ಗೌರಿ ಚಿತ್ರದ ಟೀಸರ್ ಬಿಡುಗಡೆ ಮಾಡಿದ ಕ್ರಿಕೆಟರ್‌ ಶ್ರೇಯಾಂಕ ಪಾಟೀಲ್‍

Gauri Teaser Nachrichten

ಗೌರಿ ಚಿತ್ರದ ಟೀಸರ್ ಬಿಡುಗಡೆ ಮಾಡಿದ ಕ್ರಿಕೆಟರ್‌ ಶ್ರೇಯಾಂಕ ಪಾಟೀಲ್‍
Gauri Teaser ReleasedCricketer Shreyanka PatilShreyanka Patil Released Gauri Teaser
  • 📰 Zee News
  • ⏱ Reading Time:
  • 82 sec. here
  • 9 min. at publisher
  • 📊 Quality Score:
  • News: 57%
  • Publisher: 63%

Shreyanka Patil released Gauri teaser: ಇದೇ ಮೊದಲ ಬಾರಿಗೆ `ಗೌರಿ’ ಚಿತ್ರ ತಂಡ ಕಾಲೇಜಿನ ಕ್ಲಾಸ್ ರೂಂನಲ್ಲಿ ಚಿತ್ರದ ಮ್ಯೂಸಿಕಲ್ ಟೀಸರ್ ರಿಲೀಸ್ ಮಾಡಿದ್ದು ವಿಶೇಷವಾಗಿತ್ತು.

ಸ್ಟಾರ್ ಕ್ರಿಕೆಟರ್ ಶ್ರೇಯಾಂಕ ಪಾಟೀಲ್‌ಗುರು ಉದಯ.. 12 ವರ್ಷದ ಬಳಿಕ 3 ರಾಶಿಗಳಿಗೆ ಗುರುಬಲ, ಕೈ ಹಿಡಿಯುವುದು ಅದೃಷ್ಟ.. ಹೆಜ್ಜೆ ಹೆಜ್ಜೆಗೂ ವಿಜಯ, ಸಂಪತ್ತಿನ ಸುರಿಮಳೆ ಲಕ್‌ ಜೊತೆ ಲೈಫೂ ಚೇಂಜ್!Actor Sundar Krishna: ಹಿರಿಯ ನಟ ಸುಂದರ್ ಕೃಷ್ಣ ಅರಸ್ ಅವರ ಮಗ ಯಾರು ಗೊತ್ತಾ? ಇವರು ತುಂಬಾ ಫೇಮಸ್!!ನಿಮಗೂ ರಾತ್ರಿ ವೇಳೆ ಹೀಗಾಗುತ್ತಿದ್ದರೆ ಬ್ಲಡ್ ಪ್ರೆಶರ್ ನಲ್ಲಿ ಏರುಪೇರಾಗಿರುವುದು ಖಂಡಿತಾ !ಸರಿಯಾಗಿ ಗಮನಿಸಿ

ಸಾಂಸ್ಕೃತಿಕ ನಗರಿ ಮೈಸೂರಿನ ಎಟಿಎಂಇ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸಂಭ್ರಮವೋ ಸಂಭ್ರಮ. ಅಲ್ಲಿ ನೆರೆದಿದ್ದ ಜನರಲ್ಲಿ ಕುತೂಹಲ ಮನೆ ಮಾಡಿತ್ತು. ಇದೇ ಮೊದಲ ಬಾರಿಗೆ `ಗೌರಿ’ ಚಿತ್ರ ತಂಡ ಕಾಲೇಜಿನ ಕ್ಲಾಸ್ ರೂಂನಲ್ಲಿ ಚಿತ್ರದ ಮ್ಯೂಸಿಕಲ್ ಟೀಸರ್ ರಿಲೀಸ್ ಮಾಡಿದ್ದು ವಿಶೇಷವಾಗಿತ್ತು. ಭಾರತದ ಸ್ಟಾರ್ ಕ್ರಿಕೆಟರ್; ಆರ್‍ಸಿಬಿಯ ಆಲ್‍ರೌಂಡರ್; ಕರ್ನಾಟಕದ ಹೆಮ್ಮೆಯ ಆಟಗಾರ್ತಿ ಶ್ರೇಯಾಂಕ ಪಾಟೀಲ್ `ಐ ಲವ್ ಯೂ ಸಮಂತ’ ಮ್ಯೂಸಿಕಲ್ ಟೀಸರನ್ನು ಬಿಡುಗಡೆಗೊಳಿಸಿದರು. ತೆರೆ ಮೇಲೆ ಟೀಸರ್ ಮೂಡುತ್ತಿದ್ದಂತೆ ನೆರೆದಿದ್ದ ನೂರಾರು ವಿದ್ಯಾರ್ಥಿಗಳು ಕುಣ ದು ಕುಪ್ಪಳಿಸಿದರು. ಕ್ಲಾಸ್ ರೂಂನಲ್ಲಿದ್ದ ಬೆಂಚ್ ಮೇಲೆ ಹತ್ತಿ ಶಿಳ್ಳೆ ಹೊಡೆಯುತ್ತಾ; `ಐ ಲವ್ ಯೂ ಸಮಂತಾ’ ಹಾಡಿಗೆ ಡ್ಯಾನ್ಸ್ ಮಾಡಿ; ಸಂಭ್ರಮಿಸಿದರು.ಇದೇ ಸಂದರ್ಭದಲ್ಲಿ `ಗೌರಿ’ ಚಿತ್ರದ ನಾಯಕ ಸಮರ್ಜಿತ್ ಲಂಕೇಶ್ ಜೊತೆ `ಟೈಂ ಬರುತ್ತೆ.. ಟೈಂ ಬರುತ್ತೆ..

ಮ್ಯೂಸಿಕಲ್ ಟೀಸರ್ ಬಿಡುಗಡೆಯ ನಂತರ ಕ್ಲಾಸ್ ರೂಂನಲ್ಲಿಯೇ ಶ್ರೇಯಾಂಕ ಕ್ರಿಕೆಟ್ ಆಡಿದ್ದು ನೆರೆದಿದ್ದವರನ್ನು ರೋಮಾಂಚನಗೊಳಿಸಿತು. ಶ್ರೇಯಾಂಕ್ ವಿದ್ಯಾರ್ಥಿಗಳ ಬೌಲಿಂಗ್‍ಗೆ ಬ್ಯಾಟ್ ಬೀಸಿದರು. ಬಾಲ್ ಸಿಕ್ಕ ವಿದ್ಯಾರ್ಥಿಗಳಿಗೆ ಶ್ರೇಯಾಂಕರ ಆಟೋಗ್ರಾಫ್‍ನ ಬಾಲ್ ಅನ್ನು ಗಿಫ್ಟ್ ನೀಡಲಾಯಿತು. ಜೊತೆಗೆ `ಗೌರಿ’ ಚಿತ್ರದ ವಿಶೇಷ ಚಾಕ್‍ಲೇಟ್‍ಗಳನ್ನು ಸಹ ವಿತರಿಸಲಾಯಿತು.`ಗೌರಿ’ ಚಿತ್ರ ತಂಡಕ್ಕೆ ಎಟಿಎಂಇ ಕಾಲೇಜಿನ ವಿದ್ಯಾರ್ಥಿಗಳಿಂದ ಅಭೂತಪೂರ್ವ ಸ್ಪಂದನೆ; ಸ್ವಾಗತ ಕೋರಲಾಯಿತು. `ಗೌರಿ’ ಚಿತ್ರದ ನಿರ್ದೇಶಕ ಇಂದ್ರಜಿತ್ ಲಂಕೇಶ್, ನಾಯಕ ನಟ ಸಮರ್ಜಿತ್ ಲಂಕೇಶ್, ಖ್ಯಾತ ಕ್ರಿಕೆಟರ್ ಶ್ರೇಯಾಂಕ ಪಾಟೀಲ್..

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...RCB ಸೋತಿದ್ದಕ್ಕೆ ಟ್ರೋಲ್‌ ಮಾಡಿದ ತಮಿಳು ನಟಿ..! ಕಾಮೆಂಟ್‌ ಮೂಲಕ ಕಸ್ತೂರಿಗೆ ಕೈಲಾಸ ತೋರಿಸುತ್ತಿದ್ದಾರೆ ಫ್ಯಾನ್ಸ್‌ತಾಯಿ ಮಗಳಿಗೆ ವಿಮಾ ಹಣ ರೂ.15 ಲಕ್ಷ ಬಡ್ಡಿ ಸಮೇತಕೊಡಲು ಲೋಂಬಾರ್ಡ ವಿಮಾ ಕಂಪನಿಗೆ ಆಯೋಗದ ಆದೇಶಬಂಡವಾಳ ಹೂಡಿಕೆ ವಿಚಾರವಾಗಿ ಅಪಪ್ರಚಾರ ಮಾಡುತ್ತಿರುವ ಬಿಜೆಪಿ ನಾಯಕರಿಗೆ ನಾಚಿಕಯಾಗಬೇಕು: ಡಿಸಿಎಂ ಡಿ.ಕೆ.

Wir haben diese Nachrichten zusammengefasst, damit Sie sie schnell lesen können. Wenn Sie sich für die Nachrichten interessieren, können Sie den vollständigen Text hier lesen. Weiterlesen:

Zee News /  🏆 7. in İN

Gauri Teaser Released Cricketer Shreyanka Patil Shreyanka Patil Released Gauri Teaser ಗೌರಿ ಟೀಸರ್ ಬಿಡುಗಡೆ ಗೌರಿ ಟೀಸರ್ ಕ್ರಿಕೆಟರ್‌ ಶ್ರೇಯಾಂಕ ಪಾಟೀಲ್‍

Deutschland Neuesten Nachrichten, Deutschland Schlagzeilen

Similar News:Sie können auch ähnliche Nachrichten wie diese lesen, die wir aus anderen Nachrichtenquellen gesammelt haben.

ಅಲ್ಪ ಮೊತ್ತದ ಬರ ಪರಿಹಾರ ಬಿಡುಗಡೆ ಮಾಡುವ ಮೂಲಕ ಕೇಂದ್ರದಿಂದ ಕರ್ನಾಟಕದ ರೈತರಿಗೆ ಅನ್ಯಾಯ: ಕೃಷ್ಣ ಬೈರೇಗೌಡಅಲ್ಪ ಮೊತ್ತದ ಬರ ಪರಿಹಾರ ಬಿಡುಗಡೆ ಮಾಡುವ ಮೂಲಕ ಕೇಂದ್ರದಿಂದ ಕರ್ನಾಟಕದ ರೈತರಿಗೆ ಅನ್ಯಾಯ: ಕೃಷ್ಣ ಬೈರೇಗೌಡಕೇಂದ್ರ ಸರ್ಕಾರ ಶನಿವಾರ ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ಮಾಡಿದ ಹಿನ್ನೆಲೆಯಲ್ಲಿ ತುರ್ತು ಪತ್ರಿಕಾಗೋಷ್ಠಿ ಕರೆದು ಅವರು ಮಾತನಾಡಿದರು.
Weiterlesen »

ಹರಿ ಹರ ವೀರಮಲ್ಲು ಟೀಸರ್‌ ಔಟ್‌..! ಅಬ್ಬರಿಸಿ ಬೊಬ್ಬಿರಿದ ಪವರ್‌ ಸ್ಟಾರ್‌ ‌ಪವನ್‌ ಕಲ್ಯಾಣ್‌ಹರಿ ಹರ ವೀರಮಲ್ಲು ಟೀಸರ್‌ ಔಟ್‌..! ಅಬ್ಬರಿಸಿ ಬೊಬ್ಬಿರಿದ ಪವರ್‌ ಸ್ಟಾರ್‌ ‌ಪವನ್‌ ಕಲ್ಯಾಣ್‌Hari Hara Veera Mallu Teaser : ಆಂಧ್ರ ಪ್ರದೇಶ ರಾಜಕೀಯದಲ್ಲಿ ಜನಸೇನಾನಿಯಾಗಿ ಹೋರಾಡುತ್ತಿರುವ ನಟ, ರಾಜಕಾರಣಿ ಪವರ್‌ ಸ್ಟಾರ್‌ ಪವನ್‌ ಕಲ್ಯಾಣ್‌ ನಟನೆಯ ಪವರ್‌ ಪ್ಯಾಕ್ಡ್‌ ಸಿನಿಮಾ ಹರಿಹರ ವೀರಮಲ್ಲು ಚಿತ್ರದ ಟೀಸರ್‌ ಬಿಡುಗಡೆಯಾಗಿದ್ದು, ಚಿತ್ರದ ಮೇಲಿನ ಕುತೂಹಲ ಹುಟ್ಟಿಸುತ್ತಿದೆ.
Weiterlesen »

ಚುನಾವಣಾ ಆಯೋಗದಿಂದ ಸೋಮವಾರ ನವೀಕರಿಸಿದ ಅಂಕಿ ಅಂಶ ಬಿಡುಗಡೆ : ಕೇರಳದಲ್ಲಿ ಶೇ.71.27ರಷ್ಟು ಮತದಾನಚುನಾವಣಾ ಆಯೋಗದಿಂದ ಸೋಮವಾರ ನವೀಕರಿಸಿದ ಅಂಕಿ ಅಂಶ ಬಿಡುಗಡೆ : ಕೇರಳದಲ್ಲಿ ಶೇ.71.27ರಷ್ಟು ಮತದಾನElection Commission : ಚುನಾವಣಾ ಆಯೋಗ ಸೋಮವಾರ ಬಿಡುಗಡೆ ಮಾಡಿದ ನವೀಕರಿಸಿದ ಅಂಕಿಅಂಶಗಳ ಪ್ರಕಾರ ಏಪ್ರಿಲ್ 26 ರಂದು ನಡೆದ ಲೋಕಸಭೆ ಚುನಾವಣೆಯಲ್ಲಿ ಕೇರಳದಲ್ಲಿ 71.27 ರಷ್ಟು ಮತದಾನವಾಗಿದೆ ಎಂದು ತಿಳಿ
Weiterlesen »

ಸಮರ್ಜಿತ್ ಲಂಕೇಶ್ ಪುತ್ರನ ಮೊದಲ ಸಿನಿಮಾ ʻಗೌರಿʼ ಸಾಂಗ್‌ ರಿಲೀಸ್‌ಸಮರ್ಜಿತ್ ಲಂಕೇಶ್ ಪುತ್ರನ ಮೊದಲ ಸಿನಿಮಾ ʻಗೌರಿʼ ಸಾಂಗ್‌ ರಿಲೀಸ್‌Gauri song release: ಬಸವನಗುಡಿಯ ಬಿ.ಎಂ.ಎಸ್ ಎಂಜಿನಿಯರಿಂಗ್ ಕಾಲೇಜು ಆವರಣದಲ್ಲಿ, ಸಾವಿರಾರು ವಿದ್ಯಾರ್ಥಿಗಳ ಸಮ್ಮಖದಲ್ಲಿ ಗೌರಿ ಚಿತ್ರದ ಮೊದಲ ಹಾಡು ಲೋಕಾರ್ಪಣೆಯಾಯಿತು.
Weiterlesen »

ಶರಣ್ ʼಛೂ ಮಂತರ್ʼ ಚಿತ್ರದ ಬಿಡುಗಡೆ ಮುಂದಕ್ಕೆ..! ಕಾರಣವೇನು ಗೊತ್ತೆ..?ಶರಣ್ ʼಛೂ ಮಂತರ್ʼ ಚಿತ್ರದ ಬಿಡುಗಡೆ ಮುಂದಕ್ಕೆ..! ಕಾರಣವೇನು ಗೊತ್ತೆ..?Chhoo Mantar Movie : ತರುಣ್ ಸ್ಟುಡಿಯೋಸ್ ಲಾಂಛನದಲ್ಲಿ ಮಾನಸ ತರುಣ್ ಹಾಗೂ ತರುಣ್ ಶಿವಪ್ಪ ನಿರ್ಮಿಸಿರುವ, ʼಕರ್ವʼ ಖ್ಯಾತಿಯ ನವನೀತ್ ನಿರ್ದೇಶಿಸಿರುವ ಹಾಗೂ ಹೆಸರಾಂತ ನಟ ಶರಣ್ ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ ʼಛೂ‌ ಮಂತರ್ʼ ಚಿತ್ರ ಮೇ 10 ರಂದು ಬಿಡುಗಡೆ ಮಾಡುವುದಾಗಿ ಮೊದಲು ತಿಳಿಸಲಾಗಿತ್ತು. ಈಗ ಸಿನಿಮಾ ಬಿಡುಗಡೆ ಸ್ವಲ್ಪ ಮುಂದೆ ಹೋಗಿದೆ.
Weiterlesen »

Bajaj Pulsar 220F: ರಹಸ್ಯವಾಗಿ ಹೊಸ ಪಲ್ಸರ್‌ 220F ಬಿಡುಗಡೆ ಮಾಡಿದ ಬಜಾಜ್‌ !Bajaj Pulsar 220F: ರಹಸ್ಯವಾಗಿ ಹೊಸ ಪಲ್ಸರ್‌ 220F ಬಿಡುಗಡೆ ಮಾಡಿದ ಬಜಾಜ್‌ !024 ಪಲ್ಸರ್ 220Fನಲ್ಲಿನ ಅತಿದೊಡ್ಡ Update ಅಂದರೆ ಅದರ ಸಂಪೂರ್ಣ-ಡಿಜಿಟಲ್ ಉಪಕರಣ ಕನ್ಸೋಲ್. ಇದು ಸ್ಟೈಲಿಶ್ ಮಾತ್ರವಲ್ಲದೆ ಬಜಾಜ್ ರೈಡ್ ಕನೆಕ್ಟ್ ಅಪ್ಲಿಕೇಶನ್ ಮೂಲಕ ಟರ್ನ್-ಬೈ-ಟರ್ನ್ ನ್ಯಾವಿಗೇಷನ್, ಗೇರ್ ಪೊಸಿಷನ್ ಇಂಡಿಕೇಟರ್ ಮತ್ತು ಬ್ಲೂಟೂತ್ ಕನೆಕ್ಟಿವಿಟಿಯಂತಹ ಅನೇಕ ಉಪಯುಕ್ತ ವೈಶಿಷ್ಟ್ಯಗಳನ್ನು ಸಹ ನೀಡುತ್ತದೆ.
Weiterlesen »



Render Time: 2025-02-26 22:55:47