Lady Superstar Nayanthara: ಟಾಕ್ಸಿಕ್ ಚಿತ್ರದಲ್ಲಿ ರಾಕಿಂಗ್ ಸ್ಟಾರ್ ಯಶ್ ಅವರ ಸಹೋದರಿ ಪಾತ್ರದಲ್ಲಿ ನಟಿಸಲು ನಟಿ ನಯನತಾರಾ ಭಾರೀ ಸಂಭಾವನೆಗೆ ಬೇಡಿಕೆ ಇಟ್ಟಿದ್ದಾರೆ ಎಂಬ ಸುದ್ದಿ ಬಂದಿದೆ.
ರಾಕಿಂಗ್ ಸ್ಟಾರ್ ಯಶ್ ಟಾಕ್ಸಿಕ್ ಸಿನಿಮಾ ದಲ್ಲಿ ನಟಿಸಲು ಸೌತ್ ಸ್ಟಾರ್ ನಯನತಾರಾ ಬೇಡಿಕೆಯಿಟ್ಟ ಸಂಭಾವನೆ ಎಷ್ಟು ಗೊತ್ತಾ?
Nayanthara remuneration: ನಯನತಾರಾ ತಮಿಳು ಚಿತ್ರರಂಗದ ಪ್ರಮುಖ ನಟಿ. ಲೇಡಿ ಸೂಪರ್ ಸ್ಟಾರ್ ಎಂಬ ಬಿರುದು ಪಡೆದಿರುವ ನಯನತಾರಾ ಸದ್ಯ ಕಾಲಿವುಡ್ ನಿಂದ ಬಾಲಿವುಡ್ ಗೆ ಎಂಟ್ರಿಕೊಟ್ಟಿದ್ದಾರೆ.. ಕಳೆದ ವರ್ಷ ಅವರ ಹಿಂದಿ ಚೊಚ್ಚಲ ಚಿತ್ರ ಜವಾನ್ ಬಾಕ್ಸ್ ಆಫೀಸ್‌ನಲ್ಲಿ 1000 ಕೋಟಿ ರೂ.ಗಿಂತ ಹೆಚ್ಚು ಕಲೆಕ್ಷನ್ ಮಾಡಿತ್ತು. ಜವಾನ್ ಚಿತ್ರದ ಯಶಸ್ಸಿನ ನಂತರ ನಟಿ ನಯನತಾರಾ ತಮಿಳಿನ ಚಿತ್ರವೊಂದರ ಮೇಕಿಂಗ್ ನಲ್ಲಿದ್ದಾರೆ.
Priya Prakash Varrier: ದಟ್ಟ ಅರಣ್ಯದಲ್ಲಿ ಶರ್ಟ್ ಬಟನ್ ತಗೆದು ಸಖತ್ ಬೋಲ್ಡ್ ಆಗಿ ಕಣ್ಮನ ಸೆಳೆದ ಕಣ್ಸನ್ನೆ ಸುಂದರಿ!
ನಯನತಾರಾ ಸೌತ್ ನಟಿ ಯಶ್ ಟಾಕ್ಸಿಕ್ ಸಿನಿಮಾ ಲೇಡಿ ಸೂಪರ್ ಸ್ಟಾರ್ Nayanthara Nayanthara Salary Nayanthara Salary For Toxic Movie Toxic Movie Yash Yash Sister Nayanthara
Deutschland Neuesten Nachrichten, Deutschland Schlagzeilen
Similar News:Sie können auch ähnliche Nachrichten wie diese lesen, die wir aus anderen Nachrichtenquellen gesammelt haben.
Allu Arjun: ಸೌತ್ ಸ್ಟಾರ್ ಅಲ್ಲು ಅರ್ಜುನ್ ಜೀವನವನ್ನೇ ಬದಲಿಸಿದ ಸಿನಿಮಾ ಯಾವುದು ಗೊತ್ತಾ?20 Years of Arya Movie: ಸೌತ್ ಸ್ಟಾರ್ ಐಕಾನ್ ಅಲ್ಲು ಅರ್ಜುನ್ ನಟನೆಯ ಆರ್ಯ ಸಿನಿಮಾ ದೊಡ್ಡ ಮಟ್ಟದ ಯಶಸ್ಸು ಕಂಡಿತ್ತು.. ಇದೀಗ ಈ ಚಿತ್ರ 20 ವರ್ಷಗಳನ್ನು ಪೊರೈಸಿದೆ..
Weiterlesen »
ಮೂವರು ನಟಿಯರನ್ನು ಪ್ರೀತಿಸಿದ್ದ ಪ್ರಭಾಸ್... 44 ವರ್ಷವಾದರೂ ಮದುವೆ ಆಗದೇ ಸಿಂಗಲ್ ಆಗಿರೋದು ಯಾಕೆ?Prabhas : ಪ್ರಭಾಸ್ ಜೊತೆ ಮೂವರು ಸ್ಟಾರ್ ಹೀರೋಯಿನ್ ಗಳು ಲವ್ ಮಾಡಿದ್ದರು. ಅವರು ಯಾರು ಗೊತ್ತಾ?
Weiterlesen »
Nayanthara: ಬ್ಲ್ಯಾಕ್ ಆಂಡ್ ವೈಟ್ ಫೋಟೋದಲ್ಲಿಯೂ ಲೇಡಿ ಸೂಪರ್ ಸ್ಟಾರ್: ಏನಂದ್ರೂ ನಯನತಾರಾ!!ನಟಿ ನಯನತಾರ ಫೋಟೋಸ್ ನೋಡಿದ ನೆಟ್ಟಿಗರು ಕಮೆಂಟ್ ಬಾಕ್ಸ್ ಸುಂದರವಾಗಿದೆ ಎಂದು ಕಮೆಂಟ್ ಮಾಡಿದ್ದಾರೆ. ಮತ್ತೊಬ್ಬರು ಹಾಟ್ ಸೆಕ್ಸಿ ಎಂದು ಹಾಕಿದ್ದಾರೆ. ಇನ್ನೊಬ್ಬರು ನೈಸ್ ಆಂಟಿಯಂದು ಕಾಲೆಳೆದಿದ್ದಾರೆ.
Weiterlesen »
ಸಲ್ಮಾನ್ ಖಾನ್ ಮನೆ ಮೇಲೆ ಗುಂಡಿನ ದಾಳಿ ಬಳಿಕ ಶಾರುಖ್ ಖಾನ್ ಭದ್ರತೆ ಹೆಚ್ಚಳ !Shah Rukh Khan security: ಈ ಘಟನೆಯ ನಂತರ ಮತ್ತೊಬ್ಬ ಸೂಪರ್ ಸ್ಟಾರ್ ಶಾರುಖ್ ಖಾನ್ ಅವರ ಭದ್ರತೆಯನ್ನು ಸಹ ಬಿಗಿಗೊಳಿಸಲಾಗಿದೆ.
Weiterlesen »
Anchor Anushree: ಸರಿಗಮಪ ಸೀಸನ್ 20 ನಿರೂಪಣೆಗೆ ಆಂಕರ್ ಅನುಶ್ರೀ ಪಡೆದ ಸಂಭಾವನೆ ಎಷ್ಟು ಗೊತ್ತಾ?Anchor Anushree Remuneration: ತಮ್ಮ ಮುದ್ದು ಚಟಪಟ ಮಾತಿನ ಮೂಲಕವೇ ಕನ್ನಡಿಗರ ಹೃದಯ ಗೆದ್ದ ಚೆಲುವೆ ಅನುಶ್ರೀ.. ಇವರ ನಿರೂಪಣೆ ಇಲ್ಲದೇ ಕಾರ್ಯಕ್ರಮ ಅಪೂರ್ಣ ಎನ್ನುವ ಮಟ್ಟಿಗೆ ಕ್ರೇಜ್ ಗಿಟ್ಟಿಸಿಕೊಂಡಿರುವ ಆಂಕರ್ ಅನು ಸತತವಾಗಿ ಸರಿಗಮಪ ಶೋವನ್ನು ನಡೆಸಿಕೊಡುತ್ತಿದ್ದಾರೆ..
Weiterlesen »
ನಯನತಾರಾ ಹಾಕಿರುವ ಈ ಚಿನ್ನದ ವಾಚ್ ಬೆಲೆ ಎಷ್ಟು ಕೋಟಿ ಗೊತ್ತೇ ?Nayanthara watch price: ಸೌತ್ ಬ್ಯೂಟಿ ನಯನತಾರಾ ಖಾಸಗಿ ಜೆಟ್, ದುಬಾರಿ ಬಂಗಲೆ ಮತ್ತು ಕಾರುಗಳನ್ನು ಖರೀದಿಸುವ ಮೂಲಕ ಸುದ್ದಿಯಲ್ಲಿದ್ದಾರೆ.
Weiterlesen »