಮುನ್ನ ಸ್ಟಾರ್ ಆರಂಭಿಕ ಬ್ಯಾಟ್ಸ್’ಮನ್ ನಿವೃತ್ತಿ ಘೋಷಣೆ13 ವರ್ಷಗಳ ಸುದೀರ್ಘ ವೃತ್ತಿಜೀವನ ಅಂತ್ಯ: ಟಿ20 ವಿಶ್ವಕಪ್’ಗೂ ಮುನ್ನ ಸ್ಟಾರ್ ಆರಂಭಿಕ ಬ್ಯಾಟ್ಸ್’ಮನ್ ನಿವೃತ್ತಿ ಘೋಷಣೆColin Munro Retirement: ನ್ಯೂಜಿಲೆಂಡ್’ನ ಸ್ಫೋಟಕ ಬ್ಯಾಟ್ಸ್’ಮನ್ ಕಾಲಿನ್ ಮುನ್ರೊ ಅಂತರಾಷ್ಟ್ರೀಯ ಕ್ರಿಕೆಟ್’ಗೆ ನಿವೃತ್ತಿ ಘೋಷಿಸಿದ್ದಾರೆ.
Weiterlesen »

21 ವರ್ಷ, 700 ವಿಕೆಟ್, ಅಗಾಧ ನೆನಪು… ಕ್ರಿಕೆಟ್ ಲೋಕದ GOAT ಜೇಮ್ಸ್ ಆಂಡರ್ಸನ್ ನಿವೃತ್ತಿ ಘೋಷಣೆ21 ವರ್ಷ, 700 ವಿಕೆಟ್, ಅಗಾಧ ನೆನಪು… ಕ್ರಿಕೆಟ್ ಲೋಕದ GOAT ಜೇಮ್ಸ್ ಆಂಡರ್ಸನ್ ನಿವೃತ್ತಿ ಘೋಷಣೆJames Anderson Announces Retirement: 41 ವರ್ಷದ ಆಂಡರ್ಸನ್ 2003ರಲ್ಲಿ ಲಾರ್ಡ್ಸ್’ನಲ್ಲಿ ಟೆಸ್ಟ್’ಗೆ ಪದಾರ್ಪಣೆ ಮಾಡಿದ್ದರು. 187 ಟೆಸ್ಟ್ ಪಂದ್ಯಗಳಲ್ಲಿ 700 ವಿಕೆಟ್ ಪಡೆದಿದ್ದಾರೆ. ಆಂಡರ್ಸನ್ 700 ಟೆಸ್ಟ್ ವಿಕೆಟ್’ಗಳ ಎವರೆಸ್ಟ್ ಅನ್ನು ತಲುಪಿದ ಮೊದಲ ವೇಗದ ಬೌಲರ್.
Weiterlesen »

IPL 2024 : ಚೆನ್ನೈ ವಿರುದ್ಧ ಲಕ್ನೋ ಪಂದ್ಯ, ಟಾಸ್ ಗೆದ್ದ LSG ಬೌಲಿಂಗ್ ಆಯ್ಕೆIPL 2024 : ಚೆನ್ನೈ ವಿರುದ್ಧ ಲಕ್ನೋ ಪಂದ್ಯ, ಟಾಸ್ ಗೆದ್ದ LSG ಬೌಲಿಂಗ್ ಆಯ್ಕೆIpl 2024 : ಇಂದು ಚೆನ್ನೈನ MA ಚಿದಂಬರಂ ಸ್ಟೇಡಿಯಂನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಪಂದ್ಯ ನಡೆಯುತ್ತಿದೆ .
Weiterlesen »

14 ಸಿಕ್ಸರ್, 6 ಬೌಂಡರಿ, 27 ಎಸೆತಕ್ಕೆ ಶತಕದಾಟ: 21ರ ಹರೆಯದ ಆಟಗಾರನ ಬ್ಯಾಟಿಂಗ್’ಗೆ ಕ್ರಿಕೆಟ್ ಲೋಕವೇ ಫಿದಾ14 ಸಿಕ್ಸರ್, 6 ಬೌಂಡರಿ, 27 ಎಸೆತಕ್ಕೆ ಶತಕದಾಟ: 21ರ ಹರೆಯದ ಆಟಗಾರನ ಬ್ಯಾಟಿಂಗ್’ಗೆ ಕ್ರಿಕೆಟ್ ಲೋಕವೇ ಫಿದಾSafi Faisal: ಯುರೋಪಿಯನ್ ಕ್ರಿಕೆಟ್ T10 ಲೀಗ್’ನಲ್ಲಿ, ಏಪ್ರಿಲ್ 25 ರಂದು ಪ್ಯಾರಿಸ್ ಝಲ್ಮಿ ಮತ್ತು ರಾಯಲ್ 94 ತಂಡಗಳ ನಡುವೆ ಪಂದ್ಯ ನಡೆಯಿತು.
Weiterlesen »

ಸೈಕಲ್ ಮೇಲೆ ಸುತ್ತಾಡುವ ಈ ಯುವಕ ಒಂದೂ ಐಪಿಎಲ್ ಆಡದೆ ಕ್ರಿಕೆಟ್ ನಿಂದ ಕೋಟಿ-ಕೋಟಿ ಗಳಿಸುತ್ತಾನೆ!ಸೈಕಲ್ ಮೇಲೆ ಸುತ್ತಾಡುವ ಈ ಯುವಕ ಒಂದೂ ಐಪಿಎಲ್ ಆಡದೆ ಕ್ರಿಕೆಟ್ ನಿಂದ ಕೋಟಿ-ಕೋಟಿ ಗಳಿಸುತ್ತಾನೆ!IPL 2024 ರ ಈ ಸೀಸನ್ ತುಂಬಾ ರೋಚಕವಾಗಿ ಮುಂದುವರೆದಿದೆ. ಐಪಿಎಲ್ 2024ರಲ್ಲಿ ಹಲವು ರೋಚಕ ಪಂದ್ಯಗಳನ್ನು ವೀಕ್ಷಿಸಲಾಗಿದೆ. ಪ್ರತಿ ವರ್ಷ ಆಟಗಾರರು ಐಪಿಎಲ್‌ನಿಂದ ಕೋಟ್ಯಂತರ ರೂಪಾಯಿ ಗಳಿಕೆ ಮಾಡುತ್ತಾರೆ.
Weiterlesen »



Render Time: 2025-02-26 08:38:03