ಖರ್ಗೆ ಕೊಡುವ ಗ್ಯಾರೆಂಟಿಗೆ ಕಿಮ್ಮತ್ತಿಲ್ಲ, ಗ್ಯಾರೆಂಟಿ ಕಾರ್ಡ್’ಗಳನ್ಬು ಹರಿದು ಬಿಸಾಕಿ: ಬಸವರಾಜ ಬೊಮ್ಮಾಯಿ

ಬಸವರಾಜ ಬೊಮ್ಮಾಯಿ Nachrichten

ಖರ್ಗೆ ಕೊಡುವ ಗ್ಯಾರೆಂಟಿಗೆ ಕಿಮ್ಮತ್ತಿಲ್ಲ, ಗ್ಯಾರೆಂಟಿ ಕಾರ್ಡ್’ಗಳನ್ಬು ಹರಿದು ಬಿಸಾಕಿ: ಬಸವರಾಜ ಬೊಮ್ಮಾಯಿ
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಲೋಕಸಭಾ ಚುನಾವಣೆ 2024ಕನ್ನಡದಲ್ಲಿ ರಾಜಕೀಯ ಸುದ್ದಿ
  • 📰 Zee News
  • ⏱ Reading Time:
  • 31 sec. here
  • 13 min. at publisher
  • 📊 Quality Score:
  • News: 54%
  • Publisher: 63%

ಇಂದು ಹಾವೇರಿ ವಿಧಾನಸಭಾ ಕ್ಚೇತ್ರದ ಅಗಡಿ, ಕಾಟೇನಹಳ್ಳಿ, ಕಳ್ಳಿಹಾಳ, ಬ್ಯಾಡಗಿ ವಿಧಾನಸಭಾ ಕ್ಷೇತ್ರದ ಹುಂಡೇನಹಳ್ಳಿ,ಮೋಟೆಬೆನ್ನೂರು ಗ್ರಾಮಗಳಲ್ಲಿ ಪ್ರಚಾರ ನಡೆಸಿ ಮಾತನಾಡಿದರು.

ಹಾವೇರಿ: ಚುನಾವಣೆ ಮುಗಿದ ಮೇಲೆ ಅವರು ಮನೆಗೆ ಹೋಗುತ್ತಾರೆWhite Hair Remedies: ನಿಮ್ಮ ಆಹಾರದಲ್ಲಿನ ಈ ನಾಲ್ಕು ಪದಾರ್ಥಗಳು ಬಿಳಿ ಕೂದಲು ಸಮಸ್ಯೆಗೆ ಸೂಪರ್ ಫುಡ್ ಇದ್ದಂತೆ!ಪುದೀನಾ ಜೊತೆ ಈ ಒಂದು ವಸ್ತು ಬೆರೆಸಿ ಸೇವಿಸಿ.. ಕೀಲುಗಳಲ್ಲಿನ ಯುರಿಕ್‌ ಆಸಿಡ್‌ ಹರಳುಗಳು ಒಡೆದು ಪುಡಿಯಾಗಿ ಕರಗಿ ದೇಹದಿಂದ ಹೋಗುತ್ತವೆ!ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ‌ಖರ್ಗೆ ನೀಡುವ ಗ್ಯಾರೆಂಟಿ ಕಾರ್ಡ್’ಗಳಿಗೆ ಯಾವುದೇ ಬೆಲೆ ಇಲ್ಲ. ಕಾಂಗ್ರೆಸ್’ಗೆ ಕೇಂದ್ರದಲ್ಲಿ ಅಧಿಕಾರಕ್ಕೆ ಬರುವುದಿಲ್ಲ.

ಮಲಗುವ ಮುನ್ನ ದಿಂಬಿನ ಕೆಳಗೆ ಈ ಮಸಾಲೆ ವಸ್ತು ಇಡಿ: ಕೇವಲ 5 ದಿನದಲ್ಲಿ ಬಿಳಿಕೂದಲು ಕಡುಕಪ್ಪಾಗುತ್ತೆ! ಮರಳಿ ಬರೋದೇ ಇಲ್ಲ ಈ ಚುನಾವಣೆಯಲ್ಲಿ ಪಂಚಾಯತಿ ಮೇಂಬರ್, ಎಂಎಲ್ಎ ಆಯ್ಕೆ ಮಾಡುತ್ತಿಲ್ಲ. ದೇಶವನ್ನು ಯಾರು ಸುರಕ್ಷಿತವಾಗಿಡುತ್ತಾರೆ ಅವರನ್ನು ಆಯ್ಕೆ ಮಾಡುವ ಚುನಾವಣೆ ಇದೆ. ಹತ್ತು ವರ್ಷದಲ್ಲಿ ನರೇಂದ್ರ ಮೋದಿಯವರು ಭಯೋತ್ಪಾದನಾ ಮುಕ್ತ ದೇಶ ಮಾಡಿದ್ದಾರೆ. ಯುಪಿಎ ಅವಧಿಯಲ್ಲಿ ದೇಶದಲ್ಲಿ ಮುಂಬೈ, ದೆಹಲಿಗಳಲ್ಲಿ ಬಾಂಬ್ ಸ್ಪೋಟ ಆದರೆ, ಪಾಕಿಸ್ಥಾನಕ್ಕೆ ಪತ್ರ ಬರೆಯುತ್ತಿದ್ದರು. ಮೋದಿಯವರ ಅವರ ನೆಲಕ್ಕೆ ಹೋಗಿ ಭಯೋತ್ಪಾದಕರನ್ನು ಹೊಡೆದುರುಳಿಸಿದರು. ಮೋದಿಯವರು ಬಂದ ಮೇಲೆ ಮನೆ ಮನೆಗೆ ನೀರು ಕೊಟ್ಟಿದ್ದಾರೆ‌. ಅಸಾಧ್ಯವನ್ನು ಸಾಧ್ಯ ಮಾಡಿದ್ದಾರೆ. ಸ್ವಾತಂತ್ರ್ಯ ಬಂದು ಎಪತ್ತು ವರ್ಷದಲ್ಲಿ 25 ಲಕ್ಷ ಮನೆಗಳಿಗೆ ನೀರು ಕೊಟ್ಟಿದ್ದರು.

Wir haben diese Nachrichten zusammengefasst, damit Sie sie schnell lesen können. Wenn Sie sich für die Nachrichten interessieren, können Sie den vollständigen Text hier lesen. Weiterlesen:

Zee News /  🏆 7. in İN

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಲೋಕಸಭಾ ಚುನಾವಣೆ 2024 ಕನ್ನಡದಲ್ಲಿ ರಾಜಕೀಯ ಸುದ್ದಿ ಲೋಕಸಭಾ ಚುನಾವಣೆ ಅಪ್ಡೇಟ್ ಬೆಂಗಳೂರು ಸುದ್ದಿ Basavaraja Bommai AICC President Mallikarjuna Kharge Lok Sabha Election 2024 Political News In Kannada Lok Sabha Election Update Bangalore News

Deutschland Neuesten Nachrichten, Deutschland Schlagzeilen

Similar News:Sie können auch ähnliche Nachrichten wie diese lesen, die wir aus anderen Nachrichtenquellen gesammelt haben.

ಇಸ್ಲಾಂ ದೇಶಗಳಲ್ಲಿ ಮುಸ್ಲೀಮರ ಜನಸಂಖ್ಯೆ ಕಡಿಮೆಯಾಗುತ್ತಿದ್ದು, ಭಾರತದಲ್ಲಿ ವೇಗವಾಗಿ ಹೆಚ್ಚಾಗುತ್ತಿದೆ: ಬಸವರಾಜ ಬೊಮ್ಮಾಯಿಇಸ್ಲಾಂ ದೇಶಗಳಲ್ಲಿ ಮುಸ್ಲೀಮರ ಜನಸಂಖ್ಯೆ ಕಡಿಮೆಯಾಗುತ್ತಿದ್ದು, ಭಾರತದಲ್ಲಿ ವೇಗವಾಗಿ ಹೆಚ್ಚಾಗುತ್ತಿದೆ: ಬಸವರಾಜ ಬೊಮ್ಮಾಯಿBasavaraj Bommai: ಇಸ್ಲಾಂ ದೇಶಗಳಲ್ಲಿ ಮುಸ್ಲೀಮರ ಜನಸಂಖ್ಯೆ ಕಡಿಮೆಯಾಗುತ್ತಿದ್ದು ಭಾರತದಲ್ಲಿ ಮಾತ್ರ ವೇಗವಾಗಿ ಹೆಚ್ಚಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
Weiterlesen »

ಕರ್ನಾಟಕ ಮತ್ತೊಂದು ಬಿಹಾರ ರಾಜ್ಯವಾಗುತ್ತಿದೆ-ಮಾಜಿ ಸಿಎಂ ಬಸವರಾಜ ಬೊಮ್ಮಾಯಿಕರ್ನಾಟಕ ಮತ್ತೊಂದು ಬಿಹಾರ ರಾಜ್ಯವಾಗುತ್ತಿದೆ-ಮಾಜಿ ಸಿಎಂ ಬಸವರಾಜ ಬೊಮ್ಮಾಯಿMurder in Hubballi: ಅವರು ಹುಬ್ಬಳ್ಳಿಯಲ್ಲಿಂದು ನೇಹಾ ಪಾರ್ಥಿವ ಶರೀರ ಇರುವ ಕಿಮ್ಸ್ ಗೆ ಭೇಟಿ ನೀಡಿ, ಅವರ ಕುಟುಂಬದವರಿಗೆ ಸಾಂತ್ವನ ಹೇಳಿದರು.ಈ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇದೊಂದು ಆಘಾತಕರ ವಿಚಾರ. ಈ ರೀತಿ ಹುಬ್ಬಳ್ಳಿಯಲ್ಲಿ ಯಾವತ್ತೂ ನಡೆದಿಲ್ಲ. ಇದೊಂದು ಸಮಾಜದ ನಡುವೆ ಇರುವ ಕ್ಷೋಭೆ.
Weiterlesen »

ದೇಶದಲ್ಲಿ ರಾಜಕಾರಣದ ಭಯೋತ್ಪಾದನೆ ಆರಂಭವಾಗಿದೆ: ಬಸವರಾಜ ಬೊಮ್ಮಾಯಿದೇಶದಲ್ಲಿ ರಾಜಕಾರಣದ ಭಯೋತ್ಪಾದನೆ ಆರಂಭವಾಗಿದೆ: ಬಸವರಾಜ ಬೊಮ್ಮಾಯಿಈ ಚುನಾವಣೆ ಮುಂದಿನ ಜನಾಂಗಕ್ಕೆ ನಡೆಯುತ್ತಿದೆ.ಮೋದಿಯವರು ಮುತ್ಸದ್ದಿ ನಾಯಕರು. ಅವರು ಮುಂದಿನ ಜನಾಂಗದ ಬಗ್ಗೆ ಯೋಚನೆ ಮಾಡುತ್ತಾರೆ.ಹಿಂದಿನ ರಾಜಕಾರಣಿಗಳು ಯುವಕರು, ಬಡವರ ಬಗ್ಗೆ ಯೋಚನೆ ಮಾಡಲಿಲ್ಲ. ಕೇವಲ ಕೆಲವು ಜನರ ಓಲೈಕೆಗೆ ತುಷ್ಡೀಕರಣ ರಾಜಕಾರಣ ಮಾಡಿ ತಮ್ಮ ರಾಜಕಾರಣ ಮುಂದೆ ಮಾಡಿಕೊಂಡು ದೇಶವನ್ನು ಹಿಂದೆ ತಳ್ಳಿದ್ದಾರೆ ಎಂದರು.
Weiterlesen »

Lok Sabha Election 2024: ಮೋದಿಯವರ ಹೆಸರಿನೊಂದಿಗೆ ನಮ್ಮ ಸಾಧನೆಯೂ ಹೇಳುತ್ತೇವೆ: ಬಸವರಾಜ ಬೊಮ್ಮಾಯಿLok Sabha Election 2024: ಮೋದಿಯವರ ಹೆಸರಿನೊಂದಿಗೆ ನಮ್ಮ ಸಾಧನೆಯೂ ಹೇಳುತ್ತೇವೆ: ಬಸವರಾಜ ಬೊಮ್ಮಾಯಿLok Sabha Election 2024: ಹಾವೇರಿಯಲ್ಲಿಂದು ನಾಮಪತ್ರ ಸಲ್ಲಿಸಿ ಮಾತನಾಡಿದ ಅವರು, ಇವತ್ತು ಒಳ್ಳೆಯ ಮುಹೂರ್ತ ಇದೆ. ಎರಡು ಸೆಟ್ ನಾಮಪತ್ರ ಸಲ್ಲಿಸಿದ್ದೇನೆ.ಏಪ್ರೀಲ್ 19ರಂದು ಬೃಹತ್ ಮೆರವಣಿಗೆಯೊಂದಿಗೆ ನಾಮಪತ್ರ ಸಲ್ಲಿಸುವೆ.
Weiterlesen »

ಸಚಿವರು, ಅಧಿಕಾರಿಗಳ ಕಮಿಷನ್ ಹೆಚ್ಚಾಗಿದ್ದರಿಂದ ರೈತರಿಗೆ ಭಾರವಾಗಿದೆ: ಬಸವರಾಜ ಬೊಮ್ಮಾಯಿಸಚಿವರು, ಅಧಿಕಾರಿಗಳ ಕಮಿಷನ್ ಹೆಚ್ಚಾಗಿದ್ದರಿಂದ ರೈತರಿಗೆ ಭಾರವಾಗಿದೆ: ಬಸವರಾಜ ಬೊಮ್ಮಾಯಿಹಾವೇರಿ ಜಿಲ್ಲೆಯ ಬ್ಯಾಡಗಿ ವಿಧಾನಸಭಾ ಕ್ಷೇತ್ರದ ಕನಕಾಪುರ, ಕುರುಬಗೊಂಡ, ಕಬ್ನೂರ, ಕುಳೇನೂರು, ಸಂಗೂರು, ದೇವಿಹೊಸೂರು, ಆಲದಕಟ್ಟಿ ಗ್ರಾಮಗಳಲ್ಲಿ ಚುನಾವಣಾ ಪ್ರಚಾರ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಎಲ್ಲದ ಬೆಲೆಯೂ ಹೆಚ್ಚಳವಾಗಿದೆ.
Weiterlesen »

ನೇಹಾ ಕೊಲೆ ವೈಯಕ್ತಿಕ ವಿಚಾರವಲ್ಲ, ದೇಶದ ಸಾಮಾಜಿಕ ವಿಚಾರ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿನೇಹಾ ಕೊಲೆ ವೈಯಕ್ತಿಕ ವಿಚಾರವಲ್ಲ, ದೇಶದ ಸಾಮಾಜಿಕ ವಿಚಾರ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿಅಧಿಕಾರದಲ್ಲಿ ಇದ್ದಾಗ ಚಿಕ್ಕಮಗಳೂರಿನಲ್ಲಿ ಅಮಾಯಕ ಮಹಿಳೆಯ ಮೇಲೆ ಅತ್ಯಾಚಾರ ನಡೆದಾಗ ಅವನನ್ನು ಗಲ್ಲಿಗೇರಿಸುವಂತೆ ಕ್ರಮ ಕೈಗೊಂಡಿದ್ದೇವು. ನೇಹಾ ತಂದೆ ರಾಜ್ಯದ ಪೊಲಿಸರ ಮೇಲೆ ನಂಬಿಕೆ ಇಲ್ಲ ಅಂತ ಹೇಳಿದ್ದಾರೆ.
Weiterlesen »



Render Time: 2025-02-26 21:38:50