ಪುಷ್ಪ 2 ದಿ ರೂಲ್ : ಪುಷ್ಪ ಪುಷ್ಪ ಮೊದಲ ಹಾಡು ಬಿಡುಗಡೆ

Pushpa 2: The Rule Nachrichten

ಪುಷ್ಪ 2 ದಿ ರೂಲ್ : ಪುಷ್ಪ ಪುಷ್ಪ ಮೊದಲ ಹಾಡು ಬಿಡುಗಡೆ
Pushpa Pushpa SongAllu ArjunRashmika Mandanna
  • 📰 Zee News
  • ⏱ Reading Time:
  • 42 sec. here
  • 16 min. at publisher
  • 📊 Quality Score:
  • News: 69%
  • Publisher: 63%

Pushpa 2 the rule : ಬಹುನಿರೀಕ್ಷಿತ ಅಲ್ಲು ಅಭಿನಯದ ಪುಷ್ಪ 2 ದಿ ರೂಲ್ ಸಿನಿಮಾದ ಮೊದಲ ಲಿರಿಕಲ್ ಹಾಡು ಬಿಡುಗಡೆಯಾಗಿದ್ದು, 6 ಭಾಷೆಗಳಲ್ಲಿ ಇಂದು ರಿಲೀಸ್ ಆಗಿದೆ.

Pusha 2 The Rule : ಬಹುನಿರೀಕ್ಷಿತ ಅಲ್ಲು ಅಭಿನಯದ ಪುಷ್ಪ 2 ದಿ ರೂಲ್ ಸಿನಿಮಾದ ಮೊದಲ ಲಿರಿಕಲ್ ಹಾಡು ಬಿಡುಗಡೆಯಾಗಿದ್ದು, 6 ಭಾಷೆಗಳಲ್ಲಿ ಇಂದು ರಿಲೀಸ್ ಆಗಿದೆ.‘ಪುಷ್ಪ ಪುಷ್ಪ’ ಶೀರ್ಷಿಕೆಯ ಈ ಹಾಡು ಪುಷ್ಪ ರಾಜ್ ಅವರನ್ನು ಪರಿಚಯಿಸುತ್ತದೆಪುಷ್ಪ 2 ದಿ ರೂಲ್ ಎಂಬ ಶೀರ್ಷಿಕೆಯಡಿಯಲ್ಲಿ ಈ ವರ್ಷ ಆಗಸ್ಟ್ 15 ರಂದು ಚಿತ್ರ ಬಿಡುಗಡೆಯಾಗಲಿದೆ.

Pushpa 2 the rule first song release : ಸುಕುಮಾರ್ ಅವರ ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ, ಫಹದ್ ಫಾಸಿಲ್ ಅಭಿನಯದ ಪುಷ್ಪ 2: ದಿ ರೂಲ್ ಇದೇ ಆಗಸ್ಟ್‌ನಲ್ಲಿ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದ್ದು, ಇಂದು ಸಿನಿಮಾ ತನ್ನ ಮೊದಲ ಹಾಡನ್ನು ಬಿಡುಗಡೆಗೊಳಿಸಿದೆ.4-ನಿಮಿಷ-19-ಸೆಕೆಂಡ್ ಉದ್ದವಿರುವ ಮೊದಲ ಹಾಡು ಅಲ್ಲು ಪಾತ್ರದ ಪುಷ್ಪಾ ರಾಜ್ ಅವರ ವ್ಯಕ್ತಿತ್ವವನ್ನು ಪ್ರತಿಬಿಂಬಿಸುವ ಸಾಹಿತ್ಯವಾಗಿದೆ. ಸುಕುಮಾರ್ ಅವರ ಅಲ್ಲು ಅರ್ಜುನ್ , ರಶ್ಮಿಕಾ ಮಂದಣ್ಣ, ಫಹದ್ ಫಾಸಿಲ್ ಅಭಿನಯದ ಪುಷ್ಪಾ 2: ದಿ ರೂಲ್ ಚಿತ್ರದ ಮೊದಲ ಹಾಡನ್ನು ಅನ್ನು ಮೇ 1 ರಂದು ಬಿಡುಗಡೆ ಮಾಡಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಬ್ರಾಂಡ್ ಅಂಬಾಸಿಡರ್ ಆಗಿದ್ದಕ್ಕೆ, ಬ್ರೇಕಪ್ ಕುರಿತು ಬಹಿರಂಗವಾಗಿ ಹೇಳಿಕೊಂಡ ಶಾರುಖ್ ಪುತ್ರಿಬಡ ಮಹಿಳೆ ಹಸಿದಾಗ, ಅವಳ ಬಾಯಿಗೆ ಆಹಾರ ಹಾಕಿ, ʼನಿಮ್ಮದನ್ನʼ ಅಲ್ಲ..

Wir haben diese Nachrichten zusammengefasst, damit Sie sie schnell lesen können. Wenn Sie sich für die Nachrichten interessieren, können Sie den vollständigen Text hier lesen. Weiterlesen:

Zee News /  🏆 7. in İN

Pushpa Pushpa Song Allu Arjun Rashmika Mandanna Sukumar Telugu Cinema Film Music Movie Soundtrack Music Launch Tollywood South Indian Cinema Song Release Event Lyric Video Music Composer Fans' Reactions

Deutschland Neuesten Nachrichten, Deutschland Schlagzeilen

Similar News:Sie können auch ähnliche Nachrichten wie diese lesen, die wir aus anderen Nachrichtenquellen gesammelt haben.

Pushpa 2: ʻಪುಷ್ಪ-2ʼ ಫಸ್ಟ್‌ ಸಾಂಗ್‌ ಅಪ್‌ಡೇಟ್‌: ಪುಷ್ಪ ಪುಷ್ಪ​ ಪ್ರೋಮೋ ಔಟ್.!Pushpa 2: ʻಪುಷ್ಪ-2ʼ ಫಸ್ಟ್‌ ಸಾಂಗ್‌ ಅಪ್‌ಡೇಟ್‌: ಪುಷ್ಪ ಪುಷ್ಪ​ ಪ್ರೋಮೋ ಔಟ್.!ʻಪುಷ್ಪ: ದಿ ರೈಸ್‌ʼ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಕಲೆಕ್ಷನ್ ಮಾಡಿದ್ದು, ಅಲ್ಲು ಅರ್ಜುನ್‌ ಮ್ಯಾನರಿಸಂ, ಡ್ಯಾನ್ಸ್ ನೋಡಿ ದೇಶವಷ್ಟೇ ಅಲ್ಲದೇ ವಿದೇಶದಲ್ಲೂ ಅಭಿಮಾನಿಗಳಲ್ಲೂ ಫೀವರ್​ ಹುಟ್ಟಿಸಿತ್ತು.
Weiterlesen »

ಕಣ್ಣು ಕುಕ್ಕುವ ಬೆಲೆಗೆ ಪುಷ್ಪ 2 ಥಿಯೇಟ್ರಿಕಲ್ ರೈಟ್ಸ್ ಮಾರಾಟ.. ರಿಲೀಸ್‌ ಗೂ ಮೊದಲೇ 1000 ಕೋಟಿ ಗಳಿಕೆ!ಕಣ್ಣು ಕುಕ್ಕುವ ಬೆಲೆಗೆ ಪುಷ್ಪ 2 ಥಿಯೇಟ್ರಿಕಲ್ ರೈಟ್ಸ್ ಮಾರಾಟ.. ರಿಲೀಸ್‌ ಗೂ ಮೊದಲೇ 1000 ಕೋಟಿ ಗಳಿಕೆ!Pushpa 2 theatrical rights: ಎಲ್ಲರ ಕಣ್ಣು ಅಲ್ಲು ಅರ್ಜುನ್ ಅಭಿನಯದ ಪುಷ್ಪ 2 ಚಿತ್ರದ ಮೇಲೆ ನೆಟ್ಟಿದೆ. ಪುಷ್ಪ 2 ಸಿನಿಮಾದಲ್ಲಿ ಅಲ್ಲು ಅರ್ಜುನ್ ಮತ್ತು ರಶ್ಮಿಕಾ ಮಂದಣ್ಣ ಜೋಡಿಯಾಗಿ ನಟಿಸುತ್ತಿದ್ದಾರೆ.
Weiterlesen »

ಕರಿಮಣಿ ಮಾಲೀಕ ನೀನಲ್ಲ ಇಷ್ಟು ದಿನ ಹಾಡಾಯ್ತು , ಇನ್ಮುಂದೆ ಸಿನಿಮಾ ಅಂತೆ !ಕರಿಮಣಿ ಮಾಲೀಕ ನೀನಲ್ಲ ಇಷ್ಟು ದಿನ ಹಾಡಾಯ್ತು , ಇನ್ಮುಂದೆ ಸಿನಿಮಾ ಅಂತೆ !New Movie : ಇಷ್ಟು ದಿನ ಸೋಶಿಯಲ್ ಮೀಡಿಯಾದಲ್ಲಿ ಸಕ್ಕತ್ ವೈರಲ್ ಆಗಿದ್ದ ಕರಿಮಣಿ ಮಾಲೀಕ ನೀನಲ್ಲ ಹಾಡು ಇದೀಗ ಸಿನಿಮಾವಾಗಿ ಬರುತ್ತಿದೆ.
Weiterlesen »

Heeramandi : ಸಂಜಯ ಲೀಲಾ ಬನ್ಸಾಲಿಯವರ ಮೊದಲ ವೆಬ್ ಸೀರೀಸ್ ಹೀರಾಮಂಡಿ ಮೇ 1 ಓಟಿಟಿ ಪ್ಲ್ಯಾಟ್ಫಾರ್ಮ್ ನಲ್ಲಿHeeramandi : ಸಂಜಯ ಲೀಲಾ ಬನ್ಸಾಲಿಯವರ ಮೊದಲ ವೆಬ್ ಸೀರೀಸ್ ಹೀರಾಮಂಡಿ ಮೇ 1 ಓಟಿಟಿ ಪ್ಲ್ಯಾಟ್ಫಾರ್ಮ್ ನಲ್ಲಿHeeramandi : ಮೇ 1 ರಿಂದ ನೆಟ್‌ಫ್ಲಿಕ್ಸ್‌ನಲ್ಲಿ ಸಂಜಯ್ ಲೀಲಾ ಬನ್ಸಾಲಿಯವರ ಮೊದಲ ವೆಬ್ ಸೀರೀಸ್ ಹೀರಾಮಂಡಿ ಸ್ಟ್ರೀಮಿಂಗ್ ಆಗಲಿದೆ.
Weiterlesen »

Sachin Tendulkar birthday: 18 ವರ್ಷದ ಸಚಿನ್ ತೆಂಡೂಲ್ಕರ್ 23 ವರ್ಷದ ಅಂಜಲಿಯನ್ನು ಪ್ರೀತಿಸಿದ್ದು ಹೇಗೆ ಗೊತ್ತಾ? ಲವ್ ಸ್ಟೋರಿ ಶುರುವಾಗಿದ್ದು ಎಲ್ಲಿ?Sachin Tendulkar birthday: 18 ವರ್ಷದ ಸಚಿನ್ ತೆಂಡೂಲ್ಕರ್ 23 ವರ್ಷದ ಅಂಜಲಿಯನ್ನು ಪ್ರೀತಿಸಿದ್ದು ಹೇಗೆ ಗೊತ್ತಾ? ಲವ್ ಸ್ಟೋರಿ ಶುರುವಾಗಿದ್ದು ಎಲ್ಲಿ?Sachin Tendulkar And Anjali Tendulkar : ವಿಮಾನ ನಿಲ್ದಾಣದಲ್ಲಿ ಅಮ್ಮನನ್ನು ಬರಮಾಡಿಕೊಳ್ಳಲು ಬಂದಿದ್ದ ಅಂಜಲಿಯನ್ನು ನೋಡಿದ ಸಚಿನ್ ಮೊದಲ ನೋಟದಲ್ಲೇ ಮನಸೋತಿದ್ದರು.‌
Weiterlesen »

The Legend Of Hanuman : ಸೀಸನ್ ನಾಲ್ಕರೊಂದಿಗೆ ಮತ್ತೆ ತೆರೆಗೆ ಬರಲಿದೆ ದಿ ಲೆಜೆಂಡ್ ಆಫ್ ಹನುಮಾನ್The Legend Of Hanuman : ಸೀಸನ್ ನಾಲ್ಕರೊಂದಿಗೆ ಮತ್ತೆ ತೆರೆಗೆ ಬರಲಿದೆ ದಿ ಲೆಜೆಂಡ್ ಆಫ್ ಹನುಮಾನ್Disney hotstar : ದಿ ಲೆಜೆಂಡ್ ಆಫ್ ಹನುಮಾನ್ ಎಂಬ ಅನಿಮೇಟೆಡ್ ಸರಣಿಯ ನಾಲ್ಕನೇ ಸೀಸನ್ ಡಿಸ್ನಿ+ ಹಾಟ್‌ಸ್ಟಾರ್ ಮತ್ತೆ ತೆರೆಗೆ ಬರಲಿದೆ.
Weiterlesen »



Render Time: 2025-02-26 17:28:51