ನಟಿ ಹೇಮಾಮಾಲಿನಿ ಬಗ್ಗೆ ಅಶ್ಲೀಲ ಟೀಕೆ; ಕಾಂಗ್ರೆಸ್ ನಾಯಕ ರಂದೀಪ್‌ ಸುರ್ಜೇವಾಲ ವಿರುದ್ಧ ಮಹಿಳಾ ಆಯೋಗಕ್ಕೆ ದೂರು!

Randeep Surjewala Nachrichten

ನಟಿ ಹೇಮಾಮಾಲಿನಿ ಬಗ್ಗೆ ಅಶ್ಲೀಲ ಟೀಕೆ; ಕಾಂಗ್ರೆಸ್ ನಾಯಕ ರಂದೀಪ್‌ ಸುರ್ಜೇವಾಲ ವಿರುದ್ಧ ಮಹಿಳಾ ಆಯೋಗಕ್ಕೆ ದೂರು!
Hema Malini
  • 📰 Zee News
  • ⏱ Reading Time:
  • 77 sec. here
  • 4 min. at publisher
  • 📊 Quality Score:
  • News: 37%
  • Publisher: 63%

Randeep Surjewala: ರಂದೀಪ್‌ ಸುರ್ಜೇವಾಲ ಸೇರಿದಂತೆ ಮಹಿಳೆಯರ ಬಗ್ಗೆ ನೀಡಿರುವ ಅವಹೇಳನಕಾರಿ ಹೇಳಿಕೆಗಳನ್ನು ನೀಡಿರುವ ಕಾಂಗ್ರೆಸ್ ಪಕ್ಷದ ವಿವಿಧ ನಾಯಕರು ರಾಜ್ಯ ಮಹಿಳಾ ಆಯೋಗಕ್ಕೆ ದೂರು ನೀಡಲಾಗಿದೆ.

ಅಖಿಲ ಭಾರತ ಕಾರ್ಮಿಕ ಹಿತರಕ್ಷಣಾ ವೇದಿಕೆ ಅಧ್ಯಕ್ಷೆಯಾದ ಆರ್.ಗಿರಿಜಮ್ಮವೃಷಭಕ್ಕೆ ಗುರು ಸಂಚಾರ.. ಈ ರಾಶಿಗಳಿಗೆ ಗುರುಬಲ, ಇನ್ನೂ ನಿಮ್ಮನ್ನು ಹಿಡಿಯೋರಿಲ್ಲ.. ಪ್ರತಿ ಕೆಲಸದಲ್ಲೂ ವಿಜಯ, ಸಂಪತ್ತು ಧನ ಕನಕ ವೃದ್ಧಿ, ಅದೃಷ್ಟವೆಲ್ಲ ನಿಮ್ಮದೇ!Rekha Life Story: ನಟಿ ರೇಖಾ ಮೊದಲ ಪತಿ ಈ ಸ್ಟಾರ್‌ ನಟ.. ಎರಡನೇ ಗಂಡ ಯಾರು ಗೊತ್ತಾ!ಎರಡೆರಡು ಮದುವೆ ಆದ್ರೂ ಒಬ್ಬಂಟಿಯಾಗಿದ್ದೇಕೆ ಬಾಲಿವುಡ್‌ ತಾರೆ?ಬೆಂಗಳೂರು: ಅಖಿಲ ಭಾರತ ಕಾರ್ಮಿಕ ಹಿತರಕ್ಷಣಾ ವೇದಿಕೆ ಅಧ್ಯಕ್ಷೆಯಾದ ಆರ್.ಗಿರಿಜಮ್ಮ ಅವರು, ಮತ್ತಿತರೆ ಮಹಿಳೆಯರು ಕಾಂಗ್ರೆಸ್ ನಾಯಕರ ಮೇಲೆ ದೂರು ಕೊಟ್ಟಿದ್ದಾರೆ.

ಇತ್ತೀಚೆಗೆ ಬಾಲಿವುಡ್ ನಟಿ, ಬಿಜೆಪಿ ಅಭ್ಯರ್ಥಿ ಹಾಗೂ ಹಾಲಿ ಸಂಸದರಾದ ಹೇಮಾ ಮಾಲಿನಿ ಅವರ ಬಗ್ಗೆ ಮಾನಹಾನಿಕರ ಹೇಳಿಕೆ ನೀಡಿದ್ದ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಂದೀಪ್ ಸುರ್ಜೆವಾಲ ಹಾಗೂ ಮಹಿಳೆಯರು ಅಡುಗೆ ಮಾಡುವುದಕ್ಕೆ ಲಾಯಕ್ಕು ಎಂದು ಹೇಳಿದ್ದ ಕಾಂಗ್ರೆಸ್ ನಾಯಕ ಶಾಮನೂರು ಶಿವಶಂಕರಪ್ಪ ಅವರ ವಿರುದ್ಧ ಅವರು ದೂರು ನೀಡಿದ್ದಾರೆ.

ಸಂಸದರು, ಪ್ರಖ್ಯಾತ ನಟರೂ ಆಗಿರುವ ಹೇಮಾಮಾಲಿನಿ ಅವರ ಬಗ್ಗೆ ಕರ್ನಾಟಕ ಕಾಂಗ್ರೆಸ್‌ ಪಕ್ಷದ ಉಸ್ತುವಾರಿ ಹೊಂದಿರುವ ರಂದೀಪ್‌ ಸುರ್ಜೇವಾಲ ಅತ್ಯಂತ ಕೆಟ್ಟದ್ದಾಗಿ, ಹೇಮಾಮಾಲಿನಿ ಅವರ ತೇಜೋವಧೆ ಮಾಡಿ ಅವರ ವೈಯಕ್ತಿಕ ಚಾರಿತ್ರ್ಯಹರಣ ಮಾಡುವ ರೀತಿಯಲ್ಲಿ ಹೇಳಿಕೆ ನೀಡಿರುತ್ತಾರೆ."ನಾವೇಕೆ ಶಾಸಕ, ಸಂಸದರನ್ನು ಆಯ್ಕೆ ಮಾಡುತ್ತೇವೆ? ನಮ್ಮ ಪರ ದನಿ ಎತ್ತಲಿ ಅಂತ. ನಮ್ಮ ಪರವಾಗಿ ಕೆಲಸ ಮಾಡಲಿ ಅಂತ. ಆದರೆ, ಹೇಮಾಮಾಲಿನಿಯವರನ್ನು ನೆಕ್ಕಲು ಬಿಜೆಪಿಯವರು ಸಂಸದೆಯನ್ನಾಗಿ ಮಾಡುತ್ತಿದ್ದಾರೆಯೇ" ಎಂದು ರಂದೀಪ್‌ ಸುರ್ಜೆವಾಲ ಹೇಳಿಕೆ ನೀಡಿದ್ದರು.

ಸ್ತ್ರೀಯರು ಅಡುಗೆ ಮಾಡುವುದಕ್ಕೆ ಲಾಯಕ್ಕು ಎಂದು ಹೇಳಿಕೆ ನೀಡಿರುವ ಕಾಂಗ್ರೆಸ್‌ ಪಕ್ಷದ ನಾಯಕರ ಸ್ತ್ರೀದ್ವೇಷಿ ಮನೋಭಾವವನ್ನು ತೋರಿಸುತ್ತದೆ. ಆಕೆಗೆ ಮಾತನಾಡಲು ಬರುವುದಿಲ್ಲ. ಆಕೆ ಮನೆಯಲ್ಲಿ ಇರಲು ಲಾಯಕ್ಕು ಎಂದು ಶಾಮನೂರು ಶಿವಶಂಕರಪ್ಪ ಅವರು ದಾವಣಗೆರೆಯ ಬಿಜೆಪಿ ಅಭ್ಯರ್ಥಿಯನ್ನು ಗುರಿಯಾಗಿಸಿ ಹೇಳಿರುವುದು ಅಕ್ಷಮ್ಯ ಹಾಗೂ ಸಂವಿಧಾನಕ್ಕೆ ಎಸಗಿದ ಅಪಚಾರ. ಹೀಗಾಗಿ ಇವರ ವಿರುದ್ಧವೂ ಕಠಿಣ ಕೈಗೊಳ್ಳಬೇಕು ಎಂದು ಒತ್ತಾಯ ಮಾಡುತ್ತೇವೆ ಎಂದು ಗಿರಿಜಮ್ಮ ಅವರು ದೂರಿನಲ್ಲಿ ಮನವಿ ಮಾಡಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...Sapthami Gowda: ಟಾಲಿವುಡ್‌ನತ್ತ ಕಾಂತಾರ ಸುಂದರಿ: ಮೊದಲ ಚಿತ್ರಕ್ಕಾಗಿ ಸಪ್ತಮಿ ಮಾಡಿಕೊಂಡ ತಯಾರಿಗಳೇನು ಗೊತ್ತೇ?Viral video: ಕ್ಯಾಚ್‌ ಹಿಡಿಯೋ ಭರದಲ್ಲಿ ಕಳಚಿಬಿತ್ತು ರೋಹಿತ್‌ ಶರ್ಮಾ ಪ್ಯಾಂಟ್‌..

Wir haben diese Nachrichten zusammengefasst, damit Sie sie schnell lesen können. Wenn Sie sich für die Nachrichten interessieren, können Sie den vollständigen Text hier lesen. Weiterlesen:

Zee News /  🏆 7. in İN

Hema Malini

Deutschland Neuesten Nachrichten, Deutschland Schlagzeilen

Similar News:Sie können auch ähnliche Nachrichten wie diese lesen, die wir aus anderen Nachrichtenquellen gesammelt haben.

IPL 2024: ಧೋನಿ ಎಂದರೆ ಬರಿ ಆಟವಲ್ಲ ಕಣಾ..ಅದೊಂದು ಹೃದ್ಯ ಸ್ಪರ್ಶ ಕಾವ್ಯ...!IPL 2024: ಧೋನಿ ಎಂದರೆ ಬರಿ ಆಟವಲ್ಲ ಕಣಾ..ಅದೊಂದು ಹೃದ್ಯ ಸ್ಪರ್ಶ ಕಾವ್ಯ...!IPL 2024: ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ರುತುರಾಜ್ ಗಾಯಕ್‌ವಾಡ್ (69) ಮತ್ತು ಶಿವಂ ದುಬೆ (66*) ಅವರ ಅರ್ಧಶತಕ ಹಾಗೂ ಧೋನಿ ಅವರುಗಳ ಹ್ಯಾಟ್ರಿಕ್ ಸಿಕ್ಸರ್‌ಗಳ ನೆರವಿನಿಂದ ಚೆನ್ನ್ನೈ ತಂಡವು ಮುಂಬೈ ವಿರುದ್ಧ 4 ವಿಕೆಟ್‌ ನಷ್ಟಕ್ಕೆ 206 ರನ್ ಗಳಿಸಿತು.
Weiterlesen »

ಪ್ರಿಯಾಂಕಾ ಚೋಪ್ರಾ ಮೊದಲು ನಟಿಸಿದ್ದು ಹಿಂದಿಯಲ್ಲಿ ಅಲ್ಲ.. ಸೌತ್‌ ಸಿನಿರಂಗದಿಂದ ಶುರುವಾದ ಜರ್ನಿ! ಫಸ್ಟ್‌ ಚಾನ್ಸ್‌ ನೀಡಿದ್ದೇ ಈ ಸ್ಟಾರ್‌ ನಟ!ಪ್ರಿಯಾಂಕಾ ಚೋಪ್ರಾ ಮೊದಲು ನಟಿಸಿದ್ದು ಹಿಂದಿಯಲ್ಲಿ ಅಲ್ಲ.. ಸೌತ್‌ ಸಿನಿರಂಗದಿಂದ ಶುರುವಾದ ಜರ್ನಿ! ಫಸ್ಟ್‌ ಚಾನ್ಸ್‌ ನೀಡಿದ್ದೇ ಈ ಸ್ಟಾರ್‌ ನಟ!Priyanka Chopra Cine Journey: ನಟಿ ಪ್ರಿಯಾಂಕಾ ಚೋಪ್ರಾ ಸಿನಿರಂಗಕ್ಕೆ ಎಂಟ್ರಿಕೊಟ್ಟು ಭರ್ತಿ 22 ವರ್ಷಗಳು ಕಳೆದಿವೆ.
Weiterlesen »

Viral Video: FIR ದಾಖಲಿಸದ ಪೊಲೀಸ್‌ ಅಧಿಕಾರಿಗೆ ಆರತಿ ಎತ್ತಿದ ಮಹಿಳೆ..!Viral Video: FIR ದಾಖಲಿಸದ ಪೊಲೀಸ್‌ ಅಧಿಕಾರಿಗೆ ಆರತಿ ಎತ್ತಿದ ಮಹಿಳೆ..!ಮಧ್ಯಪ್ರದೇಶದ ರೇವಾದಲ್ಲಿ ಅನುರಾಧಾ ಸೋನಿಯವರ ಕುಟುಂಬಸ್ಥರು ಕಳೆದ 26 ದಿನಗಳಿಂದ ಪ್ರತಿದಿನ ತಮ್ಮ ಸಮಸ್ಯೆ ಬಗ್ಗೆ FIR ದಾಖಲಿಸಿಕೊಂಡು ನ್ಯಾಯ ಕೊಡಿಸುವಂತೆ ಪೊಲೀಸ್‌ ಠಾಣೆಗೆ ಅಲೆದು ಅಲೆದು ಸುಸ್ತಾಗಿದೆ.
Weiterlesen »

MI Vs CSK : ಮುಂಬೈ ವಿರುದ್ಧ ಚೆನ್ನೈ ಪಂದ್ಯ, ಟಾಸ್ ಗೆದ್ದು MI ಬೌಲಿಂಗ್ ಆಯ್ಕೆMI Vs CSK : ಮುಂಬೈ ವಿರುದ್ಧ ಚೆನ್ನೈ ಪಂದ್ಯ, ಟಾಸ್ ಗೆದ್ದು MI ಬೌಲಿಂಗ್ ಆಯ್ಕೆಐಪಿಎಲ್ 2024ರ 29ನೇ ಪಂದ್ಯ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಮುಂಬೈ ಇಂಡಿಯನ್ಸ್ ಮಧ್ಯೆ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿದೆ.
Weiterlesen »

Actress Ambika: ಅತಿಲೋಕ ಸುಂದರಿ.. ನಟಿ ಅಂಬಿಕಾ ಎಷ್ಟು ಮದುವೆಯಾಗಿದ್ದಾರೆ ಗೊತ್ತಾ? ಅವರ ಪತಿಯರು ಇವರೇ!!Actress Ambika: ಅತಿಲೋಕ ಸುಂದರಿ.. ನಟಿ ಅಂಬಿಕಾ ಎಷ್ಟು ಮದುವೆಯಾಗಿದ್ದಾರೆ ಗೊತ್ತಾ? ಅವರ ಪತಿಯರು ಇವರೇ!!Actress Ambika Real Life: 80-90 ರ ದಶಕದಲ್ಲಿ ತಮ್ಮ ಅಧ್ಬುತ ಅಭಿನಯದ ಮೂಲಕವೇ ಸಿನಿರಂಗದಲ್ಲಿ ಧೂಳೆಬ್ಬಿಸಿ ಪಡ್ಡೆ ಹುಡುಗರ ಕನಸಿನ ಕನ್ಯೆಯಾಗಿದ್ದ ನಟಿ ಅಂಬಿಕಾ.. ಕನ್ನಡ, ತೆಲುಗು, ತಮಿಳು, ಮಲಯಾಳಂ ಸಿನಿಮಾಗಳಲ್ಲಿ ನಟಿಸಿ ತಮ್ಮದೇ ಆದ ಅಭಿಮಾನಿ ಬಳಗವನ್ನು ಸೃಷ್ಟಿಸಿಕೊಂಡ ನಟಿ ಇವರು..
Weiterlesen »

ದೇಶದಲ್ಲಿ ರಾಜಕಾರಣದ ಭಯೋತ್ಪಾದನೆ ಆರಂಭವಾಗಿದೆ: ಬಸವರಾಜ ಬೊಮ್ಮಾಯಿದೇಶದಲ್ಲಿ ರಾಜಕಾರಣದ ಭಯೋತ್ಪಾದನೆ ಆರಂಭವಾಗಿದೆ: ಬಸವರಾಜ ಬೊಮ್ಮಾಯಿಈ ಚುನಾವಣೆ ಮುಂದಿನ ಜನಾಂಗಕ್ಕೆ ನಡೆಯುತ್ತಿದೆ.ಮೋದಿಯವರು ಮುತ್ಸದ್ದಿ ನಾಯಕರು. ಅವರು ಮುಂದಿನ ಜನಾಂಗದ ಬಗ್ಗೆ ಯೋಚನೆ ಮಾಡುತ್ತಾರೆ.ಹಿಂದಿನ ರಾಜಕಾರಣಿಗಳು ಯುವಕರು, ಬಡವರ ಬಗ್ಗೆ ಯೋಚನೆ ಮಾಡಲಿಲ್ಲ. ಕೇವಲ ಕೆಲವು ಜನರ ಓಲೈಕೆಗೆ ತುಷ್ಡೀಕರಣ ರಾಜಕಾರಣ ಮಾಡಿ ತಮ್ಮ ರಾಜಕಾರಣ ಮುಂದೆ ಮಾಡಿಕೊಂಡು ದೇಶವನ್ನು ಹಿಂದೆ ತಳ್ಳಿದ್ದಾರೆ ಎಂದರು.
Weiterlesen »



Render Time: 2025-02-26 10:04:25