ಮೂಲಸೌಕರ್ಯ ಕಲ್ಪಿಸದ ಖಾಸಗಿ ಲೇಔಟ್’ಗಳ ಡೆವಲಪರ್’ಗಳಿಗೆ ನೋಟೀಸ್: ಡಿಸಿಎಂ ಡಿಕೆ ಶಿವಕುಮಾರ್ ಸೂಚನೆ

ಡಿಸಿಎಂ ಡಿಕೆ ಶಿವಕುಮಾರ್ Nachrichten

ಮೂಲಸೌಕರ್ಯ ಕಲ್ಪಿಸದ ಖಾಸಗಿ ಲೇಔಟ್’ಗಳ ಡೆವಲಪರ್’ಗಳಿಗೆ ನೋಟೀಸ್: ಡಿಸಿಎಂ ಡಿಕೆ ಶಿವಕುಮಾರ್ ಸೂಚನೆ
ಖಾಸಗಿ ಲೇಔಟ್ ಡೆವಲಪರ್ಡಿಕೆ ಶಿವಕುಮಾರ್ ಸುದ್ದಿಕರ್ನಾಟಕ ಸುದ್ದಿ
  • 📰 Zee News
  • ⏱ Reading Time:
  • 36 sec. here
  • 15 min. at publisher
  • 📊 Quality Score:
  • News: 63%
  • Publisher: 63%

ರಾಚೇನಹಳ್ಳಿ ಕೆರೆಯ ಬಳಿ ರಾಜಕಾಲುವೆ ಪರಿಶೀಲಿಸಿದ ನಂತರ ಶಿವಕುಮಾರ್ ಅವರು ಮಾಧ್ಯಮಗಳಿಗೆ ಸೋಮವಾರ ಪ್ರತಿಕ್ರಿಯೆ ನೀಡಿದರು. ಅವರು ಹೇಳಿದ್ದಿಷ್ಟು;

ಮೂಲಸೌಕರ್ಯ ವ್ಯವಸ್ಥೆಗಳನ್ನು ಸರಿಯಾಗಿ ನೀಡದ ಡೆವಲಪರ್ ಗಳಿಗೆ ನೋಟೀಸ್ಅಂದು ಕಸ ಹೆಕ್ಕಿ ಜೀವನ ನಡೆಸುತ್ತಿದ್ದಾತ.. ಇಂದು ಕ್ರಿಕೆಟ್ ಲೋಕಕ್ಕೇ ‘ಬಾಸ್’! ಈತ RCBಯ ಸ್ಟಾರ್ ಬ್ಯಾಟ್ಸ್’ಮನ್ ಕೂಡ ಹೌದುShah Rukh Khanಬೆಂಗಳೂರು

ಪ್ರತಿ ವರ್ಷ ಎಲ್ಲೆಲ್ಲಿ ಮಳೆಯಿಂದ ತೊಂದರೆ ಆಗುತ್ತದೆಯೋ ಆ ಪ್ರದೇಶಗಳನ್ನು ಗುರುತಿಸಿ ಹಂತ, ಹಂತವಾಗಿ ಅಭಿವೃದ್ಧಿ ಮಾಡಲಾಗುವುದು ಎಂದರು. ಬಿಬಿಎಂಪಿ ಚುನಾವಣೆ ಬಗ್ಗೆ ಕೇಳಿದಾಗ"ನಮಗೂ ಚುನಾವಣೆ ನಡೆಸಬೇಕು ಎನ್ನುವ ಅಭಿಲಾಷೆ ಇದೆ. ಈ ವಿಚಾರ ನ್ಯಾಯಾಲಯದಲ್ಲಿ ಇರುವ ಕಾರಣ ತಡವಾಗುತ್ತಿದೆ" ಎಂದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಉಪಮುಖ್ಯಮಂತ್ರಿ,"ಮುಂದೆ ಅರಣ್ಯ ಇಲಾಖೆ ಜಾಗ ಇರುವ ಕಾರಣ, ಅವರು ಕಾಲುವೆಯನ್ನು ಮುಂದೆ ವಿಸ್ತರಿಸಲು ಅನುಮತಿ ನೀಡಿರಲಿಲ್ಲ. ಇಂದು ಬೆಳಗ್ಗೆ ಪಾಲಿಕೆ ಅಧಿಕಾರಿಗಳು ಅರಣ್ಯ ಅಧಿಕಾರಿಗಳ ಜತೆ ಸಭೆ ಮಾಡಿದ್ದು, ಕಾಲುವೆ ಮುಂದಕ್ಕೆ ತೆಗೆದುಕೊಂಡು ಹೋಗಲು ಅನುಮತಿ ಪಡೆಯಲಾಗಿದೆ. ಮಳೆ ನೀರು ಹಾಗೂ ಚರಂಡಿ ನೀರು ಹರಿಯಲು ಪ್ರತ್ಯೇಕವಾಗಿ ವ್ಯವಸ್ಥೆ ಮಾಡಲಾಗುವುದು. ಆದಷ್ಟು ಬೇಗ ಈ ಕಾಮಗಾರಿ ಪೂರ್ಣಗೊಳಿಸಲಾಗುವುದು. ಇನ್ನು ಬೆಂಗಳೂರಿನ ಯಾವುದೇ ಕೆರೆಗಳಿಗೆ ಕೊಳಚೆ ನೀರು ಹರಿಸುವುದಿಲ್ಲ. ಸಂಸ್ಕರಿಸಿದ ನೀರನ್ನು ಮಾತ್ರ ಬಿಡಲಾಗುವುದು.

Wir haben diese Nachrichten zusammengefasst, damit Sie sie schnell lesen können. Wenn Sie sich für die Nachrichten interessieren, können Sie den vollständigen Text hier lesen. Weiterlesen:

Zee News /  🏆 7. in İN

ಖಾಸಗಿ ಲೇಔಟ್ ಡೆವಲಪರ್ ಡಿಕೆ ಶಿವಕುಮಾರ್ ಸುದ್ದಿ ಕರ್ನಾಟಕ ಸುದ್ದಿ ಕನ್ನಡದಲ್ಲಿ ಬೆಂಗಳೂರು ಸುದ್ದಿ ಕಾಂಗ್ರೆಸ್ ಬಿಜೆಪಿ DCM DK Shivakumar Private Layout Developer DK Sivakumar News Karnataka News Bangalore News In Kannada Congress BJP

Deutschland Neuesten Nachrichten, Deutschland Schlagzeilen

Similar News:Sie können auch ähnliche Nachrichten wie diese lesen, die wir aus anderen Nachrichtenquellen gesammelt haben.

25,000 ಪೆನ್ ಡ್ರೈವ್ ಹಂಚಿಕೆ ಪ್ರಕರಣದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಅವರೇ ಮಾಸ್ಟರ್ ಮೈಂಡ್25,000 ಪೆನ್ ಡ್ರೈವ್ ಹಂಚಿಕೆ ಪ್ರಕರಣದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಅವರೇ ಮಾಸ್ಟರ್ ಮೈಂಡ್ಬೆಂಗಳೂರು: ಹಾಸನ ವಿಡಿಯೋ ಪ್ರಕರಣ ಹಾಗೂ ಪೆನ್ ಡ್ರೈವ್ ಹಂಚಿಕೆ ಬಗ್ಗೆ ರಾಜ್ಯ ಸರಕಾರ ನೇಮಕ ಮಾಡಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಪಾರದರ್ಶಕವಾಗಿ ತನಿಖೆ ನಡೆಸುತ್ತಿಲ್ಲ. ಆದ್ದರಿಂದ ಅದನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ಜೆಡಿಎಸ್ ರಾಜ್ಯಪಾಲರಿಗೆ ಮನವಿ ಮಾಡಿದೆ.
Weiterlesen »

SSLCಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಅಂಕಿತಾಗೆ ಶುಭ ಹಾರೈಸಿದ ಡಿಸಿಎಂ ಡಿಕೆ ಶಿವಕುಮಾರ್SSLCಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಅಂಕಿತಾಗೆ ಶುಭ ಹಾರೈಸಿದ ಡಿಸಿಎಂ ಡಿಕೆ ಶಿವಕುಮಾರ್ಅಂಕಿತಾ ಅವರ ತಂದೆ ಬಸಪ್ಪ ಜತೆಯೂ ಮಾತನಾಡಿ ಮಗಳ ಸಾಧನೆಗೆ ಶುಭಕೋರಿ ಸಂತಸ ವ್ಯಕ್ತಪಡಿಸಿದರು.
Weiterlesen »

ಕುಮಾರಣ್ಣ ಯಾವ ತಿಮಿಂಗಿಲವನ್ನಾದರೂ ಹಿಡಿದು, ಬಡಿದು, ಅವರೇ ನುಂಗಿಕೊಳ್ಳಲಿ: ಡಿಸಿಎಂ ಡಿಕೆ ಶಿವಕುಮಾರ್ಕುಮಾರಣ್ಣ ಯಾವ ತಿಮಿಂಗಿಲವನ್ನಾದರೂ ಹಿಡಿದು, ಬಡಿದು, ಅವರೇ ನುಂಗಿಕೊಳ್ಳಲಿ: ಡಿಸಿಎಂ ಡಿಕೆ ಶಿವಕುಮಾರ್ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಮಂಗಳವಾರ ಪ್ರತಿಕ್ರಿಯೆ ನೀಡಿದರು. ಪೆನ್ ಡ್ರೈವ್ ವಿಚಾರದಲ್ಲಿ ಅಂದು ಮಹಾನಾಯಕ ಎಂದು ಟೀಕೆ ಮಾಡಿದ್ದ ಕುಮಾರಸ್ವಾಮಿ ಅವರು ಇಂದು ತಮ್ಮನ್ನು ತಿಮಿಂಗಿಲ ಎಂದು ಹೇಳಿರುವ ಬಗ್ಗೆ ಮಾಧ್ಯಮದವರು ಗಮನ ಸೆಳೆದಾಗ ಅವರು ಹೇಳಿದ್ದಿಷ್ಟು:
Weiterlesen »

ಲೋಕಸಭೆ ನಂತರ ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಮೈತ್ರಿ ಕೂಟ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ:ಡಿಸಿಎಂ ಡಿ.ಕೆ.ಶಿವಕುಮಾರ್ ವಿಶ್ವಾಸಲೋಕಸಭೆ ನಂತರ ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಮೈತ್ರಿ ಕೂಟ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ:ಡಿಸಿಎಂ ಡಿ.ಕೆ.ಶಿವಕುಮಾರ್ ವಿಶ್ವಾಸಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಹೇಳಿಕೆ ಬಗ್ಗೆ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.ಚುನಾವಣೆ ನಂತರ ಎನ್ ಸಿಪಿ ಮತ್ತು ಶಿವಸೇನೆ ಬಿಟ್ಟು ಹೋದವರು ಮರಳಿ ಬರುತ್ತಾರೆ.ಈ ಕಾರಣಕ್ಕೆ ಅವರು ಹೆದರಿದ್ದಾರೆ” ಎಂದು ಡಿಕೆಶಿ ತಿರುಗೇಟು ನೀಡಿದ್ದಾರೆ.
Weiterlesen »

ವಿಡಿಯೋ ಮಾಡಿಕೊಂಡವರ ಬಗ್ಗೆ ಮಾತನಾಡಿ, ಹಂಚಿಕೊಂಡವರ ಬಗ್ಗೆಯಲ್ಲ: ಸಚಿವ ಚೆಲುವರಾಯಸ್ವಾಮಿವಿಡಿಯೋ ಮಾಡಿಕೊಂಡವರ ಬಗ್ಗೆ ಮಾತನಾಡಿ, ಹಂಚಿಕೊಂಡವರ ಬಗ್ಗೆಯಲ್ಲ: ಸಚಿವ ಚೆಲುವರಾಯಸ್ವಾಮಿಕೆಪಿಸಿಸಿ ಕಚೇರಿಯಲ್ಲಿ ಬುಧವಾರ ನಡೆದ ಜಂಟಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಚೆಲುವರಾಯಸ್ವಾಮಿ, ಈ ಹಗರಣದಲ್ಲಿ ಯಾವುದೇ ಕಾರಣಕ್ಕೂ ಡಿಕೆ ಶಿವಕುಮಾರ್ ಅವರು ಮಧ್ಯಪ್ರವೇಶ ಮಾಡಿಲ್ಲ.
Weiterlesen »

ಪಿತ್ರಾರ್ಜಿತ ಆಸ್ತಿ ಹಂಚಿಕೆ, ಕಾಂಗ್ರೆಸ್’ನವರಿಗೆ ಭಯ ಶುರುವಾಗಿದೆ: ಬಸವರಾಜ ಬೊಮ್ಮಾಯಿಪಿತ್ರಾರ್ಜಿತ ಆಸ್ತಿ ಹಂಚಿಕೆ, ಕಾಂಗ್ರೆಸ್’ನವರಿಗೆ ಭಯ ಶುರುವಾಗಿದೆ: ಬಸವರಾಜ ಬೊಮ್ಮಾಯಿಹಾನಗಲ್ ನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸಾಗರೋತ್ತರ ಘಟಕದ ಅಧ್ಯಕ್ಷ ಸ್ಯಾಮ್ ಪಿರ್ತೋಡಾ ಹೇಳಿಕೆ ನಮಗೆ ಸಂಬಂಧ ಇಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ ಹೇಳಿದರು.
Weiterlesen »



Render Time: 2025-02-26 13:54:28