ನಟಿ ಸೌಂದರ್ಯರನ್ನು ಕಾಡುತ್ತಿತ್ತು ವಿಚಿತ್ರ ಕಾಯಿಲೆ.. ಕ್ಲಾಸ್ಟ್ರೋಫೋಬಿಯಾ ಸಮಸ್ಯೆಯೇ ಸಾವಿಗೆ ಕಾರಣವಾಗಿದ್ದಾ?

ನಟಿ ಸೌಂದರ್ಯ Nachrichten

ನಟಿ ಸೌಂದರ್ಯರನ್ನು ಕಾಡುತ್ತಿತ್ತು ವಿಚಿತ್ರ ಕಾಯಿಲೆ.. ಕ್ಲಾಸ್ಟ್ರೋಫೋಬಿಯಾ ಸಮಸ್ಯೆಯೇ ಸಾವಿಗೆ ಕಾರಣವಾಗಿದ್ದಾ?
ಕ್ಲಾಸ್ಟ್ರೋಫೋಬಿಯಾ ಸಮಸ್ಯೆSoundarya Health IssueActress Soundarya
  • 📰 Zee News
  • ⏱ Reading Time:
  • 18 sec. here
  • 9 min. at publisher
  • 📊 Quality Score:
  • News: 34%
  • Publisher: 63%

Soundarya Suffering Claustrophobia: ನಟಿ ಸೌಂದರ್ಯ ಅಂದಕ್ಕೆ ಮರುಳಾಗದವರಿಲ್ಲ. ನಟನೆಯ ಮೂಲಕ ಎಲ್ಲರ ಗಮನ ಸೆಳೆಯುತ್ತಿದ್ದ ಸೌಂದರ್ಯ ಅವರನ್ನು ಆ ಸಮಸ್ಯೆಯೊಂದು ಕಾಡುತ್ತಿತ್ತು.

ನಟಿ ಸೌಂದರ್ಯ ಅಂದಕ್ಕೆ ಮರುಳಾಗದವರಿಲ್ಲ. ನಟನೆಯ ಮೂಲಕ ಎಲ್ಲರ ಗಮನ ಸೆಳೆಯುತ್ತಿದ್ದ ಸೌಂದರ್ಯ ಅವರನ್ನು ಆ ಸಮಸ್ಯೆಯೊಂದು ಕಾಡುತ್ತಿತ್ತು. ಮಹಾನಟಿ ಕಾರ್ಯಕ್ರಮದ ಜಡ್ಜ್ ರಮೇಶ್ ಅರವಿಂದ್ ಈ ಶೋನಲ್ಲಿ ನಟಿ ಸೌಂದರ್ಯ ಅನುಭವಿಸುತ್ತಿದ್ದ ಕಾಯಿಲೆ ಬಗ್ಗೆ ಮಾತನಾಡಿದ್ದಾರೆ.ಸೌಂದರ್ಯ ಅವರು ನಾಗವಲ್ಲಿಯಾಗಿ ಪರಕಾಯ ಪ್ರವೇಶ ಮಾಡಿದ್ದ ಸಮಯವನ್ನು ರಮೇಶ್ ಅರವಿಂದ್ ಸ್ಮರಿಸಿದ್ದಾರೆ. ನಟಿ ಸೌಂದರ್ಯ ಕ್ಲಾಸ್ಟ್ರೋಫೋಬಿಯಾ ಎಂಬ ಆರೋಗ್ಯ ಸಮಸ್ಯೆಯಿತ್ತು ಎಂಬುದನ್ನು ನಟ ರಮೇಶ್‌ ಅರವಿಂದ್‌ ಹೇಳಿದ್ದಾರೆ.ನಟ ಅಜಯ್ ದೇವಗನ್ ಕೂಡ ಇದೇ ಕಾಯಿಲೆಯಿಂದ ಬಳಲುತ್ತಿದ್ದಾರೆ.

ಕ್ಲಾಸ್ಟ್ರೋಫೋಬಿಯಾ ಇರುವವರು ಕಿಟಕಿಯಿಲ್ಲದ ಕೋಣೆ, ಕಿಕ್ಕಿರಿದ ಲಿಫ್ಟ್‌ನಲ್ಲಿ ಸಿಲುಕುವುದು, ದಟ್ಟಣೆಯ ಹೆದ್ದಾರಿ, ಸಣ್ಣ ಜಾಗದಲ್ಲಿ ಸಿಲುಕುವುದು, ಸುರಂಗ ಮಾರ್ಗಗಳಲ್ಲಿ ಪ್ಯಾನಿಕ್ ಅಟ್ಯಾಕ್ ಅನುಭವಿಸುತ್ತಾರೆ.ಕ್ಲಾಸ್ಟ್ರೋಫೋಬಿಯಾ ಲಕ್ಷಣಗಳೆಂದರೆ ಅತಿಯಾದ ಭಯ ತಂದರೆ, ಭಯದಿಂದ ಬೆವರುವುದು, ನಡುಗುವುದು, ತಲೆ ತಿರುಗಿ ಬೀಳುವುದು, ಉಸಿರಾಟ ಏರುಪೇರಾಗುವುದು, ವಾಕರಿಕೆ ಬರುವುದು, ಹೃದಯ ಬಡಿತ ಏರುಪೇರಾಗುವುದು.

Wir haben diese Nachrichten zusammengefasst, damit Sie sie schnell lesen können. Wenn Sie sich für die Nachrichten interessieren, können Sie den vollständigen Text hier lesen. Weiterlesen:

Zee News /  🏆 7. in İN

ಕ್ಲಾಸ್ಟ್ರೋಫೋಬಿಯಾ ಸಮಸ್ಯೆ Soundarya Health Issue Actress Soundarya Soundarya Suffering Claustrophobia Claustrophobia Symptoms Soundarya Claustrophobia Problem ನಟಿ ಸೌಂದರ್ಯ ಕ್ಲಾಸ್ಟ್ರೋಫೋಬಿಯಾ ಸಮಸ್ಯೆ

Deutschland Neuesten Nachrichten, Deutschland Schlagzeilen

Similar News:Sie können auch ähnliche Nachrichten wie diese lesen, die wir aus anderen Nachrichtenquellen gesammelt haben.

ಪ್ರಿಯಾಂಕಾ ಚೋಪ್ರಾ ಮೊದಲು ನಟಿಸಿದ್ದು ಹಿಂದಿಯಲ್ಲಿ ಅಲ್ಲ.. ಸೌತ್‌ ಸಿನಿರಂಗದಿಂದ ಶುರುವಾದ ಜರ್ನಿ! ಫಸ್ಟ್‌ ಚಾನ್ಸ್‌ ನೀಡಿದ್ದೇ ಈ ಸ್ಟಾರ್‌ ನಟ!ಪ್ರಿಯಾಂಕಾ ಚೋಪ್ರಾ ಮೊದಲು ನಟಿಸಿದ್ದು ಹಿಂದಿಯಲ್ಲಿ ಅಲ್ಲ.. ಸೌತ್‌ ಸಿನಿರಂಗದಿಂದ ಶುರುವಾದ ಜರ್ನಿ! ಫಸ್ಟ್‌ ಚಾನ್ಸ್‌ ನೀಡಿದ್ದೇ ಈ ಸ್ಟಾರ್‌ ನಟ!Priyanka Chopra Cine Journey: ನಟಿ ಪ್ರಿಯಾಂಕಾ ಚೋಪ್ರಾ ಸಿನಿರಂಗಕ್ಕೆ ಎಂಟ್ರಿಕೊಟ್ಟು ಭರ್ತಿ 22 ವರ್ಷಗಳು ಕಳೆದಿವೆ.
Weiterlesen »

ಕ್ರಿಮಿನಲ್ ಲಾಯರ್ ಆಗಬೇಕಿದ್ದ ಈಕೆ ಇಂದು ಫೇಮಸ್‌ ನಟಿ.. ಸ್ಟಾರ್ ನಟನ ಎರಡನೇ ಪತ್ನಿ, ಇಬ್ಬರು ಮಕ್ಕಳ ತಾಯಿ.. 485 ಕೋಟಿಗೆ ಒಡತಿ ಈ ಬ್ಯೂಟಿ!ಕ್ರಿಮಿನಲ್ ಲಾಯರ್ ಆಗಬೇಕಿದ್ದ ಈಕೆ ಇಂದು ಫೇಮಸ್‌ ನಟಿ.. ಸ್ಟಾರ್ ನಟನ ಎರಡನೇ ಪತ್ನಿ, ಇಬ್ಬರು ಮಕ್ಕಳ ತಾಯಿ.. 485 ಕೋಟಿಗೆ ಒಡತಿ ಈ ಬ್ಯೂಟಿ!Kareena Kapoor: ಬಾಲಿವುಡ್‌ನ ಈ ಫೇಮಸ್‌ ನಟಿ ಕ್ರಿಮಿನಲ್ ಲಾಯರ್ ಆಗುವ ಗುರಿ ಹೊಂದಿದ್ದರು.
Weiterlesen »

Bollywood Actress: 800 ಕೋಟಿ ಆಸ್ತಿಯ ಒಡತಿಯಾದರು ಈಕೆಗಿರೋದು ಒಬ್ಬಳೆ ಮಗಳು: ಈ ನಟಿ ಯಾರು ಗೊತ್ತೇ?Bollywood Actress: 800 ಕೋಟಿ ಆಸ್ತಿಯ ಒಡತಿಯಾದರು ಈಕೆಗಿರೋದು ಒಬ್ಬಳೆ ಮಗಳು: ಈ ನಟಿ ಯಾರು ಗೊತ್ತೇ?ನಟಿ ಐಶ್ವರ್ಯ ರೈ ನೀಲಿ ಕಣ್ಣುಗಳು ಮತ್ತು ಆಕರ್ಷಕ ಮುಖದೊಂದಿದೆ ಎಲ್ಲಾ ವಿಶ್ವಸುಂದರಿಯರ ಮಧ್ಯೆ ಬಹಳ ವಿಭಿನ್ನವಾಗಿ ಕಾಣಿಸುತ್ತಾರೆ.[node:summary]
Weiterlesen »

Actress Nagma: 49 ವರ್ಷವದಾರೂ ನಟಿ ನಗ್ಮಾ ಮದುವೆಯಾಗದೇ ಉಳಿದಿದ್ದೇಕೆ? ಈಕೆ ಪ್ರೀತಿಸುತ್ತಿದ್ದ ಆ ಸ್ಟಾರ್‌ ನಟ ಯಾರು ಗೊತ್ತಾ?Actress Nagma: 49 ವರ್ಷವದಾರೂ ನಟಿ ನಗ್ಮಾ ಮದುವೆಯಾಗದೇ ಉಳಿದಿದ್ದೇಕೆ? ಈಕೆ ಪ್ರೀತಿಸುತ್ತಿದ್ದ ಆ ಸ್ಟಾರ್‌ ನಟ ಯಾರು ಗೊತ್ತಾ?Actress Nagma Real Life: ಒಂದು ಕಾಲದಲ್ಲಿ ತನ್ನ ಮೈಮಾಟದಿಂದಲೇ ಕನ್ನಡ, ತೆಲುಗು, ಮಲಯಾಳಂ ಭಾಷೆಗಳ ಸಿನಿರಂಗದಲ್ಲಿ ದೊಡ್ಡ ಬೇಡಿಕೆ ಸೃಷ್ಟಿಸಿಕೊಂಡು ತಮ್ಮದೇ ಆದ ಅಭಿಮಾನಿ ಬಳಗವನ್ನು ಸಂಪಾದಿಸಿದ ನಟಿ ನಗ್ಮಾ..
Weiterlesen »

Soundarya Jagadish: ನಿರ್ಮಾಪಕ ಸೌಂದರ್ಯ ಜಗದೀಶ್ ಸಾವಿಗೆ ಅಸಲಿ ಕಾರಣ ಏನು ಗೊತ್ತಾ?!Soundarya Jagadish: ನಿರ್ಮಾಪಕ ಸೌಂದರ್ಯ ಜಗದೀಶ್ ಸಾವಿಗೆ ಅಸಲಿ ಕಾರಣ ಏನು ಗೊತ್ತಾ?!Soundarya Jagadish: ಕನ್ನಡದ ಚಿತ್ರನಿರ್ಮಾಪಕ, ಜೆಟ್ ಲ್ಯಾಗ್ ಮಾಲೀಕ ಸೌಂದರ್ಯ ಜಗದೀಶ್ ಇಂದು ಮಹಾಲಕ್ಷ್ಮಿ ಲೇಔಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಆತ್ಯಹತ್ಯೆ ಮಾಡಿಕೊಂಡಿದ್ದಾರೆ. ಸೌಂದರ್ಯ ಜಗದೀಶ್ ಸಾವಿಗೆ ಕಾರಣ ಏನು ಅನ್ನೋದು ನಿಗೂಢವಾಗೇ ಉಳಿದಿದೆ.
Weiterlesen »

Actress Ramya: ಟಾಪ್‌ ನಟಿಯಾಗಿದ್ದರೂ ಮೋಹಕತಾರೆ ರಮ್ಯಾ ಏಕಾಏಕಿ ನಟನೆ ನಿಲ್ಲಿಸಿದ್ದೇಕೆ?Actress Ramya: ಟಾಪ್‌ ನಟಿಯಾಗಿದ್ದರೂ ಮೋಹಕತಾರೆ ರಮ್ಯಾ ಏಕಾಏಕಿ ನಟನೆ ನಿಲ್ಲಿಸಿದ್ದೇಕೆ?Why Ramya suddenly stopped acting in Films: ನಟಿ ರಮ್ಯಾ ಪವರ್‌ ಸ್ಟಾರ್‌ ಪುನೀತ್‌ ರಾಜ್‌ಕುಮಾರ್‌ ನಟನೆಯ ಅಪ್ಪು ಸಿನಿಮಾದ ಮೂಲಕ ಸಿನಿರಂಗಕ್ಕೆ ಪದಾರ್ಪಣೆ ಮಾಡಿದರು..
Weiterlesen »



Render Time: 2025-02-26 18:30:27