ನಟ ದರ್ಶನ್ ವಿರುದ್ಧ ಮತ್ತೊಂದು ಆರೋಪ: ಹತ್ತು ವರ್ಷಗಳ ಹಿಂದಿನ ಕರಾಳ ಕಥೆ ಇದೀಗ ಬಯಲು

Tugudeepa Farm House Nachrichten

ನಟ ದರ್ಶನ್ ವಿರುದ್ಧ ಮತ್ತೊಂದು ಆರೋಪ: ಹತ್ತು ವರ್ಷಗಳ ಹಿಂದಿನ ಕರಾಳ ಕಥೆ ಇದೀಗ ಬಯಲು
Tugudeepa Farm House EmployeeDarshan Farm HouseDharshan Farm House Employee
  • 📰 Zee News
  • ⏱ Reading Time:
  • 49 sec. here
  • 19 min. at publisher
  • 📊 Quality Score:
  • News: 82%
  • Publisher: 63%

Darshan Thoogudeep: ಟಿ ನರಸೀಪುರ ಸಮೀಪದ ತೂಗುದೀಪ ಫಾರಂ ಹೌಸ್ (Thoogudeepa Farm House) ನಲ್ಲಿ ಚಾಮರಾಜನಗರ ತಾಲೂಕಿನ ನಿಜಲಿಂಗನಪುರ ಮಹೇಶ್ ಬದುಕು ನರಕಮಯವಾಗಿದ್ದು ಅಂದು ಪರಿಹಾರ ಕೊಡದೇ ದರ್ಶನ್ ಕ್ರೌರ್ಯ ಮೆರೆದಿದ್ದರು ಎಂದು ಮಹೇಶ್ ಆರೋಪಿಸಿದ್ದಾರೆ.

ಟಿ ನರಸೀಪುರ ಸಮೀಪದ ತೂಗುದೀಪ ಫಾರಂ ಹೌಸ್ ನಲ್ಲಿ ಚಾಮರಾಜನಗರ ತಾಲೂಕಿನ ನಿಜಲಿಂಗನಪುರ ಮಹೇಶ್ ಬದುಕು ನರಕಮಯವಾಗಿದ್ದು ಅಂದು ಪರಿಹಾರ ಕೊಡದೇ ದರ್ಶನ್ ಕ್ರೌರ್ಯ ಮೆರೆದಿದ್ದರು ಎಂದು ಮಹೇಶ್ ಆರೋಪಿಸಿದ್ದಾರೆ.ಪರಿಹಾರ ಕೇಳಲು ಹೋದವರಿಗೆ ನಾಯಿ ಛೂ ಬಿಟ್ಟು ವಿಕೃತಿ.ಟೀಂ ಇಂಡಿಯಾದ ಸ್ಟಾರ್ ಕ್ರಿಕೆಟರ್ ಜಡೇಜಾ ಜೊತೆ ಮಾಧುರಿ ದೀಕ್ಷಿತ್ ಡೇಟಿಂಗ್! ಆದ್ರೆ ಬ್ರೇಕಪ್’ಗೆ ಕಾರಣವಾಗಿದ್ದು ಅದೊಂದು ಅಪವಾದ!ಅಭಿಮಾನಿ ಕೊಲೆ ಕೇಸ್ ನಲ್ಲಿ ಪೊಲೀಸ್ ಕಸ್ಟಡಿಯಲ್ಲಿರುವ ನಟ ದರ್ಶನ್ ವಿರುದ್ಧ ಯಾವುದೇ ಪರಿಹಾರ ಕೊಡದ ಆರೋಪ ಕೇಳಿಬಂದಿದೆ‌‌.

ಪರಿಹಾರ ಕೇಳಲು ಕಾರ್ಮಿಕನ ಸಂಬಂಧಿಕರು ಫಾರಂ ಹೌಸ್ ಗೆ ಹೋದ್ರೆ ಸಾಕುನಾಯಿಗಳನ್ನು ಛೂ ಬಿಡಲಾಗಿತ್ತು, ಬಳಿಕ ಮೈಸೂರಿನ ಹೊಟೇಲ್ ಗೆ ಮಾತುಕತೆಗೆ ಕರೆಸಿ ರೌಡಿಗಳಿಂದ ಬೆದರಿಕೆ ಹಾಕಿದ್ದರು. ವಿಚಾರ ಹೊರಗಡೆ ಬಾಯಿಬಿಟ್ರೆ ಪರಿಸ್ಥಿತಿ ನೆಟ್ಟಗಿರಲ್ಲ ಎಂದು ಡಿ ಬಾಸ್ ಅಂಡ್ ಗ್ಯಾಂಗ್ ಹೆದರಿಸಿದ್ದರು ಎಂದು ಮಹೇಶ್ ಕುಟುಂಬ ಆರೋಪಿಸಿದೆ.ಹತ್ತು ವರ್ಷಗಳಿಂದ ಹಾಸಿಗೆ ಹಿಡಿದಿರುವ ಕೂಲಿ ಕಾರ್ಮಿಕ ಮಹೇಶ್ ಗೆ ಸದ್ಯ ಒಂದೊತ್ತಿನ ಊಟಕ್ಕೂ ಪರದಾಡುವ ಸ್ಥಿತಿ ಇದ್ದು, ದರ್ಶನ್ ಗೆ ಹಿಡಿ ಶಾಪ ಹಾಕುತ್ತಾ ಕಾರ್ಮಿಕ ಮಹೇಶ್ ಕುಟುಂಬ ಕಣ್ಣೀರಲ್ಲಿ ಕೈ ತೊಳೆಯುತ್ತಿದೆ. ಇವರಿಗೆ ದಾನಿಗಳ ನೆರವು ಅಗತ್ಯವಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ದಕ್ಷಿಣ ಭಾರತದ ಪ್ರವಾಸೋದ್ಯಮ ಕ್ಷೇತ್ರ ಮುಂಚೂಣಿಗೆ ತರಲು 2 ದಿನಗಳ ಉತ್ಸವ: ಪ್ರವಾಸೋದ್ಯಮ ಸಚಿವ ಎಚ್ ಕೆ ಪಾಟೀಲ್ಕೆಎಂಡಿಸಿ ಯಿಂದ 7616 ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕೆ 72.78 ಕೋಟಿ ರೂ. ಸಾಲ - ಸಚಿವ ಜಮೀರ್ ಅಹಮದ್ನಾಯ್ಡು ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ NTR ಗೈರು.! ಸಿಎಂ ಅಳಿಯನಿಗೇ ಆಹ್ವಾನ ನೀಡಿಲ್ಲವೇ..?DCM D.K.

Wir haben diese Nachrichten zusammengefasst, damit Sie sie schnell lesen können. Wenn Sie sich für die Nachrichten interessieren, können Sie den vollständigen Text hier lesen. Weiterlesen:

Zee News /  🏆 7. in İN

Tugudeepa Farm House Employee Darshan Farm House Dharshan Farm House Employee Major Controversies Darshan Challenging Star Darshan Actor Darshan Arrest Pavithra Gowda Renukaswamy Murder Renukaswamy ದರ್ಶನ್ ಅರೆಸ್ಟ್ ದರ್ಶನ್ ತೂಗುದೀಪ ಪ್ರಮುಖ ವಿವಾದಗಳು ದರ್ಶನ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟ ದರ್ಶನ್ ಅರೆಸ್ಟ್ ಪವಿತ್ರ ಗೌಡ ರೇಣುಕಾಸ್ವಾಮಿ ಕೊಲೆ ರೇಣುಕಾಸ್ವಾಮಿ

Deutschland Neuesten Nachrichten, Deutschland Schlagzeilen

Similar News:Sie können auch ähnliche Nachrichten wie diese lesen, die wir aus anderen Nachrichtenquellen gesammelt haben.

ಮಾನವೀಯತೆಯಿಲ್ಲದ ಇಂತವರು ದೊಡ್ಡ ಸ್ಟಾರ್ ಗಳಾ! ದರ್ಶನ್ ದೊಡ್ಡ ಕೊಲೆಗಡುಕ : ಮೃತ ರೇಣುಕಾಸ್ವಾಮಿ ತಂದೆಮಾನವೀಯತೆಯಿಲ್ಲದ ಇಂತವರು ದೊಡ್ಡ ಸ್ಟಾರ್ ಗಳಾ! ದರ್ಶನ್ ದೊಡ್ಡ ಕೊಲೆಗಡುಕ : ಮೃತ ರೇಣುಕಾಸ್ವಾಮಿ ತಂದೆರೇಣುಕಾಸ್ವಾಮಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಟೆನಾಡು ಚಿತ್ರದುರ್ಗದಲ್ಲಿ ನಟ ದರ್ಶನ್ ವಿರುದ್ಧ ಬೃಹತ್ ಪ್ರತಿಭಟನೆ ನಡೆಸಿದ್ದು, ಮೃತ ರೇಣುಕಾಸ್ವಾಮಿ ತಂದೆ ದರ್ಶನ್ ಕುರಿತಂತೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Weiterlesen »

ರೇಣುಕಾಸ್ವಾಮಿ ಶವ ಸಾಗಿಸಿದ್ದ ಕಾರು ಪೊಲೀಸರ ಸುಪರ್ದಿಯಲ್ಲಿ, ಯಾರ ಹೆಸರಲ್ಲಿದೆ ಕಾರು?ರೇಣುಕಾಸ್ವಾಮಿ ಶವ ಸಾಗಿಸಿದ್ದ ಕಾರು ಪೊಲೀಸರ ಸುಪರ್ದಿಯಲ್ಲಿ, ಯಾರ ಹೆಸರಲ್ಲಿದೆ ಕಾರು?ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಹಿನ್ನೆಲೆ ನಟ ದರ್ಶನ್ ಹಾಗೂ ಪವಿತ್ರ ಗೌಡ ಸೇರಿದಂತೆ 13 ಜನರನ್ನ ಪೊಲೀಸರು ಈಗಾಗಲೇ ಬಂಧಿಸಿದ್ದಾರೆ.
Weiterlesen »

ಮತ್ತೆ ಮುಂದುವರೆದ ನಟ ದರ್ಶನ್ ವಿಜಯ ಲಕ್ಷ್ಮಿ ಮತ್ತು ನಟಿ ಪವಿತ್ರಾ ಗೌಡ ವಾರ್ !ಮತ್ತೆ ಮುಂದುವರೆದ ನಟ ದರ್ಶನ್ ವಿಜಯ ಲಕ್ಷ್ಮಿ ಮತ್ತು ನಟಿ ಪವಿತ್ರಾ ಗೌಡ ವಾರ್ !Vijaya Lakshmi and Pavitra Gowda Fight: ನಟ ದರ್ಶನ್ ಮತ್ತು ಪತ್ನಿ ವಿಜಯ ಲಕ್ಷ್ಮಿ ವೆಡ್ಡಿಂಗ್ ಆನಿವರ್ಸರಿ ಸೆಲಿಬ್ರೇಟ್‌ ಮಾಡಿದ್ದಾರೆ.
Weiterlesen »

Darshan Arrest: ಪೊಲೀಸರು ಕೊಟ್ಟ ಸಾಕ್ಷಿ ನೋಡಿ ಶಾಕ್ ಆದ ಚಾಲೆಂಜಿಂಗ್ ಸ್ಟಾರ್... ಆತಂಕದಲ್ಲಿ ನಟ ದರ್ಶನ್ !?Darshan Arrest: ಪೊಲೀಸರು ಕೊಟ್ಟ ಸಾಕ್ಷಿ ನೋಡಿ ಶಾಕ್ ಆದ ಚಾಲೆಂಜಿಂಗ್ ಸ್ಟಾರ್... ಆತಂಕದಲ್ಲಿ ನಟ ದರ್ಶನ್ !?Darshan Arrest in murder case: ಸ್ಯಾಂಡಲ್‌ವುಡ್‌ ನಟ ದರ್ಶನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಈ ವೇಳೆ ಪೊಲೀಸರು ಕೊಟ್ಟ ಸಾಕ್ಷಿ ನೋಡಿ ದರ್ಶನ್ ಶಾಕ್ ಆಗಿದ್ದಾರೆ ಎನ್ನಲಾಗಿದೆ.
Weiterlesen »

ನಟ ದರ್ಶನ್ ಅರೆಸ್ಟ್‌ ಕೇಸ್: ಕೊಲೆಯಾದ ದುರ್ದೈವಿ ರೇಣುಕಾ ಸ್ವಾಮಿ ಯಾರು ಗೊತ್ತಾ? ಪತ್ನಿ 5 ತಿಂಗಳ ಗರ್ಭಿಣಿ!ನಟ ದರ್ಶನ್ ಅರೆಸ್ಟ್‌ ಕೇಸ್: ಕೊಲೆಯಾದ ದುರ್ದೈವಿ ರೇಣುಕಾ ಸ್ವಾಮಿ ಯಾರು ಗೊತ್ತಾ? ಪತ್ನಿ 5 ತಿಂಗಳ ಗರ್ಭಿಣಿ!Actor Darshan Arrest Case: ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ಅವರನ್ನು ಪೊಲೀಸರು ಇಂದು ಮುಂಜಾನೆ ಬಂಧಿಸಿದ್ದಾರೆ.. ಮಾಹಿತಿ ಪ್ರಕಾರ ಮೃತ ವ್ಯಕ್ತಿಯ ಮರ್ಮಾಂಗಕ್ಕೆ ಬಲವಾದ ಪೆಟ್ಟು ಬಿದ್ದು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
Weiterlesen »

ದರ್ಶನ್‌ ಗೆಳತಿ ನಟಿ ಪವಿತ್ರಾ ಗೌಡರನ್ನು ವಶಕ್ಕೆ ಪಡೆದ ಪೊಲೀಸರುದರ್ಶನ್‌ ಗೆಳತಿ ನಟಿ ಪವಿತ್ರಾ ಗೌಡರನ್ನು ವಶಕ್ಕೆ ಪಡೆದ ಪೊಲೀಸರುPolice Detained Pavitra Gowda : ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಟ ದರ್ಶನ್ ಬಳಿಕ ಈಗ ನಟಿ ಪವಿತ್ರಾ ಗೌಡರನ್ನು ಸಹ ವಶಕ್ಕೆ ಪಡೆದಿದ್ದಾರೆ.
Weiterlesen »



Render Time: 2025-02-26 21:36:19