Hassan : ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಹಾಸನ ಲೋಕಸಭಾ ಕ್ಷೇತ್ರದಲ್ಲಿ ಒಂದು ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆಲ್ತಾರೆ ಎಂದು ಸಿ.ಎಂ.ಸಿದ್ದರಾಮಯ್ಯ ಭರವಸೆ ವ್ಯಕ್ತಪಡಿಸಿದರು.
ಶ್ರೀಧರ್ ಗೌಡ ಮತ್ತು ಕೃಷ್ಣೇಗೌಡರು ಒಟ್ಟಾಗಿ ಅರಕಲಗೋಡು ಕ್ಷೇತ್ರದಲ್ಲಿ 30 ಸಾವಿರಕ್ಕೂ ಅಧಿಕ ಮತಗಳ ಕೊಡಿಸ್ತಾರೆ: ಸಿ.ಎಂ.ಸಿದ್ದರಾಮಯ್ಯ ಭರವಸೆಯ ನುಡಿLemon benefitsRishabh Shetty
ಹಾಸನ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಪರವಾಗಿ ನಡೆದ ಪ್ರಜಾಧ್ವನಿ2 ಜನಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು. ರಾಜ್ಯದ ಪಾಲಿನ ತೆರಿಗೆ ಪಾಲನ್ನೂ ಕೇಂದ್ರ ಸರ್ಕಾರ ಕೊಡಲಿಲ್ಲ. ಬರಗಾಲ ಬಂದಿದ್ದರೂ ನಮ್ಮ ಪಾಲನ್ನು ಕೊಟ್ಟಿಲ್ಲ. ಹೀಗಾಗಿ ನರೇಂದ್ರ ಮೋದಿಯವರು ಮತ್ತು ಬಿಜೆಪಿಯವರು ಯಾವ ಮುಖ ಹೊತ್ಕೊಂಡು ರಾಜ್ಯದ ಜನರಿಂದ ಮತ ಕೇಳುತ್ತಿದ್ದೀರಿ ಎಂದು ಖಾರವಾಗಿ ಪ್ರಶ್ನಿಸಿದರು.ಇಡಿ ದೇಶದ ರೈತರ ಸಾಲ ಮನ್ನಾ :
ಹಾಗೆಯೇ ಮಹಿಳೆಯರ ಖಾತೆಗೆ ವರ್ಷಕ್ಕೆ 1 ಲಕ್ಷ ರೂಪಾಯಿ ಹಾಕುವುದೂ ಸೇರಿ 25 ಗ್ಯಾರಂಟಿಗಳನ್ನು ಕಾಂಗ್ರೆಸ್ ಘೋಷಿಸಿದೆ. ಇವೆಲ್ಲವನ್ನೂ ಜಾರಿ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದರು.
Shreyas Patel Victory Over One Lakh Votes Hassan CM Siddaramaiah Election Results Political Triumph Margin Of Victory Constituency Karnataka Politics Chief Minister Political Analysis Electoral Outcome Voter Turnout Political Significance
Deutschland Neuesten Nachrichten, Deutschland Schlagzeilen
Similar News:Sie können auch ähnliche Nachrichten wie diese lesen, die wir aus anderen Nachrichtenquellen gesammelt haben.
ರಾಜ್ಯಕ್ಕೆ ಬಿಜೆಪಿ ಮಾಡುತ್ತಿರುವ ಅನ್ಯಾಯದ ಬಗ್ಗೆ ಪ್ರಜ್ವಲ್ ರೇವಣ್ಣ, ದೇವೇಗೌಡರು ನೆಪಕ್ಕೂ ಪಾರ್ಲಿಮೆಂಟಿನಲ್ಲಿ ಧ್ವನಿ ಎತ್ತಿಲ್ಲ ಏಕೆ: ಸಿ.ಎಂ.ಪ್ರಶ್ನೆನಾವು ಕೇವಲ ಭಾವನಾತ್ಮಕವಾಗಿ ನಿಮ್ಮನ್ನು ಕೆರಳಿಸಿ ಬಕ್ರಾ ಮಾಡುವುದಿಲ್ಲ. ನಿಮ್ಮ ಬದುಕಿನ ಸಂಕಷ್ಟಗಳ ಜತೆಗೆ ನಿಲ್ಲುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
Weiterlesen »
ಮೋದಿಯವರೇ ಚುನಾವಣೆ ಟೈಮಲ್ಲಿ ಬಿಟ್ರೆ ಬೇರೆ ಟೈಮಲ್ಲಿ ಕರ್ನಾಟಕ ನೆನಪಾಗಲ್ವಾ ನಿಮಗೆ? ಸಿ.ಎಂ ಪ್ರಶ್ನೆಮೋದಿಯವರೇ ಚುನಾವಣೆ ಟೈಮಲ್ಲಿ ಬಿಟ್ರೆ ಬೇರೆ ಟೈಮಲ್ಲಿ ಕರ್ನಾಟಕ ನೆನಪಾಗಲ್ವಾ ನಿಮಗೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಖಾರವಾಗಿ ಪ್ರಶ್ನಿಸಿದರು.
Weiterlesen »
IPL 2024: ಲಾಸ್ಟ್ ಓವರ್‌ನಲ್ಲಿ ಯುದ್ದೋಪಾದಿಯಲ್ಲಿ ಆಡುವ ಎಂ ಎಸ್ ಧೋನಿ ವಿಶೇಷ ದಾಖಲೆIPL 2024 MS Dhoni: ಈ ಐಪಿಎಲ್ ಲೀಗ್‌ನಲ್ಲಿ ಎಂ.ಎಸ್. ಧೋನಿ (MS Dhoni) ಪಂದ್ಯದ ಕೊನೆಯ ಓವರ್‌ನಲ್ಲಿ ಗಳಿಸಿದ ರನ್‌ಗಳ ಅಂಕಿಅಂಶಗಳನ್ನು ಗಮನಿಸಿದರೆ ಖಂಡಿತವಾಗಿಯೂ ಯಾರಿಗಾದರೂ ಆಶ್ಚರ್ಯವಾಗದೆ ಇರದು.
Weiterlesen »
IPL : ಚಿನ್ನಸ್ವಾಮಿಯಲ್ಲಿ ಕಣ್ಣಕ್ಕಿಳಿದ ಆರ್ ಸಿಬಿ ಹಾಗೂ ಎಸ್ ಆರ್ ಹೆಚ್ , ಟಾಸ್ ಗೆದ್ದು ಬೆಂಗಳೂರು ತಂಡ ಬೌಲಿಂಗ್ ಆಯ್ಕೆಐಪಿಎಲ್ 2024ರ 30ನೇ ಪಂದ್ಯ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸನ್ ರೈಸರ್ಸ್ ಹೈದರಾಬಾದ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಡುವೆ ನಡೆಯುತ್ತಿದೆ.
Weiterlesen »
ಗೋವಾದ ಅಕ್ರಮ ಮನೆಗಳ ಧ್ವಂಸಕ್ಕೆ ಸಂಬಂಧಿಸಿದಂತೆ ಸಿಎಂ ಪೋಸ್ಟ್ ಗೆ ಬಿಜೆಪಿ ವಾಗ್ದಾಳಿಗೋವಾದಲ್ಲಿ ಅನಧಿಕೃತವಾಗಿ ನಿರ್ಮಿಸಲಾದ ಮತ್ತು ಕನ್ನಡಿಗರಿಗೆ ಸೇರಿದ ಕೆಲವು ಮನೆಗಳನ್ನು ಕೆಡವಿರುವ ಕುರಿತು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆಗೆ ಬಿಜೆಪಿ ಕಟುವಾಗಿ ಟೀಕಿಸಿದೆ
Weiterlesen »
ನಿಯಮಿತವಾಗಿ ಈ 5 ಜ್ಯೂಸ್ಗಳನ್ನು ಸೇವಿಸುವುದರಿಂದ ಆರಾಮವಾಗಿ ಕರಗಿಸಬಹುದು ಬೆಲ್ಲಿ ಫ್ಯಾಟ್Weight Loss Drinks: ನಮ್ಮಲ್ಲಿ ಕೆಲವರಿಗೆ ತೂಕ ಇಳಿಕೆ ಒಂದು ದೊಡ್ಡ ಸವಾಲಾಗಿ ಕಾಡುತ್ತದೆ. ಅದರಲ್ಲೂ, ಹೊಟ್ಟೆ ಸುತ್ತ ಶೇಖರವಾಗಿರುವ ಕೊಬ್ಬನ್ನು ಕರಗಿಸುವುದು ಅಷ್ಟು ಸುಲಭವಲ್ಲ.
Weiterlesen »