Kareena Kapoor: ಬಾಲಿವುಡ್‌ನ ಈ ಫೇಮಸ್ ನಟಿ ಕ್ರಿಮಿನಲ್ ಲಾಯರ್ ಆಗುವ ಗುರಿ ಹೊಂದಿದ್ದರು.
ಕ್ರಿಮಿನಲ್ ಲಾಯರ್ ಆಗಬೇಕಿದ್ದ ಈಕೆ ಇಂದು ಫೇಮಸ್ ನಟಿ.. ಸ್ಟಾರ್ ನಟನ ಎರಡನೇ ಪತ್ನಿ, ಇಬ್ಬರು ಮಕ್ಕಳ ತಾಯಿ.. 485 ಕೋಟಿಗೆ ಒಡತಿ ಈ ಬ್ಯೂಟಿ!
ಕಪೂರ್ ಕುಟುಂಬವು ಬಾಲಿವುಡ್ ಚಲನಚಿತ್ರೋದ್ಯಮದೊಂದಿಗೆ ಅವಿನಾಭಾವ ಸಂಬಂಧವನ್ನು ಹೊಂದಿದೆ. ಈ ಕುಟುಂಬದ ಅನೇಕ ಜನರು ಚಿತ್ರರಂಗದಲ್ಲಿ ಮಿಂಚಿದ್ದಾರೆ. ಅವರಲ್ಲಿ ಕರೀನಾ ಕಪೂರ್ ಸಹ ಒಬ್ಬರು. ಕರೀನಾ ಕಪೂರ್ ಬಾಲಿವುಡ್ ನಲ್ಲಿ ಸ್ಟಾರ್ ಹೀರೋಯಿನ್ ಆಗಿ ಗುರುತಿಸಿಕೊಂಡಿದ್ದಾರೆ. ಆದರೆ ಚಿತ್ರರಂಗಕ್ಕೆ ಕಾಲಿಡುವ ಮುನ್ನ ಆಕೆಯ ಗುರಿ ಬೇರೆಯಾಗಿತ್ತು. ಕರೀನಾ ಕಪೂರ್ ಕ್ರಿಮಿನಲ್ ಲಾಯರ್ ಆಗಬೇಕೆಂದು ಬಯಸಿದ್ದರು. ಲಾ ಕಾಲೇಜಿನಲ್ಲಿ ಪ್ರವೇಶ ಪಡೆದರು. ಕೆಲ ದಿನ ಕಾಲೇಜಿಗೂ ಹೋಗಿದ್ದರು. .
ದೀಪಿಕಾ ಪಡುಕೋಣೆ ಮೈಮೇಲಿನ ʻರಣಬೀರ್ ಕಪೂರ್ʼ ಹೆಸರಿನ ಟ್ಯಾಟೂ ನೋಡಿದ್ದೀರಾ? ಆಲಿಯಾಗೂ ಗೊತ್ತಾ ಇವರ ಸೀಕ್ರೇಟ್ ಸಂಬಂಧ!
ಕರೀನಾ ಕಪೂರ್ ಕರೀನಾ ಕಪೂರ್ ಆಸ್ತಿ ಕರೀನಾ ಕಪೂರ್ ಸಿನಿಮಾ ಕರೀನಾ ಕಪೂರ್ ಮಗ ಕರೀನಾ ಕಪೂರ್ ಪತಿ Kareena Kapoor Kareena Kapoor Kids Kareena Kapoor Husband Kareena Kapoor Life Story Kareena Kapoor Movie
Deutschland Neuesten Nachrichten, Deutschland Schlagzeilen
Similar News:Sie können auch ähnliche Nachrichten wie diese lesen, die wir aus anderen Nachrichtenquellen gesammelt haben.
Pooja Hegde: ಐಷಾರಾಮಿ ಮನೆ ಖರೀದಿಸಿದ ಪೂಜಾ ಹೆಗ್ಡೆ.. ಮುಂಬೈನ ಸಮುದ್ರ ತೀರದಲ್ಲಿರುವ ಈ ಕನಸಿನ ಅರಮನೆಯ ಬೆಲೆ ಎಷ್ಟು ಗೊತ್ತಾ?Pooja Hegde Asset: ಪೂಜಾ ಹೆಗ್ಡೆ ತಮ್ಮ ಅದ್ಭುತ ನಟನೆಯಿಂದ ಜಗತ್ತಿನಾದ್ಯಂತ ಪ್ರೇಕ್ಷಕರ ಮನ ಗೆದ್ದಿದ್ದಾರೆ. ಇದೀಗ ಈ ಬಾಲಿವುಡ್ ಬ್ಯೂಟಿ ಕಡಲತೀರದಲ್ಲಿ ಹೊಸ ಮನೆ ಖರೀದಿಸಿದ್ದಾರೆ.
Weiterlesen »
Aishwarya Rajinikanth: ಡಿವೋರ್ಸ್ ಬೆನ್ನಲ್ಲೆ ಎರಡನೇ ಮದುವೆಗೆ ರೆಡಿಯಾದ್ರಾ ರಜನಿಕಾಂತ್ ಪುತ್ರಿ? ವರ ಯಾರು ಗೊತ್ತಾ?Aishwarya Rajinikanth Second Marriage: ತಮಿಳು ಸೂಪರ್ ಸ್ಟಾರ್ ರಜನಿಕಾಂತ್ ಮಗಳು.. ಐಶ್ವರ್ಯಾ ಡಿವೋರ್ಸ್ ಬೆನ್ನಲ್ಲೇ ಎರಡನೇ ಮದುವೆಯಾಗ್ತಾರೆ ಎನ್ನುವ ಸುದ್ದಿಯೊಂದು ಹರಿದಾಡುತ್ತಿದೆ..
Weiterlesen »
Actress Ramya: ಟಾಪ್ ನಟಿಯಾಗಿದ್ದರೂ ಮೋಹಕತಾರೆ ರಮ್ಯಾ ಏಕಾಏಕಿ ನಟನೆ ನಿಲ್ಲಿಸಿದ್ದೇಕೆ?Why Ramya suddenly stopped acting in Films: ನಟಿ ರಮ್ಯಾ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ನಟನೆಯ ಅಪ್ಪು ಸಿನಿಮಾದ ಮೂಲಕ ಸಿನಿರಂಗಕ್ಕೆ ಪದಾರ್ಪಣೆ ಮಾಡಿದರು..
Weiterlesen »
ದಿನಭವಿಷ್ಯ 18-04-2024: ಈ ರಾಶಿಯವರು ಇಂದು ನಿಮ್ಮ ಅಧಿಕ ಖರ್ಚುಗಳಿಗೆ ಕಡಿವಾಣ ಹಾಕಿದರೆ ಒಳಿತುGuruvara Dina Bhavishya In Kannada: 18ನೇ ಏಪ್ರಿಲ್ 2024 ಗುರುವಾರದ ಈ ದಿನ ಚೈತ್ರ ಮಾಸ, ಶುಕ್ಲ ಪಕ್ಷ, ದಶಮಿಯಂದು ಯಾವ ರಾಶಿಯವರಿಗೆ ಶುಭ? ಯಾರು ಎಚ್ಚರಿಕೆಯಿಂದ ಮುಂದುವರೆಯಬೇಕು ಎಂದು ತಿಳಿಯಿರಿ.
Weiterlesen »
ಎರಡನೇ ಮದುವೆಯಾಗಲು ಹೊರಟ ಮಲೈಕಾಗೆ ಮಗನಿಂದಲೇ ಈ ಪ್ರಶ್ನೆ ! ಉತ್ತರಿಸಲು ತಬ್ಬಿಬ್ಬಾದ ನಟಿMalaika Arora Arhaan Khan :ಮಲೈಕಾ ಪುತ್ರ ಅರ್ಹಾನ್ ಖಾನ್ ಕೂಡಾ ತಮ್ಮ ಮೊದಲ ಪ್ರಾಜೆಕ್ಟ್ ಅನ್ನು ಹೊರ ತರುತ್ತಿದ್ದಾರೆ. ಇದು ಯಾವುದೇ ವೆಬ್ ಸರಣಿ ಅಥವಾ ಚಲನಚಿತ್ರವಲ್ಲ.ಬದಲಿಗೆ ಪಾಡ್‌ಕ್ಯಾಸ್ಟ್ ಆಗಿದೆ.
Weiterlesen »
RPF SI & Constable Recruitment 2024: 4,660 ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿಈ ನೇಮಕಾತಿಯಡಿ ಒಟ್ಟು 4,660 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಈ ಪೈಕಿ 4,208 ಕಾನ್‌ಸ್ಟೇಬಲ್ ಮತ್ತು 452 ಸಬ್ ಇನ್ಸ್‌ಪೆಕ್ಟರ್ ಹುದ್ದೆಗಳು ಖಾಲಿಯಿವೆ.
Weiterlesen »