ಶೀಘ್ರದಲ್ಲೇ ಖಾತೆಗೆ ಬೀಳಲಿದೆ ಪಿಎಫ್ ಬಡ್ಡಿ : ಈ ರೀತಿಯಲ್ಲಿ ನಿಮ್ಮ ಪಿಎಫ್ ಅಕೌಂಟ್ ಬ್ಯಾಲೆನ್ಸ್ ಚೆಕ್ ಮಾಡಿ !

Epf Interest For Fy 2023 24 Nachrichten

ಶೀಘ್ರದಲ್ಲೇ ಖಾತೆಗೆ ಬೀಳಲಿದೆ ಪಿಎಫ್ ಬಡ್ಡಿ : ಈ ರೀತಿಯಲ್ಲಿ ನಿಮ್ಮ ಪಿಎಫ್ ಅಕೌಂಟ್ ಬ್ಯಾಲೆನ್ಸ್ ಚೆಕ್ ಮಾಡಿ !
Epf InterestHow To Check Epf BalanceEpf Balance
  • 📰 Zee News
  • ⏱ Reading Time:
  • 69 sec. here
  • 20 min. at publisher
  • 📊 Quality Score:
  • News: 90%
  • Publisher: 63%

EPF Interest Amount:ಅನೇಕ ಸದಸ್ಯರು ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಈ ಬಗ್ಗೆ ಆಗಾಗ ಪ್ರಶ್ನೆಗಳನ್ನು ಕೇಳುತ್ತಿರುತ್ತಾರೆ.2023-24ರ ಆರ್ಥಿಕ ವರ್ಷದ ಬಡ್ಡಿಯನ್ನು ತಮ್ಮ ಇಪಿಎಫ್ ಖಾತೆಗೆ ಯಾವಾಗ ಜಮಾ ಮಾಡಲಾಗುವುದು ಎನ್ನುವ ಬಗ್ಗೆ ವಿಚಾರಿಸುತ್ತಿದ್ದಾರೆ.

ಕಂಪನಿಯು ಕೂಡಾ ಅಷ್ಟೇ ಪ್ರಮಾಣದ ಮೊತ್ತವನ್ನು ಠೇವಣಿ ಮಾಡುತ್ತದೆ.Rohit Sharma Wife: ರೋಹಿತ್‌ ಶರ್ಮಾ ಪತ್ನಿ ರಿತಿಕಾ ನಿಜಕ್ಕೂ ಯಾರು ಗೊತ್ತಾ? ಸ್ಟಾರ್‌ ಆಟಗಾರನ ಸಹೋದರಿ ಈಕೆ!!ಟೀಂ ಇಂಡಿಯಾದ ದಿಗ್ಗಜ ಜಹೀರ್ ಖಾನ್ ಪತ್ನಿ ಯಾರು ಗೊತ್ತಾ? ಈಕೆ ಖ್ಯಾತ ನಟಿಯೂ…ಭಾರತದ ಸ್ಟಾರ್ ಹಾಕಿ ಪ್ಲೇಯರ್ ಕೂಡ ಹೌದು!ಪ್ರತಿ ತಿಂಗಳು ನೌಕರರು ತಮ್ಮ ಸಂಬಳದಿಂದ ನಿರ್ದಿಷ್ಟ ಮೊತ್ತವನ್ನು ಪ್ರತಿ ತಿಂಗಳು ಪಿಎಫ್ ಖಾತೆಗೆ ಜಮಾ ಮಾಡುತ್ತಾರೆ. ಕಂಪನಿಯು ಕೂಡಾ ಅಷ್ಟೇ ಪ್ರಮಾಣದ ಮೊತ್ತವನ್ನು ಠೇವಣಿ ಮಾಡುತ್ತದೆ. ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ ಕೂಡಾ ಈ ಮೊತ್ತಕ್ಕೆ ಬಡ್ಡಿಯನ್ನು ಪಾವತಿಸುತ್ತದೆ.

ಪಿಎಫ್ ಸದಸ್ಯರು ತಮ್ಮ ಇಪಿಎಫ್ ಬ್ಯಾಲೆನ್ಸ್ ಅನ್ನು ಆನ್‌ಲೈನ್ ಮತ್ತು ಆಫ್‌ಲೈನ್‌ ಮೂಲಕ ಪರಿಶೀಲಿಸಬಹುದು.ಈ ವಿವರಗಳನ್ನು ಆನ್‌ಲೈನ್‌ನಲ್ಲಿ ಇಪಿಎಫ್‌ಒ ವೆಬ್‌ಸೈಟ್ ಅಥವಾ ಉಮಾಂಗ್ ಅಪ್ಲಿಕೇಶನ್ ಮೂಲಕ ಮತ್ತು ಆಫ್‌ಲೈನ್‌ನಲ್ಲಿ ಎಸ್‌ಎಂಎಸ್ ಅಥವಾ ಮಿಸ್ಟ್ ಕಾಲ್ ಮೂಲಕ ಪರಿಶೀಲಿಸಬಹುದು.- ನಂತರ ಅದರಲ್ಲಿ For Employees ಆಯ್ಕೆಯನ್ನು ಆರಿಸಿ.ಉಮಾಂಗ್ ಅಪ್ಲಿಕೇಶನ್ ಮೂಲಕ ಬ್ಯಾಲೆನ್ಸ್ ಪರಿಶೀಲಿಸಲು ಮೊಬೈಲ್‌ನಲ್ಲಿ ಉಮಂಗ್ ಅಪ್ಲಿಕೇಶನ್ ಅನ್ನು ಡೌನ್‌ಲೋಡ್ ಮಾಡಬೇಕಾಗುತ್ತದೆ.ಈ ಆ್ಯಪ್‌ನಲ್ಲಿ ಉದ್ಯೋಗಿಗಳು 127 ರೀತಿಯ ಸೇವೆಗಳ ಲಾಭವನ್ನು ಪಡೆಯಬಹುದು.

- ನಿಮ್ಮ UAN ಸಕ್ರಿಯವಾಗಿದ್ದರೆ ಮತ್ತು ನಿಮ್ಮ ಬ್ಯಾಂಕ್ ಖಾತೆ, ಆಧಾರ್ ಸಂಖ್ಯೆ ಮತ್ತು PAN ಗೆ ಲಿಂಕ್ ಮಾಡಿದ್ದರೆ ನಂತರ ನೀವು SMS ಕಳುಹಿಸುವ ಮೂಲಕ ಈ ವಿವರವನ್ನು ತಿಳಿದುಕೊಳ್ಳಬಹುದು.ನಿಮ್ಮ ಬ್ಯಾಂಕ್ ಖಾತೆ, ಆಧಾರ್ ಮತ್ತು ಪ್ಯಾನ್‌ನೊಂದಿಗೆ ನಿಮ್ಮ UAN ಅನ್ನು ಲಿಂಕ್ ಮಾಡದಿದ್ದರೆ, SMS ಮೂಲಕ ನಿಮ್ಮ ಬ್ಯಾಲೆನ್ಸ್ ಅನ್ನು ಪರಿಶೀಲಿಸಲು UAN ನೊಂದಿಗೆ eKYC ಅನ್ನು ಪೂರ್ಣಗೊಳಿಸಬೇಕು.ನೋಂದಾಯಿತ ಮೊಬೈಲ್ ಸಂಖ್ಯೆಯಿಂದ 9966044425ಗೆ ಮಿಸ್ಡ್ ಕಾಲ್ ನೀಡುವ ಮೂಲಕ ಪಿಎಫ್ ಸ್ಥಿತಿಯನ್ನು ತಿಳಿದುಕೊಳ್ಳಬಹುದು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...Sahil KhanTelanganaT20 ವಿಶ್ವಕಪ್ ತಂಡದಲ್ಲಿ ಹಾರ್ದಿಕ್ ಪಾಂಡ್ಯಗಿಲ್ಲ ಸ್ಥಾನ! ಹಾಗಾದ್ರೆ ಆಲ್ ರೌಂಡರ್ ಸ್ಥಾನ ತುಂಬೋದು ಯಾರು?ಮಹಿಳೆಯರ ಸಣ್ಣ ಹೂಡಿಕೆಗೆ ಸಿಗುವುದು ಅತಿ ಹೆಚ್ಚು ಬಡ್ಡಿದರ !ಕೇಂದ್ರ ಸರ್ಕಾರದ ಈ ಯೋಜನೆ ಕೇವಲ ಮಹಿಳೆಯರಿಗಾಗಿಬರ ಪರಿಹಾರ; ರಾಜ್ಯ ಕಾಂಗ್ರೆಸ್‌ ಸರಕಾರ ಸುಳ್ಳು ಹೇಳುತ್ತಿದೆ ಎಂದ ಹೆಚ್.ಡಿ.

Wir haben diese Nachrichten zusammengefasst, damit Sie sie schnell lesen können. Wenn Sie sich für die Nachrichten interessieren, können Sie den vollständigen Text hier lesen. Weiterlesen:

Zee News /  🏆 7. in İN

Epf Interest How To Check Epf Balance Epf Balance Interest Amount Epf Interest Epf Balance EPF Interest Amount Epf Balance When Will Pf Interest Be Deposited Epf Interest Rate Epf Account EPF Balance Check How To See Epf Balance In Epf Account Epf Balance In Account EPFO EPF EPF Balance

Deutschland Neuesten Nachrichten, Deutschland Schlagzeilen

Similar News:Sie können auch ähnliche Nachrichten wie diese lesen, die wir aus anderen Nachrichtenquellen gesammelt haben.

ಜಿಮ್ ಬೇಕಿಲ್ಲ, ಡಯಟ್ ಇಲ್ಲ.. ನೀರಿಗೆ ಈ ಮಸಾಲೆ ಹಾಕಿ ಕುಡಿಯಿರಿ ಹೊಟ್ಟೆಯ ಬೊಜ್ಜು ಕರಗಿ, ವಾರದಲ್ಲೇ ತೂಕ ಇಳಿಯುವುದು!ಜಿಮ್ ಬೇಕಿಲ್ಲ, ಡಯಟ್ ಇಲ್ಲ.. ನೀರಿಗೆ ಈ ಮಸಾಲೆ ಹಾಕಿ ಕುಡಿಯಿರಿ ಹೊಟ್ಟೆಯ ಬೊಜ್ಜು ಕರಗಿ, ವಾರದಲ್ಲೇ ತೂಕ ಇಳಿಯುವುದು!Cinnamon water to lose weight : ಸ್ಥೂಲಕಾಯತೆಯಿಂದ ನೀವು ಸಹ ತೊಂದರೆಗೊಳಗಾಗಿದ್ದರೆ ಒಮ್ಮೆ ಈ ಡ್ರಿಂಕ್‌ ಟ್ರೈ ಮಾಡಿ ನೋಡಿ.
Weiterlesen »

Earth day : ಭೂ ದಿನಕ್ಕೆ ಗೂಗಲ್ ಇಂದ ಹೊಸ ಡೂಡಲ್, ನೈಸರ್ಗಿಕ ಸೌಂದರ್ಯದ ಮೆಲುಕುEarth day : ಭೂ ದಿನಕ್ಕೆ ಗೂಗಲ್ ಇಂದ ಹೊಸ ಡೂಡಲ್, ನೈಸರ್ಗಿಕ ಸೌಂದರ್ಯದ ಮೆಲುಕುGoogle : ಯಾವುದೇ ವಿಶೇಷ ದಿನವಿದ್ದಾಗ ಗೂಗಲ್ ತನ್ನ ಸರ್ಚ್ ಪೇಜ್ ನಲ್ಲಿ ಹೊಸತು ವಿಭಿನ್ನ ರೀತಿಯಲ್ಲಿ ಡೂಡಲ್ ಮಾಡಿಕೊಳ್ಳುತ್ತದೆ. ಈ ಮೂಲಕ ಜನರಿಗೆ ಆ ದಿನದ ವಿಶೇಷತೆಯನ್ನು ತಿಳಿಸುವಲ್ಲಿ ಕಾರ್ಯ ನಿರ್ವಹಿಸುತ್ತದೆ.
Weiterlesen »

ಎರಡೇ ಎರಡು ಹನಿ ಈ ಎಣ್ಣೆಯನ್ನು ಹೊಕ್ಕುಳಿಗೆ ಹಚ್ಚಿ ಮಲಗಿ.. 7 ದಿನಗಳಲ್ಲಿ ಬಿಳಿ ಕೂದಲು ಕಪ್ಪಾಗುವುದು ಪಕ್ಕಾ !ಎರಡೇ ಎರಡು ಹನಿ ಈ ಎಣ್ಣೆಯನ್ನು ಹೊಕ್ಕುಳಿಗೆ ಹಚ್ಚಿ ಮಲಗಿ.. 7 ದಿನಗಳಲ್ಲಿ ಬಿಳಿ ಕೂದಲು ಕಪ್ಪಾಗುವುದು ಪಕ್ಕಾ !White Hair Home Remedies : ಬಿಳಿ ಕೂದಲನ್ನು ನೈಸರ್ಗಿಕವಾಗಿ ಕಪ್ಪು ಮತ್ತು ದಪ್ಪವಾಗಿಸಲು ಈ ಎಣ್ಣೆಯನ್ನು ರಾತ್ರಿ ಮಲಗುವಾಗ ನಿಮ್ಮ ಹೊಕ್ಕುಳಕ್ಕೆ ಹಚ್ಚಿಕೊಳ್ಳಿ.
Weiterlesen »

ಮಹಿಳೆಯರ ಸಣ್ಣ ಹೂಡಿಕೆಗೆ ಸಿಗುವುದು ಅತಿ ಹೆಚ್ಚು ಬಡ್ಡಿದರ !ಕೇಂದ್ರ ಸರ್ಕಾರದ ಈ ಯೋಜನೆ ಕೇವಲ ಮಹಿಳೆಯರಿಗಾಗಿಮಹಿಳೆಯರ ಸಣ್ಣ ಹೂಡಿಕೆಗೆ ಸಿಗುವುದು ಅತಿ ಹೆಚ್ಚು ಬಡ್ಡಿದರ !ಕೇಂದ್ರ ಸರ್ಕಾರದ ಈ ಯೋಜನೆ ಕೇವಲ ಮಹಿಳೆಯರಿಗಾಗಿಮೋದಿ ಸರ್ಕಾರವು 2023 ರಲ್ಲಿ ಮಹಿಳೆಯರಿಗಾಗಿ ವಿಶೇಷ ಯೋಜನೆಯನ್ನು ಪ್ರಾರಂಭಿಸಿತು.ಈ ಯೋಜನೆಯಲ್ಲಿ ಹೂಡಿಕೆ ಮಾಡುವ ಮೂಲಕ ಮಹಿಳೆಯರು ಅತಿ ಹೆಚ್ಚು ಬಡ್ಡಿ ಪಡೆಯಬಹುದು.
Weiterlesen »

ಆ ಸುಖ ನನ್ನ ಜಾತಕದಲ್ಲಿ ಬರೆದಿರಲಿಲ್ಲ.. ಪ್ರೀತಿಸಿದವನಿವಾಗಿ ಜೀವನದುದ್ದಕ್ಕೂ ಕನ್ಯೆಯಾಗಿಯೇ ಉಳಿದ ಸ್ಟಾರ್‌ ನಟಿ!ಆ ಸುಖ ನನ್ನ ಜಾತಕದಲ್ಲಿ ಬರೆದಿರಲಿಲ್ಲ.. ಪ್ರೀತಿಸಿದವನಿವಾಗಿ ಜೀವನದುದ್ದಕ್ಕೂ ಕನ್ಯೆಯಾಗಿಯೇ ಉಳಿದ ಸ್ಟಾರ್‌ ನಟಿ!Bollywood Star Actress: ಒಬ್ಬ ವ್ಯಕ್ತಿಯನ್ನು ಪ್ರೀತಿಸುವುದು ಮತ್ತು ಅವನಿಗಾಗಿ ನಿಮ್ಮ ಪ್ರೀತಿಯನ್ನು ತ್ಯಾಗ ಮಾಡುವುದು ಸುಲಭವಲ್ಲ, ಆದರೆ ಬಾಲಿವುಡ್ ನಟಿಯೊಬ್ಬರು ತಾವು ಪ್ರೀತಿಸಿದವನಿಗಾಗಿ ಇಡೀ ಜೀವನವನ್ನೇ ತ್ಯಾಗ ಮಾಡಿ ಒಂಟಿಯಾಗಿ ಬದುಕುತ್ತಿದ್ದಾರೆ..
Weiterlesen »

Lok Sabha Election 2024: ರಾಜ್ಯದಲ್ಲಿಂದು ಮೊದಲ ಹಂತದ ಮತದಾನ, ನಿಮ್ಮ ಮತಗಟ್ಟೆ ಸಂಖ್ಯೆಯನ್ನು ಈ ರೀತಿ ಪರಿಶೀಲಿಸಿLok Sabha Election 2024: ರಾಜ್ಯದಲ್ಲಿಂದು ಮೊದಲ ಹಂತದ ಮತದಾನ, ನಿಮ್ಮ ಮತಗಟ್ಟೆ ಸಂಖ್ಯೆಯನ್ನು ಈ ರೀತಿ ಪರಿಶೀಲಿಸಿHow to Check Name in Voter List: ನಿಮಗೆಲ್ಲರಿಗೂ ತಿಳಿದಿರುವಂತೆ ಚುನಾವಣೆಗೆ ಸಂಬಂಧಿಸಿದ ಸಕಲ ಮಾಹಿತಿಗಳನ್ನು ಆನ್‌ಲೈನ್‌ನಲ್ಲಿ ಪರಿಶೀಲಿಸಬಹುದು. ಇದಲ್ಲದೆ, ಎಸ್ಎಂಎಸ್ ಮೂಲಕವೂ ನೀವು ವೋಟರ್ ಲಿಸ್ಟ್ (Voting List)ನಲ್ಲಿ ನಿಮ್ಮ ಹೆಸರಿದೆಯೋ ಇಲ್ಲವೋ.
Weiterlesen »



Render Time: 2025-02-25 15:44:51