Drinks to control uric acid : ಮಜ್ಜಿಗೆ ಜೊತೆ ಈ ಒಂದು ವಸ್ತುವನ್ನು ಬೆರೆಸಿ ಕುಡಿದರೆ ಯುರಿಕ್ ಆಸಿಡ್ ಕರಗಿ ನೀರಾಗಿ ದೇಹದಿಂದ ಹೊರ ಹೋಗುವುದು.
ಮಜ್ಜಿಗೆ ಜೊತೆ ಇದನ್ನು ಬೆರೆಸಿ ಕುಡಿದರೆ ಯುರಿಕ್ ಆಸಿಡ್ ಕರಗಿ ನೀರಾಗುತ್ತದೆ.. ಜೊತೆಗೆ ಕಿಡ್ನಿ ಸ್ಟೋನ್ ಇದ್ದರೂ ಪುಡಿಯಾಗಿ ಹೊರ ಹೋಗುತ್ತದೆ!ಮಜ್ಜಿಗೆ ಜೊತೆ ಈ ಒಂದು ವಸ್ತುವನ್ನು ಬೆರೆಸಿ ಕುಡಿದರೆ ಯುರಿಕ್ ಆಸಿಡ್ ಕರಗಿ ನೀರಾಗಿ ದೇಹದಿಂದ ಹೊರ ಹೋಗುವುದು. ಯುರಿಕ್ ಆಸಿಡ್ ಪ್ರಮಾಣ ಅತಿಯಾದರೆ ಕಿಡ್ನಿ ಸ್ಟೋನ್ ಸಮಸ್ಯೆ ಶುರುವಾಗುತ್ತದೆ. ಆದ್ದರಿಂದ ಮನೆಮದ್ದುಗಳಿಂದ ಯುರಿಕ್ ಆಸಿಡ್ ನಿಯಂತ್ರಸುವುದು ಆರೋಗ್ಯಕ್ಕೆ ಪ್ರಯೋಜನಕಾರಿಯಾಗಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಯುರಿಕ್ ಆಸಿಡ್ ದೇಹದಲ್ಲಿ ಹೆಚ್ಚಾದಾಗ ಕೈ ಮತ್ತು ಕಾಲುಗಳ ಗಂಟುಗಳಲ್ಲಿ ನೋವನ್ನು ಉಂಟುಮಾಡುತ್ತದೆ. ಎದ್ದೇಳಲು ಮತ್ತು ಕುಳಿತುಕೊಳ್ಳಲು ಸಹ ಕಷ್ಟವಾಗುತ್ತದೆ. ಯುರಿಕ್ ಆಸಿಡ್ ಹೆಚ್ಚಾಗುವುದರಿಂದ ರಕ್ತದೊತ್ತಡ, ಥೈರಾಯ್ಡ್ ಮತ್ತು ಮಧುಮೇಹದಂತಹ ಕಾಯಿಲೆಗಳು ಸಹ ಬರಬಹುದು.
Curry Leaves Buttermilk Benefits For Hair Curry Leaves Benefits Buttermilk Benefits Buttermilk With Curry Leaves Benefits Of Buttermilk With Curry Leaves ಮಜ್ಜಿಗೆ ಪ್ರಯೋಜನ ಯುರಿಕ್ ಆಸಿಡ್ ನಿಯಂತ್ರಣ ಯುರಿಕ್ ಆಸಿಡ್ ನಿಯಂತ್ರಣಕ್ಕೆ ಮಜ್ಜಿಗೆ ಪ್ರಯೋಜನ ಯುರಿಕ್ ಆಸಿಡ್ Drinks To Control Uric Acid Kidney Stones Remedies Buttermilk With Curry Leaves Indian Style Curry Leaves With Curd Drink Buttermilk With Curry Leaves And Ginger
Deutschland Neuesten Nachrichten, Deutschland Schlagzeilen
Similar News:Sie können auch ähnliche Nachrichten wie diese lesen, die wir aus anderen Nachrichtenquellen gesammelt haben.
ರಾಗಿಯನ್ನು ಈ ರೀತಿ ಸೇವಿಸಿ !ಯೂರಿಕ್ ಆಸಿಡ್ ಮತ್ತು ಕಿಡ್ನಿ ಸ್ಟೋನ್ ಎರಡೂ ಮೂತ್ರದ ಮೂಲಕವೇ ಹೊರ ಹೋಗುತ್ತದೆಕೆಲವೊಂದು ಆಹಾರ ಸೇವಿಸುವ ಮೂಲಕವೂ ಯೂರಿಕ್ ಆಸಿಡ್ ಮಟ್ಟವನ್ನು ಕಡಿಮೆ ಮಾಡಬಹುದು.
Weiterlesen »
ಈರುಳ್ಳಿಯನ್ನು ಹೀಗೆ ಸೇವಿಸಿದರೆ ಕಲ್ಲು ಕಟ್ಟಿರುವ ಯೂರಿಕ್ ಆಸಿಡ್ ಕರಗಿ ದೇಹದಿಂದ ಹೊರ ಹೋಗುವುದು!ಊತ, ಕೀಲುನೋವಿಗೂ ಇದು ಪರಿಹಾರOnion In High Uric Acid:ಈರುಳ್ಳಿಯನ್ನು ಹೀಗೆಯೇ ಬಳಸಿದರೆ ಹರಳಿನಂತೆ ಗಟ್ಟಿಯಾಗಿರುವ ಯೂರಿಕ್ ಆಸಿಡ್ ಕರಗಿ ದೇಹದಿಂದ ಹೊರ ಹೋಗುತ್ತದೆ. ಊತ, ಕೀಲು ನೋವಿನಿಂದಲೂ ಪರಿಹಾರ ಸಿಗುತ್ತದೆ.
Weiterlesen »
ಪುದೀನಾ ಜೊತೆ ಈ ಒಂದು ವಸ್ತು ಬೆರೆಸಿ ಸೇವಿಸಿ.. ಕೀಲುಗಳಲ್ಲಿನ ಯುರಿಕ್ ಆಸಿಡ್ ಹರಳುಗಳು ಒಡೆದು ಪುಡಿಯಾಗಿ ಕರಗಿ ದೇಹದಿಂದ ಹೋಗುತ್ತವೆ!Pudina For uric acid : ಪುದೀನಾ ಯುರಿಕ್ ಆಸಿಡ್ ಮಟ್ಟವನ್ನು ತಗ್ಗಿಸುವ ಶಕ್ತಿ ಹೊಂದಿದೆ. ಇದನ್ನು ಸರಿಯಾಗಿ ಬಳಸಿದರೆ ಕೀಲು ನೋವು ಸಹ ಗುಣವಾಗುತ್ತದೆ.
Weiterlesen »
ನಿಂಬೆ ರಸವನ್ನು ಇದರ ಜೊತೆ ಖಾಲಿ ಹೊಟ್ಟೆಯಲ್ಲಿ ಸೇವಿಸಿ ಸಾಕು.. ಯುರಿಕ್ ಆಸಿಡ್ ಕರಗಿ ದೇಹದಿಂದ ಹೊರ ಹೋಗುವುದು!Lemon to control high uric acid: ಯುರಿಕ್ ಆಸಿಡ್ ಹೆಚ್ಚಳವು ಕಳಪೆ ಆಹಾರ ಪದ್ಧತಿಯಿಂದ ಉಂಟಾಗುವ ಸಮಸ್ಯೆಯಾಗಿದೆ.
Weiterlesen »
ಈ ಕಾಳಿನ ನೀರು ಕುಡಿದರೆ ಸಾಕು, ಕೀಲುಗಳಲ್ಲಿ ಅಂಟಿರುವ ಯುರಿಕ್ ಆಸಿಡ್ ಕರಗುವುದು! ಮಂಡಿ ನೋವಿಗೂ ಸಿಗುವುದು ಪರಿಹಾರhome remedy to control uric acid: ಅಜ್ವೈನ್ ಸೇವನೆಯಿಂದ ಯುರಿಕ್ ಆಸಿಡ್ ಮಟ್ಟ ನಿಯಂತ್ರಣಕ್ಕೆ ಬರುತ್ತದೆ. ಈ ಮಸಾಲೆ ಔಷಧಿ ಇಲ್ಲದೆ ಯುರಿಕ್ ಆಸಿಡ್ ನಿಯಂತ್ರಿಸುತ್ತದೆ.
Weiterlesen »
Buttermilk: ಮುಂಜಾನೆ ಉಪಹಾರದ ಜೊತೆ ಒಂದು ಲೋಟ ಮಜ್ಜಿಗೆ ಕುಡಿದರೆ ಆರೋಗ್ಯಕ್ಕೆ ಪ್ರಯೋಜನಕಾರಿಯಾಗಲಿದೆ!ಮಜ್ಜಿಗೆಯು ದೇಹದ ಬೆವರಿನ ಪ್ರಮಾಣವನ್ನು ಕಡಿಮೆ ಮಾಡುತ್ತದೆ ಮತ್ತು ತಂಪಾಗಿಸುವ ಪರಿಣಾಮವನ್ನು ನೀಡುತ್ತದೆ. ವಿಶೇಷವಾಗಿ ಬೇಸಿಗೆಯಲ್ಲಿ ಅಥವಾ ಋತುಬಂಧಕ್ಕೊಳಗಾದ ಮಹಿಳೆಯರಿಗೆ ಅನುಭವಿಸುವವರಿಗೆ ಪ್ರಯೋಜನಕಾರಿಯಾಗಿದೆ.[node:summary]
Weiterlesen »