ಅರಿಶಿನದಲ್ಲಿ ಈ ಪುಡಿಯನ್ನು ಬೆರೆಸಿ ಸೇವಿಸಿದರೆ ಕೀಳುಗಳಲ್ಲಿ ಹರಳಿನಂತೆ ಗಟ್ಟಿಯಾಗಿ ಕುಳಿತಿರುವ ಯೂರಿಕ್ ಆಸಿಡ್ ಅನ್ನು ಕಡಿಮೆ ಮಾಡಬಹುದು. ಮಾತ್ರವಲ್ಲ ಇದರಿಂದ ಉಂಟಾಗುವ ನೋವಿನಿಂದಲೂ ಮುಕ್ತಿ ಸಿಗುತ್ತದೆ.
ಹರಳಿನಂತೆ ಗಟ್ಟಿಕಟ್ಟಿರುವ ಯೂರಿಕ್ ಆಸಿಡ್ ಅನ್ನು ಕರಗಿಸಲು ಅರ್ಧ ಚಮಚ ಅರಶಿನದೊಂದಿಗೆ ಈ ಕಾಳಿನ ಪುಡಿ ಸೇವಿಸಿ! ನೋವು ಕೂಡಾ ಥಟ್ಟನೆ ಕಡಿಮೆಯಾಗುವುದು!
ಯೂರಿಕ್ ಆಸಿಡ್ ದೇಹದಲ್ಲಿ ಸಂಗ್ರಹವಾಗಿರುವ ಒಂದು ರೀತಿಯ ರಾಸಾಯನಿಕವಾಗಿದೆ.ಇದು ಪ್ಯೂರಿನ್ ಎಂಬ ಪ್ರೋಟೀನ್‌ನ ವಿಭಜನೆಯಿಂದ ರೂಪುಗೊಳ್ಳುತ್ತದೆ.ದೇಹದಲ್ಲಿ ಯೂರಿಕ್ ಆಸಿಡ್ ಮಟ್ಟ ಹೆಚ್ಚಾಗುವುದರಿಂದ ಹಲವಾರು ರೀತಿಯ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ.ಯೂರಿಕ್ ಆಸಿಡ್ ಹೆಚ್ಚಾದಾಗ ಕೀಲುಗಳಲ್ಲಿ ನೋವು, ಊತ ಕಾಣಿಸಿಕೊಳ್ಳುತ್ತದೆ. ಇದರಿಂದ ನಡೆದಾಡುವುದೂ ಕಷ್ಟವಾಗುತ್ತದೆ.
Uric Acid Control Tips Remedies To Control Uric Acid Natural Remedy To Control Uric Acid Uric Acid Controlling Natural Remedy Turmeric Benefits Turmeric Benefits To Control Uric Acid Pepper With Turmeric To Control Uric Acid ಯೂರಿಕ್ ಆಸಿಡ್ ಯೂರಿಕ್ ಆಸಿಡ್ ಗೆ ಮನೆ ಮದ್ದು ಯೂರಿಕ್ ಆಸಿಡ್ ತಡೆಯುವುದು ಹೇಗೆ ಯೂರಿಕ್ ಆಸಿಡ್ ಗೆ ಕರಿ ಜೀರಿಗೆ ಯೂರಿಕ್ ಆಸಿಡ್ ನಲ್ಲಿ ಕರಿ ಜೀರಿಗೆ ಸೇವನೆ ಯೂರಿಕ್ ಆಸಿಡ್ ನಲ್ಲಿ ಅರಶಿನ ಸೇವನೆ Health Tips In Kannada Kannada Health Tips
Deutschland Neuesten Nachrichten, Deutschland Schlagzeilen
Similar News:Sie können auch ähnliche Nachrichten wie diese lesen, die wir aus anderen Nachrichtenquellen gesammelt haben.
ಉದ್ದ, ಕಪ್ಪು ಮತ್ತು ರೇಷ್ಮೆಯಂತಹ ಕೂದಲಿಗಾಗಿ ʼಇ ವಿಟಮಿನ್ʼ ಅನ್ನು ಈ ರೀತಿ ಬಳಸಿ.!Vitamin E for Hair growth : ವಿಟಮಿನ್ ಇ ನೈಸರ್ಗಿಕ ಉತ್ಕರ್ಷಣ ನಿರೋಧಕವಾಗಿದ್ದು, ಇದು ಕೂದಲಿನ ಬೆಳವಣಿಗೆಗೆ ಸಹಾಯ ಮಾಡುತ್ತದೆ. ಸಂಶೋಧನೆಯ ಪ್ರಕಾರ ವಿಟಮಿನ್ ಇ ಕೂದಲು ಉದುರುವುದನ್ನು ತಡೆಯುತ್ತದೆ ಎಂದು ತಿಳಿದು ಬಂದಿದೆ.. ಇದನ್ನು ನಿಯಮಿತವಾಗಿ ಸೇವಿಸುವುದರಿಂದ ಕೂದಲಿನ ಬೆಳವಣಿಗೆ ಹೆಚ್ಚಾಗುತ್ತದೆ. ಅಲ್ಲದೆ, ಕೂದಲನ್ನು ಬಲಪಡಿಸುತ್ತದೆ.
Weiterlesen »
Job Alert: ಇಂಡಿಯನ್ ನೇವಿಯಲ್ಲಿ 4,000 ಹುದ್ದೆಗಳ ನೇಮಕಾತಿ, ಇಂದೇ ಅರ್ಜಿ ಸಲ್ಲಿಸಿರಿಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಸುವರ್ಣ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು. ಈ ಹುದ್ದೆಗಳ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
Weiterlesen »
ಜಿಮ್ ಬೇಕಿಲ್ಲ, ಡಯಟ್ ಇಲ್ಲ.. ನೀರಿಗೆ ಈ ಮಸಾಲೆ ಹಾಕಿ ಕುಡಿಯಿರಿ ಹೊಟ್ಟೆಯ ಬೊಜ್ಜು ಕರಗಿ, ವಾರದಲ್ಲೇ ತೂಕ ಇಳಿಯುವುದು!Cinnamon water to lose weight : ಸ್ಥೂಲಕಾಯತೆಯಿಂದ ನೀವು ಸಹ ತೊಂದರೆಗೊಳಗಾಗಿದ್ದರೆ ಒಮ್ಮೆ ಈ ಡ್ರಿಂಕ್ ಟ್ರೈ ಮಾಡಿ ನೋಡಿ.
Weiterlesen »
ಒಂದು ತುಂಡು ಶುಂಠಿಯನ್ನು ಈ ಎಲೆಯ ಜೊತೆ ತಿನ್ನಿ! ಹೈ ಬ್ಲಡ್ ಶುಗರ್ ಕೂಡಾ ನಿಯಂತ್ರಣಕ್ಕೆ ಬರುವುದುಮಧುಮೇಹ ನಿಯಂತ್ರಣದಿಂದ ದೇಹ ತೂಕ ಇಳಿಕೆಯವರೆಗೂ ಈ ಮನೆ ಮದ್ದು ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ.ಆದರೆ, ಸರಿಯಾದ ವಿಧಾನದಲ್ಲಿ ಸೇವಿಸಬೇಕು ಅಷ್ಟೇ.
Weiterlesen »
ತುರ್ತು ಸಾಲದ ಅಗತ್ಯವಿದ್ದರೆ ಇಲ್ಲಿಂದ ಲೋನ್ ಪಡೆದುಕೊಳ್ಳಿ ! ಪ್ರತಿ ತಿಂಗಳು ಕಂತು ಕಟ್ಟುವ ರಗಳೆಯೇ ಇಲ್ಲ !ಇಲ್ಲಿ ಪಡೆಯುವ ಸಾಲ್ ಪರ್ಸನಲ್ ಲೋನ್ ಗಿಂತ ಅಗ್ಗ.ಮರು-ಪಾವತಿ ಕೂಡಾ ಸುಲಭ.ಪ್ರತಿ ತಿಂಗಳು EMI ಪಾವತಿಸುವ ಬಗ್ಗೆ ಚಿಂತಿಸಬೇಕಾಗಿಲ್ಲ.
Weiterlesen »
ಡಿಎ ಹೆಚ್ಚಳವಾಯ್ತು ! ಇದೀಗ ಮತ್ತೊಂದು ಭತ್ಯೆಯಲ್ಲಿ ಹೆಚ್ಚಳ ! ಸರ್ಕಾರಿ ನೌಕರರ ವೇತನದಲ್ಲಿ ಆಗಲಿದೆ 12,600 ರೂ.ಹೆಚ್ಚಳHRA Calculation :ಡಿಎ 50 ಪರ್ಸೆಂಟ್ ತಲುಪಿದ ಕಾರಣ ಮನೆ ಬಾಡಿಗೆ ಭತ್ಯೆ ಎಷ್ಟು ಹೆಚ್ಚಾಗುತ್ತದೆ ಎನ್ನುವ ಕುತೂಹಲ ಕೂಡಾ ಕಾಡುತ್ತಿದೆ. ಇದಕ್ಕೆ ಉತ್ತರ ಇಲ್ಲಿದೆ.
Weiterlesen »