ಈ ಹಿಂದೆ ಕೇಂದ್ರ ಗೃಹ ಸಚಿವರಾಗಿದ್ದ ಸರ್ದಾರ್ ವಲ್ಲಭಭಾಯಿ ಪಟೇಲ್ RSS ನಿಷೇಧಿಸಿದ್ದರು. ಹೀಗಾಗಿ ಕೇಂದ್ರದಲ್ಲಿ ಬಿಜೆಪಿ ಒಂದು ವೇಳೆ ಮತ್ತೆ ಅಧಿಕಾರಕ್ಕೆ ಬಂದರೆ RSS ನಿಷೇಧಿಸುವುದು ಖಚಿತವೆಂದು ಉದ್ಧವ್ ಠಾಕ್ರೆ ಹೇಳಿದ್ದಾರೆ.
ಶಿವಸೇನೆಯನ್ನು ಬಳಸಿ ಬಿಸಾಡಲು ಯತ್ನಿಸಿದ ರೀತಿಯ ಆಟವನ್ನು ಪ್ರಧಾನಿ ಮೋದಿಯವರು ಮುಂದಿನ ದಿನಗಳಲ್ಲಿ RSSನ ಜೊತೆಗೂ ಆಡಲಿದ್ದಾರೆ. ಈ ಬಗ್ಗೆ ಬಿಜೆಪಿಯ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಈ ಹಿಂದೆಯೇ ಹೇಳಿದ್ದರು ಅಂತಾ ಉದ್ಧವ್ ಠಾಕ್ರೆ ಎಚ್ಚರಿಕೆ ನೀಡಿದ್ದಾರೆ.ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದರೆ RSS ನಿಷೇಧಿಸಲು ಚಿಂತನೆRCB ನಾಯಕ ಫಾಫ್ ಡುಪ್ಲೆಸಿಸ್ ಪತ್ನಿ ಯಾರು ಗೊತ್ತಾ? ನಟಿ ಅನುಷ್ಕಾ ಶರ್ಮಾಗಿಂತಲೂ ಅಂದದಲ್ಲಿ ಒಂದು ಹೆಜ್ಜೆ ಮುಂದೆಯೇ ಈ ಅಪ್ಸರೆಮಧುಮೇಹಕ್ಕೆ ಯಾವ ಪಥ್ಯವೂ ಬೇಕಿಲ್ಲ..
ಮುಂಬೈನಲ್ಲಿ ನಡೆದ ರ‍್ಯಾಲಿಯಲ್ಲಿ ಮಾತನಾಡಿದ ಅವರು, ಶಿವಸೇನೆಯನ್ನು ಬಳಸಿ ಬಿಸಾಡಲು ಯತ್ನಿಸಿದ ರೀತಿಯ ಆಟವನ್ನು ಪ್ರಧಾನಿ ಮೋದಿಯವರು ಮುಂದಿನ ದಿನಗಳಲ್ಲಿ RSSನ ಜೊತೆಗೂ ಆಡಲಿದ್ದಾರೆ. ಈ ಬಗ್ಗೆ ಬಿಜೆಪಿಯ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಈ ಹಿಂದೆಯೇ ಹೇಳಿದ್ದರು ಅಂತಾ ಅವರು ತಿಳಿಸಿದ್ದಾರೆ.ಅಗತ್ಯ ಇಲ್ಲಿಯವರೆಗೂ ಇತ್ತು. ಆದರೆ ಈಗ ನಾವು ಸಮರ್ಥರಾಗಿದ್ದೇವೆ. ನಮಗೆ RSSನ ಅಗತ್ಯವಿಲ್ಲವೆಂದು ಅಂದು ಜೆ.ಪಿ.ನಡ್ಡಾ ಅವರೇ ಹೇಳಿದ್ದರು. ಹೀಗಾಗಿ ಬಿಜೆಪಿ ಕೇಂದ್ರದಲ್ಲಿ ಮತ್ತೆ ಅಧಿಕಾರಕ್ಕೆ ಬಂದರೆ ಅದು RSS ಕಾರ್ಯಕರ್ತರಿಗೆ ದೊಡ್ಡ ಅಪಾಯವನ್ನುಂಟು ಮಾಡುತ್ತದೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.
ಈ ಹಿಂದೆ ಕೇಂದ್ರ ಗೃಹ ಸಚಿವರಾಗಿದ್ದ ಸರ್ದಾರ್ ವಲ್ಲಭಭಾಯಿ ಪಟೇಲ್ RSS ನಿಷೇಧಿಸಿದ್ದರು. ಹೀಗಾಗಿ ಕೇಂದ್ರದಲ್ಲಿ ಬಿಜೆಪಿ ಒಂದು ವೇಳೆ ಮತ್ತೆ ಅಧಿಕಾರಕ್ಕೆ ಬಂದರೆ RSS ನಿಷೇಧಿಸುವುದು ಖಚಿತವೆಂದುಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
T20 World Cup: ಮೇ 25ರಂದು ಅಮೆರಿಕಾಗೆ ಹಾರಲಿದೆ ಟೀಂ ಇಂಡಿಯಾ ಮೊದಲ ತಂಡ: ಐಪಿಎಲ್ ಮುಕ್ತಾಯದ ಬೆನ್ನಲ್ಲೇ 2ನೇ ಬ್ಯಾಚ್ ಪ್ರಯಾಣ
Shiv Sena RSS Ban BJP Government Narendra Modi JP Nadda Sardar Vallabhbhai Patel Lok Sabha Elections
Deutschland Neuesten Nachrichten, Deutschland Schlagzeilen
Similar News:Sie können auch ähnliche Nachrichten wie diese lesen, die wir aus anderen Nachrichtenquellen gesammelt haben.
ಕೋಮುವಾದಿ ಬಸನಗೌಡ ಪಾಟೀಲ್ ಯತ್ನಾಳ್ ಶಾಸಕನಾಗಿರಲು ನಾಲಾಯಕ್: ಸಚಿವ ಈಶ್ವರ ಖಂಡ್ರೆಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮುಸ್ಲಿಮರು ಹಿಂದೂಗಳ ಮನೆಗೆ ನುಗ್ಗಿ ಹೊಡೆಯುತ್ತಾರೆ, ಅವರ ಹೆಣ್ಣುಮಕ್ಕಳನ್ನು ಹೊತ್ತೊಯ್ಯುತ್ತಾರೆ ಎಂದು ಊಹಾತ್ಮಕ ಹೇಳಿಕೆ ನೀಡಿ, ಮತದಾರರಲ್ಲಿ ಭೀತಿ ಹುಟ್ಟಿಸುತ್ತಿರುವ ಮತ್ತು ದ್ವೇಷ ಬಿತ್ತುತ್ತಿರುವ ಯತ್ನಾಳ್ ವಿರುದ್ಧ ಚುನಾವಣಾ ಆಯೋಗ ತತ್ ಕ್ಷಣವೇ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
Weiterlesen »
ದೇಶದ ಅಭಿವೃದ್ಧಿಗೆ ಮೋದಿ ಪ್ರಧಾನಿಯಾಗಬೇಕು : ಅಣ್ಣಾಮಲೈAnnamalai : ನಮ್ಮ ದೇಶ ಅಭಿವೃದ್ಧಿಯಾಗಬೇಕೆಂದರೆ ನರೇಂದ್ರ ಮೋದಿ ಪ್ರಧಾನಿಯಾಗಬೇಕು ಮತ್ತು ಈ ಬಾರಿ ನಿಮ್ಮ ಲೋಕಸಭಾ ಅಭ್ಯರ್ಥಿ ಪಿ ಸಿ ಗದ್ದಿಗೌಡರ ಅವರನ್ನ ಗೆಲ್ಲಿಸಿ ಎಂದು ರಬಕವಿ ಬನಹಟ್ಟಿ ಸಮೀಪದ ರಾಮಪುರದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಬಿಜೆಪಿ ಮುಖಂಡ ಅಣ್ಣಾಮಲೈ ಮಾತನಾಡಿದರು.
Weiterlesen »
ನಮ್ಮ ಸರ್ಕಾರ ಬಂದರೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್ಮುಸಲ್ಮಾನರಿಗೆ ಮೀಸಲಾತಿ ಕೊಡುವ ವಿಚಾರದಲ್ಲಿ ಮುಖ್ಯಮಂತ್ರಿಗಳಿಗೆ ಸ್ಪಷ್ಟತೆ ಇಲ್ಲ. ಧರ್ಮಾಧಾರಿತ ಮೀಸಲಾತಿ ಕೊಡಲು ಸಂವಿಧಾನದಲ್ಲಿ ಸಾಧ್ಯವಿಲ್ಲ ಎಂದು ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.
Weiterlesen »
ದೇವರಾಜೇಗೌಡ ಬಿಜೆಪಿ ಕಾರ್ಯಕರ್ತ; ಬಿಜೆಪಿ-ಜೆಡಿಎಸ್ ನಾಯಕರ ಅಣತಿಯಂತೆ ನನ್ನ ವಿರುದ್ಧ ಸುಳ್ಳು ಅಪಾದನೆ: ಡಿಸಿಎಂದೇವರಾಜೇಗೌಡ ಹಿಂದೆ ಬಿಜೆಪಿಯಿಂದ ಚುನಾವಣೆಗೆ ನಿಂತಿದ್ದವರು. ಆ ಪಕ್ಷದ ಸಕ್ರಿಯ ಕಾರ್ಯಕರ್ತ. ಈಗ ಪೆನ್ ಡ್ರೈವ್ ಪ್ರಕರಣದಲ್ಲಿ ಜೆಡಿಎಸ್ ಜತೆಗೆ ಅದರ ಮಿತ್ರ ಪಕ್ಷ ಬಿಜೆಪಿಗೂ ಬಹಳ ಮುಜುಗರ ಮತ್ತು ಮುಖಭಂಗ ಆಗಿದೆ
Weiterlesen »
ಕಂಗನಾ ನಟನೆಯ ಬಹುನಿರೀಕ್ಷಿತ ಎಮರ್ಜೆನ್ಸಿ ಸಿನಿಮಾ ರಿಲೀಸ್ ಡೇಟ್ ಪೋಸ್ಟ್ ಫೋನ್Emergency : ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರಕ್ಕೆ ಕಂಗನಾ ಬಿಜೆಪಿ ಅಭ್ಯರ್ಥಿಯಾಗಿದ್ದು, ಈ ಹಿನ್ನೆಲೆ ನಟಿ ಕಂಗನಾ ಪ್ರಚಾರದಲ್ಲಿ ನಿರತರಾಗಿದ್ದಾರೆ.
Weiterlesen »
ಬರಗಾಲ ಪರಿಹಾರ ನೀಡಿದ ಮೋದಿ ಸರ್ಕಾರ, ಕಾಂಗ್ರೆಸ್ ಸರ್ಕಾರ ತನ್ನ ಪಾಲಿನ ಡಬಲ್ ಪರಿಹಾರ ನೀಡಲಿ: ಆರ್ ಅಶೋಕ್ ಆಗ್ರಹಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಖಜಾನೆ ಖಾಲಿಯಾಗಿರುವುದರಿಂದ ಸಿಎಂ ಸಿದ್ದರಾಮಯ್ಯ ಸರ್ಕಾರದ ಬಳಿ ಹಣವಿಲ್ಲ ಎಂಬುದು ಜಗಜ್ಜಾಹೀರಾಗಿದೆ.
Weiterlesen »