ಸುಂದರವಾಗಿ, ದಪ್ಪ-ಗಾಢ ಹುಬ್ಬು ನಿಮ್ಮದಾಗಬೇಕೆ? ಹಾಗಾದ್ರೆ ಈ ಒಣಹಣ್ಣನ್ನು ಹೀಗೆ ಬಳಸಿ ಸಾಕು!

ಹುಬ್ಬು Nachrichten

ಸುಂದರವಾಗಿ, ದಪ್ಪ-ಗಾಢ ಹುಬ್ಬು ನಿಮ್ಮದಾಗಬೇಕೆ? ಹಾಗಾದ್ರೆ ಈ ಒಣಹಣ್ಣನ್ನು ಹೀಗೆ ಬಳಸಿ ಸಾಕು!
EyebrowsHome Remedies To Grow Thick Eyebrowsದಪ್ಪ ಹುಬ್ಬು ಬೆಳೆಯಲು ಮನೆಮದ್ದು
  • 📰 Zee News
  • ⏱ Reading Time:
  • 51 sec. here
  • 13 min. at publisher
  • 📊 Quality Score:
  • News: 62%
  • Publisher: 63%

Dark Eyebrows remedy: ಈ ವರದಿಯಲ್ಲಿ ದಪ್ಪ ಹುಬ್ಬುಗಳು ಬೆಳೆಯಬೇಕೆಂದರೆ ಯಾವ ಮನೆಮದ್ದುಗಳನ್ನು ಬಳಸಬಹುದು ಎಂಬುದನ್ನು ತಿಳಿಸಿಕೊಡಲಿದ್ದೇವೆ.

Thick Eyebrows Home Remedies: ತೆಂಗಿನೆಣ್ಣೆಯು ಹಲವಾರು ಔಷಧೀಯ ಗುಣಗಳಿಂದ ಸಮೃದ್ಧವಾಗಿದೆ. ಕೂದಲು ಮತ್ತು ಚರ್ಮಕ್ಕೆ ತುಂಬಾ ಒಳ್ಳೆಯದು ಎಂದು ಅಧ್ಯಯನಗಳು ತೋರಿಸಿವೆ.ತೆಂಗಿನೆಣ್ಣೆಯು ಹಲವಾರು ಔಷಧೀಯ ಗುಣಗಳಿಂದ ಸಮೃದ್ಧವಾಗಿದೆಪ್ರೀತಿಸಿ ಮದ್ವೆಯಾಗಿ ಮಗುವಿದ್ದರೂ ನಟಿ ಜೊತೆ ಅಫೇರ್! ಪತ್ನಿ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದು ನರಕ ಅನುಭವಿಸಿದ ಭಾರತೀಯ ಕ್ರಿಕೆಟಿಗ ಈತನೇ..!ಮಧುಮೇಹಿಗಳು ರಾತ್ರಿ ಮಲಗುವ ವೇಳೆ ಒಂದು ಚಮಚ ಈ ಎಣ್ಣೆ ಸೇವಿಸಿ: ಬೆಳಗಾಗುವಷ್ಟರಲ್ಲಿ ನಾರ್ಮಲ್ ಆಗುತ್ತೆ ಬ್ಲಡ್ ಶುಗರ್!ಮುಖದ ಅಂದವನ್ನು ಕಾಪಾಡಿಕೊಳ್ಳಲು ಅನೇಕರು ವಿಧವಿಧ ಮಾರ್ಗಗಳನ್ನು ಪ್ರಯತ್ನಿಸುತ್ತಾರೆ.

Rohit Sharma: ಆಫ್-ಸ್ಪಿನ್ನರ್ ಬೌಲರ್ ಆಗಿದ್ದ ರೋಹಿತ್‌ ಶರ್ಮಾ ಹಿಟ್‌ಮ್ಯಾನ್‌ ಆಗಿದ್ದು ಇವರಿಂದಲೇ!! ಯಾರು ಗೊತ್ತಾ ಆ ಮಹಾನ್‌ ವ್ಯಕ್ತಿ!? ತೆಂಗಿನೆಣ್ಣೆಯು ಹಲವಾರು ಔಷಧೀಯ ಗುಣಗಳಿಂದ ಸಮೃದ್ಧವಾಗಿದೆ. ಕೂದಲು ಮತ್ತು ಚರ್ಮಕ್ಕೆ ತುಂಬಾ ಒಳ್ಳೆಯದು ಎಂದು ಅಧ್ಯಯನಗಳು ತೋರಿಸಿವೆ. ಸ್ವಲ್ಪ ತೆಂಗಿನ ಎಣ್ಣೆಯಿಂದ ಹುಬ್ಬುಗಳನ್ನು ಮಸಾಜ್ ಮಾಡಬಹುದು. ರಾತ್ರಿ ಮಲಗುವ ಮುನ್ನ ಹುಬ್ಬುಗಳಿಗೆ ಎಣ್ಣೆಯನ್ನು ಹಚ್ಚಿ, ಮರುದಿನ ಬೆಳಿಗ್ಗೆ ತೊಳೆಯಿರಿ.ಈ ಎಣ್ಣೆಯನ್ನು ಹಿಂದೆ ಕೂದಲು ಉದುರುವಿಕೆಗೆ ಬಳಸಲಾಗುತ್ತಿತ್ತು. ತಾಳೆ ಮರದಿಂದ ಮಾಡಲ್ಪಟ್ಟ ಈ ಎಣ್ಣೆ ಹುಬ್ಬಿನ ಅಂದ ಹೆಚ್ಚಿದಲು ಸಹ ಬಳಸಬಹುದು. ಇನ್ನು ಹುಬ್ಬಿನ ಮೇಲೆ ಇದನ್ನು ಹಚ್ಚಿದರೆ ಕಪ್ಪು ಹುಬ್ಬು ನಿಮ್ಮದಾಗುತ್ತೆ.ಬಾದಾಮಿ ಪೋಷಕಾಂಶಗಳಲ್ಲಿ ಸಮೃದ್ಧವಾಗಿದೆ. ಇದನ್ನು ಬೆಂಕಿಯಲ್ಲಿ ಸುಟ್ಟು ಚೆನ್ನಾಗಿ ಪುಟಿ ಮಾಡಿ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...SiddaramaiahIPL 2024 : ಗುಜರಾತ್ ಟೈಟಾನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್, ಟಾಸ್ ಗೆದ್ದ ಡೆಲ್ಲಿ ಬೌಲಿಂಗ್ ಆಯ್ಕೆBollywood Actress: ಅಮಿತಾಬ್‌ ಬಚ್ಚನ್‌ ಸೇರಿ 6 ಜನರೊಂದಿಗೆ ಅಫೇರ್‌..

Wir haben diese Nachrichten zusammengefasst, damit Sie sie schnell lesen können. Wenn Sie sich für die Nachrichten interessieren, können Sie den vollständigen Text hier lesen. Weiterlesen:

Zee News /  🏆 7. in İN

Eyebrows Home Remedies To Grow Thick Eyebrows ದಪ್ಪ ಹುಬ್ಬು ಬೆಳೆಯಲು ಮನೆಮದ್ದು ಹುಬ್ಬುಗಳಿಗೆ ಮನೆಮದ್ದು ದಪ್ಪ ಹುಬ್ಬು ಮನೆಮದ್ದು ಕನ್ನಡದಲ್ಲಿ ಮನೆಮದ್ದು ಕನ್ನಡದಲ್ಲಿ ಹೆಲ್ತ್ ಟಿಪ್ಸ್ Home Remedies For Eyebrows Thick Eyebrows Home Remedies Home Remedies In Kannada Health Tips In Kannada

Deutschland Neuesten Nachrichten, Deutschland Schlagzeilen

Similar News:Sie können auch ähnliche Nachrichten wie diese lesen, die wir aus anderen Nachrichtenquellen gesammelt haben.

ಮನೆಯಲ್ಲಿ ಕೂತು ಬೇಸರವಾಗಿದ್ಯಾ? ಬೇಸಿಗೆಯಲ್ಲಿ ಭೇಟಿ ನೀಡಬಹುದಾದ ಕೆಲವು ಅದ್ಭುತ ತಾಣಗಳ ಪಟ್ಟಿ ಇಲ್ಲಿದೆಮನೆಯಲ್ಲಿ ಕೂತು ಬೇಸರವಾಗಿದ್ಯಾ? ಬೇಸಿಗೆಯಲ್ಲಿ ಭೇಟಿ ನೀಡಬಹುದಾದ ಕೆಲವು ಅದ್ಭುತ ತಾಣಗಳ ಪಟ್ಟಿ ಇಲ್ಲಿದೆಬೇಸಿಗೆ ಎಂದರೆ ಸಾಕು, ಎಲ್ಲರಿಗೂ ಈ ಬೇಸಿಗೆಯಲ್ಲಿ ಬೇಸರವಾಗುವುದು ಸಹಜ ಆದರೆ ಆ ಬೇಸರದಿಂದ ನಿಮಗೆ ಮುಕ್ತಿ ಬೇಕಾ ಹಾಗಿದ್ರೆ ಇಲ್ಲಿ ಕೆಲವೊಂದು ಸ್ಥಳಗಳು ಪಟ್ಟಿ ಇಲ್ಲಿದೆ.
Weiterlesen »

ಉದ್ದ, ಕಪ್ಪು ಮತ್ತು ರೇಷ್ಮೆಯಂತಹ ಕೂದಲಿಗಾಗಿ ʼಇ ವಿಟಮಿನ್‌ʼ ಅನ್ನು ಈ ರೀತಿ ಬಳಸಿ.!ಉದ್ದ, ಕಪ್ಪು ಮತ್ತು ರೇಷ್ಮೆಯಂತಹ ಕೂದಲಿಗಾಗಿ ʼಇ ವಿಟಮಿನ್‌ʼ ಅನ್ನು ಈ ರೀತಿ ಬಳಸಿ.!Vitamin E for Hair growth : ವಿಟಮಿನ್ ಇ ನೈಸರ್ಗಿಕ ಉತ್ಕರ್ಷಣ ನಿರೋಧಕವಾಗಿದ್ದು, ಇದು ಕೂದಲಿನ ಬೆಳವಣಿಗೆಗೆ ಸಹಾಯ ಮಾಡುತ್ತದೆ. ಸಂಶೋಧನೆಯ ಪ್ರಕಾರ ವಿಟಮಿನ್ ಇ ಕೂದಲು ಉದುರುವುದನ್ನು ತಡೆಯುತ್ತದೆ ಎಂದು ತಿಳಿದು ಬಂದಿದೆ.. ಇದನ್ನು ನಿಯಮಿತವಾಗಿ ಸೇವಿಸುವುದರಿಂದ ಕೂದಲಿನ ಬೆಳವಣಿಗೆ ಹೆಚ್ಚಾಗುತ್ತದೆ. ಅಲ್ಲದೆ, ಕೂದಲನ್ನು ಬಲಪಡಿಸುತ್ತದೆ.
Weiterlesen »

ಯುರಿಕ್ ಆಸಿಡ್‌ ಹೆಚ್ಚಾದರೆ ಕರಿಬೇವಿನ ಎಲೆ ಈ ರೀತಿ ಬಳಸಿ, ಮೊಣಕಾಲುಗಳು ನೋವಿನಿಂದಲೂ ಸಿಗುತ್ತೆ ಪರಿಹಾರ!ಯುರಿಕ್ ಆಸಿಡ್‌ ಹೆಚ್ಚಾದರೆ ಕರಿಬೇವಿನ ಎಲೆ ಈ ರೀತಿ ಬಳಸಿ, ಮೊಣಕಾಲುಗಳು ನೋವಿನಿಂದಲೂ ಸಿಗುತ್ತೆ ಪರಿಹಾರ!home remedies for uric acid: ಯುರಿಕ್ ಆಸಿಡ್‌ ದೇಹದಲ್ಲಿ ಪ್ಯೂರಿನ್ ಎಂಬ ಪ್ರೋಟೀನ್‌ಗಳ ವಿಭಜನೆಯಿಂದ ರೂಪುಗೊಳ್ಳುತ್ತದೆ. ಯುರಿಕ್‌ ಆಸಿಡ್‌ ಅಧಿಕವಾರೆ ಕೀಲುಗಳಲ್ಲಿ ನೋವು, ಮೂಳೆಗಳಲ್ಲಿ ತೊಂದರೆ ಮತ್ತು ನಡೆಯಲು ಸಾಧ್ಯವಾಗದ ಸ್ಥಿತಿಯನ್ನು ಎದುರಿಸಬೇಕಾಗುತ್ತದೆ.
Weiterlesen »

RPF SI & Constable Recruitment 2024: 4,660 ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿRPF SI & Constable Recruitment 2024: 4,660 ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿಈ ನೇಮಕಾತಿಯಡಿ ಒಟ್ಟು 4,660 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಈ ಪೈಕಿ 4,208 ಕಾನ್‌ಸ್ಟೇಬಲ್ ಮತ್ತು 452 ಸಬ್ ಇನ್ಸ್‌ಪೆಕ್ಟರ್ ಹುದ್ದೆಗಳು ಖಾಲಿಯಿವೆ.
Weiterlesen »

Job Alert: ಇಂಡಿಯನ್ ನೇವಿಯಲ್ಲಿ 4,000 ಹುದ್ದೆಗಳ ನೇಮಕಾತಿ, ಇಂದೇ ಅರ್ಜಿ ಸಲ್ಲಿಸಿರಿJob Alert: ಇಂಡಿಯನ್ ನೇವಿಯಲ್ಲಿ 4,000 ಹುದ್ದೆಗಳ ನೇಮಕಾತಿ, ಇಂದೇ ಅರ್ಜಿ ಸಲ್ಲಿಸಿರಿಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಸುವರ್ಣ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು. ಈ ಹುದ್ದೆಗಳ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
Weiterlesen »

ಜಿಮ್ ಬೇಕಿಲ್ಲ, ಡಯಟ್ ಇಲ್ಲ.. ನೀರಿಗೆ ಈ ಮಸಾಲೆ ಹಾಕಿ ಕುಡಿಯಿರಿ ಹೊಟ್ಟೆಯ ಬೊಜ್ಜು ಕರಗಿ, ವಾರದಲ್ಲೇ ತೂಕ ಇಳಿಯುವುದು!ಜಿಮ್ ಬೇಕಿಲ್ಲ, ಡಯಟ್ ಇಲ್ಲ.. ನೀರಿಗೆ ಈ ಮಸಾಲೆ ಹಾಕಿ ಕುಡಿಯಿರಿ ಹೊಟ್ಟೆಯ ಬೊಜ್ಜು ಕರಗಿ, ವಾರದಲ್ಲೇ ತೂಕ ಇಳಿಯುವುದು!Cinnamon water to lose weight : ಸ್ಥೂಲಕಾಯತೆಯಿಂದ ನೀವು ಸಹ ತೊಂದರೆಗೊಳಗಾಗಿದ್ದರೆ ಒಮ್ಮೆ ಈ ಡ್ರಿಂಕ್‌ ಟ್ರೈ ಮಾಡಿ ನೋಡಿ.
Weiterlesen »



Render Time: 2025-02-26 02:45:41