Chhoo Mantar Movie : ತರುಣ್ ಸ್ಟುಡಿಯೋಸ್ ಲಾಂಛನದಲ್ಲಿ ಮಾನಸ ತರುಣ್ ಹಾಗೂ ತರುಣ್ ಶಿವಪ್ಪ ನಿರ್ಮಿಸಿರುವ, ʼಕರ್ವʼ ಖ್ಯಾತಿಯ ನವನೀತ್ ನಿರ್ದೇಶಿಸಿರುವ ಹಾಗೂ ಹೆಸರಾಂತ ನಟ ಶರಣ್ ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ ʼಛೂ ಮಂತರ್ʼ ಚಿತ್ರ ಮೇ 10 ರಂದು ಬಿಡುಗಡೆ ಮಾಡುವುದಾಗಿ ಮೊದಲು ತಿಳಿಸಲಾಗಿತ್ತು. ಈಗ ಸಿನಿಮಾ ಬಿಡುಗಡೆ ಸ್ವಲ್ಪ ಮುಂದೆ ಹೋಗಿದೆ.
Sharan upcoming movies : ʼಕರ್ವʼ ಖ್ಯಾತಿಯ ನವನೀತ್ ನಿರ್ದೇಶಿಸಿರುವ ಹಾಗೂ ಹೆಸರಾಂತ ನಟ ಶರಣ್ ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ"ಛೂ ಮಂತರ್" ಚಿತ್ರ ಮೇ 10 ರಂದು ಬಿಡುಗಡೆ ಮಾಡುವುದಾಗಿ ಮೊದಲು ತಿಳಿಸಲಾಗಿತ್ತು. ಈಗ ಸಿನಿಮಾ ಬಿಡುಗಡೆ ಸ್ವಲ್ಪ ಮುಂದೆ ಹೋಗಿದೆ."ಛೂ ಮಂತರ್" ಚಿತ್ರ ಮೇ 10 ರಂದು ಬಿಡುಗಡೆ ಮಾಡುವುದಾಗಿ ಮೊದಲು ತಿಳಿಸಲಾಗಿತ್ತು.ಎಂಎಸ್ ಧೋನಿ ಅಣ್ಣ ಯಾರು ಗೊತ್ತಾ? ಖ್ಯಾತ ರಾಜಕಾರಣಿ ಇವರು… ಆದ್ರೆ ಅನೇಕ ವರ್ಷಗಳಿಂದ ಮಾತೇ ಬಿಟ್ಟಿದ್ದಾರಂತೆ ಕ್ಯಾಪ್ಟನ್ ಕೂಲ್!ಒಂದು ಚಮಚ ತುಪ್ಪವನ್ನು ಬೆಳಗ್ಗೆ ಖಾಲಿ ಹೊಟ್ಟೆಗೆ ಹೀಗೆ ತಿನ್ನಿ, ಆರೋಗ್ಯಕ್ಕಿದೆ ಇಷ್ಟೆಲ್ಲ ಪ್ರಯೋಜನ..
ಚಿತ್ರವನ್ನು ವೀಕ್ಷಿಸಿರುವ ತೆಲುಗು, ತಮಿಳು ಹಾಗೂ ಹಿಂದಿ ಭಾಷೆಗಳ ವಿತರಕರು, ಇದೊಂದು ವಿಭಿನ್ನ ಕಥಾಹಂದರ ಹೊಂದಿರುವ ಹಾರಾರ್ ಚಿತ್ರವಾಗಿದ್ದು, ಉತ್ತಮವಾಗಿ ಮೂಡಿಬಂದಿದೆ ಎಲ್ಲಾ ಭಾಷೆಗಳ ಜನರು ನೋಡುವ ಕಥಾಹಂದರವನ್ನು ಈ ಚಿತ್ರ ಹೊಂದಿದೆ. ಈಗ ದೇಶಾದ್ಯಂತ ಚುನಾವಣೆ ಕೂಡ ನಡೆಯುತ್ತಿದೆ. ಹಾಗಾಗಿ, ಸರಿಯಾದ ಸಮಯ ನೋಡಿಕೊಂಡು ಚಿತ್ರ ಬಿಡುಗಡೆ ಮಾಡಿ ಎಂದು ಸಲಹೆ ನೀಡಿದ್ದಾರೆ. ಈ ಕಾರಣಗಳಿಂದ ನಮ್ಮ ಚಿತ್ರವನ್ನು ಮೇ 10 ರಂದು ಬಿಡುಗಡೆ ಮಾಡುತ್ತಿಲ್ಲ. ಮುಂದಿನ ದಿನಾಂಕವನ್ನು ಸದ್ಯದಲ್ಲೇ ತಿಳಿಸುತ್ತವೆ ಎಂದು ನಿರ್ಮಾಪಕ ತರುಣ್ ಶಿವಪ್ಪ ತಿಳಿಸಿದ್ದಾರೆ. .
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಕನ್ನಡಕ್ಕಾಗಿ ಒಂದನ್ನುಒತ್ತಿ ಸಿನಿಮಾ ಖ್ಯಾತಿಯ ಕೃಷಿ ಅಭಿನಯದ "ಜಾಸ್ತಿ ಪ್ರೀತಿ" ಟ್ರೇಲರ್ ಬಿಡುಗಡೆ72 ನೇ ವಯಸ್ಸಿನಲ್ಲಿ ಲಿಪ್‌ಲಾಕ್.. ತನಗಿಂತ ಚಿಕ್ಕವರೊಂದಿಗೆ ಅಫೇರ್..
Actor Sharan Karva Movie Chhoo Mantar Movie Trailer Chhoo Mantar Movie Teaser ಛೂ ಮಂತರ್ ಛೂ ಮಂತರ್ ಕನ್ನಡ ಸಿನಿಮಾ ನಟ ಶರಣ್ ಕರ್ವ ಸಿನಿಮಾ
Deutschland Neuesten Nachrichten, Deutschland Schlagzeilen
Similar News:Sie können auch ähnliche Nachrichten wie diese lesen, die wir aus anderen Nachrichtenquellen gesammelt haben.
ಕಲ್ಕಿ 2898 AD ಚಿತ್ರದ ಬಿಡುಗಡೆ ದಿನಾಂಕ ಘೋಷಣೆ : ಜೂನ್ 27ರಂದು ಪ್ರಭಾಸ್ ಸಿನಿಮಾ ರಿಲೀಸ್Prabhas Kalki 2898 AD : ಇತ್ತೀಚೆಗಷ್ಟೇ ಕಲ್ಕಿ 2898 ಎಡಿ ಚಿತ್ರದ ಅಮಿತಾಬ್ ಬಚ್ಚನ್ ಅವರ ಹೊಸ ಲುಕ್ ಹೇಗಿರಲಿದೆ ಎಂಬುದನ್ನು ರಿವೀಲ್ ಮಾಡಿತ್ತು ಚಿತ್ರತಂಡ. ಈಗ ಸಿನಿಮಾ ಬಿಡುಗಡೆಯ ದಿನಾಂಕ ಘೋಷಣೆ ಮಾಡಿ ಸರ್ಪ್ರೈಸ್ ನೀಡಿದೆ.
Weiterlesen »
ಹರಿ ಹರ ವೀರಮಲ್ಲು ಟೀಸರ್ ಔಟ್..! ಅಬ್ಬರಿಸಿ ಬೊಬ್ಬಿರಿದ ಪವರ್ ಸ್ಟಾರ್ ಪವನ್ ಕಲ್ಯಾಣ್Hari Hara Veera Mallu Teaser : ಆಂಧ್ರ ಪ್ರದೇಶ ರಾಜಕೀಯದಲ್ಲಿ ಜನಸೇನಾನಿಯಾಗಿ ಹೋರಾಡುತ್ತಿರುವ ನಟ, ರಾಜಕಾರಣಿ ಪವರ್ ಸ್ಟಾರ್ ಪವನ್ ಕಲ್ಯಾಣ್ ನಟನೆಯ ಪವರ್ ಪ್ಯಾಕ್ಡ್ ಸಿನಿಮಾ ಹರಿಹರ ವೀರಮಲ್ಲು ಚಿತ್ರದ ಟೀಸರ್ ಬಿಡುಗಡೆಯಾಗಿದ್ದು, ಚಿತ್ರದ ಮೇಲಿನ ಕುತೂಹಲ ಹುಟ್ಟಿಸುತ್ತಿದೆ.
Weiterlesen »
ʼಗ್ರೇ ಗೇಮ್ಸ್ʼ ಟ್ರೇಲರ್ ಔಟ್..! ಮೇ 10ಕ್ಕೆ ತೆರೆ ಕಾಣಲಿದೆ ವಿಜಯ ರಾಘವೇಂದ್ರ ಚಿತ್ರGrey Games movie trailer : ಆನಂದ್ ಮುಗದ್ ನಿರ್ಮಾಣದ, ಪ್ರಶಸ್ತಿ ವಿಜೇತ ಆಯನ ಚಿತ್ರದ ಖ್ಯಾತಿಯ ಗಂಗಾಧರ್ ಸಾಲಿಮಠ ನಿರ್ದೇಶನದ ಹಾಗೂ ಚಿನ್ನಾರಿ ಮುತ್ತ ವಿಜಯ ರಾಘವೇಂದ್ರ ಪ್ರಮುಖಪಾತ್ರದಲ್ಲಿ ನಟಿಸಿರುವ ಗ್ರೇ ಗೇಮ್ಸ್ ಚಿತ್ರದ ಟ್ರೇಲರ್ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ.
Weiterlesen »
ಅಲ್ಪ ಮೊತ್ತದ ಬರ ಪರಿಹಾರ ಬಿಡುಗಡೆ ಮಾಡುವ ಮೂಲಕ ಕೇಂದ್ರದಿಂದ ಕರ್ನಾಟಕದ ರೈತರಿಗೆ ಅನ್ಯಾಯ: ಕೃಷ್ಣ ಬೈರೇಗೌಡಕೇಂದ್ರ ಸರ್ಕಾರ ಶನಿವಾರ ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ಮಾಡಿದ ಹಿನ್ನೆಲೆಯಲ್ಲಿ ತುರ್ತು ಪತ್ರಿಕಾಗೋಷ್ಠಿ ಕರೆದು ಅವರು ಮಾತನಾಡಿದರು.
Weiterlesen »
ರಿಷಿ ʼರುದ್ರ ಗರುಡ ಪುರಾಣʼ ಚಿತ್ರದ ಫಸ್ಟ್ ಲುಕ್ ರಿಲೀಸ್ ಮಾಡಿದ ಅಶ್ವಿನಿ ಪುನೀತ್..!Rudra Ggaruda Purana movie : ಆಪರೇಶನ್ ಅಲಮೇಲ್ಲಮ್ಮ , ಕವಲುದಾರಿ ಸೇರಿದಂತೆ ಅನೇಕ ಚಿತ್ರಗಳಲ್ಲಿ ನಟಿಸಿ ಹಾಗೂ ಜನಪ್ರಿಯ ಸೈತಾನ್ ವೆಬ್ ಸಿರೀಸ್ ಮೂಲಕ ಮನೆಮಾತಾಗಿರುವ ನಟ ರಿಷಿ ಅಭಿನಯದ ರುದ್ರ ಗರುಡ ಪುರಾಣ ಚಿತ್ರದ ಫಸ್ಟ್ ಲುಕ್ ಬಿಡುಗಡೆಯಾಗಿದೆ. ಅಶ್ವಿನಿ ಪುನೀತ್ ರಾಜಕುಮಾರ್ ಅವರು ಈ ಚಿತ್ರದ ಫಸ್ಟ್ ಲುಕ್ ಬಿಡುಗಡೆ ಮಾಡಿ ಶುಭ ಕೋರಿದ್ದಾರೆ.
Weiterlesen »
ಹಾಲು ಉತ್ಪಾದಕರಿಗೆ ಬಾಕಿ ಸಬ್ಸಿಡಿ ಬಿಡುಗಡೆ ಮಾಡಿ : ಹೆಚ್.ಡಿ.ಕುಮಾರಸ್ವಾಮಿ ಆಗ್ರಹಬೆಂಗಳೂರು: ಹಾಲು ಉತ್ಪಾದಕರಿಗೆ ಬಾಕಿ ಉಳಿಸಿಕೊಂಡಿರುವ 700 ಕೋಟಿ ರೂಪಾಯಿ ಸಬ್ಸಿಡಿ ಹಣವನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಸರಕಾರವನ್ನು ಒತ್ತಾಯ ಮಾಡಿದ್ದಾರೆ.
Weiterlesen »