Sandalwood News: ನಾನು ಗೋಧಿ ಬಣ್ಣ ಸಾಧಾರಣ ಮೈಕಟ್ಟು ಚಿತ್ರ ನೋಡಿ ವಸಿಷ್ಠ ಅವರ ಅಭಿನಯ ಹಾಗೂ ಕಂಠಕ್ಕೆ ಅಭಿಮಾನಿಯಾಗಿದ್ದೆ ಎಂದು ಮಾತನಾಡಿದ ರಿಷಬ್ ಶೆಟ್ಟಿ, ಈ ಚಿತ್ರದ ಟ್ರೇಲರ್ ತುಂಬಾ ಚೆನ್ನಾಗಿದೆ. ಚಿತ್ರ ಕೂಡ ಚೆನ್ನಾಗಿರುತ್ತದೆ ಎಂಬ ಭರವಸೆ ಇದೆ. ಚಿತ್ರ ಯಶಸ್ವಿಯಾಗಲಿ ಎಂದು ಹಾರೈಸಿದರು.
ವಸಿಷ್ಠ ಸಿಂಹ ‘Love ಲಿ’ ಚಿತ್ರದ ಟ್ರೇಲರ್ ಬಿಡುಗಡೆಗೊಳಿಸಿದ ರಿಷಬ್ ಶೆಟ್ಟಿ : ಬಹುನಿರೀಕ್ಷಿತ ಸಿನಿಮಾ ರಿಲೀಸ್ ಡೇಟ್ ಫಿಕ್ಸ್
ತೂಕ ಇಳಿಕೆಗೆ ಈ ಬಣ್ಣದ ಕ್ಯಾರೆಟ್ ವರದಾನ: ತಿಂದರೆ 5 ದಿನದಲ್ಲಿ ಸೊಂಟದ ಬೊಜ್ಜು ಸುಲಭವಾಗಿ ಕರಗುತ್ತೆ! ಸೂಪರ್ ಫಿಗರ್ ಆಗ್ತೀರಿ ಟ್ರೇಲರ್ ನೋಡಿದಾಗ ನಿಮಗೆ ಇದು ಆಕ್ಷನ್ ಚಿತ್ರ ನಾ? ಸೆಂಟಿಮೆಂಟ್ ಚಿತ್ರ ನಾ? ಎಂಬ ಪ್ರಶ್ನೆ ಮೂಡಬಹುದು. ಆದರೆ ಇದನೆಲ್ಲಾ ಟ್ರೇಲರ್ ನಲ್ಲಿ ತೋರಿಸಿದ್ದೇವೆ. ಸಿನಿಮಾದಲ್ಲಿ ಬೇರೆನೇ ಇದೆ. ಚಿತ್ರ ನೋಡುವಾಗ ನಿಮಗೆ ಉತ್ತರ ಸಿಗಲಿದೆ. ಪ್ರೇಕ್ಷಕರು ಕೊಟ್ಟ ದುಡ್ಡಿಗೆ ಮೋಸವಾಗದ ಚಿತ್ರ ಎಂದು ಹೇಳಬಹುದು. ಚಿತ್ರ ಜೂನ್ 14 ರಂದು ತೆರೆಗೆ ಬರಲಿದೆ. ನನ್ನ ಮೇಲೆ ನಂಬಿಕೆಯಿಟ್ಟು ನಿರ್ದೇಶನಕ್ಕೆ ಅವಕಾಶ ನೀಡಿದ ನಿರ್ಮಾಪಕ ರವೀಂದ್ರ ಕುಮಾರ್ ಅವರಿಗೆ, ಕಾರ್ಯಕಾರಿ ನಿರ್ಮಾಪಕರಾದ ಬಾಲಕೃಷ್ಣ ಹಾಗೂ ಕೃಷ್ಣ ಅವರಿಗೆ ಮತ್ತು ನಾಯಕ ವಸಿಷ್ಠ ಸಿಂಹ ಅವರಿಗೆ ಧನ್ಯವಾದ ತಿಳಿಸುತ್ತೇನೆ. ಅನೂಪ್ ಸೀಳಿನ್ ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ.
ಅಭುವನಸ ಕ್ರಿಯೇಷನ್ಸ್ ರಿಷಬ್ ಶೆಟ್ಟಿ ವಸಿಷ್ಠ ಸಿಂಹ ಸಿನಿಮಾ ಕನ್ನಡ ಸಿನಿಮಾ ಹೊಸ ಸಿನಿಮಾ ಅಪ್ಡೇಟ್ Vasishtha Sinha Abhuvanasa Creations Rishabh Shetty Vasishtha Sinha Movie Kannada Cinema New Movie Update
Deutschland Neuesten Nachrichten, Deutschland Schlagzeilen
Similar News:Sie können auch ähnliche Nachrichten wie diese lesen, die wir aus anderen Nachrichtenquellen gesammelt haben.
ಅಂತರರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ ಮನ್ನಣೆ ಪಡೆದಿರುವ ಶಿವಮ್ಮ ಚಿತ್ರ ಜೂನ್ 14 ರಂದು ಬಿಡುಗಡೆಶಿವಮ್ಮ ಚಿತ್ರವನ್ನು ಜೂನ್ 14 ರಂದು ರಾಜ್ಯಾದ್ಯಂತ ಬಿಡುಗಡೆ ಮಾಡಲು ನಿರ್ಮಾಪಕ ರಿಷಬ್ ಶೆಟ್ಟಿ ತೀರ್ಮಾನಿಸಿದ್ದಾರೆ. ಇತ್ತೀಚಿಗೆ ಈ ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ಚಿತ್ರದ ಬಿಡುಗಡೆ ದಿನಾಂಕವನ್ನು ಘೋಷಣೆ ಮಾಡಲಾಯಿತು
Weiterlesen »
ಕಂಗನಾ ನಟನೆಯ ಬಹುನಿರೀಕ್ಷಿತ ಎಮರ್ಜೆನ್ಸಿ ಸಿನಿಮಾ ರಿಲೀಸ್ ಡೇಟ್ ಪೋಸ್ಟ್ ಫೋನ್Emergency : ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರಕ್ಕೆ ಕಂಗನಾ ಬಿಜೆಪಿ ಅಭ್ಯರ್ಥಿಯಾಗಿದ್ದು, ಈ ಹಿನ್ನೆಲೆ ನಟಿ ಕಂಗನಾ ಪ್ರಚಾರದಲ್ಲಿ ನಿರತರಾಗಿದ್ದಾರೆ.
Weiterlesen »
Ramayana : ಬಹುನಿರೀಕ್ಷೆಯ ಪೌರಾಣಿಕ ಸಿನಿಮಾ ರಾಮಾಯಣ ರಿಲೀಸ್ ಯಾವಾಗ ಗೊತ್ತಾ!?Ramayana : ಬಹುನಿರೀಕ್ಷೆಯ ಪೌರಾಣಿಕ ಸಿನಿಮಾ ರಾಮಾಯಣ ಸಿನಿಮಾ ಬಿಡುಗಡೆಯ ದಿನಾಂಕ ಘೋಷಣೆಯಾಗಿದ್ದು, ಚಿತ್ರತಂಡ ಇದೀಗ ಸಿನಿಮಾ ರಿಲೀಸ್ ಬಗ್ಗೆ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.
Weiterlesen »
ಬಲು ವಿಶೇಷವಾಗಿದೆ ಮೂರನೇ ಕೃಷ್ಣಪ್ಪ ಟ್ರೇಲರ್: ಪಕ್ಕ ಹಳ್ಳಿ ಸೊಗಡಿನ ಸಿನಿಮಾ ಮೇ 24ಕ್ಕೆ ರಿಲೀಸ್Moorane Krishnappa Movie: ಮೂರನೇ ಕೃಷ್ಣಪ್ಪ ಟ್ರೇಲರ್ ಬಿಡುಗಡೆಯಾಗಿದೆ. ಲೂಸ್ ಮಾದ ಯೋಗಿ ಸಂಭಾಷಣೆಯಲ್ಲಿ ಶುರುವಾಗುವ ಟ್ರೇಲರ್’ನಲ್ಲಿ ಕೋಲಾರ ಕನ್ನಡ , ರಂಗಾಯಣ ರಘು, ಸಂಪತ್ ಮೈತ್ರಿಯಾಯಂತಹ ಅದ್ಭುತ ಕಲಾವಿದರ ಅಭಿನಯ, ಹಳ್ಳಿ ಸೊಗಡನ್ನು ಸೊಗಸಾಗಿ ಕಟ್ಟಿಕೊಡಲಾಗಿದೆ.
Weiterlesen »
Adhipatra: ಬಿಗ್ ಬಾಸ್ ರೂಪೇಶ್ ಶೆಟ್ಟಿಯ ಅಧಿಪತ್ರದಲ್ಲಿ ಕರಾವಳಿಯ ದೈವ ದರ್ಶನ!ಸದ್ಯ ಅಧಿಪತ್ರ ಸಿನಿಮಾ ಟೀಸರ್‌ನಲ್ಲಿ ಚಿತ್ರದ ಹಲವು ಪಾತ್ರದ ಝಲಕ್ ಕೂಡ ಇದ್ದು, ಶೂಟಿಂಗ್ ಕಂಪ್ಲೀಟ್ ಆಗಿದೆ.
Weiterlesen »
Salaar 2 : ಬಹುನಿರೀಕ್ಷಿತ ಪ್ರಭಾಸ್ ನಟನೆಯ ಸಲಾರ್ 2 ರದ್ದು, ಕಾರಣವೇನು ಗೊತ್ತಾ!!Salaar 2 : ಬಹುನಿರೀಕ್ಷಿತ ಪ್ರಭಾಸ್ ನಟನೆಯ ಸಲಾರ್ 2 ರದ್ದಾಗಿದ್ದು, ಹಲವಾರು ಕಾರಣಗಳು ಕೇಳಿ ಬರುತ್ತಿವೆ, ಸದ್ಯಕ್ಕೆ ಸಿನಿಮಾ ಚಿತ್ರೀಕರಣ ರದ್ದುಗೊಂಡಿದೆ.
Weiterlesen »