ಜೀ ಕನ್ನಡದ ಮತ್ತೊಂದು ಧಾರಾವಾಹಿಯ ಮೂಲಕ ನಾಯಕಿಯಾಗಿ ಬರಲಿದ್ದಾರೆ ರೌಡಿ ಬೇಬಿ..!!

Another Kannada Serial Called Rowdy Baby..!! Seria Nachrichten

ಜೀ ಕನ್ನಡದ ಮತ್ತೊಂದು ಧಾರಾವಾಹಿಯ ಮೂಲಕ ನಾಯಕಿಯಾಗಿ ಬರಲಿದ್ದಾರೆ ರೌಡಿ ಬೇಬಿ..!!
ZeeHeroineKannada Serial
  • 📰 Zee News
  • ⏱ Reading Time:
  • 68 sec. here
  • 23 min. at publisher
  • 📊 Quality Score:
  • News: 101%
  • Publisher: 63%

ಗಟ್ಟಿಮೇಳ ಸೀರಿಯಲ್ ಮೂಲಕ ಖ್ಯಾತಿಯನ್ನು ಪಡೆದಿದ್ದ ನಟಿ ನಿಶಾ ರವಿಕೃಷ್ಣನ್ ಇದೀಗ ಜೀ ಕನ್ನಡದಲ್ಲಿ ಪ್ರಸಾರವಾಗಲಿರುವ ಹೊಸ ಧಾರವಾಹಿಗೆ ನಾಯಕಿಯಾಗಿ ಕಾಣಿಸಿಕೊಳ್ಳಲಿದ್ದಾರೆ.

serial actress : ಗಟ್ಟಿಮೇಳ ಸೀರಿಯಲ್ ನಂತರ ನಿಶಾ ಈಗ ಕನ್ನಡದ ಇನ್ನೊಂದು ಸೀರಿಯಲ್ ನಲ್ಲಿ ನಟಿಸಲಿದ್ದಾರೆ.Ivy Gourd BenefitsNeena GuptaDarshan

ಗಟ್ಟಿಮೇಳ ಸೀರಿಯಲ್ ಮೂಲಕ ರೌಡಿ ಬೇಬಿ ಅಮೂಲ್ಯ ಪಾತ್ರಕ್ಕೆ ಹೆಸರುವಾಸಿಯಾಗಿದ್ದ ನಟಿ ನಿಶಾ ಇದೀಗ ಜೀ ಕನ್ನಡದ ಇನ್ನೊಂದು ದಾರವಾಯಿಕೆ ನಾಯಕಿಯಾಗಿ ನಟಿಸಲಿದ್ದಾರೆ. ರೌಡಿ ಬೇಬಿ ಅಮೂಲ್ಯ ಎಂಬ ಪಾತ್ರದ ಮೂಲಕ ಕನ್ನಡಿಗರ ಮನೆ ಮಾತಾಗಿದ್ದ ನಟಿ ನಿಶಾ ಈಗ ಇನ್ನೊಂದು ಸೀರಿಯಲ್ ನಲ್ಲಿ ಕಾಣಿಸಿಕೊಳ್ಳಲಿದ್ದಾರೆ.ಕೇವಲ ಕನ್ನಡದಲ್ಲಿ ಮಾತ್ರವಲ್ಲದೆ ತೆಲುಗು ಸೀರಿಯಲ್ ನಲ್ಲಿಯೂ ನಟಿಸುವ ನಟಿ ಕನ್ನಡದ ಗಟ್ಟಿಮೇಳ ಸೀರಿಯಲ್ ಮೂಲಕ ಸಕತ್ ವೈರಲ್ ಆಗಿದ್ದರು. ಇಷ್ಟು ಮಾತ್ರ ಅಲ್ಲದೆ ಅಂಶು ಸಿನಿಮಾದ ಮೂಲಕ ಚಿತ್ರರಂಗಕ್ಕೂ ಪಾದಾರ್ಪಣೆ ಮಾಡಿದ್ದರು.

ಭ್ರೂಣ ಹತ್ಯೆ ಕುರಿತಾದ ಈ ಥ್ರಿಲ್ಲರ್ ಚಿತ್ರದಲ್ಲಿ ಪ್ರಮುಖ ಪಾತ್ರವನ್ನು ಅಭಿನಯಿಸಿದ್ದ ನಟಿ ಇದೀಗ ಮತ್ತೆ ಕಿರುತರೆಗೆ ಬರಲಿದ್ದಾರೆ. ಸದ್ಯಕ್ಕೆ ನಟಿ ತೆಲುಗಿನ ಅಮ್ಮಯಿಗಾರು ದಾರವಾಹಿಯಲ್ಲಿ ಅಭಿನಯಿಸುತ್ತಿದ್ದಾರೆ.ಗಟ್ಟಿಮೇಳ ಸೀರಿಯಲ್ ನಂತರ ನಿಶಾ ಈಗ ಕನ್ನಡದ ಇನ್ನೊಂದು ಸೀರಿಯಲ್ ನಲ್ಲಿ ನಟಿಸಲಿದ್ದಾರೆ. ಜೀ ಕನ್ನಡದಲ್ಲಿ ಪ್ರಸಾರವಾಗಲಿರುವ ಅಣ್ಣಯ್ಯ ಎಂಬ ಧಾರಾವಾಹಿಯಲ್ಲಿ ಮತ್ತೆ ನಟಿಯಾಗಿ ಕಾಣಿಸಿಕೊಳ್ಳಲಿದ್ದು ಈ ಕುರಿತಂತೆ ಯಾವುದೇ ಸುದ್ದಿಯು ಬಹಿರಂಗವಾಗಿಲ್ಲ ಆದರೆ ಇವರು ನಟಿಸುವ ಕುರಿತು ಕಳೆದ ಎರಡು ಮೂರು ತಿಂಗಳಿನಿಂದ ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿ ವೈರಲಾಗುತ್ತಿದೆ.

ಮತ್ತು ಈಗಾಗಲೇ ಈ ಸೀರಿಯಲ್ ನ ಪ್ರೊಮೋ ರಿಲೀಸ್ ಆಗಿದ್ದು, ನಾಲ್ಕು ಜನ ತಂಗಿ ಹಾಗೂ ಅಣ್ಣನ ಕಥೆ ಇದು ಅದರಲ್ಲಿ ನಿಶಾ ಒಬ್ಬ ತಂಗಿಯಾಗಿ ನಟಿಸುವ ಸಾಧ್ಯತೆ ಇದೆ ಎಂದು ಪ್ರೊಮೋ ಮೂಲಕ ತಿಳಿದು ಬರುತ್ತದೆ ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...Basanagouda Patil YatnalPM KISAN SAMMAN NIDHI YOJANA

Wir haben diese Nachrichten zusammengefasst, damit Sie sie schnell lesen können. Wenn Sie sich für die Nachrichten interessieren, können Sie den vollständigen Text hier lesen. Weiterlesen:

Zee News /  🏆 7. in İN

Zee Heroine Kannada Serial Rowdy Baby New Role Television Actress Lead Role Acting Career Serial Debut Entertainment Industry Character Name TV Show Popular Actress Serial Actress Kannada TV Drama Series Television Drama Serial Announcement Character Introduction Serial Title

Deutschland Neuesten Nachrichten, Deutschland Schlagzeilen

Similar News:Sie können auch ähnliche Nachrichten wie diese lesen, die wir aus anderen Nachrichtenquellen gesammelt haben.

Anchor Anushree: ಅನುಶ್ರೀ ಚಟಪಟ ಮಾತನಾಡುವುದನ್ನು ಕಲಿತದ್ದು ಇವರಿಂದಲೇ!! ಮೊದಲ ಬಾರಿಗೆ ʼಆʼ ವ್ಯಕ್ತಿ ಬಗ್ಗೆ ಮಾತನಾಡಿದ ಖ್ಯಾತ ನಿರೂಪಕಿ!Anchor Anushree: ಅನುಶ್ರೀ ಚಟಪಟ ಮಾತನಾಡುವುದನ್ನು ಕಲಿತದ್ದು ಇವರಿಂದಲೇ!! ಮೊದಲ ಬಾರಿಗೆ ʼಆʼ ವ್ಯಕ್ತಿ ಬಗ್ಗೆ ಮಾತನಾಡಿದ ಖ್ಯಾತ ನಿರೂಪಕಿ!Anchor Anushree father: ಪಟ ಪಟ ಪಟಾಕಿಯಂತೆ ಮಾತನಾಡುವ ಮೂಲಕ ಎಲ್ಲರಿಗೂ ಮೋಡಿ ಮಾಡಿದ ಕನ್ನಡದ ಚೆಲುವೆ ಆಂಕರ್‌ ಅನುಶ್ರೀ.. ಇವರ ನಿರೂಪಣೆ ಇಲ್ಲದಿದ್ದರೇ ಕಾರ್ಯಕ್ರಮವೇ ಅಪೂರ್ಣ ಎನ್ನುವಷ್ಟರ ಮಟ್ಟಿಗೆ ಕ್ರೇಜ್‌ ಪಡೆದುಕೊಂಡಿದ್ದಾರೆ..
Weiterlesen »

Shravani Subramanya Serial: ಶ್ರಾವಣಿ ಸುಬ್ರಮಣ್ಯ ಸಿರೀಯಲ್‌ ಆಸಿಯಾ ಫಿರ್ದೋಸ್ ನಿಜಕ್ಕೂ ಯಾರು ಗೊತ್ತಾ? ಈಕೆ ಬರೀ ನಟಿ ಮಾತ್ರವಲ್ಲ!!Shravani Subramanya Serial: ಶ್ರಾವಣಿ ಸುಬ್ರಮಣ್ಯ ಸಿರೀಯಲ್‌ ಆಸಿಯಾ ಫಿರ್ದೋಸ್ ನಿಜಕ್ಕೂ ಯಾರು ಗೊತ್ತಾ? ಈಕೆ ಬರೀ ನಟಿ ಮಾತ್ರವಲ್ಲ!!Shravani Subramanya Kannada Serial: ಕನ್ಯಾಕುಮಾರಿ ಸಿರೀಯಲ್‌ನಲ್ಲಿ ಕನ್ನಿಕಾ ಆಗಿ ಶ್ರೀಮಂತ ಕುಟುಂಬದಲ್ಲಿ ಜನಿಸಿ ದೈವವನ್ನು ಪ್ರತಿನಿಧಿಸುವ ಪಾತ್ರದಲ್ಲಿ ಕಾಣಿಸಿಕೊಂಡ ಆಸಿಯಾ ಫಿರ್ದೋಸ್ ಸದ್ಯ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಶ್ರಾವಣಿ ಸುಬ್ರಮಣ್ಯ ಧಾರವಾಹಿ ಮೂಲಕ ಶ್ರಾವಣಿಯಾಗಿ ಮತ್ತೊಮ್ಮೆ ಕಿರುತೆರೆ ಪ್ರೇಕ್ಷಕರನ್ನು ಸೆಳೆಯುತ್ತಿದ್ದಾರೆ..
Weiterlesen »

16 ವರ್ಷಗಳ ಬಳಿಕ ಮತ್ತೆ ಒಂದಾಗಲಿದೆ ಮುಂಗಾರು ಮಳೆ ಜೋಡಿ...!16 ವರ್ಷಗಳ ಬಳಿಕ ಮತ್ತೆ ಒಂದಾಗಲಿದೆ ಮುಂಗಾರು ಮಳೆ ಜೋಡಿ...!Mungaru Male : ಕನ್ನಡ ಚಿತ್ರರಂಗದಲ್ಲಿ ಸೂಪರ್ ಹಿಟ್ ಚಲನಚಿತ್ರ ವಾದ ಮುಂಗಾರು ಮಳೆ ಸಿನಿಮಾ ತೆರೆಕಂಡು ಈಗಾಗಲೇ 16 ವರ್ಷಗಳಾಗಿದೆ ಇದೀಗ ಮತ್ತೆ ಮುಂಗಾರು ಮಳೆ ಜೋಡಿ ಇನ್ನೊಂದು ಸಿನಿಮಾದ ಮೂಲಕ ತೆರೆ ಮೇಲೆ ಬರಲಿದ್ದಾರೆ ಆ ಸಿನಿಮಾ ಯಾವುದು ಗೊತ್ತಾ?
Weiterlesen »

ಆ ಸೀನ್‌ಗಳನ್ನು ಮಾಡೋವಾಗ ತುಂಬಾ ನೋವಾಗುತ್ತೆ ಇಂಟಿಮೇಟ್ ದೃಶ್ಯಗಳ ಬಗ್ಗೆ ಸೆನ್ಸೇಷನಲ್ ಕಾಮೆಂಟ್ ಮಾಡಿದ ಖ್ಯಾತ ನಟಿ!!ಆ ಸೀನ್‌ಗಳನ್ನು ಮಾಡೋವಾಗ ತುಂಬಾ ನೋವಾಗುತ್ತೆ ಇಂಟಿಮೇಟ್ ದೃಶ್ಯಗಳ ಬಗ್ಗೆ ಸೆನ್ಸೇಷನಲ್ ಕಾಮೆಂಟ್ ಮಾಡಿದ ಖ್ಯಾತ ನಟಿ!!Famous actress: ಕನ್ನಡದ ಮಾಸ್ಟರ್‌ ಕಿಶನ್‌ ನಿರ್ದೇಶನದಲ್ಲಿ ಮೂಡಿಬಂದ ಕೇರ್‌ ಆಫ್‌ ಫುಟ್ಪಾತ್‌ 2 ಸಿನಿಮಾದಲ್ಲಿ ನಾಯಕಿಯಾಗಿ ನಟಿಸಿದ್ದ ಅವಿಕಾ ಗೋರ್‌ ಸದ್ಯ ಟಾಲಿವುಡ್‌ನಲ್ಲಿ ಸಖತ್‌ ಬ್ಯುಸಿಯಾಗಿದ್ದಾರೆ..
Weiterlesen »

Deepika Padukone : ಬೇಬಿ ಬಂಪ್ ಗಾಗಿ ಟ್ರೋಲ್ ಮಾಡಿದವರಿಗೆ ಫೋಟೋ ಮೂಲಕ ಉತ್ತರಕೊಟ್ಟ ದೀಪಿಕಾDeepika Padukone : ಬೇಬಿ ಬಂಪ್ ಗಾಗಿ ಟ್ರೋಲ್ ಮಾಡಿದವರಿಗೆ ಫೋಟೋ ಮೂಲಕ ಉತ್ತರಕೊಟ್ಟ ದೀಪಿಕಾDeepika Padukone : ದೀಪಿಕಾ ಪಡುಕೋಣೆ ಹಳದಿ ಬಣ್ಣದ ಉಡುಪನ್ನು ಧರಿಸಿಕೊಂಡು ಫೋಟೋ ಮತ್ತು ವಿಡಿಯೋಗಳನ್ನು ಹಂಚಿಕೊಂಡಿದ್ದಾರೆ.
Weiterlesen »

ಗಂಡು ಮಗುವಿಗೆ ಜನ್ಮ ನೀಡಿದ ಫೇರ್ ಅಂಡ್ ಲವ್ಲಿ ಬ್ಯೂಟಿ ಯಾಮಿ ಗೌತಮ್‌ಗಂಡು ಮಗುವಿಗೆ ಜನ್ಮ ನೀಡಿದ ಫೇರ್ ಅಂಡ್ ಲವ್ಲಿ ಬ್ಯೂಟಿ ಯಾಮಿ ಗೌತಮ್‌Yami Gautam : ಸಾಮಾಜಿಕ ಮಾಧ್ಯಮದ ಮೂಲಕ ತಮ್ಮ ಅಭಿಮಾನಿಗಳೊಂದಿಗೆ ಈ ಸಿಹಿ ಸುದ್ದಿಯನ್ನು ಹಂಚಿಕೊಂಡಿದ್ದಾರೆ. ಈ ಪೋಸ್ಟ್ ಮೂಲಕ ತನ್ನ ಮಗುವಿನ ಹೆಸರನ್ನೂ ಬಹಿರಂಗಪಡಿಸಿದ್ದಾರೆ.
Weiterlesen »



Render Time: 2025-02-26 10:19:03