Natasa Stankovic Background: ನತಾಶಾ ಸ್ಟಾಂಕೋವಿಕ್ ಈಕೆ ಸರ್ಬಿಯಾ ಮೂಲದ ನಟಿ, ರೂಪದರ್ಶಿ ಮತ್ತು ಡ್ಯಾನ್ಸರ್. ಭಾರತೀಯ ಮನರಂಜನಾ ಕ್ಷೇತ್ರದಲ್ಲಿ ಕೆಲಸ ಮಾಡಿರುವ ನತಾಶಾ ಕೊಂಚಮಟ್ಟಿಗೆ ಫೇಮಸ್ ಆಗಿದ್ದರು.
Natasa Stankovic Hardik Pandya Divorce: ನತಾಶಾ ಸ್ಟಾಂಕೋವಿಕ್ ಈಕೆ ಸರ್ಬಿಯಾ ಮೂಲದ ನಟಿ, ರೂಪದರ್ಶಿ ಮತ್ತು ಡ್ಯಾನ್ಸರ್. ಭಾರತೀಯ ಮನರಂಜನಾ ಕ್ಷೇತ್ರದಲ್ಲಿ ಕೆಲಸ ಮಾಡಿರುವ ನತಾಶಾ ಕೊಂಚಮಟ್ಟಿಗೆ ಫೇಮಸ್ ಆಗಿದ್ದರು. ಆದರೆ ಹಾರ್ದಿಕ್ ಪಾಂಡ್ಯ ಜೊತೆ ವಿವಾಹವಾದ ಬಳಿಕ ಈಕೆ ಮತ್ತಷ್ಟು ಹೆಸರು ಪಡೆದುಕೊಂಡರು.2013ರ ಸತ್ಯಾಗ್ರಹ ಚಿತ್ರದ ಮೂಲಕ ಬಾಲಿವುಡ್’ಗೆ ಪಾದಾರ್ಪಣೆ ಮಾಡಿದರುಈಕೆ ಅಂದಕ್ಕೆ ಸ್ಟಾರ್ ಡೈರೆಕ್ಟರ್ RGV ಬೋಲ್ಡ್ ಆಗಿದ್ದರಲ್ಲಿ ತಪ್ಪೇನೂ ಇಲ್ಲ ಬಿಡಿ..! ಆಹಾ.. ಎಂಥಾ ಚಂದ ಅಲ್ವಾಒಂದು ಕಾಲದಲ್ಲಿ ಸಿನಿ ಇಂಡಸ್ಟ್ರಿ ನಡುಗಿಸಿದ್ದ ಬ್ಯೂಟಿ.. ಆರು ವರ್ಷಗಳ ನಂತರ ರೀ ಎಂಟ್ರಿ..
ಪ್ರಕಾಶ್ ಝಾ ಅವರ 2013ರ ಸತ್ಯಾಗ್ರಹ ಚಿತ್ರದ ಮೂಲಕ ಬಾಲಿವುಡ್’ಗೆ ಪಾದಾರ್ಪಣೆ ಮಾಡಿದರು. ಅದಾದ ಬಳಿಕ ಅಜಯ್ ದೇವಗನ್ ಜೊತೆ ‘Aiyo Ji’ ಎಂಬ ಹಾಡಿನಲ್ಲಿ ಡ್ಯಾನ್ಸರ್ ಆಗಿಯೂ ಕಾಣಿಸಿಕೊಂಡರು. ನಂತರ ಬಾದ್‌ಶಾ ಮತ್ತು ಆಸ್ತಾ ಗಿಲ್ ಅವರ ಜನಪ್ರಿಯ ‘ಡಿಜೆ ವಾಲಿ ಬಾಬು’ನಲ್ಲಿ ಕಾಣಿಸಿಕೊಂಡು ಫೇಮಸ್ ಆದರು. 2014 ರಲ್ಲಿ ಭಾರತೀಯ ರಿಯಾಲಿಟಿ ಟಿವಿ ಶೋ ಬಿಗ್ ಬಾಸ್ 8 ನಲ್ಲಿ ಭಾಗವಹಿಸುವ ಮೂಲಕ ನತಾಶಾ ಗಮನ ಸೆಳೆದರು. ಒಂದು ತಿಂಗಳ ಕಾಲ ದೊಡ್ಮನೆಯಲ್ಲೇ ಉಳಿದುಕೊಂಡಿದ್ದರು. ಅದಾದ ಬಳಿಕ ಆಕೆ ನಟ ಅಲಿ ಗೋನಿ ಎಂಬವರ ಜೊತೆ ಡೇಟ್ ಮಾಡುತ್ತಿದ್ದು, ಭಾರೀ ಸುದ್ದಿಯಾಗಿತ್ತು.
ಇನ್ನು ನತಾಶಾ ಮತ್ತು ಹಾರ್ದಿಕ್ ಪಾಂಡ್ಯ 2020 ರಲ್ಲಿ ಸಿಂಪಲ್ ಆಗಿ ಮದುವೆಯಾಗಿದ್ದರು. ಅಷ್ಟೇ ಅಲ್ಲದೆ, ಮದುವೆಗೂ ಮುನ್ನ ಗರ್ಭಿಣಿಯಾಗಿದ್ದ ನತಾಶಾ, ಅದೇ ವರ್ಷದಲ್ಲಿ ಅಗಸ್ತ್ಯ ಎಂಬ ಗಂಡು ಮಗುವಿಗೆ ಜನ್ಮ ನೀಡಿದರು. ಇನ್ನು 2022ರಲ್ಲಿ ಮಗನ ಸಮ್ಮುಖದಲ್ಲೇ ಇಬ್ಬರೂ ಮತ್ತೆ ಅದ್ಧೂರಿಯಾಗಿ ಮದುವೆಯಾಗಿದ್ದರು.ಆದರೆ ಇದೀಗ ನತಾಶಾ ಮತ್ತು ಹಾರ್ದಿಕ್ ವಿಚ್ಛೇದನದ ಹಾದಿ ಹಿಡಿದಿದ್ದಾರೆ ಎಂಬ ವದಂತಿಗಳು ಹರಿದಾಡುತ್ತಿವೆ."ನತಾಶಾ ಮತ್ತು ಹಾರ್ದಿಕ್ ಬೇರ್ಪಟ್ಟಿದ್ದಾರೆಯೇ?" ಎಂಬ ಶೀರ್ಷಿಕೆಯ ರೆಡ್ಡಿಟ್ ಪೋಸ್ಟ್ ವೈರಲ್ ಆಗುತ್ತಿದ್ದಂತೇ ಈ ಸುದ್ದಿ ಮುನ್ನೆಲೆಗೆ ಬರಲು ಪ್ರಾರಂಭಿಸಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...‘ಮಾಜಿ ಕ್ಯಾಪ್ಟನ್ ಮಿಥಾಲಿ ರಾಜ್ ಜೊತೆ ನನ್ನ ಮದುವೆ’- ವಿಚ್ಛೇದನದ ಬೆನ್ನಲ್ಲೇ 2ನೇ ಮದುವೆ ಬಗ್ಗೆ ಬಹಿರಂಗಪಡಿಸಿದ ಶಿಖರ್ ಧವನ್!ನೀವು ಜಾಣರಾಗಿದ್ದರೇ ಈ ಚಿತ್ರದಲ್ಲಿ ಸಿಂಹ ಎಲ್ಲಿದೆ ಅಂತ 10 ಸೆಕೆಂಡುಗಳಲ್ಲಿ ಗುರುತಿಸುತ್ತೀರಾ..?ಹಾರ್ದಿಕ್ -ನತಾಶಾ ಡಿವೋರ್ಸ್ ವದಂತಿ! ವಿಚ್ಛೇದನವಾದ್ರೆ ನತಾಶಾಗೆ ಶೇ.
ಹಾರ್ದಿಕ್ ಪಾಂಡ್ಯ ನತಾಶಾ ಸ್ಟಾಂಕೋವಿಕ್ ಹಾರ್ದಿಕ್ ಪಾಂಡ್ಯ ಡಿವೋರ್ಸ್ ಹಾರ್ದಿಕ್ ಪಾಂಡ್ಯ ಡಿವೋರ್ಸ್ ಸುದ್ದಿ ನತಾಶಾ ಸ್ಟಾಂಕೋವಿಕ್ ಡೇಟಿಂಗ್ ನತಾಶಾ ಸ್ಟಾಂಕೋವಿಕ್ ಡೇಟ್ ಕನ್ನಡದಲ್ಲಿ ನತಾಶಾ ಸ್ಟಾಂಕೋವಿಕ್ ಸುದ್ದಿ ನತಾಶಾ ಸ್ಟಾಂಕೋವಿಕ್ ಕನ್ನಡ ಸಿನಿಮಾ Natasa Stankovic Hardik Pandya Natasa Stankovic Hardik Pandya Divorce Hardik Pandya Divorce News Natasa Stankovic Dating Natasa Stankovic Date Natasa Stankovic News In Kannada Natasha Stankovic Kannada Movie
Deutschland Neuesten Nachrichten, Deutschland Schlagzeilen
Similar News:Sie können auch ähnliche Nachrichten wie diese lesen, die wir aus anderen Nachrichtenquellen gesammelt haben.
Hardik Pandya: ಡಿವೋರ್ಸ್ ವದಂತಿ ಬೆನ್ನಲ್ಲೇ ಈ ಖ್ಯಾತ ನಟನ ಜೊತೆ ಸಿಕ್ಕಿಬಿದ್ದ ನತಾಶಾ.. ಹಾರ್ದಿಕ್ ಹಾರ್ಟ್ ಬ್ರೇಕ್ ಆಗಿದ್ದು ಇದಕ್ಕೇನಾ !Hardik Pandya Natasa Divorce reason: ಹಾರ್ದಿಕ್ ಪಾಂಡ್ಯ ವಿಚ್ಛೇದನ ವದಂತಿ ಸದ್ಯ ಎಲ್ಲೆಡೆ ವೈರಲ್ ಆಗಿದೆ. ಈ ಬೆನ್ನಲ್ಲೇ ದಿಶಾ ಪಟಾನಿ ಮಾಜಿ ಬಾಯ್‌ಫ್ರೆಂಡ್ ಜೊತೆ ಹಾರ್ದಿಕ್ ಪಾಂಡ್ಯ ಪತ್ನಿ ನತಾಶಾ ಕಾಣಿಸಿಕೊಂಡಿದ್ದಾರೆ.
Weiterlesen »
Rishabh Pant ಜೊತೆ ವಿವಾಹದ ಕುರಿತು ಈ ಖ್ಯಾತ ಬಾಲಿವುಡ್ ನಟಿ ಹೇಳಿದ್ದೇನು?Urvashi Rautela On Marriage With Rishabh Pant: ಬಾಲಿವುಡ್ ನಟಿ ಊರ್ವಶಿ ರೌಟೇಲಾ ಇತ್ತೀಚೆಗೆ ಸಂದರ್ಶನವೊಂದರಲ್ಲಿ ಭಾರತೀಯ ಕ್ರಿಕೆಟಿಗ ರಿಷಬ್ ಪಂತ್ ಅವರ ಜೊತೆಗೆ ವಿವಾಹದ ಕುರಿತಾದ ಪ್ರಶ್ನೆಗೆ ಉತ್ತರ ನೀಡಿದ್ದಾರೆ. ಊರ್ವಶಿ ಮತ್ತು ರಿಷಬ್ ಪಂತ್ ಈ ಹಿಂದೆ ಪರಸ್ಪರರಿಗೆ ಸಂಬಂಧಿಸಿದಂತೆ ಸಾಕಷ್ಟು ಸುದ್ದಿಯಲ್ಲಿದ್ದರು ಎಂಬುದು ಇಲ್ಲಿ ಉಲ್ಲೇಖನೀಯ.
Weiterlesen »
ಮಗುವಾಗಿ 3 ವರ್ಷಗಳ ಬಳಿಕ ಖ್ಯಾತ ನಟಿ ಜೊತೆ ಅದ್ಧೂರಿಯಾಗಿ ವಿವಾಹವಾದ ಟೀಂ ಇಂಡಿಯಾದ ಸ್ಟಾರ್ ಬೌಲರ್!Hardik Pandya Natasha Stankovic Marriage: ಭಾರತ ತಂಡದ ಸ್ಟಾರ್ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಅವರು ತಮ್ಮ ಪತ್ನಿ ನತಾಶಾ 2023ರ ಫೆಬ್ರವರಿ 14 ರಂದು ಎರಡನೇ ಬಾರಿಗೆ ಮದುವೆಯಾದರು.
Weiterlesen »
ಬೇಡ ಅಂದ್ರು ಆ ನಟ ನಾಲಿಗೆಯಿಂದ ನನ್ನ ಮುಖ ನೆಕ್ಕಿದ..! ಶಾಕಿಂಗ್ ವಿಚಾರ ಬಿಚ್ಚಿಟ್ಟ ನಟಿ ಸದಾActress Sadha on Jayam movie : ನಟಿ ನಟಿಯರು ಸಿನಿಮಾದಲ್ಲಿ ತಾವು ಅನುಭವಿಸಿದ ನೋವು, ನಲಿವು ಕಷ್ಟ ನಷ್ಟಗಳ ಕುರಿತು ಮುಕ್ತವಾಗಿ ಮಾತನಾಡುತ್ತಾರೆ. ತಮ್ಮ ಅಭಿಮಾನಿಗಳ ಜೊತೆ ಈ ಕುರಿತು ಬಹಿರಂಗವಾಗಿ ಹಂಚಿಕೊಳ್ಳುತ್ತಾರೆ.
Weiterlesen »
ಅನ್ನ ಬೇಯಿಸುವ ಮುನ್ನ ಹೀಗೆ ಮಾಡಿ.. ಬ್ಲಡ್ ಶುಗರ್ ಹೆಚ್ಚಾಗುವುದಿಲ್ಲ.. ತೂಕ ಕೂಡ ಇಳಿಕೆಯಾಗುತ್ತೆ!Soak Rice before cooking benefits: ಅನ್ನವನ್ನು ಬೇಯಿಸುವಾಗ ಈ ಒಂದು ಕೆಲಸ ಮಾಡಿದರೆ ಸಾಕು ನಿಮ್ಮ ತೂಕ ಇಳಿಕೆಯಾಗುವುದುರ ಜೊತೆ ಮಧುಮೇಹ ಸಹ ನಿಯಂತ್ರಣಕ್ಕೆ ಬರುತ್ತದೆ.
Weiterlesen »
ಬರೀ ಮಳೆಯಲ್ಲ ಇದು ಮತ್ಸ್ಯ ಮಳೆ ! ಮಳೆಯೊಂದಿಗೆ ಆಗಸದಿಂದ ಬಿತ್ತು ರಾಶಿ ರಾಶಿ ಮೀನುಗಳು ! ಇಲ್ಲಿದೆ ನೋಡಿ ವಿಡಿಯೋ !Fish rain Video : ಮಳೆಯ ಜೊತೆ ಆಗಸದಿಂದ ಮೀನುಗಳು ಉದುರುವುದನ್ನು ಎಂದಾದರೂ ಕೇಳಿದ್ದೀರಾ? ಹೌದು ಇಲ್ಲಿ ಮಳೆ ಬೀಳುವಾಗ ಬರೀ ನೀರಲ್ಲ ಅದರ ಜೊತೆ ಸಾವಿರಾರು ಮೀನುಗಳು ಕೂಡಾ ಬಿದ್ದಿವೆ.
Weiterlesen »