Sambhawami Yugeyuge: ಶ್ರೀಕೃಷ್ಣ ಭಗವದ್ಗೀತೆಯಲ್ಲಿ ಸಂಭವಾಮಿ ಯುಗೇಯುಗೇ ಎಂಬ ಮಾತನ್ನು ಹೇಳಿದ್ದಾನೆ. ಅಧರ್ಮ ಹೆಚ್ಚಾದಾಗ ನಾನು ಪುನಃ ಪುನಃ ಬರುತ್ತಿರುತ್ತೇನೆ ಎಂದು ಈ ಮಾತಿನ ಅರ್ಥ. ಕೃಷ್ಣ ಹೇಳಿದ ಈ ಮಾತೇ ಈಗ ಚಿತ್ರದ ಶೀರ್ಷಿಕೆಯಾಗಿದೆ.
Sambhawami Yugeyuge : ಶ್ರೀಕೃಷ್ಣ ಭಗವದ್ಗೀತೆಯಲ್ಲಿ"ಸಂಭವಾಮಿ ಯುಗೇಯುಗೇ" ಎಂಬ ಮಾತನ್ನು ಹೇಳಿದ್ದಾನೆ. ಅಧರ್ಮ ಹೆಚ್ಚಾದಾಗ ನಾನು ಪುನಃ ಪುನಃ ಬರುತ್ತಿರುತ್ತೇನೆ ಎಂದು ಈ ಮಾತಿನ ಅರ್ಥ. ಕೃಷ್ಣ ಹೇಳಿದ ಈ ಮಾತೇ ಈಗ ಚಿತ್ರದ ಶೀರ್ಷಿಕೆಯಾಗಿದೆ."ಸಂಭಾವಮಿ ಯುಗೇಯುಗೇ" ಚಿತ್ರದ ಕ್ಯಾರೆಕ್ಟರ್ ಮೋಷನ್ ಪೋಸ್ಟರ್ ಬಿಡುಗಡೆಯಾಗಿದೆ.Vipreet Rajyoga 2024: ಗುರುವಿನ ವಿಪರೀತ ರಾಜಯೋಗದಿಂದ ಈ 3 ರಾಶಿಯವರು ಶ್ರೀಮಂತರಾಗುತ್ತಾರೆ!ಮಧುಮೇಹಕ್ಕೆ ಯಾವ ಪಥ್ಯವೂ ಬೇಕಿಲ್ಲ..
ಭಗವದ್ಗೀತೆಯ ಈ ವಾಕ್ಯವನೇ ಆದರ್ಶವಾಗಿಟ್ಟುಕೊಂಡು ನಿರ್ದೇಶಕರು ಕಥೆ ಬರೆದಿದ್ದಾರೆ. ಚಿತ್ರಕಥೆ ಹಾಗೂ ಸಂಭಾಷಣೆ ಕೂಡ ಚೇತನ್ ಚಂದ್ರಶೇಖರ್ ಶೆಟ್ಟಿ ಅವರದೆ. ಪಕ್ಕಾ ಕಮರ್ಷಿಯಲ್ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ಥ್ರಿಲ್ಲರ್, ಆಕ್ಷನ್, ಲವ್, ಸೆಂಟಿಮೆಂಟ್ ಸೇರಿದಂತೆ ನೋಡುಗನಿಗೆ ಬೇಕಾದ ಎಲ್ಲಾ ಅಂಶಗಳು ಇದೆ ಎನ್ನುತ್ತಾರೆ ನಿರ್ದೇಶಕರು.
Character Motion Poster Release Sandalwood News Movie Viral News
Deutschland Neuesten Nachrichten, Deutschland Schlagzeilen
Similar News:Sie können auch ähnliche Nachrichten wie diese lesen, die wir aus anderen Nachrichtenquellen gesammelt haben.
KD Poster: ಕೆಡಿ ಅಖಾಡದ ಮಚ್‌ಲಕ್ಷ್ಮಿಯ ಹೊಸ ಮೋಷನ್ ಪೋಸ್ಟರ್ ಔಟ್: ರೀಷ್ಮಾ ನಯಾ ಲುಕ್ ರಿವೀಲ್!ಕೆಡಿ ಚಿತ್ರದ ಮಚ್‌ಲಕ್ಷ್ಮಿಯ ಹೊಸ ಮೋಷನ್ ಪೋಸ್ಟರ್‌ನಲ್ಲಿ ನಟಿ ರೀಷ್ಮಾ ನಾಣಯ್ಯ ಲಂಗಾ-ದಾವಣಿ ಧರಿಸಿಕೊಂಡು ಪಕ್ಕಾ ಹಳ್ಳಿ ಹುಡುಗಿಯ ಹಾಗೆ ಸಖತ್ ಆಗಿ ಕಾಣಿಸಿಕೊಂಡಿದ್ದಾರೆ.[node:summary]
Weiterlesen »
ಕಲ್ಕಿ 2898 AD ಚಿತ್ರದ ಬಿಡುಗಡೆ ದಿನಾಂಕ ಘೋಷಣೆ : ಜೂನ್ 27ರಂದು ಪ್ರಭಾಸ್ ಸಿನಿಮಾ ರಿಲೀಸ್Prabhas Kalki 2898 AD : ಇತ್ತೀಚೆಗಷ್ಟೇ ಕಲ್ಕಿ 2898 ಎಡಿ ಚಿತ್ರದ ಅಮಿತಾಬ್ ಬಚ್ಚನ್ ಅವರ ಹೊಸ ಲುಕ್ ಹೇಗಿರಲಿದೆ ಎಂಬುದನ್ನು ರಿವೀಲ್ ಮಾಡಿತ್ತು ಚಿತ್ರತಂಡ. ಈಗ ಸಿನಿಮಾ ಬಿಡುಗಡೆಯ ದಿನಾಂಕ ಘೋಷಣೆ ಮಾಡಿ ಸರ್ಪ್ರೈಸ್ ನೀಡಿದೆ.
Weiterlesen »
ರಿಷಿ ʼರುದ್ರ ಗರುಡ ಪುರಾಣʼ ಚಿತ್ರದ ಫಸ್ಟ್ ಲುಕ್ ರಿಲೀಸ್ ಮಾಡಿದ ಅಶ್ವಿನಿ ಪುನೀತ್..!Rudra Ggaruda Purana movie : ಆಪರೇಶನ್ ಅಲಮೇಲ್ಲಮ್ಮ , ಕವಲುದಾರಿ ಸೇರಿದಂತೆ ಅನೇಕ ಚಿತ್ರಗಳಲ್ಲಿ ನಟಿಸಿ ಹಾಗೂ ಜನಪ್ರಿಯ ಸೈತಾನ್ ವೆಬ್ ಸಿರೀಸ್ ಮೂಲಕ ಮನೆಮಾತಾಗಿರುವ ನಟ ರಿಷಿ ಅಭಿನಯದ ರುದ್ರ ಗರುಡ ಪುರಾಣ ಚಿತ್ರದ ಫಸ್ಟ್ ಲುಕ್ ಬಿಡುಗಡೆಯಾಗಿದೆ. ಅಶ್ವಿನಿ ಪುನೀತ್ ರಾಜಕುಮಾರ್ ಅವರು ಈ ಚಿತ್ರದ ಫಸ್ಟ್ ಲುಕ್ ಬಿಡುಗಡೆ ಮಾಡಿ ಶುಭ ಕೋರಿದ್ದಾರೆ.
Weiterlesen »
ಜನ್ಮದಿನದಂದೇ ವೀರ್ನಾಗಿ ಜೆಕೆ ಎಂಟ್ರಿ… ಹೇಗಿದೆ ಮೋಷನ್ ಪೋಸ್ಟರ್..?The Veer: ಕಾರ್ತಿಕ್ ಜಯರಾಮ್ ಅಭಿನಯದ ವೀರ್ ಸಿನಿಮಾ ಮೂಲಕ ಲೋಹಿತ್ ನಿರ್ದೇಶಕರಾಗಿ ದಾಪುಗಾಲಿಡುತ್ತಿದ್ದಾರೆ. ಹರಿ ಸಂತು ಗರಡಿಯಲ್ಲಿ ಒಂದಷ್ಟು ವರ್ಷಗಳ ಕಾಲ ಅಸಿಸ್ಟೆಂಟ್, ಅಸೋಸಿಯೇಟ್ ಡೈರೆಕ್ಟರ್ ಆಗಿ ಅನುಭವ ಹೊಂದಿರುವ ಲೋಹಿತ್ ವೀರ್ ಚಿತ್ರದ ಮೂಲಕ ಸ್ವತಂತ್ರ ನಿರ್ದೇಶಕರಾಗಿ ಅದೃಷ್ಟ ಪರೀಕ್ಷಿಸುತ್ತಿದ್ದಾರೆ.
Weiterlesen »
ವಿಜಯ್ ದೇವರಕೊಂಡ-ದಿಲ್ ರಾಜು-ರವಿ ಕಿರಣ್ ಕೋಲಾ ಯೋಜನೆಯ ಕಾನ್ಸೆಪ್ಟ್ ಪೋಸ್ಟರ್ ರಿಲೀಸ್Vijay Devarkonda : ವಿಜಯ್ ದೇವರಕೊಂಡ -ದಿಲ್ ರಾಜು-ರವಿ ಕಿರಣ್ ಕೋಲಾ ಯೋಜನೆಯ ಕಾನ್ಸೆಪ್ಟ್ ಪೋಸ್ಟರ್ ಅನಾವರಣಗೊಂಡಿದೆ.
Weiterlesen »
Pushpa 2 The Rule : ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ ನಡುವಿನ ಕೆಮಿಸ್ಟ್ರಿತೋರಿಸುತ್ತದಂತೆ ಎರಡನೇ ಹಾಡು!!! ಯಾವಾಗ ರಿಲೀಸ್ ಆಗುತ್ತೆ ಗೊತ್ತಾ?Pushpa 2 Song : ಪುಷ್ಪ 2 ದಿ ರೂಲ್ ಸಿನಿಮಾದ 2ನೇ ಹಾಡು ಇನ್ನೇನು ರಿಲೀಸ್ ಅಗಲಿದ್ದು, ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ ಅವರ ನಡುವಿನ ಕೆಮಿಸ್ಟ್ರಿ ತೋರಿಸುತ್ತದಂತೆ ಯಾವಾಗ ರಿಲೀಸ್ ಆಗುತ್ತದೆ ಎಂದು ಇಲ್ಲಿದೆ ನೋಡಿ.
Weiterlesen »