Prabhas : ಪ್ರಭಾಸ್ ನಟನೆಯ ಕಲ್ಕಿ ಚಿತ್ರ ಜೂನ್ 27ರಂದು ರಿಲೀಸ್ ಆಗಲಿದ್ದು, ಈಗಾಗಲೇ ಆನ್ಲೈನ್ ಟಿಕೆಟ್ ಬುಕಿಂಗ್ ಪ್ರಾರಂಭವಾಗಿದೆ ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಪ್ರಭಾಸ್ ಚಿತ್ರಕ್ಕೆ ಬೇಡಿಕೆ ಹೆಚ್ಚಾಗಿದ್ದು ಟಿಕೆಟ್ ರೇಟ್ ಡಬಲ್ ಆಗಿದೆ.
ಈಗಾಗಲೇ ಅಡ್ವಾನ್ಸ್ ಬುಕಿಂಗ್ ಆರಂಭವಾಗಿದ್ದು ಬೆಂಗಳೂರಿನಲ್ಲಿ ಪ್ರಭಾಸ್ ಚಿತ್ರಕ್ಕೆ ಬೇಡಿಕೆ ಹೆಚ್ಚಾಗಿದೆಶಮಿ ಜೊತೆ ಸಾನಿಯಾ ಮದುವೆ! ಕೊನೆಗೂ ಪೋಸ್ಟ್ ಶೇರ್ ಮಾಡಿ ಸಿಹಿಸುದ್ದಿ ಕೊಟ್ಟೇಬಿಟ್ರಾ ಮೂಗುತಿ ಸುಂದರಿ?ಒಂದೊಮ್ಮೆ 200 ರೂ.
ಪ್ರಭಾಸ್ ನಟನೆಯ ಕಲ್ಕಿ ಚಿತ್ರ ಜೂನ್ 27ರಂದು ರಿಲೀಸ್ ಆಗಲಿದ್ದು, ಈಗಾಗಲೇ ಆನ್ಲೈನ್ ಟಿಕೆಟ್ ಬುಕಿಂಗ್ ಪ್ರಾರಂಭವಾಗಿದೆ ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಪ್ರಭಾಸ್ ಚಿತ್ರಕ್ಕೆ ಬೇಡಿಕೆ ಹೆಚ್ಚಾಗಿದ್ದು ಟಿಕೆಟ್ ರೇಟ್ ಡಬಲ್ ಆಗಿದೆ. ದೀಪಿಕಾ ಪಡುಕೋಣೆ, ಪ್ರಭಾಸ್ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಂಡಿರುವ ಹಾಗೂ ಇತರ ತಾರಾಗಣವನ್ನು ಹೊಂದಿರುವ ಕಲ್ಕಿ ಚಿತ್ರ ಜೂನ್ 27ಕ್ಕೆ ಬಿಡುಗಡೆಯಾಗಲಿದೆ. ಈಗಾಗಲೇ ಅಡ್ವಾನ್ಸ್ ಬುಕಿಂಗ್ ಆರಂಭವಾಗಿದ್ದು ಬೆಂಗಳೂರಿನಲ್ಲಿ ಪ್ರಭಾಸ್ ಚಿತ್ರಕ್ಕೆ ಬೇಡಿಕೆ ಹೆಚ್ಚಾಗಿದೆ.ಕನ್ನಡ ತೆಲುಗು ಸೇರಿದಂತೆ ಬಹು ಭಾಷೆಗಳಲ್ಲಿ 27ರಂದು ತೆರೆ ಕಾಣಲಿರುವ ಪ್ರಭಾಸ್ ನಟನೆಯ ಕಲ್ಕಿ ಚಿತ್ರದ ಅಡ್ವಾನ್ಸ್ ಬುಕಿಂಗ್ ಸಮಯದಲ್ಲಿ ಬೇಡಿಕೆ ಹೆಚ್ಚಾಗಿದೆ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಕಲ್ಕಿ ಸಿನಿಮಾದ ಟಿಕೆಟ್ ರೇಟ್ ಡಬಲ್ ಆಗಿದೆ.
ಎರಡು ಟ್ರೈಲರ್ ಗಳನ್ನ ಕಂಡ ಅಭಿಮಾನಿಗಳು ಕಲ್ಕಿ ಸಿನಿಮಾಗಾಗಿ ಕಾತುರದಿಂದ ಕಾಯುತ್ತಿದ್ದಾರೆ. ಟಿಕೆಟ್ ದರವನ್ನು 400 ಇಂದ 700 ರೂಪಾಯಿವರೆಗೆ ಹೆಚ್ಚಿಸಲಾಗಿದ್ದು ಬಾಹುಬಲಿ ಸಿನಿಮಾದ ನಂತರ ಪ್ರಭಾಸ್ ನಟನೆಯ ಕಲ್ಕಿ ಚಿತ್ರಕ್ಕೆ ಅಭಿಮಾನಿಗಳ ನಿರೀಕ್ಷೆ ಹೆಚ್ಚಾಗಿದೆ.ಪ್ರಭಾಸ್ ಜೊತೆ ಸಿನಿಮಾದಲ್ಲಿ ದೀಪಿಕಾ ಪಡುಕೋಣೆ ದಿಶಾ ಪಟಾನಿ ಸೇರಿದಂತೆ ಹಲವರು ಮಿಂಚಿದ್ದಾರೆ ಸದ್ಯಕ್ಕೆ ಸಿನಿಮಾ 27ರಂದು ತೆರೆ ಕಾಣಲಿದ್ದು ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ..."ಕೃಷ್ಣಂ ಪ್ರಣಯ ಸಖಿ" ಚಿತ್ರದ "ಚಿನ್ನಮ್ಮ" ಹಾಡು ಬಿಡುಗಡೆ :ಗೋಲ್ಡನ್ ಸ್ಟಾರ್ ಅಭಿಮಾನಿಗಳು ಫುಲ್ ಫಿದಾ
Increased Demand Prabhas Film Bengaluru Kalki Ticket Rate Doubled Movie Theater Box Office Tickets Sales Popularity Fans Blockbuster Advance Booking Cinema Screening Tollywood Excitement Price Hike Showtimes Record Audience Cinema Halls Karnataka Release Premiere Entertainment Star Power Demand Surge Revenue Pricing Strategy
Deutschland Neuesten Nachrichten, Deutschland Schlagzeilen
Similar News:Sie können auch ähnliche Nachrichten wie diese lesen, die wir aus anderen Nachrichtenquellen gesammelt haben.
Kalki 2898 AD: ಪ್ರಭಾಸ್ ನಟನೆಯ ʼಕಲ್ಕಿʼ ಸಿನಿಮಾಗೆ ಯಶ್ ಮಕ್ಕಳ ಶುಭಾಶಯಪ್ರಭಾಸ್ ನಟನೆಯ ʼಕಲ್ಕಿʼ ಸಿನಿಮಾಗೆ ರಾಕಿಂಗ್ ಸ್ಟಾರ್ ಯಶ್ ಮಕ್ಕಳು ಶುಭಾಶಯ ಕೋರಿದ್ದಾರೆ. ಯಥರ್ವ್ ಮತ್ತು ಐರಾ ಇಬ್ಬರು ಕೂಡ ವಿಶ್ ಮಾಡಿರೋ ಫೋಟೋವನ್ನು ರಾಧಿಕಾ ಪಂಡಿತ್ ಹಂಚಿಕೊಂಡಿದ್ದಾರೆ.
Weiterlesen »
Kalki 2898 AD : ಕಲ್ಕಿ 2898 ADಯಲ್ಲಿ ಪೌರಾಣಿಕ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ದುಲ್ಕರ್ ಸಲ್ಮಾನ್ !!ನಾಗ್ ಅಶ್ವಿನ್ ನಿರ್ದೇಶನದ ಪ್ರಭಾಸ್ ನಟನೆಯ ಕಲ್ಕಿ 2898AD ನಲ್ಲಿ ದುಲ್ಕರ್ ಸಲ್ಮಾನ್ ಕಾಣಿಸಿಕೊಳ್ಳಲಿದ್ದಾರೆ. ಈ ಸಿನಿಮಾದಲ್ಲಿ ದುಲ್ಕರ್ ಸಲ್ಮಾನ್ ವಿಭಿನ್ನವಾದ ಒಂದು ಪೌರಾಣಿಕ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಆ ಪಾತ್ರದ ಹೆಸರೇನು ಗೊತ್ತಾ?
Weiterlesen »
Kalki 2898 AD : ಕಲ್ಕಿ 2898 ADಯಲ್ಲಿ ಪೌರಾಣಿಕ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ದುಲ್ಕರ್ ಸಲ್ಮಾನ್ !!ನಾಗ್ ಅಶ್ವಿನ್ ನಿರ್ದೇಶನದ ಪ್ರಭಾಸ್ ನಟನೆಯ ಕಲ್ಕಿ 2898AD ನಲ್ಲಿ ದುಲ್ಕರ್ ಸಲ್ಮಾನ್ ಕಾಣಿಸಿಕೊಳ್ಳಲಿದ್ದಾರೆ. ಈ ಸಿನಿಮಾದಲ್ಲಿ ದುಲ್ಕರ್ ಸಲ್ಮಾನ್ ವಿಭಿನ್ನವಾದ ಒಂದು ಪೌರಾಣಿಕ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಆ ಪಾತ್ರದ ಹೆಸರೇನು ಗೊತ್ತಾ?
Weiterlesen »
Kalki 2898 AD : ನಾಳೆ ಟ್ರೈಲರ್ ರಿಲೀಸ್, ಜೂನ್ 27 ರಂದು ಈ ಚಿತ್ರಮಂದಿರಗಳಲ್ಲಿ ಸಿನಿಮಾ ಪ್ರದರ್ಶನ.....!ನಾಗ್ ಅಶ್ವಿನ್ ನಿರ್ದೇಶನದ ಆಕ್ಷನ್ ಥ್ರಿಲ್ಲರ್ ಚಿತ್ರ ಪ್ಯಾನ್ ಇಂಡಿಯಾದ ಸೂಪರ್ ಸ್ಟಾರ್ ಪ್ರಭಾಸ್ ಅಭಿನಯದ ಬಹು ನಿರೀಕ್ಷಿತ ಚಿತ್ರ ಕಲ್ಕಿ 2898 AD ಇದೇ ಜೂನ್ 27 ರಂದು ಬಿಡುಗಡೆಯಾಗುತ್ತಿದೆ
Weiterlesen »
ಬ್ಲ್ಯಾಕ್ ಗೌನ್ ನಲ್ಲಿ ಸಿಂಪಲ್ ಆಗಿ ಕಾಣಿಸಿಕೊಂಡ ದೀಪಿಕಾ, ಧರಿಸಿದ ಒಡವೆಯ ಬೆಲೆ ಬರೋಬ್ಬರಿ ಇಷ್ಟು ಕೋಟಿ..!ಇತ್ತೀಚಿಗಷ್ಟೇ ನಡೆದ ಕಲ್ಕಿ 2898 AD ಪ್ಲೀಸ್ ರಿಲೀಸ್ ಇವೆಂಟ್ ನಲ್ಲಿ ದೀಪಿಕಾ ಪಡುಕೋಣೆ ಹಾಗೂ ಪ್ರಭಾಸ್ ಬ್ಲಾಕ್ ಬಣ್ಣದ ಬಟ್ಟೆಯಲ್ಲಿ ಕಾಣಿಸಿಕೊಂಡಿದ್ದರು.
Weiterlesen »
ಪಕ್ಷಕ್ಕೆ ದುಡಿದ ಅರ್ಹರ ಪಟ್ಟಿ ಹೈಕಮಾಂಡಿಗೆ ಸಲ್ಲಿಕೆ; ಯುವಕರು, ಹಿರಿಯರಿಗೆ ಅವಕಾಶ: ಡಿಸಿಎಂ ಡಿಕೆ ಶಿವಕುಮಾರ್ವಿಧಾನ ಪರಿಷತ್ ಟಿಕೆಟ್ ಹಂಚಿಕೆ ವಿಚಾರವಾಗಿ ನವದೆಹಲಿಯಲ್ಲಿ ಮಂಗಳವಾರ ಸಂಜೆ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದರು.
Weiterlesen »