ಪ್ರಧಾನಿ ಮೋದಿ ಪಕೋಡ ಮಾರಾಟ ಮಾಡಿ ಎಂದಿದ್ದು ಭಾರತೀಯರಿಗೆ ಮಾಡಿದ ವಂಚನೆ ಅಲ್ಲವೇ?-ಸಿಎಂ ಸಿದ್ದರಾಮಯ್ಯ

CM Siddaramaiah Nachrichten

ಪ್ರಧಾನಿ ಮೋದಿ ಪಕೋಡ ಮಾರಾಟ ಮಾಡಿ ಎಂದಿದ್ದು ಭಾರತೀಯರಿಗೆ ಮಾಡಿದ ವಂಚನೆ ಅಲ್ಲವೇ?-ಸಿಎಂ ಸಿದ್ದರಾಮಯ್ಯ
Karnataka PoliticsLok Sabha Election 2024CM Siddaramaiah
  • 📰 Zee News
  • ⏱ Reading Time:
  • 70 sec. here
  • 24 min. at publisher
  • 📊 Quality Score:
  • News: 104%
  • Publisher: 63%

CM Siddaramaiah: ರೈತರ ಆದಾಯ ದುಪ್ಪಟ್ಟು ಮಾಡ್ತೀವಿ ಎಂದ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಪ್ರತಿಭಟನಾನಿರತ ರೈತರ ಮೇಲೆ ದೌರ್ಜನ್ಯ ನಡೆಸಿದ್ದು ಮಹಾದ್ರೋಹ ಅಲ್ಲವೇ? ತಮ್ಮ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಆಗ್ರಹಿಸಿದ ರೈತರ ಮೇಲೆ ಬಿಜೆಪಿ ನಡೆಸಿದ ದೌರ್ಜನ್ಯ ಒಂದಾ ಎರಡಾ? ಈಗ ಆ ದೌರ್ಜನ್ಯಗಳಿಗೆ ತಕ್ಕ ಪಾಠ ಕಲಿಸುವ ಸಂದರ್ಭ ಬಂದಿದೆ ಎಂದು ಹೇಳಿದರು.

CM Siddaramaiah: ಲೋಕಸಭಾ ಚುನಾವಣೆ ಅಂಗವಾಗಿ ಹಾಸನ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಶ್ರೇಯಸ್ ಎಂ.ಪಟೇಲ್ ಪರವಾಗಿ ಬೇಲೂರಿನಲ್ಲಿ ನಡೆದ ಪ್ರಜಾಧ್ವನಿ-2 ಬೃಹತ್ ಯಾತ್ರೆಯನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರುನಿರ್ಮಲಾ ಸೀತಾರಾಮನ್ ಅವರು ರಾಜ್ಯದ ಭದ್ರಾ ಮೇಲ್ದಂಡೆ ಯೋಜನೆಗೆ ₹5,300 ಕೋಟಿ ಕೊಡುವುದಾಗಿ ಬಜೆಟ್ ನಲ್ಲಿ ಘೋಷಿಸಿದರುblood sugra control tipsRishabh Shetty

Rishabh Shetty: ಕಾಂತಾರ ಸಿನಿಮಾ ಮೂಲಕ ಘರ್ಜಿಸಿದ ನಟ, ನಿರ್ದೇಶಕ ರಿಷಬ್‌ ಶೆಟ್ಟಿ ಓದಿದ್ದೇನು ಗೊತ್ತಾ? ಇವರ ವಿದ್ಯಾರ್ಹತೆ ಗೊತ್ತಾದ್ರೆ ಶಾಕ್‌ ಆಗ್ತೀರಾ!!ಮೊಸರಿನ ಜೊತೆ ಈ ಎರಡು ವಸ್ತು ಬೆರೆಸಿ ಹಚ್ಚಿದರೆ ಬಿಳಿ ಕೂದಲು ಮರಳಿ ಕಪ್ಪಾಗಿ ಮಾರುದ್ದ ಬೆಳೆದು ರೇಷ್ಮೆಯಂತೆ ಹೊಳೆಯುತ್ತದೆ ! ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿ ಮಾಡ್ತೀನಿ ಅಂದಿದ್ದ ಮೋದಿಯವರನ್ನು ನೀವೂ ನಂಬಿದ್ರಿ. ಭಾರತೀಯರೆಲ್ಲರೂ ನಂಬಿದ್ರು. ಆದರೆ, ಉದ್ಯೋಗ ಕೊಡಿ ಅಂದಾಗ, ಹೋಗಿ ಪಕೋಡ ಮಾರಾಟ ಮಾಡಿ ಅಂದ್ರು. ಇದು ವಿದ್ಯಾವಂತ ಯುವಕ/ ಯುವತಿಯರಿಗೆ ಮೋದಿ ಮಾಡಿದ ನಂಬಿಕೆ ದ್ರೋಹ ಅಲ್ಲವೇ? ಭಾರತೀಯರಿಗೆ ಮಾಡಿದ ವಂಚನೆ ಅಲ್ಲವೇ? ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದರು"ನಾವು ಪ್ರಧಾನಿ ನರೇಂದ್ರ ಮೋದಿ ಅವರಂತೆ ಭಾರತೀಯರನ್ನು ನಂಬಿಸಿ ದ್ರೋಹ ಬಗೆಯಲ್ಲ. ನುಡಿದಂತೆ ನಡೆದು ತೋರಿಸಿದ್ದೇವೆ.ನಾವು ನಿಮ್ಮನ್ನು ಭಾವನಾತ್ಮಕವಾಗಿ ಕೆರಳಿಸಿ ವಂಚಿಸಲ್ಲ. ನಿಮ್ಮ ಬದುಕಿನ ಸಂಕಷ್ಟಗಳ ಜೊತೆಗೆ ನಿಲ್ಲುತ್ತೇವೆ.

ರೈತರ ಆದಾಯ ದುಪ್ಪಟ್ಟು ಮಾಡ್ತೀವಿ ಎಂದ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಪ್ರತಿಭಟನಾನಿರತ ರೈತರ ಮೇಲೆ ದೌರ್ಜನ್ಯ ನಡೆಸಿದ್ದು ಮಹಾದ್ರೋಹ ಅಲ್ಲವೇ? ತಮ್ಮ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಆಗ್ರಹಿಸಿದ ರೈತರ ಮೇಲೆ ಬಿಜೆಪಿ ನಡೆಸಿದ ದೌರ್ಜನ್ಯ ಒಂದಾ ಎರಡಾ? ಈಗ ಆ ದೌರ್ಜನ್ಯಗಳಿಗೆ ತಕ್ಕ ಪಾಠ ಕಲಿಸುವ ಸಂದರ್ಭ ಬಂದಿದೆ ಎಂದು ಹೇಳಿದರು. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ರಾಜ್ಯದಲ್ಲಿ ಮುಂದಿನ ಮೂರು ದಿನ ಸುರಿಯಲಿದೆ ಕುಂಭದ್ರೋಣ ಮಳೆ ! ಈ ಜಿಲ್ಲೆಗಳನ್ನು ಬಿಡದೇ ಕಾಡಲಿದ್ದಾನೆ ಮಳೆರಾಯ !Bollywood: ರಣವೀರ್‌ ಸಿಂಗ್‌ ಅಲ್ಲ.. ದೀಪಿಕಾ ಪಡುಕೋಣೆ ಫಸ್ಟ್‌ ಕ್ರಷ್‌ ಈ ಸ್ಟಾರ್ ನಟ..

Wir haben diese Nachrichten zusammengefasst, damit Sie sie schnell lesen können. Wenn Sie sich für die Nachrichten interessieren, können Sie den vollständigen Text hier lesen. Weiterlesen:

Zee News /  🏆 7. in İN

Karnataka Politics Lok Sabha Election 2024 CM Siddaramaiah Karnataka Politics Lok Sabha Election 2024 Siddaramaiah Narendra Modi Siddaramaiah On Modi Pm Narendra Modi Siddaramaiah Comments On Modi Siddaramaiah Comedy On Modi Siddaramaiah Fires On Bjp Siddaramaiah Slams Modi Cm Siddaramaiah Siddaramaiah News Cm Siddaramaiah Counters Pm Modi Pakoda Politics Pakoda Modi Vs Siddaramaiah Siddaramaiah Vs Modi Siddaramaiah Reacts To Pm Modi

Deutschland Neuesten Nachrichten, Deutschland Schlagzeilen

Similar News:Sie können auch ähnliche Nachrichten wie diese lesen, die wir aus anderen Nachrichtenquellen gesammelt haben.

ಮಂಗಳೂರಲ್ಲಿ ಪ್ರಧಾನಿ ರೋಡ್ ಶೋ, ಬಿಜೆಪಿ ಅಭ್ಯರ್ಥಿಗಳ ಪರ ಮತಯಾಚಿಸಿದ ಮೋದಿಮಂಗಳೂರಲ್ಲಿ ಪ್ರಧಾನಿ ರೋಡ್ ಶೋ, ಬಿಜೆಪಿ ಅಭ್ಯರ್ಥಿಗಳ ಪರ ಮತಯಾಚಿಸಿದ ಮೋದಿಲೋಕಸಭೆ ಚುನಾವಣೆಯ ನಿಮಿತ್ತ ಇಂದು ಸಂಜೆ (ಏ.14)ರಂದು ಪ್ರಧಾನಿ ನರೇಂದ್ರ ಮೋದಿ ಮಂಗಳೂರಿನಲ್ಲಿ ರೋಡ್ ಶೋನಲ್ಲಿ ಭಾಗವಹಿಸಿದರು.
Weiterlesen »

ಕೋವಿಡ್ ಭ್ರಷ್ಟ ಸುಧಾಕರ್ ಪರವಾಗಿ ಮತ ಕೇಳಲು ಪ್ರಧಾನಿ ಮೋದಿ ಬರುತ್ತಿದ್ದಾರೆ: ಸಿಎಂ ಆಕ್ರೋಶಕೋವಿಡ್ ಭ್ರಷ್ಟ ಸುಧಾಕರ್ ಪರವಾಗಿ ಮತ ಕೇಳಲು ಪ್ರಧಾನಿ ಮೋದಿ ಬರುತ್ತಿದ್ದಾರೆ: ಸಿಎಂ ಆಕ್ರೋಶಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಾಗೇಪಲ್ಲಿಯಲ್ಲಿ ನಡೆದ ಪ್ರಜಾಧ್ವನಿ-2 ಬೃಹತ್ ಜನಸಮಾವೇಶದಲ್ಲಿ ಮಾತನಾಡಿ, ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಅವರ ಗೆಲುವಿಗೆ ಕರೆ ನೀಡಿ ಮಾತನಾಡಿದರು.
Weiterlesen »

ಭಾರತೀಯರಿಗೆ ಭ್ರಮೆ ಹುಟ್ಟಿಸಿ ವಂಚಿಸಿದ ಮೋದಿಯವರನ್ನು ಈ ಬಾರಿ ದೇಶ ತಿರಸ್ಕರಿಸಲಿದೆ-ಸಿಎಂ ಸಿದ್ದರಾಮಯ್ಯಭಾರತೀಯರಿಗೆ ಭ್ರಮೆ ಹುಟ್ಟಿಸಿ ವಂಚಿಸಿದ ಮೋದಿಯವರನ್ನು ಈ ಬಾರಿ ದೇಶ ತಿರಸ್ಕರಿಸಲಿದೆ-ಸಿಎಂ ಸಿದ್ದರಾಮಯ್ಯCM Siddaramaiah: ಕೋವಿಡ್ ಸಂದರ್ಭದಲ್ಲಿ ವ್ಯಾಪಕ ಭ್ರಷ್ಟಾಚಾರ ಎಸಗಿ ಸೋತು ಮನೆ ಸೇರಿರುವ ಸುಧಾಕರ್ ಪರವಾಗಿ ಮತ ಕೇಳಲು ಪ್ರಧಾನಿ ಮೋದಿ ಚಿಕ್ಕಬಳ್ಳಾಪುರಕ್ಕೆ ಬರುತ್ತಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ಮೋದಿ ಪ್ರಚಾರ ನಡೆಸಿದ್ದ ಎಲ್ಲಾ ಕ್ಷೇತ್ರಗಳಲ್ಲೂ ಬಿಜೆಪಿ ಹೀನಾಯವಾಗಿ ಸೋತಿದೆ. ಲೋಕಸಭಾ ಚುನಾವಣೆಯಲ್ಲೂ ಅದೇ ಗತಿ ಆಗುತ್ತದೆ ಎಂದು ಭವಿಷ್ಯ ನುಡಿದರು.
Weiterlesen »

ಮಂಗಳೂರಿನಲ್ಲಿ ಮೋದಿ ರೋಡ್ ಶೋಗೆ ಕ್ಷಣಗಣನೆ, ಪೊಲೀಸ್ ಸರ್ಪಗಾವಲುಮಂಗಳೂರಿನಲ್ಲಿ ಮೋದಿ ರೋಡ್ ಶೋಗೆ ಕ್ಷಣಗಣನೆ, ಪೊಲೀಸ್ ಸರ್ಪಗಾವಲುಲೋಕಸಭೆ ಚುನಾವಣೆಯ ನಿಮಿತ್ತ ಇಂದು ಸಂಜೆ ಏ.14ರಂದು ಪ್ರಧಾನಿ ನರೇಂದ್ರ ಮೋದಿ ಮಂಗಳೂರಿಗೆ ಆಗಮಿಸಲಿದ್ದು ರೋಡ್ ಶೋ ನಲ್ಲಿ ಭಾಗವಹಿಸಲಿದ್ದಾರೆ.
Weiterlesen »

ಶಿಷ್ಯನನ್ನು ಸೋಲಿಸಲು ಸಿಎಂ ಸಿದ್ದರಾಮಯ್ಯ ಅಬ್ಬರದ ಪ್ರಚಾರ.!ಶಿಷ್ಯನನ್ನು ಸೋಲಿಸಲು ಸಿಎಂ ಸಿದ್ದರಾಮಯ್ಯ ಅಬ್ಬರದ ಪ್ರಚಾರ.!ಜನತಾ ನ್ಯಾಯಾಲಯ ಕೊಡುವ ಶಿಕ್ಷೆ ಕಾನೂನಿಗಿಂತ ಕೊಡುವ ದೊಡ್ಡ ಶಿಕ್ಷಯಾಗಿದೆ. ನೀವು ಎನ್‌ಡಿಎ ಅಭ್ಯರ್ಥಿಯನ್ನು ಸೋಲಿಸಿ ರಕ್ಷಾರಾಮಯ್ಯ ಅವರನ್ನು‌ ಗೆಲ್ಲಿಸಿದರೆ ಅದೇ ಅವರಿಗೆ ದೊಡ್ಡ ಶಿಕ್ಷೆಯಾಗುತ್ತೆ. ಎನ್‌ಡಿಎ ಭ್ರಷ್ಟರು ಲೋಕಸಭೆ ಹೋದ್ರೆ ಇನ್ನೂ ಹೆಚ್ಚು ಭ್ರಷ್ಟಾಚಾರ ನಡೆಯುತ್ತೆ.
Weiterlesen »

ದೇಶ, ಸಂವಿಧಾನ, ಪ್ರಜಾಪ್ರಭುತ್ವ ಉಳಿಯಲು ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಬೇಕು: ಸಿಎಂ ಸಿದ್ದರಾಮಯ್ಯದೇಶ, ಸಂವಿಧಾನ, ಪ್ರಜಾಪ್ರಭುತ್ವ ಉಳಿಯಲು ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಬೇಕು: ಸಿಎಂ ಸಿದ್ದರಾಮಯ್ಯಕಾಂಗ್ರೆಸ್ ಸರ್ಕಾರ 5 ವರ್ಷ ಪೂರ್ಣಾವಧಿ ಮುಗಿಸಿ ಕೊಟ್ಟಿರುವ ಗ್ಯಾರಂಟಿಗಳನ್ನು ಈಡೇರಿಸಲಿದೆ . ಜನ ಕಾಂಗ್ರೆಸ್ ಪರವಾಗಿದ್ದಾರೆ ಎಂದು ಗೊತ್ತಾಗಿ ಸಹಿಸದೆ ಈ ರೀತಿ ಹೇಳಿಕೆ ನೀಡುತ್ತಿದ್ದಾರೆ . ಇದು ಅವರ ಭ್ರಮೆ ಎಂದು ವಿರೋಧ ಪಕ್ಷಗಳ ವಿರುದ್ಧ ಹರಿಹಾಯ್ದರು.
Weiterlesen »



Render Time: 2025-02-26 09:39:37