ಸಿಎಂ ಸಿದ್ದರಾಮಯ್ಯ (CM Siddaramaiah) ಸುಳ್ಳಿನ ಸರದಾರರು. ನ್ಯಾಶನಲ್ ಒಬಿಸಿ ಕಮಿಷನ್ ಗೆ ಬರೆದ ಪತ್ರದಲ್ಲಿ ಸಿಎಂ ಸ್ಪಷ್ಟವಾಗಿ ಉಲ್ಲೇಖಿಸಿದ್ದಾರೆ. ಸಿಎಂ ಹಾಜರಾಗುವಂತೆ ಒಬಿಸಿ ಕಮಿಷನರ್ ನೀಡಿದ ನೋಟೀಸ್ ನನ್ನ ಬಳಿ ಇದೆ ಎಂದು ಜೋಶಿ ಹೇಳಿದರು.
ಹುಬ್ಬಳ್ಳಿಯಲ್ಲಿ ಇಂದು ಮಾದ್ಯಮದವರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಿಎಂ ಅಧಿಕಾರಕ್ಕೆ ಬರುತ್ತಲೇ ನ್ಯಾಶನಲ್ ಒಬಿಸಿ ಕಮಿಷನ್ ಗೆ ಪತ್ರ ಬರೆದಿದ್ದಾರೆ. ಒಬಿಸಿ ಕಮಿಷರ್ ಸಿಎಂಗೆ ನೋಟಿಸ್ ಸಹ ಕಳಿಸಿದ್ದಾರೆ ಎಂದು ಸ್ಪಷ್ಟಪಡಿಸಿದರು.ನ್ಯಾಶನಲ್ ಒಬಿಸಿ ಕಮಿಷನ್ ಗೆ ಬರೆದ ಪತ್ರದಲ್ಲಿ ಸಿಎಂ ಸ್ಪಷ್ಟವಾಗಿ ಉಲ್ಲೇಖಿಸಿದ್ದಾರೆ.Diabetes Control FruitsSACHIN TENDULKAR BIRTHDAY
ರಾಜ್ಯದಲ್ಲಿ ಒಬಿಸಿ ಎಸ್‌ಸಿ, ಎಸ್‌ಟಿ ಮೀಸಲಾತಿ ಕಬಳಿಸಿ ಮುಸ್ಲಿಂರಿಗೆ ಕೊಡುತ್ತಿರುವುದು ಸತ್ಯ. ನಮ್ಮ ಬಳಿ ದಾಖಲೆ ಇದೆ ಎಂದು ಕೇಂದ್ರ ಸಂಸದೀಯ ಸಚಿವ ಪ್ರಲ್ಹಾದ ಜೋಶಿ ಹೇಳಿದ್ದಾರೆ., ಸಿಎಂ ಅಧಿಕಾರಕ್ಕೆ ಬರುತ್ತಲೇ ನ್ಯಾಶನಲ್ ಒಬಿಸಿ ಕಮಿಷನ್ ಗೆ ಪತ್ರ ಬರೆದಿದ್ದಾರೆ. ಒಬಿಸಿ ಕಮಿಷರ್ ಸಿಎಂಗೆ ನೋಟಿಸ್ ಸಹ ಕಳಿಸಿದ್ದಾರೆ ಎಂದು ಸ್ಪಷ್ಟಪಡಿಸಿದರು. ಅತ್ಯಂತ ಅಪಾಯಕಾರಿ: ಎಸ್ಸಿ, ಎಸ್ಟಿ ಮೀಸಲಾತಿಯನ್ನು ಕಬಳಿಸಿ ತಮ್ಮ ವೋಟ್ ಬ್ಯಾಂಕ್ ಮುಸ್ಲಿಂರಿಗೆ ಕೊಡುತ್ತಿರುವುದು ಅತ್ಯಂತ ಅಪಾಯಕಾರಿ ಬೆಳವಣಿಗೆ ಎಂದು ಸಚಿವ ಪ್ರಲ್ಹಾದ ಜೋಶಿ ಎಚ್ಚರಿಸಿದರು.ಧರ್ಮಾಧಾರಿತ ಮೀಸಲಾತಿ ನೀಡಲು ಸಂವಿಧಾನದಲ್ಲಿ ಅವಕಾಶವಿಲ್ಲ. ಸುಪ್ರೀಂ ಕೋರ್ಟ್ ಸಹ ಇದನ್ನು ಸ್ಪಷ್ಟಪಡಿಸಿದೆ ಎಂದರು.
ಈ ವಿಷಯದಲ್ಲಿ ಸಿಎಂ ಜನರ ದಾರಿ ತಪ್ಪಿಸುತ್ತಿದ್ದಾರೆ. ಅಧಿಕಾರಕ್ಕೆ ಬರುವ ಮುನ್ನವೇ ಮುಸ್ಲಿಂರಿಗೆ ಮೀಸಲಾತಿ ವಾಪಸ್ ಕೊಡುವುದಾಗಿ ಹೇಳಿದ್ದು, ಈಗದನ್ನು ಸಾಧಿಸುತ್ತಿದ್ದಾರೆ ಎಂದು ಪ್ರಲ್ಹಾದ ಜೋಶಿ ಆರೋಪಿಸಿದರು.
BJP Congress Dalit Insurance Injustice For Dalits Allegation Against Congress OBC Reservation For Muslims
Deutschland Neuesten Nachrichten, Deutschland Schlagzeilen
Similar News:Sie können auch ähnliche Nachrichten wie diese lesen, die wir aus anderen Nachrichtenquellen gesammelt haben.
ಕಾಂಗ್ರೆಸ್ ಕೈಗೆ ದೇಶ ಕೊಟ್ಟರೆ ಹಿಂದೂಗಳ ಸುರಕ್ಷತೆ ಅಸಾಧ್ಯ -ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಕಳವಳಹುಬ್ಬಳ್ಳಿ: ದೇಶದಲ್ಲಿ ಕಾಂಗ್ರೆಸ್ ಗೆ ಅಧಿಕಾರ ಕೊಟ್ಟರೆ ಹಿಂದೂಗಳು ಸುರಕ್ಷತೆಯಿಂದ ಇರಲು ಸಾಧ್ಯವಿದೆಯೇ? ಎಂದು ಕೇಂದ್ರ ಸಂಸದೀಯ ಸಚಿವ ಪ್ರಲ್ಹಾದ ಜೋಶಿ ತೀವ್ರ ಕಳವಳ ವ್ಯಕ್ತಪಡಿಸಿದರು.
Weiterlesen »
ಸನಾತನ ಹಿಂದೂ ಧರ್ಮದ ಉಳಿವಿಗೆ ಮತ್ತೆ ಮೋದಿ ಬೆಂಬಲಿಸಿ : ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕರೆದೇಶವಾಸಿಗಳಲ್ಲಿ ಧಾರ್ಮಿಕ ನಂಬಿಕೆ ಉಳಿಸುವ ಕೆಲಸವಾಗಬೇಕಿದೆ. ಮತಾಂತರದಂತಹ ಅಹಿತಕರ ಚಟುವಟಿಕೆಗಳಿಂದ ಹಿಂದೂಗಳನ್ನು, ಹಿಂದೂ ಮಹಿಳೆಯರನ್ನು ರಕ್ಷಿಸುವ ಕಾರ್ಯ ಅವಶ್ಯವಾಗಿದೆ. ಧಾರ್ಮಿಕ ಅನುಸರಣೆಗೆ ಸ್ವಾತಂತ್ರ್ಯದ ಅಗತ್ಯವಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.
Weiterlesen »
ಪ್ರಹ್ಲಾದ್ ಜೋಶಿ ಭೇಟಿ ಮಾಡಿದ ನಟಿ ಹರ್ಷಿಕಾ ಪೂಣಚ್ಚ- ಭುವನ್ ದಂಪತಿHarshika Poonachcha meets Prahlad Joshi: ಹಲ್ಲೆ ಸಂಬಂಧ ಪುಲಿಕೇಶಿ ನಗರ ಪೊಲೀಸ್ ಠಾಣೆಗೆ ಹಾಜರಾಗಿ ತಮ್ಮ ಹೇಳಿಕೆ ದಾಖಲಿಸಿದ್ದು, ನ್ಯಾಯ ದಕ್ಕಿಸಿಕೊಡುವಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಮೊರೆ ಇಟ್ಟರು.
Weiterlesen »
ರಾಹುಲ್ ಗಾಂಧಿ ಮುಸ್ಲಿಂ ಲೀಗ್ ಧ್ವಜ ಹಿಡಿದು ಹಿಂದೂ ವಿರೋಧಿ ಕೃತ್ಯಗಳಿಗೆ ಕುಮ್ಮಕ್ಕು ನೀಡಿದ್ದಾರೆ: ಪ್ರಹ್ಲಾದ ಜೋಶಿ ಕಿಡಿರಾಜ್ಯದಲ್ಲಿ ಹಿಂದೂ ವಿರೋಧಿ ಘಟನೆಗಳಿಗೆ ಕಾಂಗ್ರೆಸ್ ನ ಪರಮೋಚ್ಚ ನಾಯಕ ರಾಹುಲ್ ಗಾಂಧಿಯೇ ಕಾರಣ ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಶಿ ಕಿಡಿಕಾರಿದರು.
Weiterlesen »
ಕಾಂಗ್ರೆಸ್ ರಾಜ್ಯದ ಖಜಾನೆ ಲೂಟಿ ಮಾಡಿದೆ : ಪ್ರಲ್ಹಾದ ಜೋಶಿ ಆರೋಪ900 ಕೋಟಿ ಮುಂಗಡ: ಕೇಂದ್ರ ಸರ್ಕಾರ ಬರ ಪರಿಹಾರಕ್ಕಾಗಿ ರಾಜ್ಯಕ್ಕೆ ಮುಂಗಡವಾಗಿಯೇ 900 ಕೋಟಿ ರು. ಬಿಡುಗಡೆ ಮಾಡಿದೆ. ಯುಪಿಎ ಅವಧಿಗಿಂತ ಹೆಚ್ಚೇ ಅನುದಾನವನ್ನು ನಾವು ನೀಡಿದ್ದೇವೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸ್ಪಷ್ಟಪಡಿಸಿದರು.
Weiterlesen »
ಕೇಂದ್ರ ಸರ್ಕಾರ ಕರ್ನಾಟಕಕ್ಕೆ ನೀಡಿದ್ದ ಖಾಲಿ ಚೊಂಬನ್ನ ಸ್ವಲ್ಪ ತುಂಬಿಸುವಂತಹ ತೀರ್ಪನ್ನು ಸುಪ್ರೀಂ ನೀಡಿದೆ: ಸಚಿವ ದಿನೇಶ್ ಗುಂಡೂರಾವ್ಒಂದು ರಾಜ್ಯ ಸುಪ್ರೀಂ ಕೋರ್ಟ್ ಮೂಲಕ ಬರ ಪರಿಹಾರ ಪಡೆಯುವ ಪರಿಸ್ಥಿತಿ ನಿರ್ಮಾಣಕ್ಕೆ ಕೇಂದ್ರ ಬಿಜೆಪಿ ಸರ್ಕಾರವೇ ಹೊಣೆ. ಪ್ರಕೃತಿ ವಿಕೋಪಗಳ ಸಂದರ್ಭದಲ್ಲಿ ಹೇಗೆ ನಡೆದುಕೊಳ್ಳಬೇಕು ಎಂಬುದರ ಬಗ್ಗೆ ನಿಯಮಗಳನ್ನ ರಚಿಸಲಾಗಿದೆ.
Weiterlesen »