ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಖಜಾನೆ ಖಾಲಿಯಾಗಿರುವುದರಿಂದ ಸಿಎಂ ಸಿದ್ದರಾಮಯ್ಯ ಸರ್ಕಾರದ ಬಳಿ ಹಣವಿಲ್ಲ ಎಂಬುದು ಜಗಜ್ಜಾಹೀರಾಗಿದೆ.
ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಖಜಾನೆ ಖಾಲಿಯಾಗಿರುವುದರಿಂದ ಸಿಎಂ ಸಿದ್ದರಾಮಯ್ಯ ಸರ್ಕಾರದ ಬಳಿ ಹಣವಿಲ್ಲ ಎಂಬುದು ಜಗಜ್ಜಾಹೀರಾಗಿದೆ.
ಸಹೋದರ ಸೋತಂತೆ ಡಿ.ಕೆ.ಶಿವಕುಮಾರ್ ಅವರಿಗೆ ಕನಸು ಬಿದ್ದಿದ್ದು, ಅದಕ್ಕಾಗಿ ತಮಿಳುನಾಡು, ಉಡುಪಿಗೆ ಹೋಗಿ ಪೂಜೆ ಮಾಡಿದ್ದಾರೆ. ಡಿ.ಕೆ.ಸುರೇಶ್ ಅವರನ್ನು ಹೇಗೆ ಎಂಎಲ್ಸಿ ಮಾಡಬೇಕೆಂದು ಅವರು ಚಿಂತಿಸಿದ್ದಾರೆ. ಅವರಿಗೆ ಸೋಲಿನ ಭೀತಿ ಉಂಟಾಗಿರುವುದರಿಂದಲೇ ಪ್ರಚಾರಕ್ಕೆ ಪದೇ ಪದೆ ಬೆಂಗಳೂರು ಗ್ರಾಮಾಂತರಕ್ಕೆ ಹೋಗಿದ್ದಾರೆ. ಬಿಜೆಪಿಗೆ ಯಾವುದೇ ಭಯವಿಲ್ಲ. ನಮಗೆ 400 ಸ್ಥಾನ ಗೆಲ್ಲುವ ವಿಶ್ವಾಸವಿದೆ. ಕಾಂಗ್ರೆಸ್ ಮೈತ್ರಿಕೂಟದ ಬಹುತೇಕರು ಜೈಲಲ್ಲಿ, ಬೇಲ್ ನಲ್ಲಿ ಇದ್ದಾರೆ. ಫಲಿತಾಂಶದ ಮೊದಲೇ ನಾವು ಒಂದು ಸ್ಥಾನ ಗೆದ್ದಾಗಿದೆ ಎಂದರು.
14 ಕ್ಷೇತ್ರಗಳಲ್ಲಿ ಉತ್ತಮ ಮತದಾನವಾಗಿದ್ದು, 12 ಕ್ಕೂ ಹೆಚ್ಚು ಸ್ಥಾನಗಳನ್ನು ಬಿಜೆಪಿ ಗೆಲ್ಲಲಿದೆ. ಬಿಸಿಲಿದ್ದರೂ ಜನರು ಬಂದು ಮತದಾನ ಮಾಡಿರುವುದಕ್ಕೆ ಧನ್ಯವಾದ ಸಲ್ಲಿಸುತ್ತೇನೆ ಎಂದು ತಿಳಿಸಿದರು. ಎರಡನೇ ಹಂತದಲ್ಲಿ 14 ಸ್ಥಾನ ಗೆಲ್ಲಲಿದ್ದೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಆರ್ ಅಶೋಕ್ ಸುದ್ದಿ ಕರ್ನಾಟಕ ಸರ್ಕಾರ ಕರ್ನಾಟಕ ಸುದ್ದಿ ಕನ್ನಡದಲ್ಲಿ ಬೆಂಗಳೂರು ಸುದ್ದಿ ಕಾಂಗ್ರೆಸ್ ಬಿಜೆಪಿ R Ashok R Ashok News Karnataka Government Karnataka News Bengaluru News In Kannada Congress BJP
Deutschland Neuesten Nachrichten, Deutschland Schlagzeilen
Similar News:Sie können auch ähnliche Nachrichten wie diese lesen, die wir aus anderen Nachrichtenquellen gesammelt haben.
ಸಚಿವರು, ಅಧಿಕಾರಿಗಳ ಕಮಿಷನ್ ಹೆಚ್ಚಾಗಿದ್ದರಿಂದ ರೈತರಿಗೆ ಭಾರವಾಗಿದೆ: ಬಸವರಾಜ ಬೊಮ್ಮಾಯಿಹಾವೇರಿ ಜಿಲ್ಲೆಯ ಬ್ಯಾಡಗಿ ವಿಧಾನಸಭಾ ಕ್ಷೇತ್ರದ ಕನಕಾಪುರ, ಕುರುಬಗೊಂಡ, ಕಬ್ನೂರ, ಕುಳೇನೂರು, ಸಂಗೂರು, ದೇವಿಹೊಸೂರು, ಆಲದಕಟ್ಟಿ ಗ್ರಾಮಗಳಲ್ಲಿ ಚುನಾವಣಾ ಪ್ರಚಾರ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಎಲ್ಲದ ಬೆಲೆಯೂ ಹೆಚ್ಚಳವಾಗಿದೆ.
Weiterlesen »
ಬಿಜೆಪಿ ಅಭ್ಯರ್ಥಿಯನ್ನು ಸೋಲಿಸುವಂತೆ ರೈತಸಂಘಟನೆ ಕರಪತ್ರ ಅಭಿಯಾನಕೊಟ್ಟ ಮಾತಿನಂತೆ ನರೇಂದ್ರ ಮೋದಿ (Narendra Modi) ರೈತರ ಸಾಲಮನ್ನಾ ಮಾಡಿಲ್ಲ, ಹೋರಾಟದಲ್ಲಿ ಮೃತಪಟ್ಟ ರೈತರಿಗೆ ಪರಿಹಾರ ಕೊಟ್ಟಿಲ್ಲ, ರೈತರ ವಿರುದ್ಧ ಹಾಕಲಾಗಿದ್ದ ಕೇಸ್ ಗಳನ್ನು ವಾಪಾಸ್ ಪಡೆದಿಲ್ಲ, ಈಗಲೂ ಹಿಂಬಾಗಿಲಿನಿಂದ ರೈತ ವಿರೋಧಿ ಕಾನೂನು ತರಲು ಪ್ರಯತ್ನಿಸುತ್ತಿದ್ದಾರೆಂದು ಕರಪತ್ರದಲ್ಲಿ ಬರೆಯಲಾಗಿದೆ.
Weiterlesen »
ದೇವೆಗೌಡರನ್ನು ಪ್ರಧಾನಿ ಮಾಡಿದ್ದು ಕಾಂಗ್ರೆಸ್ ಪಕ್ಷ: ಕೃಷ್ಣಭೈರೇಗೌಡಕಾಂಗ್ರೆಸ್ ಸರ್ಕಾರ ಕನ್ನಡಿಗರ ಅನುದಾನದ ಪಾಲನ್ನು ಪಡೆಯಲು ಸುಪ್ರೀಂ ಕೋರ್ಟಿಗೆ ಹೋಗಿ ಹೋರಾಟ ಮಾಡಿ ಜಯ ಸಾಧಿಸಿದೆ ಎಂದು ಸಚಿವ ಕೃಷ್ಣ ಭೈರೆಗೌಡ ಹೇಳಿದರು.
Weiterlesen »
Lok Sabha Election 2024: ಆರು ಕೋಟಿ ಕನ್ನಡಿಗರಿಗೆ ಚೊಂಬು ಕೊಟ್ಟ ಬಿಜೆಪಿ: ಕೃಷ್ಣ ಭೈರೇಗೌಡ ಟೀಕೆLok Sabha Election 2024: ಕಳೆದ ಹತ್ತು ವರ್ಷಗಳಿಂದ ಜನರಿಗೆ ಸುಳ್ಳು ಆಶ್ವಾಸನೆ ನೀಡಿ ದೇಶವನ್ನು ಆಳುತ್ತಿರುವ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರತಿ ಹೆಜ್ಜೆ ಹಜ್ಜೆಗೂ ಕರ್ನಾಟಕ ರಾಜ್ಯಕ್ಕೆ ಅನ್ಯಾಯ ಮಾಡುತ್ತಲೇ ಬಂದಿದೆ.
Weiterlesen »
ಬೆಳಿಗ್ಗೆ ರಾಗಿ ಮುದ್ದೆ ತಿನ್ನುವುದರಿಂದ ದೇಹಕ್ಕೆ ಎಷ್ಟೇಲ್ಲಾ ಆರೋಗ್ಯ ಪ್ರಯೋಜನಗಳಿವೆ ಗೊತ್ತೆ..?Ragi mudde weight loss : ಮುಂಜಾನೆ ರಾಗಿ ಮುದ್ದೆಯನ್ನು ತಿನ್ನುವುದರಿಂದ ಅನೇಕ ರೋಗಗಳಿಂದ ಪರಿಹಾರ ಪಡೆಯಬಹುದು. ವಿಶೇಷವಾಗಿ ಇದರಲ್ಲಿರುವ ಪೊಷಕಾಂಶಗಳು ಮೂಳೆ ಸಮಸ್ಯೆಯಿಂದ ರಕ್ತಹೀನತೆಯ ಸಮಸ್ಯೆಗಳವರೆಗೆ ಎಲ್ಲಾ ರೋಗಗಳಿಗೆ ಪರಿಹಾರ ನೀಡುತ್ತದೆ.
Weiterlesen »
ನೇಹಾ ಹತ್ಯೆ ಪ್ರಕರಣ ಸಂಬಂಧ ರಾಜ್ಯ ಸರ್ಕಾರ ಕಠಿಣ ಕ್ರಮ ಜರುಗಿಸಲಿ: ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಆಗ್ರಹಭಾನುವಾರ ಹುಬ್ಬಳ್ಳಿಗೆ ಆಗಮಿಸಿದ್ದ ನಡ್ಡಾ ಅವರು, ನೇಹಾಳ ಮನೆಗೆ ತೆರಳಿ ತಂದೆ, ಕಾರ್ಪೋರೇಟರ್ ನಿರಂಜನ್ ಮತ್ತು ಕುಟುಂಬಕ್ಕೆ ಸಾಂತ್ವನ ಹೇಳಿದರು.
Weiterlesen »