ನಿಂಬೆ ರಸವನ್ನು ಇದರ ಜೊತೆ ಖಾಲಿ ಹೊಟ್ಟೆಯಲ್ಲಿ ಸೇವಿಸಿ ಸಾಕು.. ಯುರಿಕ್‌ ಆಸಿಡ್‌ ಕರಗಿ ದೇಹದಿಂದ ಹೊರ ಹೋಗುವುದು!

ನಿಂಬೆ ರಸ Nachrichten

ನಿಂಬೆ ರಸವನ್ನು ಇದರ ಜೊತೆ ಖಾಲಿ ಹೊಟ್ಟೆಯಲ್ಲಿ ಸೇವಿಸಿ ಸಾಕು.. ಯುರಿಕ್‌ ಆಸಿಡ್‌ ಕರಗಿ ದೇಹದಿಂದ ಹೊರ ಹೋಗುವುದು!
ಯುರಿಕ್ ಆಸಿಡ್Lemon BenefitsHigh Uric Acid Control
  • 📰 Zee News
  • ⏱ Reading Time:
  • 25 sec. here
  • 20 min. at publisher
  • 📊 Quality Score:
  • News: 76%
  • Publisher: 63%

Lemon to control high uric acid: ಯುರಿಕ್‌ ಆಸಿಡ್‌ ಹೆಚ್ಚಳವು ಕಳಪೆ ಆಹಾರ ಪದ್ಧತಿಯಿಂದ ಉಂಟಾಗುವ ಸಮಸ್ಯೆಯಾಗಿದೆ.

ಯುರಿಕ್‌ ಆಸಿಡ್‌ ಹೆಚ್ಚಳವು ಕಳಪೆ ಆಹಾರ ಪದ್ಧತಿಯಿಂದ ಉಂಟಾಗುವ ಸಮಸ್ಯೆಯಾಗಿದೆ. ಪ್ಯೂರಿನ್ ಎಂಬ ಪ್ರೋಟೀನ್ ಅಧಿಕವಾಗಿರುವುದರಿಂದ, ದೇಹದಲ್ಲಿ ಯುರಿಕ್‌ ಆಸಿಡ್‌ ಮಟ್ಟ ಹೆಚ್ಚಾಗುತ್ತದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ದೇಹದಲ್ಲಿ ಯುರಿಕ್‌ ಆಸಿಡ್‌ ಹೆಚ್ಚಾಗುವುದರಿಂದ ಕೀಲುಗಳಲ್ಲಿ ನೋವು, ಎದ್ದು ಕುಳಿತುಕೊಳ್ಳಲು ತೊಂದರೆ ಮತ್ತು ಬೆರಳುಗಳಲ್ಲಿ ಊತದಂತಹ ಅನೇಕ ಸಮಸ್ಯೆಗಳು ಶುರುವಾಗುತ್ತವೆ. ಯುರಿಕ್‌ ಆಸಿಡ್‌ ಹೆಚ್ಚಾದಾಗ, ಈ ಆಮ್ಲದ ಸಣ್ಣ ತುಂಡುಗಳು ಕೀಲುಗಳು, ಸ್ನಾಯುಗಳು ಮತ್ತು ಅಂಗಾಂಶಗಳಲ್ಲಿ ಸ್ಫಟಿಕಗಳ ರೂಪದಲ್ಲಿ ಸಂಗ್ರಹವಾಗುತ್ತವೆ.

Wir haben diese Nachrichten zusammengefasst, damit Sie sie schnell lesen können. Wenn Sie sich für die Nachrichten interessieren, können Sie den vollständigen Text hier lesen. Weiterlesen:

Zee News /  🏆 7. in İN

ಯುರಿಕ್ ಆಸಿಡ್ Lemon Benefits High Uric Acid Control Uric Acid Remedies Lemon To Control High Uric Acid ಯುರಿಕ್ ಆಸಿಡ್ ಲಕ್ಷಣಗಳು ಯುರಿಕ್ ಆಸಿಡ್ ನಿವಾರಣೆ ಯೂರಿಕ್ ಆಸಿಡ್ ಗೆ ಮನೆ ಮದ್ದು ಯೂರಿಕ್ ಆಸಿಡ್ ಗೆ ಪರಿಹಾರ ನಿಂಬೆ ಹಣ್ಣಿನ ಪ್ರಯೋಜನ Benefits Of Lemon Water Remedies For Uric Acid Home Remedies For Uric Acid Uric Acid Home Remedies Lemon Water For Uric Acid Lemon Juice With Warm Water To Control Uric Acid Health Tips In Kannada Kannada Health Tips

Deutschland Neuesten Nachrichten, Deutschland Schlagzeilen

Similar News:Sie können auch ähnliche Nachrichten wie diese lesen, die wir aus anderen Nachrichtenquellen gesammelt haben.

ಮಧುಮೇಹಿಗಳು ಬೆಳಿಗ್ಗೆ ಎದ್ದ ಕೂಡಲೇ ಇದನ್ನು ತಿನ್ನಿ! ದಿನವಿಡೀ ನಾರ್ಮಲ್ ಆಗಿರುವುದು ಬ್ಲಡ್ ಶುಗರ್ಮಧುಮೇಹಿಗಳು ಬೆಳಿಗ್ಗೆ ಎದ್ದ ಕೂಡಲೇ ಇದನ್ನು ತಿನ್ನಿ! ದಿನವಿಡೀ ನಾರ್ಮಲ್ ಆಗಿರುವುದು ಬ್ಲಡ್ ಶುಗರ್ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವಿಸಿದರೆ, ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸಲು ಸಹಾಯ ಮಾಡುವ ಕೆಲವು ಆಹಾರಗಳಿವೆ. ಅವುಗಳನ್ನು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವಿಸುವ ಮೂಲಕ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಟ್ಟುಕೊಳ್ಳಬಹುದು.
Weiterlesen »

ಯುರಿಕ್ ಆಸಿಡ್‌ ಹೆಚ್ಚಾದರೆ ಕರಿಬೇವಿನ ಎಲೆ ಈ ರೀತಿ ಬಳಸಿ, ಮೊಣಕಾಲುಗಳು ನೋವಿನಿಂದಲೂ ಸಿಗುತ್ತೆ ಪರಿಹಾರ!ಯುರಿಕ್ ಆಸಿಡ್‌ ಹೆಚ್ಚಾದರೆ ಕರಿಬೇವಿನ ಎಲೆ ಈ ರೀತಿ ಬಳಸಿ, ಮೊಣಕಾಲುಗಳು ನೋವಿನಿಂದಲೂ ಸಿಗುತ್ತೆ ಪರಿಹಾರ!home remedies for uric acid: ಯುರಿಕ್ ಆಸಿಡ್‌ ದೇಹದಲ್ಲಿ ಪ್ಯೂರಿನ್ ಎಂಬ ಪ್ರೋಟೀನ್‌ಗಳ ವಿಭಜನೆಯಿಂದ ರೂಪುಗೊಳ್ಳುತ್ತದೆ. ಯುರಿಕ್‌ ಆಸಿಡ್‌ ಅಧಿಕವಾರೆ ಕೀಲುಗಳಲ್ಲಿ ನೋವು, ಮೂಳೆಗಳಲ್ಲಿ ತೊಂದರೆ ಮತ್ತು ನಡೆಯಲು ಸಾಧ್ಯವಾಗದ ಸ್ಥಿತಿಯನ್ನು ಎದುರಿಸಬೇಕಾಗುತ್ತದೆ.
Weiterlesen »

ನಿತ್ಯ ಖಾಲಿ ಹೊಟ್ಟೆಯಲ್ಲಿ ಖರ್ಜೂರ ತಿನ್ನುವುದರಿಂದ ಆರೋಗ್ಯಕ್ಕಿದೆ ಈ 5 ಅದ್ಭುತ ಪ್ರಯೋಜನನಿತ್ಯ ಖಾಲಿ ಹೊಟ್ಟೆಯಲ್ಲಿ ಖರ್ಜೂರ ತಿನ್ನುವುದರಿಂದ ಆರೋಗ್ಯಕ್ಕಿದೆ ಈ 5 ಅದ್ಭುತ ಪ್ರಯೋಜನBenefits Of Kharjura: ಡ್ರೈ ಪ್ರೂಟ್ಸ್ ಆರೋಗ್ಯಕ್ಕೆ ಒಳ್ಳೆಯದು. ಅದರಲ್ಲೂ, ಖರ್ಜೂರವನ್ನು ಆರೋಗ್ಯದ ಗಣಿ ಎಂದು ಪರಿಗಣಿಸಲಾಗಿದ್ದು, ಪ್ರತಿದಿನ ಖಾಲಿ ಹೊಟ್ಟೆಯಲ್ಲಿ ಖರ್ಜೂರ ತಿನ್ನುವುದರಿಂದ ಇದು ನಮ್ಮನ್ನು ಹಲವು ಆರೋಗ್ಯ ಸಮಸ್ಯೆಗಳಿಂದ ದೂರ ಉಳಿಯುವಂತೆ ಮಾಡುತ್ತದೆ ಎಂದು ನಂಬಲಾಗಿದೆ. ಖರ್ಜೂರ ಸೇವನೆಯ ಐದು ಪ್ರಮುಖ ಪ್ರಯೋಜನಗಳೆಂದರೆ...
Weiterlesen »

ರಾತ್ರಿ ಮಲಗುವ ಮುನ್ನ ಇದನ್ನು ಸೇವಿಸಿ! ಬೆಳಗ್ಗೆ ಮೂತ್ರದ ಮೂಲಕವೇ ಹೊರಹೋಗುತ್ತದೆ ಯೂರಿಕ್ ಆಸಿಡ್ !ರಾತ್ರಿ ಮಲಗುವ ಮುನ್ನ ಇದನ್ನು ಸೇವಿಸಿ! ಬೆಳಗ್ಗೆ ಮೂತ್ರದ ಮೂಲಕವೇ ಹೊರಹೋಗುತ್ತದೆ ಯೂರಿಕ್ ಆಸಿಡ್ !ಯೂರಿಕ್ ಆಸಿಡ್ ಮಟ್ಟವನ್ನು ನಿಯಂತ್ರಿಸಬೇಕಾದರೆ, ನೈಸರ್ಗಿಕ ಪರಿಹಾರಗಳ ಸಹಾಯವನ್ನು ತೆಗೆದುಕೊಳ್ಳಬಹುದು.ನೈಸರ್ಗಿಕ ಆಹಾರಗಳ ಸಹಾಯದಿಂದ, ರಕ್ತದಲ್ಲಿನ ಯೂರಿಕ್ ಆಸಿಡ್ ಮಟ್ಟವನ್ನು ಕಡಿಮೆ ಮಾಡಬಹುದು.
Weiterlesen »

Health Tips: ಬೇಸಿಗೆಯಲ್ಲಿ ಹೆಚ್ಚು ನಿಂಬೆ ಜ್ಯೂಸ್‌ ಕುಡಿದ್ರೆ ಏನಾಗುತ್ತೆ?Health Tips: ಬೇಸಿಗೆಯಲ್ಲಿ ಹೆಚ್ಚು ನಿಂಬೆ ಜ್ಯೂಸ್‌ ಕುಡಿದ್ರೆ ಏನಾಗುತ್ತೆ?ನಿಂಬೆ ಜ್ಯೂಸ್‌ನಲ್ಲಿ ಪೊಟ್ಯಾಸಿಯಮ್ ಇರುವುದರಿಂದ, ಇದು ನಿರ್ಜಲೀಕರಣ ಮತ್ತು ಸ್ನಾಯು ಸೆಳೆತವನ್ನು ತಡೆಯಲು ಸಹಾಯ ಮಾಡುತ್ತದೆ.
Weiterlesen »

ಹರಳಿನಂತೆ ಗಟ್ಟಿಕಟ್ಟಿರುವ ಯೂರಿಕ್ ಆಸಿಡ್ ಅನ್ನು ಕರಗಿಸಲು ಅರ್ಧ ಚಮಚ ಅರಶಿನದೊಂದಿಗೆ ಈ ಕಾಳಿನ ಪುಡಿ ಸೇವಿಸಿ! ನೋವು ಕೂಡಾ ಥಟ್ಟನೆ ಕಡಿಮೆಯಾಗುವುದು!ಹರಳಿನಂತೆ ಗಟ್ಟಿಕಟ್ಟಿರುವ ಯೂರಿಕ್ ಆಸಿಡ್ ಅನ್ನು ಕರಗಿಸಲು ಅರ್ಧ ಚಮಚ ಅರಶಿನದೊಂದಿಗೆ ಈ ಕಾಳಿನ ಪುಡಿ ಸೇವಿಸಿ! ನೋವು ಕೂಡಾ ಥಟ್ಟನೆ ಕಡಿಮೆಯಾಗುವುದು!ಅರಿಶಿನದಲ್ಲಿ ಈ ಪುಡಿಯನ್ನು ಬೆರೆಸಿ ಸೇವಿಸಿದರೆ ಕೀಳುಗಳಲ್ಲಿ ಹರಳಿನಂತೆ ಗಟ್ಟಿಯಾಗಿ ಕುಳಿತಿರುವ ಯೂರಿಕ್ ಆಸಿಡ್ ಅನ್ನು ಕಡಿಮೆ ಮಾಡಬಹುದು. ಮಾತ್ರವಲ್ಲ ಇದರಿಂದ ಉಂಟಾಗುವ ನೋವಿನಿಂದಲೂ ಮುಕ್ತಿ ಸಿಗುತ್ತದೆ.
Weiterlesen »



Render Time: 2025-02-26 13:46:58