Krishna-Milana: ಶೀಘ್ರದಲ್ಲೆ ತಂದೆ ತಾಯಿಯಾಗಲಿರುವ ಮಿಲನಾ ನಾಗರಾಜ್ ಹಾಗೂ ಡಾರ್ಲಿಂಗ್ ಕೃಷ್ಣಾ ಕ್ಯೂಟ್ ಫೋಟೋಗಳನ್ನ ಹಂಚಿಕೊಂಡಿದ್ದಾರೆ. ಇಲ್ಲಿವೆ ನೋಡಿ ಕ್ಯೂಟ್ ಜೋಡಿಯ ಫೋಟೋಸ್
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಫೆಬ್ರವರಿ 14, 2021 ರಲ್ಲಿ ಡಾರ್ಲಿಂಗ್ ಕೃಷ್ಣಾ ಹಾಗೂ ಮಿಲನಾ ಜೋಡಿ ಪರಸ್ಪರ ಪ್ರೀತಿಸಿ ಮದುವೆಯಾಗಿದ್ದರು ತಮ್ಮ ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ಮಿಲನಾ ನಾಗರಾಜ್ ಹಾಗೂ ಡಾರ್ಲಿಂಗ್ ಕೃಷ್ಣ ದಂಪತಿ ಕ್ಯೂಟ್ ಪೋಟೋಸ್ ಹಂಚಿಕೊಂಡಿದ್ದಾರೆ.
ಶಿವರಾತ್ರಿ ಹಬ್ಬದ ದಿನ ಡಾರ್ಲಿಂಗ್ ಕೃಷ್ಣ ಹಾಗೂ ಮಿಲನಾ ಜೋಡಿ ತಾವು ತಂದೆ ತಾಯಿ ಆಗುತ್ತಿರುವ ಸುದ್ದಿಯನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ತಾವು ಗರ್ಭಿಣಿ ಆದಾಗಿನಿಂದ ತಾಯ್ತನದ ಸುಂದರ ಕ್ಷಣಗಳ ಫೋಟೋಗಳನ್ನು ಮಿಲನಾ ಸಾಮಾಜಿಕ ಜಾಲತಾಣದಲ್ಲಿ ತಮ್ಮ ಅಭಿಮಾನಿಗಳ ಮುಂದೆ ಹಂಚಿಕೊಳ್ಳುತ್ತಿದ್ದಾರೆ. ಸದ್ಯಕ್ಕೆ ತುಂಬು ಗರ್ಭಿಣಿಯಾಗಿರುವ ಮಿಲನಾ ನಾಗರಾಜ್ ‘ನಿನಗಾಗಿ ಕಾಯುತ್ತಿರುವೆ’ ಎಂಬ ಕ್ಯಾಪ್ಷನ್‌ನೊಂದಿಗೆ ತಮ್ಮ ಬೇಬಿ ಬಂಪ್‌ನ ಹೊಸ ಫೋಟೋಗಳನ್ನ ಹಂಚಿಕೊಂಡಿದ್ದಾರೆ.
Darling Krishna Milana Nagaraj And Darling Krishna Milana Nagaraj Darling Krishna And Milana Cutest Photo Madarangi Krishna-Milana Nagaraj Cute Photos Short Darling Krishna And Milana Nagaraj Mehandi Photos Milana Nagaraj & Darling Krishna Darling Krishna And Milana Nagaraj Darling Krishna And Milana Nagaraj Shorts Milana Nagaraj Marriage Photos Darling Krishna Milana Nagaraj Marriage
Deutschland Neuesten Nachrichten, Deutschland Schlagzeilen
Similar News:Sie können auch ähnliche Nachrichten wie diese lesen, die wir aus anderen Nachrichtenquellen gesammelt haben.
Milana Nagaraj: ತಾಯಿಯಾಗುತ್ತಿರುವ ಸಂತಸದಲ್ಲಿ ಲವ್ ಮಾಕ್‌ಟೇಲ್ ನಿಧಿಮಾ: ಹೊಸ ಫೋಟೋಶೂಟ್‌ನಲ್ಲಿ ಮಿಂಚಿದ ನಟಿ!ಮಿಲನಾ ನಾಗರಾಜ್ ಫೋಟೋಗಳನ್ನು ಸೋಶಿಯಲ್ ಮಿಡಿಯಾದಲ್ಲಿ ಹಂಚಿಕೊಂಡಿದ್ದು, ಈ ಪೋಸ್ಟ್‌ಗೆ ಈಗಾಗಲೇ ಎರಡು ಲಕ್ಷಕ್ಕೂ ಹೆಚ್ಚು ಲೈಕ್ಸ್ ಬಂದಿದೆ.
Weiterlesen »
Darshan Arrest: ಪೊಲೀಸರು ಕೊಟ್ಟ ಸಾಕ್ಷಿ ನೋಡಿ ಶಾಕ್ ಆದ ಚಾಲೆಂಜಿಂಗ್ ಸ್ಟಾರ್... ಆತಂಕದಲ್ಲಿ ನಟ ದರ್ಶನ್ !?Darshan Arrest in murder case: ಸ್ಯಾಂಡಲ್‌ವುಡ್ ನಟ ದರ್ಶನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಈ ವೇಳೆ ಪೊಲೀಸರು ಕೊಟ್ಟ ಸಾಕ್ಷಿ ನೋಡಿ ದರ್ಶನ್ ಶಾಕ್ ಆಗಿದ್ದಾರೆ ಎನ್ನಲಾಗಿದೆ.
Weiterlesen »
IPL 2024: ಚೆನ್ನೈ ಸೂಪರ್ ಕಿಂಗ್ಸ್ ಮಣಿಸಿ ಪ್ಲೇ ಆಫ್ ಗೆ ಗ್ರ್ಯಾಂಡ್ ಎಂಟ್ರಿ ಕೊಟ್ಟ ಆರ್ಸಿಬಿ..!ಈ ಪಂದ್ಯದಲ್ಲಿ ಚೆನ್ನೈ ತಂಡವು ಪ್ಲೇ ಆಫ್ ಗೆ ಪ್ರವೇಶಿಸಬೇಕಾದರೆ 201 ರನ್ ಗಳನ್ನು ಗಳಿಸಬೇಕಾಗಿತ್ತು, ಆದರೆ ಅದು 191 ರನ್ ಗಳನ್ನು ಮಾತ್ರ ಗಳಿಸಲು ಶಕ್ತವಾಯಿತು.
Weiterlesen »
Prabhas: ಕೋಟಿ ಕೋಟಿ ಸಂಭಾವನೆ ಪಡೆಯುವ ಡಾರ್ಲಿಂಗ್ ಪ್ರಭಾಸ್ ʻಕಣ್ಣಪ್ಪʼ ಚಿತ್ರದಲ್ಲಿ ಫ್ರೀಯಾಗಿ ನಟಿಸಲಿದ್ದಾರೆ: ಕಾರಣವೇನು ಗೊತ್ತೇ??ಸದ್ಯ ನಟ ಪ್ರಭಾಸ್ ಕಣ್ಣಪ್ಪ ಸಿನಿಮಾದಲ್ಲಿ ಶಿವನ ಪಾತ್ರದಲ್ಲಿ ಅಭಿನಯಿಸಲಿದ್ದಾರೆ ಎಂಬ ವಿಷಯ ಹಲವಾರು ದಿನಗಳ ಹಿಂದೆಯೇ ಹೊರ ಬಂದಿತ್ತು.
Weiterlesen »
Bhagyalakshmi Serial: ಹೆಂಡತಿ SSLC ಪಾಸಾಗಿದ್ದನ್ನು ಕೇಳಿ ಉರ್ಕೊಂಡ ತಾಂಡವ್: ಅತ್ತೆಗೆ ಕ್ರೆಡಿಟ್ ಕೊಟ್ಟ ಭಾಗ್ಯಾ!!ಭಾಗ್ಯಾ-ತನ್ವಿ ಇಬ್ಬರೂ ಪರೀಕ್ಷೆಯಲ್ಲಿ ಪಾಸ್ ಆಗಿದ್ದರಿಂದ ಕುಸುಮಾ ಮನೆಯಲ್ಲಿ ಸಂಭ್ರಮ ಜೋರಾಗಿಯೇ ಇತ್ತು.
Weiterlesen »
Meera Jasmine : ದಶಕಗಳ ನಂತರ ಚಿತ್ರರಂಗಕ್ಕೆ ರೀ ಎಂಟ್ರಿ ಕೊಟ್ಟ ʼಅರಸುʼ ಬ್ಯೂಟಿ!!Meera Jasmine Re Entry: ಇತ್ತೀಚೆಗಷ್ಟೇ ಮೀರಾ ಜಾಸ್ಮಿನ್ ತೆಲುಗು ಸಿನಿಮಾದ ಮೂಲಕ ಮತ್ತೆ ಸಿನಿರಂಗಕ್ಕೆ ರೀ ಎಂಟ್ರಿ ಕೊಡುವುದಾಗಿ ಘೋಷಿಸಿ ಫಸ್ಟ್ ಲುಕ್ ಬಿಡುಗಡೆ ಮಾಡಿದ್ದರು.
Weiterlesen »