ಫ್ರೀ ವೆಡ್ಡಿಂಗ್‌ ಫೋಟೋ ಶೂಟ್‌ನಲ್ಲೇ ವಧುಗೆ ಕಿಸ್‌ ಮಾಡಿದ ಸಿರಿಯಲ್‌ ನಟಿ..!

Kaustubha Mani Instagram Nachrichten

ಫ್ರೀ ವೆಡ್ಡಿಂಗ್‌ ಫೋಟೋ ಶೂಟ್‌ನಲ್ಲೇ ವಧುಗೆ ಕಿಸ್‌ ಮಾಡಿದ ಸಿರಿಯಲ್‌ ನಟಿ..!
Kaustubha Mani AgeNannarasi RadheKaustubha Mani Actress
  • 📰 Zee News
  • ⏱ Reading Time:
  • 22 sec. here
  • 10 min. at publisher
  • 📊 Quality Score:
  • News: 40%
  • Publisher: 63%

Kaustubha Mani : ಇತ್ತೀಚೆಗೆ ಜನ ಸಾಮಾನ್ಯರಿಂದ ಹಿಡಿದು ಸ್ಟಾರ್‌ಗಳು ಪ್ರೀ ವೆಡ್ಡಿಂಗ್ ಫೋಟೋಶೂಟ್ ಅನ್ನು ಜೋರಾಗಿ ಮಾಡಿಸುತ್ತಿದ್ದಾರೆ. ಇದೀಗ ಇದಕ್ಕೆ ಕನ್ನಡದ ಈ ಕಿರುತೆರೆ ನಟ ನಟಿಯರೂ ಕೂಡ ಹೊರತಾಗಿಲ್ಲ. ಇದೀಗ ʼನನ್ನರಸಿ ರಾಧೆʼ ಧಾರಾವಾಹಿ ಖ್ಯಾತಿಯ ನಟಿ ಕೌಸ್ತುಭಾ ತನ್ನ ಭಾವಿ ಪತಿಗೆ ಮುತ್ತಿಡುವ ಮೂಲಕ ಅದ್ದೂರಿಯಾಗಿ ವಿವಾಹ ಪೂರ್ವ ಫೋಟೋ ಶೂಟ್‌ ಮಾಡಿದ್ದಾರೆ.

ಪ್ರೀ ವೆಡ್ಡಿಂಗ್ ಫೋಟೋಶೂಟ್ ಟ್ರೆಂಡ್ ಜೋರಾಗುತ್ತಿದೆ. ಸಿನಿಮಾ ರೇಂಜ್‌ನಲ್ಲಿ ಜನಸಾಮಾನ್ಯರು ಸಹ ಫೊಟೋಶೂಟ್‌ ಮಾಡಿ ಅವುಗಳನ್ನು ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಮದುವೆಗೂ ಮೊದಲು ಫೋಟೋಶೂಟ್ ಮಾಡಿಸಿ ನವ ವಧುವರರು ಖುಷಿ ಪಡುತ್ತಾರೆ. ಇದಕ್ಕೆ ಕಿರುತೆರೆ ನಟಿ ಕೌಸ್ತುಭಾ ಮಣಿ ಕೂಡ ಹೊರತಾಗಿಲ್ಲ. ಕಲರ್ಸ್ ಕನ್ನಡ ‘ನನ್ನರಸಿ ರಾಧೆ’ ಧಾರಾವಾಹಿ ಖ್ಯಾತಿಯ ನಟಿ ಕೌಸ್ತುಭಾ ಅವರು ಹಸೆಮಣೆ ಏರಲು ರೆಡಿಯಾಗಿದ್ದು, ವಿವಾಹ ಪೂರ್ವ ಫೋಟೋಶೂಟ್‌ ಮಾಡಿದ್ದಾರೆ. ʼನನ್ನರಸಿ ರಾಧೆʼ ಸೀರಿಯಲ್‌ನಲ್ಲಿ ಇಂಚರಾ ಹೆಸರಿನ ಪಾತ್ರ ಮಾಡಿ ಫೇಮಸ್ ಆಗಿದ್ದ ಕೌಸ್ತುಭಾ ಜನಮನ ಈ ಪಾತ್ರದ ಮೂಲಕ ಅವರು ಎಲ್ಲರಿಗೂ ಇಷ್ಟ ಆಗಿದ್ದರು.

Shreerastu Shubhamastu Serial: ಶ್ರೀರಸ್ತು ಶುಭಮಸ್ತು ಖ್ಯಾತಿಯ ನಟ ಮಾಧವ್ ಅವರ ಹೆಂಡತಿ, ಮಗ ಇವರೇ!! ಪತ್ನಿ ಫೇಮಸ್‌ ಸೆಲೆಬ್ರಿಟಿ!ಮುಂಜಾನೆ ಎದ್ದಂತೆ ಮೊಸರಿಗೆ ಈ ಕಪ್ಪು ಬೀಜ ಬೆರೆಸಿ ತಿನ್ನಿ: ದಿನಪೂರ್ತಿ ನಾರ್ಮಲ್ ಇರುತ್ತೆ ಬ್ಲಡ್ ಶುಗರ್! ಯಾವ ಔಷಧಿಯೂ ಬೇಕಿಲ್ಲರಾತ್ರಿ ಊಟದ ನಂತರ ಈ ತರಕಾರಿ ತಿಂದರೆ ಬ್ಲಡ್ ಶುಗರ್ ಸಂಪೂರ್ಣ ಹತೋಟಿಯಲ್ಲಿ ಇರುತ್ತೆ! ಯಾವ ಪಥ್ಯದ ಅಗತ್ಯವೂ ಇರಲ್ಲ!ವೀರೆಂದ್ರ ಸೆಹ್ವಾಗ್ ಸೋದರಳಿಯ RCBಯ ಸ್ಟಾರ್ ಕ್ರಿಕೆಟಿಗ! ಫಿಟ್ನೆಸ್’ನಲ್ಲಿ ಕೊಹ್ಲಿಯನ್ನೇ ಮೀರಿಸಿರುವ ಆತ ಯಾರು...

Wir haben diese Nachrichten zusammengefasst, damit Sie sie schnell lesen können. Wenn Sie sich für die Nachrichten interessieren, können Sie den vollständigen Text hier lesen. Weiterlesen:

Zee News /  🏆 7. in İN

Kaustubha Mani Age Nannarasi Radhe Kaustubha Mani Actress Kaustubha Mani News Kaustubha Mani Movies Kaustubha Mani Latest News Kaustubha Mani Update ಕೌಸ್ತುಭಾ ಮಣಿ

Deutschland Neuesten Nachrichten, Deutschland Schlagzeilen

Similar News:Sie können auch ähnliche Nachrichten wie diese lesen, die wir aus anderen Nachrichtenquellen gesammelt haben.

12 ಮಂದಿಯೊಂದಿಗೆ ಡೇಟಿಂಗ್.. 2 ವರ್ಷಗಳಲ್ಲಿ ವಿಚ್ಛೇದನ.. ʼಆʼ ಚಟದಿಂದ ಕರಿಯರ್‌ ನಾಶಮಾಡಿಕೊಂಡ ಖ್ಯಾತ ನಟಿ ಈಕೆ!!12 ಮಂದಿಯೊಂದಿಗೆ ಡೇಟಿಂಗ್.. 2 ವರ್ಷಗಳಲ್ಲಿ ವಿಚ್ಛೇದನ.. ʼಆʼ ಚಟದಿಂದ ಕರಿಯರ್‌ ನಾಶಮಾಡಿಕೊಂಡ ಖ್ಯಾತ ನಟಿ ಈಕೆ!!Famous South Actress: ದಕ್ಷಿಣ ಭಾರತದ ಜನಪ್ರಿಯ ನಟಿ ಮನಿಶಾ ಕೊಯಿರಾಲಾ 12 ಜನರೊಂದಿಗೆ ಡೇಟಿಂಗ್ ಮಾಡಿದ ನಂತರ ವಿವಾಹವಾದರು.
Weiterlesen »

ಪ್ರಹ್ಲಾದ್ ಜೋಶಿ ಭೇಟಿ ಮಾಡಿದ ನಟಿ ಹರ್ಷಿಕಾ ಪೂಣಚ್ಚ- ಭುವನ್ ದಂಪತಿಪ್ರಹ್ಲಾದ್ ಜೋಶಿ ಭೇಟಿ ಮಾಡಿದ ನಟಿ ಹರ್ಷಿಕಾ ಪೂಣಚ್ಚ- ಭುವನ್ ದಂಪತಿHarshika Poonachcha meets Prahlad Joshi: ಹಲ್ಲೆ ಸಂಬಂಧ ಪುಲಿಕೇಶಿ ನಗರ ಪೊಲೀಸ್ ಠಾಣೆಗೆ ಹಾಜರಾಗಿ ತಮ್ಮ ಹೇಳಿಕೆ ದಾಖಲಿಸಿದ್ದು, ನ್ಯಾಯ ದಕ್ಕಿಸಿಕೊಡುವಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಮೊರೆ ಇಟ್ಟರು.
Weiterlesen »

Bollywood Actress: ವಿಶ್ವ ಸುಂದರಿ ಕಿರೀಟ ಗೆದ್ದರೂ ಈ ನಟಿ ಮಾಡಿದ ಸಿನಿಮಾಗಳೆಲ್ಲ ಫ್ಲಾಪ್!!Bollywood Actress: ವಿಶ್ವ ಸುಂದರಿ ಕಿರೀಟ ಗೆದ್ದರೂ ಈ ನಟಿ ಮಾಡಿದ ಸಿನಿಮಾಗಳೆಲ್ಲ ಫ್ಲಾಪ್!!Manushi Chhillar: ಮಾಡೆಲಿಂಗ್‌ ಕ್ಷೇತ್ರದಲ್ಲಿ ಗೆದ್ದು ಚಿತ್ರರಂಗಕ್ಕೆ ಕಾಲಿಟ್ಟು ಯಶಸ್ವಿಯಾದವರೂ ಇದ್ದಾರೆ. ಆದರೆ ಈ ನಟಿ ಇಲ್ಲಿಯವರೆಗೂ ನಟಿಸಿದ ಸಿನಿಮಾಗಳೆಲ್ಲವೂ ಫ್ಲಾಪ್ ಆಗಿವೆ.
Weiterlesen »

Lok Sabha Election 2024: ಭಾರತೀಯರಾದರೂ ತವರೂರಿಗೆ ಬಂದು ವೋಟ್‌ ಹಾಕಲಿಲ್ಲ ಈ ಸ್ಯಾಂಡಲ್‌ವುಡ್‌ ನಟಿಯರು: ಕಿಡಿಕಾರಿದ ಹಿರಿಯ ನಟ!Lok Sabha Election 2024: ಭಾರತೀಯರಾದರೂ ತವರೂರಿಗೆ ಬಂದು ವೋಟ್‌ ಹಾಕಲಿಲ್ಲ ಈ ಸ್ಯಾಂಡಲ್‌ವುಡ್‌ ನಟಿಯರು: ಕಿಡಿಕಾರಿದ ಹಿರಿಯ ನಟ!ಇನ್ನೂ ನ್ಯಾಷನಲ್‌ ಕ್ರಶ್‌ ನಟಿ ರಶ್ಮಿಕಾ ಮಂದಣ್ಣ ಕೂಡ ಮತದಾನ ಮಾಡಿಲ್ಲ. ಈ ನಟಿ ಸದ್ಯ ಟಾಲಿವುಡ್​, ಬಾಲಿವುಡ್​ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದು, ತಮ್ಮ ಹುಟ್ಟೂರಿನ ಚುನಾವಣೆಯನ್ನೇ ಮರೆತ್ತಿದ್ದಾರೆ.
Weiterlesen »

ಅಲ್ಪ ಮೊತ್ತದ ಬರ ಪರಿಹಾರ ಬಿಡುಗಡೆ ಮಾಡುವ ಮೂಲಕ ಕೇಂದ್ರದಿಂದ ಕರ್ನಾಟಕದ ರೈತರಿಗೆ ಅನ್ಯಾಯ: ಕೃಷ್ಣ ಬೈರೇಗೌಡಅಲ್ಪ ಮೊತ್ತದ ಬರ ಪರಿಹಾರ ಬಿಡುಗಡೆ ಮಾಡುವ ಮೂಲಕ ಕೇಂದ್ರದಿಂದ ಕರ್ನಾಟಕದ ರೈತರಿಗೆ ಅನ್ಯಾಯ: ಕೃಷ್ಣ ಬೈರೇಗೌಡಕೇಂದ್ರ ಸರ್ಕಾರ ಶನಿವಾರ ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ಮಾಡಿದ ಹಿನ್ನೆಲೆಯಲ್ಲಿ ತುರ್ತು ಪತ್ರಿಕಾಗೋಷ್ಠಿ ಕರೆದು ಅವರು ಮಾತನಾಡಿದರು.
Weiterlesen »

Mrunal Thakur: ಮದುವೆಗೂ ಮೊದಲೇ ಮಗುವಿನ ಬಯಕೆ ವ್ಯಕ್ತಪಡಿಸಿದ ಸೀತಾ ರಾಮಂ ಸುಂದರಿ!Mrunal Thakur: ಮದುವೆಗೂ ಮೊದಲೇ ಮಗುವಿನ ಬಯಕೆ ವ್ಯಕ್ತಪಡಿಸಿದ ಸೀತಾ ರಾಮಂ ಸುಂದರಿ!ನಟಿ ಮೃಣಾಲ್‌ ಠಾಕೂರ್‌ ʻಸಂಬಂಧಗಳನ್ನು ಹೊಂದುವುದು ಕಷ್ಟದ ವಿಚಾರವಾಗಿದೆ.
Weiterlesen »



Render Time: 2025-02-26 10:30:50