ದರ್ಶನ್ ಅಂಡ್ ಗ್ಯಾಂಗ್ನ ಕ್ರೂರತೆಯ ಬಗ್ಗೆ ತಿಳಿಸಿರುವ ಹಿರಿಯ ವಕೀಲ ಪ್ರಸನ್ನ ಕುಮಾರ್, ʼರೇಣುಕಾಸ್ವಾಮಿಗೆ ಕರೆಂಟ್ ಶಾಕ್ ನೀಡಲಾಗಿದ್ದು, ಆ ಕರೆಂಟ್ ಶಾಕ್ ನೀಡಲು ಬಳಸಿದ್ದ ಮೆಗ್ಗರ್ ಯಂತ್ರವನ್ನು ವಶಪಡಿಸಿಕೊಳ್ಳಬೇಕಿದೆ ಅಂತಾ ಹೇಳಿದ್ದಾರೆ.
Renuka Swamy Murder Case: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಆರೋಪಿಗಳ ಕ್ರೂರತ್ವ ಬಯಲಾಗುತ್ತಿದೆಈ ಪುಟ್ಟ ಹುಡುಗಿ.. ಈಗ ಪಡ್ಡೆ ಹುಡುಗರ ಡ್ರೀಮ್ ಗರ್ಲ್..! ಇವಳು ಯಾರು ಅಂತ ಗೊತ್ತಾಗ್ಲಿಲ್ಲ ಅಂದ್ರೆ ನೀವು ವೇಸ್ಟ್..ಈ ಯುವತಿ ಕೊರಳಲ್ಲಿದೆ ವಿರಾಟ್ ಕೊಹ್ಲಿ ಪೆಂಡೆಂಟ್! ಅನುಷ್ಕಾಗಿಂತ ಸದ್ದು ಮಾಡ್ತಿರೋ ಈ 'ಗರ್ಲ್' ಯಾರು ಗೊತ್ತಾ?ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ದಿನದಿಂದ ದಿನಕ್ಕೆ ಆರೋಪಿಗಳ ಕ್ರೂರತ್ವ ಬಯಲಾಗುತ್ತಿದೆ. ಆರಂಭದಲ್ಲಿ ಭಯಪಡಿಸಲು ಹಲ್ಲೆ ನಡೆಸಿದ ವೇಳೆ ಆತ ಸಾವನ್ನಪ್ಪಿದ್ದಾನೆಂದು ತಿಳಿದಿತ್ತು.
ಕೆಲ ಆರೋಪಿಗಳು ರೇಣುಕಾಸ್ವಾಮಿ ಕೊಲೆಯಾದ ದಿನ ನಡೆದ ಘಟನೆಗಳನ್ನು ಈಗಾಗಲೇ ವಿವರಿಸಿದ್ದು, ಕೆಲವರು ಅಪ್ರೂವರ್ ಆಗಿ ಸಹ ಬದಲಾಗಿದ್ದಾರೆ. ರೇಣುಕಾಸ್ವಾಮಿಯ ಮರ್ಮಾಂಗಕ್ಕೆ ಹಲ್ಲೆ ಮಾಡಲಾಗಿದೆ, ತೆಳ್ಳಗಿದ್ದ ರೇಣುಕಾಸ್ವಾಮಿಯನ್ನು ಎತ್ತಿ ಗೋಡೆಗೆ ಅಪ್ಪಳಿಸಲಾಗಿದೆ, ಸಿಗರೇಟಿನಿಂದ ಆತನ ದೇಹದ ಮೇಲೆ ಸುಡಲಾಗಿದೆ, ಆತನ ತಲೆಯನ್ನು ಬಲವಾಗಿ ಟ್ಯಾಂಕರ್ ವಾಹನಕ್ಕೆ ಡಿಕ್ಕಿ ಹೊಡೆಸಲಾಗಿದೆ.ಆತ ಸಾವನ್ನಪ್ಪಿದ ಬಳಿಕ ಶೆಡ್ನಲ್ಲಿ ಕೆಲಸ ಮಾಡುತ್ತಿದ್ದ ಮೂವರು ಅಮಾಯಕ ಕೂಲಿ ಕೆಲಸದವರನ್ನು ಪುಸಲಾಯಿಸಿ ಹತ್ಯೆ ಆರೋಪವನ್ನು ಒಪ್ಪಿಕೊಳ್ಳುವಂತೆ ಹೇಳಿದ್ದರು. ಇದಕ್ಕೆ ದೊಡ್ಡ ಮೊತ್ತದ ಹಣ ನೀಡುವುದಾಗಿಯೂ ತಿಳಿಸಿದ್ದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಎರಡು ದಿನಗಳ ದಕ್ಷಿಣ ಭಾರತ ಉತ್ಸವಕ್ಕೆ ಅರಮನೆ ಮೈದಾನ ಸಜ್ಜು : ಪ್ರವಾಸೋದ್ಯಮ ಇಲಾಖೆ ಮತ್ತು ಎಫ್.ಕೆ.ಸಿ.ಸಿಐ ನಿಂದ ಆಯೋಜನೆದೇಶದಲ್ಲೇ ಅತಿ ಹೆಚ್ಚು ವೇತನ ಪಡೆಯುವ ಮುಖ್ಯಮಂತ್ರಿ ಯಾರು ಗೊತ್ತೆ..? ಸಿದ್ದರಾಮಯ್ಯರ ಸಂಬಳ ಎಷ್ಟಿದೆ..?D.K.
Challenging Star Darshan Annapoorneshwari Police Station Pavithra Gowda Renukaswamy Case Darshan Murder Case Probe Bengaluru Sandalwood
Deutschland Neuesten Nachrichten, Deutschland Schlagzeilen
Similar News:Sie können auch ähnliche Nachrichten wie diese lesen, die wir aus anderen Nachrichtenquellen gesammelt haben.
ರೇಣುಕಾಸ್ವಾಮಿ ಶವ ಸಾಗಿಸಿದ್ದ ಕಾರು ಪೊಲೀಸರ ಸುಪರ್ದಿಯಲ್ಲಿ, ಯಾರ ಹೆಸರಲ್ಲಿದೆ ಕಾರು?ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಹಿನ್ನೆಲೆ ನಟ ದರ್ಶನ್ ಹಾಗೂ ಪವಿತ್ರ ಗೌಡ ಸೇರಿದಂತೆ 13 ಜನರನ್ನ ಪೊಲೀಸರು ಈಗಾಗಲೇ ಬಂಧಿಸಿದ್ದಾರೆ.
Weiterlesen »
ಸೋದರ ಮಾವನನ್ನೇ ಬೀದಿಗಟ್ಟಿದ್ರಂತೆ ಡೆವಿಲ್ : ದರ್ಶನ್ ಕ್ರೌರ್ಯಕ್ಕೆ ಮತ್ತೊಂದು ಸಾಕ್ಷಿರೇಣುಕಾ ಸ್ವಾಮಿ ಕೊಲೆ ಪ್ರಕರಣದ ಹಿನ್ನೆಲೆ ನಟ ದರ್ಶನ್ ಹಾಗೂ ಅವರ ಗ್ಯಾಂಗ್ ತನಿಖಾ ವಿಚಾರ ನಡೆಯುತ್ತಿದ್ದಂತೆ, ಹೊಸದಾಗಿ ಕ್ರೌರ್ಯದ ಸಾಕ್ಷಿಯೊಂದು ಹೊರಬಿದ್ದಿದೆ.
Weiterlesen »
2000ರಲ್ಲಿ ಖಾಲಿ ಕೈಯಲ್ಲಿ ಅಡ್ಡಾಡುತ್ತಿದ್ದ ದರ್ಶನ್ ಇಂದು ಎಷ್ಟು ಕೋಟಿ ಆಸ್ತಿ ಒಡೆಯ ಗೊತ್ತಾ?Darshan Thoogudeepa Biography: ರೇಣುಕಾಸ್ವಾಮಿ ಕೊಲೆ ಆರೋಪದಡಿಯಲ್ಲಿ ನಟ ದರ್ಶನ್ ಹಾಗೂ ಗ್ಯಾಂಗ್ ಪೊಲೀಸ್ ಕಸ್ಟಡಿಯಲಿದೆ. ವಿಚಾರಣೆ ವೇಳೆ ಬಗೆದಷ್ಟು ಬಯಲಾಗ್ತಿರೋ ರಹಸ್ಯ ಕಂಡು ಇಡೀ ಕರ್ನಾಟಕವೇ ಬೆಚ್ಚಿ ಬೀಳುತ್ತಿದೆ.
Weiterlesen »
ದರ್ಶನ್ ಕರೆ ಮಾಡಿ ಕೊಲೆ ಬೆದರಿಕೆ ಹಾಕಿದ್ದಾರೆ : ಯುವ ನಿರ್ಮಾಪಕ ಆರೋಪರೇಣುಕಾಸ್ವಾಮಿ ಕೊಲೆ ಪ್ರಕರಣದ ಬೆನ್ನಲ್ಲೇ ನಟ ದರ್ಶನ್ ಜೈಲು ಸೇರಿದ್ದು, ದರ್ಶನ್ ಅವರಿಗೆ ಸಂಬಂಧಿಸಿದಂತೆ ಬೇರೆ ಬೇರೆ ವಿಷಯಗಳು ಹೊರಬರುತ್ತಲೇ ಇವೆ.
Weiterlesen »
ರೇಣುಕಾ ಕೊಲೆ ಕೇಸ್‌ಗೆ ಬಲಿಷ್ಠ ಸಾಕ್ಷ್ಯ: ದರ್ಶನ್ ಗ್ಯಾಂಗ್ ವಿರುದ್ಧ 21 ಮಹತ್ವದ ಎವಿಡೆನ್ಸ್!Actor Darshan Arrest: ರೇಣುಕಾಸ್ವಾಮಿ ಕೊಲೆ ಆರೋಪದಡಿಯಲ್ಲಿ ದರ್ಶನ್ ಹಾಗೂ ಡಿ ಗ್ಯಾಂಗ್ ಪೊಲೀಸ್ ಕಸ್ಟಡಿಯಲಿದ್ದಾರೆ.. ವಿಚಾರಣೆ ವೇಳೆ ಬಗೆದಷ್ಟು ಬಯಲಾಗ್ತಿರೋ ರಹಸ್ಯ ಕಂಡು ಇಡೀ ಕರ್ನಾಟಕವೇ ಬೆಚ್ಚಿ ಬೀಳುತ್ತಿದೆ..
Weiterlesen »
Actor Darshan Arrest Live Updates: ಬಗೆದಷ್ಟು ಬಯಲಾಗ್ತಿದೆ ದರ್ಶನ್ ಮತ್ತು ಡಿ ಗ್ಯಾಂಗ್ ಕ್ರೌರ್ಯ!?Actor Darshan Arrest Live Updates: ಬಗೆದಷ್ಟು ಬಯಲಾಗ್ತಿದೆ ದರ್ಶನ್ ಮತ್ತು ಡಿ ಗ್ಯಾಂಗ್ ಕ್ರೌರ್ಯ!?
Weiterlesen »