ಬಡವರಿಗೆ ಆರ್ಥಿಕ ಸಬಲತೆ ತುಂಬುವುದು ಅಭಿವೃದ್ಧಿ ಅಲ್ಲವೇ? ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ

Cm Siddaramaiah Nachrichten

ಬಡವರಿಗೆ ಆರ್ಥಿಕ ಸಬಲತೆ ತುಂಬುವುದು ಅಭಿವೃದ್ಧಿ ಅಲ್ಲವೇ? ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ
Karnataka Cm SiddaramaiahSiddaramaiahCm Siddaramaiah News
  • 📰 Zee News
  • ⏱ Reading Time:
  • 34 sec. here
  • 16 min. at publisher
  • 📊 Quality Score:
  • News: 66%
  • Publisher: 63%

ಗ್ಯಾರಂಟಿ ಯೋಜನೆಗಳನ್ನೇ ಸಾಧನೆ ಎಂದು ಬಿಂಬಿಸಲಾಗುತ್ತಿದೆ.ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ ಎಂದು ಬಿಜೆಪಿ ಆರೋಪಿಸಿರುವ ಬಗ್ಗೆ ಮಾತನಾಡಿ ಬಿಜೆಪಿ ಸುಳ್ಳು ಹೇಳುತ್ತಿದೆ.ನೀರಾವರಿಗೆ 18,000 ಕೋಟಿ ವೆಚ್ಚ ಮಾಡಲಾಗಿದೆ.ಅದು ಕಡಿಮೆಯೇ?, ಏನು ಮಾಡಿಲ್ಲ ಎಂದರೆ ಏನು?

Last Updated : May 21, 2024, 03:34 PM ISTದೇಶಕ್ಕೆ ಕೇವಲ ರಾಜಕೀಯ ಸ್ವಾತಂತ್ರ್ಯ ಬಂದರೆ ಸಾಲದು, ಆರ್ಥಿಕ, ಸಾಮಾಜಿಕ ಶಕ್ತಿ ಬಂದಾಗ ಮಾತ್ರ ರಾಜಕೀಯ ಸ್ವಾತಂತ್ರ್ಯಕ್ಕೆ ಅರ್ಥ ಬರುತ್ತದೆ ಎಂದು ಅಂಬೇಡ್ಕರ್ ಹೇಳಿದ್ದರು.ಅಂದು ಕಸ ಹೆಕ್ಕಿ ಜೀವನ ನಡೆಸುತ್ತಿದ್ದಾತ.. ಇಂದು ಕ್ರಿಕೆಟ್ ಲೋಕಕ್ಕೇ ‘ಬಾಸ್’! ಈತ RCBಯ ಸ್ಟಾರ್ ಬ್ಯಾಟ್ಸ್’ಮನ್ ಕೂಡ ಹೌದು"ಶಾರುಖ್ ಖಾನ್ - ಕರಣ್​ ಜೋಹರ್ ಸಲಿಂಗ ಕಾಮಿಗಳು" : ವಿವಾದಕ್ಕೆ ಕಾರಣವಾಯ್ತು ಖ್ಯಾತ ಸಿಂಗರ್‌ ಹೇಳಿಕೆಅವರು ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಗ್ಯಾರಂಟಿಗಳನ್ನು ಒಳಗೊಂಡಂತೆ 1.ಲಕ್ಷ 20 ಸಾವಿರ ಕೋಟಿ ರೂ.ಗಳನ್ನು ಬಜೆಟ್ ನಲ್ಲಿ ಮೀಸಲಿರಿಸಿದೆ ಎಂದರು.ಬಿಜೆಪಿಯವರು ಬಜೆಟ್ ಓದುವುದಿಲ್ಲ, ಆರ್ಥಿಕತೆ ಬಗ್ಗೆ ಅವರಿಗೆ ತಿಳಿದೂ ಇಲ್ಲ. ಅಭಿವೃದ್ಧಿ ಶೂನ್ಯ ಎನ್ನುತ್ತಾರೆ.ದೇಶಕ್ಕೆ ಕೇವಲ ರಾಜಕೀಯ ಸ್ವಾತಂತ್ರ್ಯ ಬಂದರೆ ಸಾಲದು, ಆರ್ಥಿಕ, ಸಾಮಾಜಿಕ ಶಕ್ತಿ ಬಂದಾಗ ಮಾತ್ರ ರಾಜಕೀಯ ಸ್ವಾತಂತ್ರ್ಯಕ್ಕೆ ಅರ್ಥ ಬರುತ್ತದೆ ಎಂದು ಅಂಬೇಡ್ಕರ್ ಹೇಳಿದ್ದರು.ಈ ಬಗ್ಗೆ ಬಿಜೆಪಿಗೆ ತಿಳಿದಿದೆಯೇ ಎಂದು ಮುಖ್ಯಂತ್ರಿಗಳು ಪ್ರಶ್ನಿಸಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಆ ಅಂಕಲ್‌ ನನ್ನ ಮೆಟ್ಟಿಲುಗಳ ಮೇಲೆ ತಳ್ಳಿ, ಬಾಯಿಗೆ...

Wir haben diese Nachrichten zusammengefasst, damit Sie sie schnell lesen können. Wenn Sie sich für die Nachrichten interessieren, können Sie den vollständigen Text hier lesen. Weiterlesen:

Zee News /  🏆 7. in İN

Karnataka Cm Siddaramaiah Siddaramaiah Cm Siddaramaiah News Cm Siddaramaiah Today News Cm Siddaramaiah Latest News Karnataka Cm Candidate Siddaramaiah Siddaramaiah Cm Cm Siddaramaiah Live Cm Siddaramaiah Tweet Cm Siddaramaiah Speech Deputy Cm Siddaramaiah Cm Siddarmaiah Cm Siddaramaiah Programme Siddaramaiah Karnataka Cm

Deutschland Neuesten Nachrichten, Deutschland Schlagzeilen

Similar News:Sie können auch ähnliche Nachrichten wie diese lesen, die wir aus anderen Nachrichtenquellen gesammelt haben.

Neha Murder Case : ನೇಹಾ ಹಿರೇಮಠ್ ಹತ್ಯೆ ಪ್ರಕರಣವನ್ನು ಸಿಐಡಿಗೆ ವರ್ಗಾಯಿಸಲಾಗುವುದು : ಸಿಎಂ ಸಿದ್ದರಾಮಯ್ಯNeha Murder Case : ನೇಹಾ ಹಿರೇಮಠ್ ಹತ್ಯೆ ಪ್ರಕರಣವನ್ನು ಸಿಐಡಿಗೆ ವರ್ಗಾಯಿಸಲಾಗುವುದು : ಸಿಎಂ ಸಿದ್ದರಾಮಯ್ಯCBI : ನೇಹಾ ಹಿರೇಮಠ ಹತ್ಯೆ ಪ್ರಕರಣದ ತನಿಖೆಯನ್ನು ಸಿಐಡಿ ಹಸ್ತಾಂತರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ .
Weiterlesen »

Neha Murder Case : ನೇಹಾ ತಂದೆಗೆ ಸಾಂತ್ವನ ಹೇಳಿದ ಸಿಎಂ ಸಿದ್ದರಾಮಯ್ಯNeha Murder Case : ನೇಹಾ ತಂದೆಗೆ ಸಾಂತ್ವನ ಹೇಳಿದ ಸಿಎಂ ಸಿದ್ದರಾಮಯ್ಯHubballi : ಹುಬ್ಬಳ್ಳಿಯಲ್ಲಿ ಕಳೆದ ಗುರುವಾರ ನಡೆದ ನೇಹಾ ಕೊಲೆ ಪ್ರಕರಣ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೇಹಾ ತಂದೆ ಹಾಗೂ ನಗರಸಭೆ ಸದಸ್ಯ ನಿರಂಜನ ಹಿರೇಮಠ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದರು.
Weiterlesen »

ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್ ಹೆಬ್ಬಾಳ್ಕರ್ ಗೆದ್ದರೆ ನನಗೆ ಶಕ್ತಿ ಬಂದಂತೆ: ಸಿಎಂ ಸಿದ್ದರಾಮಯ್ಯಕಾಂಗ್ರೆಸ್ ಅಭ್ಯರ್ಥಿ ಮೃಣಾಲ್ ಹೆಬ್ಬಾಳ್ಕರ್ ಗೆದ್ದರೆ ನನಗೆ ಶಕ್ತಿ ಬಂದಂತೆ: ಸಿಎಂ ಸಿದ್ದರಾಮಯ್ಯಗೋಕಾಕ್: ಗೋಕಾಕ್ ನ ವಾಲ್ಮೀಕಿ ಮೈದಾನದಲ್ಲಿ ಮಂಗಳವಾರ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್ ಹೆಬ್ಬಾಳ್ಕರ್ ಪರ ಚುನಾವಣಾ ಪ್ರಚಾರಾರ್ಥ ನಡೆದ ಪ್ರಜಾಧ್ವನಿ-2 ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿದರು.
Weiterlesen »

ಬಿಜೆಪಿ ಸಾಮಾಜಿಕ ನ್ಯಾಯ, ಬಡವರ ಹಿತಕ್ಕೆ ವಿರುದ್ಧವಾಗಿರುವ ಪಕ್ಷ: ಮುಖ್ಯಮಂತ್ರಿ ಸಿದ್ದರಾಮಯ್ಯಬಿಜೆಪಿ ಸಾಮಾಜಿಕ ನ್ಯಾಯ, ಬಡವರ ಹಿತಕ್ಕೆ ವಿರುದ್ಧವಾಗಿರುವ ಪಕ್ಷ: ಮುಖ್ಯಮಂತ್ರಿ ಸಿದ್ದರಾಮಯ್ಯSiddaramaiah : ಏಪ್ರಿಲ್ 24: ಬಿಜೆಪಿ ಆಡಳಿತದ ಅವಧಿಯಲ್ಲಿ ಸಂವಿಧಾನ ಅಪಾಯದಲ್ಲಿದ್ದು ಅದನ್ನು ರಕ್ಷಣೆ ಮಾಡಬೇಕಿದೆ. ಪ್ರಜಾಪ್ರಭುತ್ವದ ಉಳಿವಿಗಾಗಿ ಎಲ್ಲರೂ ಚಿಂತನೆ ನಡೆಸಬೇಕು. ದೇಶದ ಭವಿಷ್ಯ ರೂಪಿಸಲು ಇದು ಬಹಳ ಮುಖ್ಯ.
Weiterlesen »

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ದೇಶಾದ್ಯಂತ ಮೋದಿ ವಿರೋಧಿ ಅಲೆ ಎದ್ದಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ದೇಶಾದ್ಯಂತ ಮೋದಿ ವಿರೋಧಿ ಅಲೆ ಎದ್ದಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯಹರಿಹರ: ಇಂದು ದಾವಣಗೆರೆ ಲೋಕಸಭಾ ಚುನಾವಣೆಯ ಪ್ರಜಾಧ್ವನಿ-02 ಕಾರ್ಯಕ್ರಮದಲ್ಲಿ ಭಾಗವಹಿಸಿ ಪಕ್ಷದ ಅಭ್ಯರ್ಥಿ ಪ್ರಭಾ ಮಲ್ಲಿಕಾರ್ಜುನ ಪರವಾಗಿ ಮತದಾರರಲ್ಲಿ ಮತಯಾಚಿಸಿ ಮಾತನಾಡಿದರು.
Weiterlesen »

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿಲ್ಲ, ವದಂತಿಗಳು ಸುಳ್ಳು : NTA ಸ್ಪಷ್ಟನೆನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿಲ್ಲ, ವದಂತಿಗಳು ಸುಳ್ಳು : NTA ಸ್ಪಷ್ಟನೆNEET : ಮೇ 5 ರಂದು ನಡೆದ ರಾಷ್ಟ್ರೀಯ ಅರ್ಹತಾ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದವು ಎಂಬ ವದಂತಿಗಳು ಕೇಳಿ ಬಂದಿದ್ದು, ಇದೀಗ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ಪ್ರಶ್ನೆ ಪತ್ರಿಕೆ ಸೋರಿಕೆ ಯಾಗಿರುವುದು ಸುಳ್ಳು , ಆಧಾರ ರಹಿತವಾದ ವದಂತಿಗಳು ಹಬ್ಬಿವೆಂದು ಸ್ಪಷ್ಟನೆ ನೀಡಿದೆ.
Weiterlesen »



Render Time: 2025-02-26 05:13:57