ಜೀರಿಗೆ ನೀರಿಗೆ ಈ ಬೀಜವನ್ನು ಸೇರಿಸಿ ಕುಡಿದರೆ ಜಿಡ್ಡು ಗಟ್ಟಿ ಕುಳಿತಿರುವ ಕೊಲೆಸ್ಟ್ರಾಲ್ ಕರಗುವುದು ಗ್ಯಾರಂಟಿ!ಔಷಧಿ, ವ್ಯಾಯಾಮ ಯಾವುದೂ ಬೇಡ !

How To Make Jeera Water Nachrichten

ಜೀರಿಗೆ ನೀರಿಗೆ ಈ ಬೀಜವನ್ನು ಸೇರಿಸಿ ಕುಡಿದರೆ ಜಿಡ್ಡು ಗಟ್ಟಿ ಕುಳಿತಿರುವ ಕೊಲೆಸ್ಟ್ರಾಲ್ ಕರಗುವುದು ಗ್ಯಾರಂಟಿ!ಔಷಧಿ, ವ್ಯಾಯಾಮ ಯಾವುದೂ ಬೇಡ !
Lose Weight In 15 Days With Jeera WaterHow Much Cumin Seeds Per DayChia Seeds And Cumin Water
  • 📰 Zee News
  • ⏱ Reading Time:
  • 68 sec. here
  • 12 min. at publisher
  • 📊 Quality Score:
  • News: 62%
  • Publisher: 63%

Cumin Seeds Water for Bad Cholesterol:ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಹೆಚ್ಚಾದರೆ ಮಾರಣಾಂತಿಕವಾಗಿಯೂ ಪರಿಣಮಿಸಬಹುದು.ರಕ್ತದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು, ಜೀರಿಗೆ ನೀರಿನೊಂದಿಗೆ ಈ ಬೀಜಗಳನ್ನು ಬೆರೆಸಬೇಕು.

ಜೀರಿಗೆ ನೀರಿಗೆ ಈ ಬೀಜವನ್ನು ಸೇರಿಸಿ ಕುಡಿದರೆ ಜಿಡ್ಡು ಗಟ್ಟಿ ಕುಳಿತಿರುವ ಕೊಲೆಸ್ಟ್ರಾಲ್ ಕರಗುವುದು ಗ್ಯಾರಂಟಿ!ಔಷಧಿ, ವ್ಯಾಯಾಮ ಯಾವುದೂ ಬೇಡ !

ಇದು ದೇಹದ ಅನೇಕ ಅಗತ್ಯ ಕಾರ್ಯಗಳನ್ನು ನಿರ್ವಹಿಸಲು ಸಹಾಯ ಮಾಡುತ್ತದೆ.ಮುಖೇಶ್, ಅನಿಲ್ ಅಂಬಾನಿ ಜಗತ್ತಿಗೇ ಗೊತ್ತು! ತೆರೆಮರೆಯಲ್ಲಿರುವ ಅಂಬಾನಿ ಸಹೋದರಿಯರ ಬಗ್ಗೆ ಗೊತ್ತಾ ? ಸಂಪತ್ತಿನಲ್ಲಿ ಸಹೋದರರಿಗೆ ಸರಿ ಸಮಾನವಾಗಿ ನಿಂತಿರುವ ಚೆಂದುಳ್ಳಿ ಚೆಲುವೆಯರು !ಮೂಳೆಗಳಲ್ಲಿ ಸಂಗ್ರಹವಾಗಿರುವ ಯೂರಿಕ್ ಆಸಿಡ್ ಹರಳುಗಳನ್ನು ಒಡೆದು ಹಾಕುತ್ತದೆ ಈ ಕಪ್ಪು ಬೀಜ ! ಬೆಳಗ್ಗೆ ಎದ್ದ ತಕ್ಷಣ ಹೀಗೆ ಸೇವಿಸಿ.

ಕೊಲೆಸ್ಟ್ರಾಲ್ ನಮ್ಮ ದೇಹದಲ್ಲಿರುವ ಮೇಣದಂತಹ ಜಿಗುಟಾದ ವಸ್ತುವಾಗಿದೆ.ಇದು ದೇಹದ ಅನೇಕ ಅಗತ್ಯ ಕಾರ್ಯಗಳನ್ನು ನಿರ್ವಹಿಸಲು ಸಹಾಯ ಮಾಡುತ್ತದೆ.ಆದರೆ,ರಕ್ತದಲ್ಲಿ ಇದರ ಪ್ರಮಾಣ ಹೆಚ್ಚಾದರೆ ದೇಹಕ್ಕೆ ಹಾನಿ ಉಂಟಾಗುತ್ತದೆ ಎನ್ನುವುದು ಕೂಡಾ ಅಷ್ಟೇ ಸತ್ಯ. ಕೊಲೆಸ್ಟ್ರಾಲ್ ಮಟ್ಟ ಹೆಚ್ಚಾದಾಗ ಹೃದಯಾಘಾತ, ಪಾರ್ಶ್ವವಾಯು ಮುಂತಾದ ಕಾಯಿಲೆಗಳಿಗೆ ಕಾರಣವಾಗುತ್ತದೆ. ಹೀಗಾದಾಗ ರಕ್ತದಲ್ಲಿನ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುವುದು ಬಹಳ ಮುಖ್ಯ.ಕೊಲೆಸ್ಟ್ರಾಲ್ ನಮ್ಮ ರಕ್ತದಲ್ಲಿ ಲಿಪೊಪ್ರೋಟೀನ್‌ಗಳ ರೂಪದಲ್ಲಿ ಕಂಡುಬರುತ್ತದೆ.

ಮೂಳೆಗಳಲ್ಲಿ ಸಂಗ್ರಹವಾಗಿರುವ ಯೂರಿಕ್ ಆಸಿಡ್ ಹರಳುಗಳನ್ನು ಒಡೆದು ಹಾಕುತ್ತದೆ ಈ ಕಪ್ಪು ಬೀಜ ! ಬೆಳಗ್ಗೆ ಎದ್ದ ತಕ್ಷಣ ಹೀಗೆ ಸೇವಿಸಿ. ರಕ್ತದಲ್ಲಿನ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಚಿಯಾ ಬೀಜಗಳು ಹೆಚ್ಚಿನ ಪ್ರಮಾಣದಲ್ಲಿ ಪ್ರಯೋಜನಕಾರಿ.ಇದರಲ್ಲಿ ಕರಗುವ ಫೈಬರ್ ಸಮೃದ್ಧವಾಗಿದೆ. ಇದು ಜೀರ್ಣಾಂಗ ವ್ಯವಸ್ಥೆಯನ್ನು ಸುಧಾರಿಸುತ್ತದೆ.ಇದರಿಂದಾಗಿ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಬಹುದು.ಜೀರಿಗೆ ಮತ್ತು ಚಿಯಾ ಬೀಜಗಳಿಂದ ತಯಾರಿಸಿದ ನೀರನ್ನು ಯಾವುದೇ ಸಮಯದಲ್ಲಿ ಬೇಕಾದರೂ ಕುಡಿಯಬಹುದು.ಆದರೆ, ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಇದನ್ನು ಸೇವಿಸುವುದರಿಂದ ಪರಿಣಾಮ ಸ್ವಲ್ಪ ಹೆಚ್ಚಿಗೆ ಇರುತ್ತದೆ. ಈ ನೀರನ್ನು ಸೇವಿಸಿದ ನಂತರ ಸುಮಾರು 30 ನಿಮಿಷದಿಂದ 1 ಗಂಟೆಯವರೆಗೆ ಏನನ್ನೂ ತಿನ್ನಬಾರದು ಎನ್ನುವುದು ಕೂಡಾ ನೆನಪಿರಲಿ.

Wir haben diese Nachrichten zusammengefasst, damit Sie sie schnell lesen können. Wenn Sie sich für die Nachrichten interessieren, können Sie den vollständigen Text hier lesen. Weiterlesen:

Zee News /  🏆 7. in İN

Lose Weight In 15 Days With Jeera Water How Much Cumin Seeds Per Day Chia Seeds And Cumin Water Cumin Water With Chia Seeds For Bad Cholesterol Cumin Water With Chia Seeds Benefits Cumin Water With Chia Seeds Health Benefits Health Benefits Of Cumin Water With Chia Seeds Health Tips In Kannada Kannada Health Tips

Deutschland Neuesten Nachrichten, Deutschland Schlagzeilen

Similar News:Sie können auch ähnliche Nachrichten wie diese lesen, die wir aus anderen Nachrichtenquellen gesammelt haben.

Job Alert: ಇಂಡಿಯನ್ ನೇವಿಯಲ್ಲಿ 4,000 ಹುದ್ದೆಗಳ ನೇಮಕಾತಿ, ಇಂದೇ ಅರ್ಜಿ ಸಲ್ಲಿಸಿರಿJob Alert: ಇಂಡಿಯನ್ ನೇವಿಯಲ್ಲಿ 4,000 ಹುದ್ದೆಗಳ ನೇಮಕಾತಿ, ಇಂದೇ ಅರ್ಜಿ ಸಲ್ಲಿಸಿರಿಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಸುವರ್ಣ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು. ಈ ಹುದ್ದೆಗಳ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
Weiterlesen »

ಜಿಮ್ ಬೇಕಿಲ್ಲ, ಡಯಟ್ ಇಲ್ಲ.. ನೀರಿಗೆ ಈ ಮಸಾಲೆ ಹಾಕಿ ಕುಡಿಯಿರಿ ಹೊಟ್ಟೆಯ ಬೊಜ್ಜು ಕರಗಿ, ವಾರದಲ್ಲೇ ತೂಕ ಇಳಿಯುವುದು!ಜಿಮ್ ಬೇಕಿಲ್ಲ, ಡಯಟ್ ಇಲ್ಲ.. ನೀರಿಗೆ ಈ ಮಸಾಲೆ ಹಾಕಿ ಕುಡಿಯಿರಿ ಹೊಟ್ಟೆಯ ಬೊಜ್ಜು ಕರಗಿ, ವಾರದಲ್ಲೇ ತೂಕ ಇಳಿಯುವುದು!Cinnamon water to lose weight : ಸ್ಥೂಲಕಾಯತೆಯಿಂದ ನೀವು ಸಹ ತೊಂದರೆಗೊಳಗಾಗಿದ್ದರೆ ಒಮ್ಮೆ ಈ ಡ್ರಿಂಕ್‌ ಟ್ರೈ ಮಾಡಿ ನೋಡಿ.
Weiterlesen »

Shocking: 7ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಯೂಟ್ಯೂಬ್‌ ಜೋಡಿ!Shocking: 7ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಯೂಟ್ಯೂಬ್‌ ಜೋಡಿ!ಕೆಲ ದಿನಗಳ ಹಿಂದಷ್ಟೇ ಈ ಜೋಡಿ ಡೆಹ್ರಾಡೂನ್‌ನಿಂದ ಬಹದ್ದೂರ್‌ಗಢಕ್ಕೆ ಬಂದಿದ್ದರು. ರುಹೀಲಾ ರೆಸಿಡೆನ್ಸಿಯ 7ನೇ ಮಹಡಿಯಲ್ಲಿ ಫ್ಲಾಟ್ ಬಾಡಿಗೆಗೆ ಪಡೆದಿದ್ದರು.
Weiterlesen »

Health Tips: ತಾಮ್ರದ ಪಾತ್ರೆಯಲ್ಲಿ ನೀರು ಕುಡಿದ್ರೆ ಇಷ್ಟೆಲ್ಲಾ ಆರೋಗ್ಯ ಪ್ರಯೋಜನಗಳಿವೆHealth Tips: ತಾಮ್ರದ ಪಾತ್ರೆಯಲ್ಲಿ ನೀರು ಕುಡಿದ್ರೆ ಇಷ್ಟೆಲ್ಲಾ ಆರೋಗ್ಯ ಪ್ರಯೋಜನಗಳಿವೆತಾಮ್ರವು ಜೀರ್ಣಕ್ರಿಯೆಗೆ ಸಹಕಾರಿ. ಹೀಗಾಗಿ ತಾಮ್ರದ ಪಾತ್ರೆಯಲ್ಲಿನ ನೀರು ಕುಡಿದರೆ ಜೀರ್ಣಕ್ರಿಯೆ ಸರಾಗವಾಗಿ ಆಗುತ್ತದೆ.
Weiterlesen »

ಮನೆಯಲ್ಲಿ ಕೂತು ಬೇಸರವಾಗಿದ್ಯಾ? ಬೇಸಿಗೆಯಲ್ಲಿ ಭೇಟಿ ನೀಡಬಹುದಾದ ಕೆಲವು ಅದ್ಭುತ ತಾಣಗಳ ಪಟ್ಟಿ ಇಲ್ಲಿದೆಮನೆಯಲ್ಲಿ ಕೂತು ಬೇಸರವಾಗಿದ್ಯಾ? ಬೇಸಿಗೆಯಲ್ಲಿ ಭೇಟಿ ನೀಡಬಹುದಾದ ಕೆಲವು ಅದ್ಭುತ ತಾಣಗಳ ಪಟ್ಟಿ ಇಲ್ಲಿದೆಬೇಸಿಗೆ ಎಂದರೆ ಸಾಕು, ಎಲ್ಲರಿಗೂ ಈ ಬೇಸಿಗೆಯಲ್ಲಿ ಬೇಸರವಾಗುವುದು ಸಹಜ ಆದರೆ ಆ ಬೇಸರದಿಂದ ನಿಮಗೆ ಮುಕ್ತಿ ಬೇಕಾ ಹಾಗಿದ್ರೆ ಇಲ್ಲಿ ಕೆಲವೊಂದು ಸ್ಥಳಗಳು ಪಟ್ಟಿ ಇಲ್ಲಿದೆ.
Weiterlesen »

ದಿನಭವಿಷ್ಯ 15-04-2024: ಇಂದು ಮಹಾ ಸಪ್ತಮಿ ಸುಕರ್ಮ ಯೋಗ, ಯಾವ ರಾಶಿಗೆ ಲಾಭ!ದಿನಭವಿಷ್ಯ 15-04-2024: ಇಂದು ಮಹಾ ಸಪ್ತಮಿ ಸುಕರ್ಮ ಯೋಗ, ಯಾವ ರಾಶಿಗೆ ಲಾಭ!Somavara Dina Bhavishya In Kannada: 15ನೇ ಏಪ್ರಿಲ್ 2024, ಸೋಮವಾರದ ಈ ದಿನ ಚೈತ್ರ ಮಾಸ, ಶುಕ್ಲ ಪಕ್ಷ, ಸಪ್ತಮಿ ತಿಥಿ, ಪುನರ್ವಸು ನಕ್ಷತ್ರ, ಸುಕರ್ಮ ಯೋಗ ಇರಲಿದ್ದು, ಇಂದಿನ ದ್ವಾದಶ ರಾಶಿಗಳ ಫಲಾಫಲ ಹೇಗಿದೆ ತಿಳಿಯಿರಿ.
Weiterlesen »



Render Time: 2025-02-26 04:30:41