Siddaramaiah : ಏಪ್ರಿಲ್ 24: ಬಿಜೆಪಿ ಆಡಳಿತದ ಅವಧಿಯಲ್ಲಿ ಸಂವಿಧಾನ ಅಪಾಯದಲ್ಲಿದ್ದು ಅದನ್ನು ರಕ್ಷಣೆ ಮಾಡಬೇಕಿದೆ. ಪ್ರಜಾಪ್ರಭುತ್ವದ ಉಳಿವಿಗಾಗಿ ಎಲ್ಲರೂ ಚಿಂತನೆ ನಡೆಸಬೇಕು. ದೇಶದ ಭವಿಷ್ಯ ರೂಪಿಸಲು ಇದು ಬಹಳ ಮುಖ್ಯ.
Siddaramaiah : ಬಿಜೆಪಿ ಆಡಳಿತದ ಅವಧಿಯಲ್ಲಿ ಸಂವಿಧಾನ ಅಪಾಯದಲ್ಲಿದ್ದು ಅದನ್ನು ರಕ್ಷಣೆ ಮಾಡಬೇಕಿದೆ. ಪ್ರಜಾಪ್ರಭುತ್ವದ ಉಳಿವಿಗಾಗಿ ಎಲ್ಲರೂ ಚಿಂತನೆ ನಡೆಸಬೇಕು. ದೇಶದ ಭವಿಷ್ಯ ರೂಪಿಸಲು ಇದು ಬಹಳ ಮುಖ್ಯ. ಜನತೆ ವಿಚಾರ ಮಾಡಿ ಯಾವ ಪಕ್ಷಕ್ಕೆ ಅಧಿಕಾರ ಕೊಟ್ಟರೆ ದೇಶದ ಹಿತ ಕಾಪಾಡುತ್ತಾರೆ ಎಂದು ತೀರ್ಮಾನಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.
ಭರವಸೆಗಳನ್ನು ಈಡೇರಿಸದಿದ್ದ ಮೇಲೆ ಅವರಿಗೆ ಮತ ಕೇಳುವ ನೈತಿಕತೆ ಇಲ್ಲ. ದೇಶದ ಯುವಕರಿಗೆ ಪ್ರತಿ ವರ್ಷ 2 ಕೋಟಿ ಉದ್ಯೋಗ ಸೃಷ್ಟಿ ಮಾಡುತ್ತೇವೆ ಎಂದು ಹೇಳಿ ನಿರುದ್ಯೋಗದ ಸಮಸ್ಯೆಯನ್ನು ಹೆಚ್ಚಿಸಿದ್ದಾರೆ. ರೈತರ ಆದಾಯ ಎರಡು ಪಟ್ಟು ಹೆಚ್ಚಿಸುತ್ತೇವೆ ಎಂದು ಹೇಳಿ, 10 ವರ್ಷಗಳಲ್ಲಿ ಒಂದು ರೂಪಾಯಿ ಕೂಡ ಹೆಚ್ಚಾಗಿಲ್ಲ. ಅದಕ್ಕೆ ಬದಲಾಗಿ ವೆಚ್ಚ ಹೆಚ್ಚಾಗಿದೆ. ಎಲ್ಲಾ ಅಗತ್ಯ ವಸ್ತುಗಳ ಬೆಲೆ ಇಳಿಸುತ್ತೇನೆ ,ಬಡವರ, ಮಧ್ಯಮವರ್ಗದ ಜನರ ಬದುಕು ಹಸನು ಮಾಡುತ್ತೇವೆ, ಅಚ್ಚೇ ದಿನ್ ಬರುತ್ತದೆ ಎಂದು ಹೇಳಿ ಎಲ್ಲಾ ಅಗತ್ಯ ವಸ್ತುಗಳ ಬೆಲೆಯನ್ನು ಹೆಚ್ಚಿಸಿದ್ದಾರೆ.
ಬಿಜೆಪಿ, ನರೇಂದ್ರ ಮೋದಿ ನುಡಿದಂತೆ ನಡೆಯದೇ ಸುಳ್ಳು ಹೇಳಿಕೊಂಡು ದೇಶದ ಉದ್ದಗಲಕ್ಕೂ ತಿರುಗುತ್ತಾರೆ. ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದರೆ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎಂದು ಟೀಕಿಸಿದ್ದರು. 34000 ಕೋಟಿ ರೂ.ಗಳನ್ನು ಕಳೆದ ವರ್ಷ ಹಾಗೂ ಪ್ರಸಕ್ತ ಸಾಲಿನಲ್ಲಿ 52009 ಕೋಟಿ ರೂ.ಗಳನನು ಮೀಸಲಿರಿಸಲಾಗಿದೆ. 1.20 ಲಕ್ಷ ಕೋಟಿ ರೂ.ಗಳನ್ನು ಅಭಿವೃದ್ಧಿಗಾಗಿ ಮೀಸಲಿರಿಸಿದೆ. ಬಿಜೆಪಿಯವರು ಬಜೆಟ್ ನ್ನು ಓದಬೇಕು. ಬಜೆಟ್ ನಲ್ಲಿ 68000 ಸಾವಿರ ಕೋಟಿ ರೂ.ಗಳನ್ನು ಅಭಿವೃದ್ದಿಗೆ ಇಟ್ಟಿದ್ದೇವೆ.ಕಾಂಗ್ರೆಸ್ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ರೈತರ ಸಾಲವನ್ನು ಸಂಪೂರ್ಣವಾಗಿ ಮನ್ನಾ ಮಾಡಲಾಗುವುದು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಬೇಸಿಗೆಯಲ್ಲಿ ಹೊಳಪಾದ ತ್ವಚೆ ನಿಮ್ಮದಾಗಿಸಲು ಕಿತ್ತಳೆ ಸಿಪ್ಪೆ ಜೊತೆಗೆ 3 ಪದಾರ್ಥ ಬಳಸಿ ಮನೆಯಲ್ಲಿಯೇ ಈ ಸಿರಮ್ ತಯಾರಿಸಿ! T20 World Cup 2024 : ಟೀಂ ಇಂಡಿಯಾ T20 ವಿಶ್ವಕಪ್ ಪ್ರೋಮೋ ನೋಡಿದ್ದೀರಾ..
Accuses BJP Of Being Against Social Justice Karnataka CM Criticizes BJP For Neglecting Welfar Siddaramaiah Alleges BJP's Anti-Social Justice Sta BJP Slammed By Siddaramaiah For Ignoring Poor Wel Chief Minister Siddaramaiah's Criticism Of BJP's Siddaramaiah Accuses BJP Of Anti-Poor Agenda Karnataka CM's Statement On BJP's Stance On Socia Siddaramaiah's Remarks On BJP's Neglect Of Margin BJP Criticized By CM For Not Prioritizing Social Siddaramaiah Accuses BJP Of Being Anti-Social Jus
Deutschland Neuesten Nachrichten, Deutschland Schlagzeilen
Similar News:Sie können auch ähnliche Nachrichten wie diese lesen, die wir aus anderen Nachrichtenquellen gesammelt haben.
ಗೋವಾದ ಅಕ್ರಮ ಮನೆಗಳ ಧ್ವಂಸಕ್ಕೆ ಸಂಬಂಧಿಸಿದಂತೆ ಸಿಎಂ ಪೋಸ್ಟ್ ಗೆ ಬಿಜೆಪಿ ವಾಗ್ದಾಳಿಗೋವಾದಲ್ಲಿ ಅನಧಿಕೃತವಾಗಿ ನಿರ್ಮಿಸಲಾದ ಮತ್ತು ಕನ್ನಡಿಗರಿಗೆ ಸೇರಿದ ಕೆಲವು ಮನೆಗಳನ್ನು ಕೆಡವಿರುವ ಕುರಿತು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆಗೆ ಬಿಜೆಪಿ ಕಟುವಾಗಿ ಟೀಕಿಸಿದೆ
Weiterlesen »
ಮೋದಿ ಪ್ರಧಾನಿಯಾಗಿ ಇಷ್ಟು ಕೆಳಮಟ್ಟದಲ್ಲಿ ಮಾತನಾಡಬಾರದಿತ್ತು: ಸಿಎಂ ಸಿದ್ದರಾಮಯ್ಯಸಮಾನವಾಗಿ ಆಸ್ತಿ ಹಂಚಿಕೆಯಾಗುವುದು ಸಾಮಾಜಿಕ ನ್ಯಾಯ, ಸಮಸಮಾಜ ನಿರ್ಮಾಣವಾಗಬೇಕಾದರೆ ಎಲ್ಲಾರೂ ಮುಖ್ಯವಾಹಿನಿಗೆ ಬರಬೇಕು. ಕೆಲವೇ ಜನರ ಕೈಯಲ್ಲಿ ಅಧಿಕಾರ, ಸಂಪತ್ತು ಇದ್ದರೆ ಇದು ಆಗುವುದಿಲ್ಲವೆಂದು ಸಿದ್ದರಾಮಯ್ಯ ಹೇಳಿದ್ದಾರೆ.
Weiterlesen »
Neha Murder Case : ನೇಹಾ ಹಿರೇಮಠ್ ಹತ್ಯೆ ಪ್ರಕರಣವನ್ನು ಸಿಐಡಿಗೆ ವರ್ಗಾಯಿಸಲಾಗುವುದು : ಸಿಎಂ ಸಿದ್ದರಾಮಯ್ಯCBI : ನೇಹಾ ಹಿರೇಮಠ ಹತ್ಯೆ ಪ್ರಕರಣದ ತನಿಖೆಯನ್ನು ಸಿಐಡಿ ಹಸ್ತಾಂತರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ .
Weiterlesen »
ಮೋದಿಯವರೇ ಚುನಾವಣೆ ಟೈಮಲ್ಲಿ ಬಿಟ್ರೆ ಬೇರೆ ಟೈಮಲ್ಲಿ ಕರ್ನಾಟಕ ನೆನಪಾಗಲ್ವಾ ನಿಮಗೆ? ಸಿ.ಎಂ ಪ್ರಶ್ನೆಮೋದಿಯವರೇ ಚುನಾವಣೆ ಟೈಮಲ್ಲಿ ಬಿಟ್ರೆ ಬೇರೆ ಟೈಮಲ್ಲಿ ಕರ್ನಾಟಕ ನೆನಪಾಗಲ್ವಾ ನಿಮಗೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಖಾರವಾಗಿ ಪ್ರಶ್ನಿಸಿದರು.
Weiterlesen »
ಚುನಾವಣೆ ನಂತರ ಸರ್ಕಾರ ಪತನ: ವಿರೋಧ ಪಕ್ಷಗಳ ಭ್ರಮೆ: ಮುಖ್ಯಮಂತ್ರಿ ಸಿದ್ದರಾಮಯ್ಯಈ ಚುನಾವಣೆಯಲ್ಲಿ ದೇಶ, ಸಂವಿಧಾನ, ಪ್ರಜಾಪ್ರಭುತ್ವ ಉಳಿಯಬೇಕು. ಅದು ಉಳಿಯಲು ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.
Weiterlesen »
Neha Murder Case : ನೇಹಾ ತಂದೆಗೆ ಸಾಂತ್ವನ ಹೇಳಿದ ಸಿಎಂ ಸಿದ್ದರಾಮಯ್ಯHubballi : ಹುಬ್ಬಳ್ಳಿಯಲ್ಲಿ ಕಳೆದ ಗುರುವಾರ ನಡೆದ ನೇಹಾ ಕೊಲೆ ಪ್ರಕರಣ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೇಹಾ ತಂದೆ ಹಾಗೂ ನಗರಸಭೆ ಸದಸ್ಯ ನಿರಂಜನ ಹಿರೇಮಠ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದರು.
Weiterlesen »