Neha Hiremath murder : ಹುಬ್ಬಳ್ಳಿಯಲ್ಲಿ ನಡೆದ ನೇಹಾ ಕೊಲೆ ಪ್ರಕರಣ ಹಿನ್ನೆಲೆ ನಟ ರಿಷಬ್ ಶೆಟ್ಟಿ ಹಾಗೂ ನಟಿ ರಚಿತಾ ರಾಮ್ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
ನಟ ರಿಷಬ್ ಶೆಟ್ಟಿ ಹಾಗೂ ನಟಿ ರಚಿತಾ ರಾಮ್ ತಮ್ಮ ಇನ್ಸ್ಟಾಗ್ರಾಂ ಆಕ್ರೋಶ ವ್ಯಕ್ತಪಡಿಸುವ ಪೋಸ್ಟ್ ಹಾಕಿಕೊಂಡಿದ್ದಾರೆ.
ಗುರುವಾರ ಹುಬ್ಬಳ್ಳಿಯ ಬಿವಿಬಿ ಕಾಲೇಜು ಆವರಣದಲ್ಲಿ 24 ವರ್ಷದ ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಪ್ರಕರಣ ಕುರಿತಂತೆ ನಟ ರಿಷಬ್ ಶೆಟ್ಟಿ ಹಾಗೂ ನಟಿ ರಚಿತಾ ರಾಮ್ ತಮ್ಮ ಇನ್ಸ್ಟಾಗ್ರಾಂ ಆಕ್ರೋಶ ವ್ಯಕ್ತಪಡಿಸುವ ಪೋಸ್ಟ್ ಹಾಕಿಕೊಂಡಿದ್ದಾರೆ.ಆಗಿರುವ ಘಟನೆಗೆ ರಾಜಕೀಯ ಕೊಂಡಿ ತಗಲಿಸುವುದು ಬೇಡ, ಆಗಿರುವುದು ಅನ್ಯಾಯ, ಇದಕ್ಕೆ ನ್ಯಾಯ ದೊರಕಿಸಬೇಕಿದೆ ಅಷ್ಟೇ! ಜಾತಿ , ಧಾರ್ಮ ಯಾವುದೇ ಆಗಿರಲಿ ಮೊದಲು ನಾವು ಮಾನವರು. ನಾನು ಈ ಪೋಸ್ಟ್ ಹಾಕಲು ಕಾರಣ ಆಕೆಗೆ ಆಗಿರುವ ಅನ್ಯಾಯ.ತಪ್ಪು ಯಾರೇ ಮಾಡಿದರೂ ಅದು ತಪ್ಪೇ. ಸರಕಾರಕ್ಕೆ ನನ್ನ ಮನವಿ ! ರಾಜಕೀಯ ಆಯಾಮದಲ್ಲಿ ಈ ವಿಷಯವನ್ನು ತರಬೇಡಿ . ಆಗಿರೋದು ಅನ್ಯಾಯ.
Actress Rachita Ram Rishabh Shetty Neha Murder Case Investigation Updates Suspects Evidence Public Reaction Legal Proceedings Media Coverage Statements From Authorities Motive Crime Scene Social Media Uproar Allegations Trial Updates
Deutschland Neuesten Nachrichten, Deutschland Schlagzeilen
Similar News:Sie können auch ähnliche Nachrichten wie diese lesen, die wir aus anderen Nachrichtenquellen gesammelt haben.
ʻಕನ್ನಡʼ ಮಾತನಾಡಿದ್ದಕ್ಕೆ ನಟಿ ಹರ್ಷಿಕಾ ಪೂಣಚ್ಚ ಕಾರಿನ ಮೇಲೆ ಅಟ್ಯಾಕ್.. ಪತಿ ಭುವನ್ ಪೊನ್ನಣ್ಣಗೆ ಗಾಯ!Harshika Poonacha : ನಟಿ ಹರ್ಷಿಕಾ ಪೂಣಚ್ಚ ಹಾಗೂ ಅವರ ಪತಿ ನಟ ಭುವನ್ ಪೊನ್ನಣ್ಣ ಇದ್ದ ಕಾರಿನ ಮೇಲೆ ಹಲ್ಲೆ ಮಾಡಲಾಗಿದೆ.
Weiterlesen »
ನೇಹಾ ಹತ್ಯೆ ಪ್ರಕರಣ: ಗಳಗಳನೇ ಅತ್ತ ದಿಂಗಾಲೇಶ್ವರ ಸ್ವಾಮೀಜಿNeha Hiremath murder case: ಇಡೀ ಮಾನವ ಕುಲ ತೆಲೆ ತೆಗ್ಗಿಸುವ ಪರಿಸ್ಥಿತಿ ಬಂದಿದ್ದು, ರಾಷ್ಟ್ರದ ಉದ್ದಕ್ಕೂ ಇಂತಹ ಘಟನೆಗಳು ನಡೆಯುತ್ತಿವೆ. ಇಂತಹ ಹೀನ ಕೃತ್ಯ ಎಸಗುವ ಪಾಪಿಗಳಿಗೆ ಕೂಡಲೇ ಶಿಕ್ಷೆ ಆಗಬೇಕು. ಯಾವುದೇ ಕಾರಣಕ್ಕೂ ಇಂತಹ ಹೇಯ ಕೃತ್ಯ ಎಸಗಿದವರಿಗೆ ಶಿಕ್ಷೆ ನೀಡುವಲ್ಲಿ ತಡವಾಗಬಾರದು. ಭವಿಷ್ಯದಲ್ಲಿ ಯಾಗೂ ಇಂತಹ ಕೃತಯ್ಕ್ಕೆ ಕೃತ್ಯ ಆಗಬಾರದು.
Weiterlesen »
Rishabh Shetty: ಕಾಂತಾರ ಸಿನಿಮಾ ಮೂಲಕ ಘರ್ಜಿಸಿದ ನಟ, ನಿರ್ದೇಶಕ ರಿಷಬ್ ಶೆಟ್ಟಿ ಓದಿದ್ದೇನು ಗೊತ್ತಾ? ಇವರ ವಿದ್ಯಾರ್ಹತೆ ಗೊತ್ತಾದ್ರೆ ಶಾಕ್ ಆಗ್ತೀರಾ!!Actor Rishabh Shetty Education: ಕನ್ನಡದ ಭರವಸೆಯ ನಿರ್ದೇಶಕ ಹಾಗೂ ನಟ ರಿಷಭ್ ಶೆಟ್ಟಿ ಬೆಲ್ ಬಾಟ್‌ಮ್‌ನಂತಹ ಸಣ್ಣ ಪುಟ್ಟ ಸಿನಿಮಾಗಳನ್ನು ಮಾಡಿಕೊಂಡಿದ್ದರು. ಇವರಿಗೆ ದೊಡ್ಡ ಖ್ಯಾತಿ ತಂದುಕೊಟ್ಟಿದ್ದು ಕಾಂತಾರ ಸಿನಿಮಾ.. ಈ ಚಿತ್ರ ಮೂಲಕ ಅವರು ಅಂತರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡರು..
Weiterlesen »
Actor Shashikumar: ನಟ ಶಶಿ ಕುಮಾರ್ ಪತ್ನಿ ಹೇಗಿದ್ದಾರೆ ಗೊತ್ತಾ? ಕಷ್ಟದ ಸಮಯದಲ್ಲಿ ಬೆನ್ನೆಲುಬಾಗಿ ನಿಂತ ದಿಟ್ಟ ಮಹಿಳೆ ಇವರು!!Actor Shashikumar Wife: ಡ್ಯಾನ್ಸ್, ನಟನೆ, ಒಳ್ಳೆಯ ಸಂಭಾಷಣೆ ಮುಂತಾದ ಪರಿಣಿತಿ ಪಡೆದು ಸಿನಿರಂಗಕ್ಕೆ ಕಾಲಿಟ್ಟ ಚಿಗುರುಮೀಸೆ ಕೆಂಬಣ್ಣದ ಹುಡುಗ ನಟ ಶಶಿಕುಮಾರ್.. ಆರಂಭದಲ್ಲಿ ವಿಲನ್ ಪಾತ್ರದಲ್ಲಿ ನಟಿಸಿದ್ದ ನಟ ತನ್ನ ಅದ್ಭುತ ನಟನೆಯಿಂದಲೇ ಬಹುಬೇಗನೆ ನಾಯಕನಾಗುವ ಅವಕಾಶ ಗಿಟ್ಟಿಸಿಕೊಂಡರು..
Weiterlesen »
Indian Actor: ಒಂದ್ಕಾಲದಲ್ಲಿ ಐಶ್ವರ್ಯ ರೈ ಜೊತೆಗೆ ರೊಮ್ಯಾನ್ಸ್ ಮಾಡಿದ ಬಹುಬೇಡಿಕೆ ನಟ ಇಂದು ಟಾಯ್ಲೆಟ್ ಕ್ಲೀನರ್!ನಟ ಅಬ್ಬಾಸ್ ತಂದೆಗೆ ತಮ್ಮ ಮಗ ಇಂಜಿನಿಯರ್ ಆಗಬೇಕೆಂದು ಆಸೆ ಇತ್ತು. ಆದರಿಂದ ಈ ನಟ ಇಂಜಿನಿಯರಿಂಗ್ ಕಾಲೇಜಿಗೂ ಸೇರಿಕೊಂಡರು.[node:summary]
Weiterlesen »
ಮದುವೆಗೂ ಮುನ್ನವೇ ಗರ್ಭಿಣಿಯಾಗಿದ್ದ ಈ ನಟಿ, ಟೈಗರ್ ಶ್ರಾಫ್ ಜೊತೆ ಲಿಫ್ಟ್ ನಲ್ಲಿ ಸಿಕ್ಕಿಬಿದ್ದಿದ್ದರು..!Neha dhupia Tiger shroff : ನಟಿ ನೇಹಾ ಧೂಪಿಯಾ ಬಿಟೌನ್ ಜನಪ್ರಿಯ ನಟಿಯರಲ್ಲಿ ಒಬ್ಬರು. ಇತ್ತೀಚಿಗೆ ನಟಿ ತಾವು ಮದುವೆಗೂ ಮುನ್ನ ಗರ್ಭಿಣಿಯಾಗಿದ್ದ ವಿಚಾರವನ್ನು ಬಿಚ್ಚಿಟ್ಟಿದ್ದರು. ಅದಕ್ಕಾಗಿಯೇ ತಾವು ತರಾತುರಿಯಲ್ಲಿ ಮದುವೆಯಾಗಿದ್ದಾಗಿ ತಿಳಿಸಿದ್ದಾರೆ.. ಇದೀಗ ಟೈಗರ್ ಕುರಿತು ಇಂಟ್ರಸ್ಟಿಂಗ್ ವಿಚಾರವೊಂದನ್ನು ನಟಿ ಬಹಿರಂಗಪಡಿಸಿದ್ದಾರೆ.
Weiterlesen »