Kannada Actress Manjula: ಕನ್ನಡ ಸಿನಿಮಾರಂಗದಲ್ಲಿ ಬಾಯಿಬಡಕಿ, ಬಜಾರಿ ಎಂದೇ ಗುರುತಿಸಿಕೊಂಡಿದ್ದ ನಟಿ ಮಂಜುಳ ಅವರ ಕೇವಲ 32ನೇ ವಯಸ್ಸಿಗೆ ಇಹಲೋಕ ತ್ಯಜಿಸಿ ಕನ್ನಡಿಗರ ಹೃದಯದಲ್ಲಿ ಆರದ ನೋವನ್ನು ಮೂಡಿಸಿದರು..
ಅದ್ಭುತ ಅಭಿನಯದ ಮೂಲಕವೇ ಅಭಿಮಾನಿಗಳನ್ನು ಸೆಳೆದ ನಟಿ ಮಂಜುಳಾ ತನಗೆ ಬೇಗ ಸಾಯಲು ಇಷ್ಟವಿಲ್ಲ.. ಕೈ ಮುಗಿತೀನಿ ನನ್ನನ್ನು ಉಳಿಸಿಕೋ ಎಂದು ಅಂಗಲಾಚಿ ಬೇಡಿಕೊಂಡಿದ್ದರಂತೆ.. ಹಾಗಾದ್ರೆ ಯಾರು ಆ ನಟ? ಯಾರಲ್ಲಿ ನಟಿ ಬೇಡಿಕೊಂಡಿದ್ದರು.. ಸಾಕಷ್ಟು ಹಿಟ್ ಸಿನಿಮಾಗಳಲ್ಲಿ ನಟಿಸಿ ಜನಮನದಲ್ಲಿ ನೆಲೆಸಿದ್ದ ಮಂಜುಳಾ ಆ ನಟನೊಂದಿಗೆ ತೆರೆಹಂಚಿಕೊಂಡಿದ್ದಲ್ಲದೇ ತೆರೆಯಾಚೆಗೂ ಉತ್ತಮ ಭಾಂದವ್ಯ ಹೊಂದಿದ್ದರು.. ನಟಿ ಆ ನಟನನ್ನು ಬಾಯಿತುಂಬ ಅಣ್ಣ ಎಂದು ಕರೆಯುತ್ತಿದ್ದರು.. ಇಬ್ಬರ ನಡುವೆ ಅಮೂಲ್ಯ ಭಾಂದವ್ಯವಿಂದಿತ್ತು.. ಅಪಾರ ಕಾಳಜಿಯೂ ಇತ್ತು.. ನಟಿ ಮಂಜುಳಾ ಅವರ ಕೊನೆಯುಸಿರು ಇರುವವರೆಗೂ ಆ ನಟನೇ ಅವರನ್ನು ನೋಡಿಕೊಂಡಿದ್ದು...
ಈ ಎಲೆಯ ರಸವನ್ನು ತೆಂಗಿನೆಣ್ಣೆಯೊಂದಿಗೆ ಬೆರಸಿ ಹಚ್ಚಿದರೆ ಬಿಳಿ ಕೂದಲು ಶಾಶ್ವತವಾಗಿ ಕಪ್ಪಾಗುವುದು ! ಒಂದು ವಾರ ಬಳಸಿದರೆ ಸಾಕು!
Srinath ನಟಿ ಮಂಜುಳಾ ಶ್ರೀನಾಥ್ ಸ್ಯಾಂಡಲ್‌ವುಡ್ ಕನ್ನಡದ ನಟಿ ಮಂಜುಳಾ ಸಾವು ಮಂಜುಳಾ ಸಾವಿನ ರಹಸ್ಯ ಮಂಜುಳಾ ಪತಿ ಮಂಜುಳಾ ಮಗ ಮಂಜುಳಾ ಜೀವನ Kannada Actress Manjula Actress Manjula Husband Actress Manjula Death Actress Manjula News Actress Manjula Latest NEWS IN Kannada Actress Manjula Family Actress Manjula And Srinath Sandalwood
Deutschland Neuesten Nachrichten, Deutschland Schlagzeilen
Similar News:Sie können auch ähnliche Nachrichten wie diese lesen, die wir aus anderen Nachrichtenquellen gesammelt haben.
Bollywood Actress: ಹನಿಮೂನ್ ವೇಳೆ ನಡೆದ ಆ ಘಟನೆಯ ಬಳಿಕ ನನಗೆ ವಿವಾಹದ ಮನವರಿಕೆಯಾಯಿತು ಎಂದ ಖ್ಯಾತ ನಟಿAishwarya Rai-Abhishek Bachchan Anniversary: ಮಾಜಿ ವಿಶ್ವ ಸುಂದರಿ ಮತ್ತು ಬಾಲಿವುಡ್ ನಟಿ ಐಶ್ವರ್ಯಾ ರೈ ಮತ್ತು ಅಭಿಷೇಕ್ ಬಚ್ಚನ್ ಬಿ-ಟೌನ್‌ನ ಪವರ್ ಕಪಲ್‌ಗಳಲ್ಲಿ ಒಬ್ಬರಾಗಿದ್ದಾರೆ, ಆದರೂ ಕೂಡ ಕೆಲ ಸಮಯದಿಂದ ಅವರ ಸಂಬಂಧದ ಬಗ್ಗೆ ಅನೇಕ ಪ್ರಶ್ನೆಗಳು ಉದ್ಭವಿಸುತ್ತಿವೆ.
Weiterlesen »
ನಟಿ ಸೌಂದರ್ಯರನ್ನು ಕಾಡುತ್ತಿತ್ತು ವಿಚಿತ್ರ ಕಾಯಿಲೆ.. ಕ್ಲಾಸ್ಟ್ರೋಫೋಬಿಯಾ ಸಮಸ್ಯೆಯೇ ಸಾವಿಗೆ ಕಾರಣವಾಗಿದ್ದಾ?Soundarya Suffering Claustrophobia: ನಟಿ ಸೌಂದರ್ಯ ಅಂದಕ್ಕೆ ಮರುಳಾಗದವರಿಲ್ಲ. ನಟನೆಯ ಮೂಲಕ ಎಲ್ಲರ ಗಮನ ಸೆಳೆಯುತ್ತಿದ್ದ ಸೌಂದರ್ಯ ಅವರನ್ನು ಆ ಸಮಸ್ಯೆಯೊಂದು ಕಾಡುತ್ತಿತ್ತು.
Weiterlesen »
Sneha: ನನಗೆ ಒಂದು ಲವ್ ಬ್ರೇಕಪ್ ಆಗಿತ್ತು..: ವಿವಾಹವಾದ 12 ವರ್ಷಗಳ ಬಳಿಕ ಸತ್ಯ ಬಿಚ್ಚಿಟ್ಟ ನಟಿ!ಈ ಜೋಡಿ ಇದಕ್ಕೆಲ್ಲಾ ಪರೋಕ್ಷವಾಗಿ ಸ್ಪಷ್ಟನೆ ನೀಡಿ, ಎಲ್ಲಾ ಸುಳ್ಳು ಎಂದು ಹೇಳಿದ್ದರು. ಇದೀಗ ನಟಿ ಸ್ನೇಹ ಸಂದರ್ಶನವೊಂದರಲ್ಲಿ ತಮ್ಮ ಲವ್ ಬ್ರೇಕಪ್, ಮದುವೆ, ಮಕ್ಕಳು ಹೀಗೆ ಎಲ್ಲಾ ವಿಚಾರಗಳನ್ನು ಹಂಚಿಕೊಂಡಿದ್ದಾರೆ. [node:summary]
Weiterlesen »
ಕ್ರಿಮಿನಲ್ ಲಾಯರ್ ಆಗಬೇಕಿದ್ದ ಈಕೆ ಇಂದು ಫೇಮಸ್ ನಟಿ.. ಸ್ಟಾರ್ ನಟನ ಎರಡನೇ ಪತ್ನಿ, ಇಬ್ಬರು ಮಕ್ಕಳ ತಾಯಿ.. 485 ಕೋಟಿಗೆ ಒಡತಿ ಈ ಬ್ಯೂಟಿ!Kareena Kapoor: ಬಾಲಿವುಡ್‌ನ ಈ ಫೇಮಸ್ ನಟಿ ಕ್ರಿಮಿನಲ್ ಲಾಯರ್ ಆಗುವ ಗುರಿ ಹೊಂದಿದ್ದರು.
Weiterlesen »
Bollywood Actress: 800 ಕೋಟಿ ಆಸ್ತಿಯ ಒಡತಿಯಾದರು ಈಕೆಗಿರೋದು ಒಬ್ಬಳೆ ಮಗಳು: ಈ ನಟಿ ಯಾರು ಗೊತ್ತೇ?ನಟಿ ಐಶ್ವರ್ಯ ರೈ ನೀಲಿ ಕಣ್ಣುಗಳು ಮತ್ತು ಆಕರ್ಷಕ ಮುಖದೊಂದಿದೆ ಎಲ್ಲಾ ವಿಶ್ವಸುಂದರಿಯರ ಮಧ್ಯೆ ಬಹಳ ವಿಭಿನ್ನವಾಗಿ ಕಾಣಿಸುತ್ತಾರೆ.[node:summary]
Weiterlesen »
ʻಕನ್ನಡʼ ಮಾತನಾಡಿದ್ದಕ್ಕೆ ನಟಿ ಹರ್ಷಿಕಾ ಪೂಣಚ್ಚ ಕಾರಿನ ಮೇಲೆ ಅಟ್ಯಾಕ್.. ಪತಿ ಭುವನ್ ಪೊನ್ನಣ್ಣಗೆ ಗಾಯ!Harshika Poonacha : ನಟಿ ಹರ್ಷಿಕಾ ಪೂಣಚ್ಚ ಹಾಗೂ ಅವರ ಪತಿ ನಟ ಭುವನ್ ಪೊನ್ನಣ್ಣ ಇದ್ದ ಕಾರಿನ ಮೇಲೆ ಹಲ್ಲೆ ಮಾಡಲಾಗಿದೆ.
Weiterlesen »