itel Super Guru 4G :ಹೊಸ ಐಟೆಲ್ ಸೂಪರ್ ಗುರು 4G ಫೋನ್ ಬೆಲೆ 1,799.ಇದು ಕಂಪನಿಯ ಆನ್‌ಲೈನ್ ಸ್ಟೋರ್ ಮತ್ತು ಅಮೆಜಾನ್‌ನಲ್ಲಿ ಲಭ್ಯವಿದೆ.
ಇದರ ಬೆಲೆ 2,000 ರೂ.ಗಿಂತಲೂ ಕಡಿಮೆ.ಅಂದು ಬಾಲ ಕಲಾವಿದೆಯಾಗಿ ಮಿಂಚಿದ್ದ ಬೇಬಿ ಶಾಮಿಲಿ ಈಗ ದಂತದ ಗೊಂಬೆ! ಈ ನಟಿ ಈಗೇನು ಮಾಡುತ್ತಿದ್ದಾರೆ? ವಯಸ್ಸೆಷ್ಟು ಗೊತ್ತಾ?ಅಭಿಷೇಕ್ ಬಚ್ಚನ್ ಕಟ್ಟಿದ್ದ ತಾಳಿ ಬಿಚ್ಚಿಟ್ಟ ಐಶ್ವರ್ಯ ರೈ? ಸಂಬಂಧ ಮುರಿದು ಬಿದ್ದಿದ್ದೇ ನಿಜ! ಡಿವೋರ್ಸ್ʼಗೆ ಅಡ್ಡಿ ಆಗಿದ್ದು ಪುತ್ರಿ?10ನೇ ಕ್ಲಾಸ್’ನಲ್ಲಿ 3 ಬಾರಿ ಫೇಲ್… ಸರ್ಕಾರಿ ಕೆಲಸ ಬಿಟ್ಟು ಕ್ರಿಕೆಟ್’ಗೆ ಬಂದ ಟೀಂ ಇಂಡಿಯಾದ ಸ್ಟಾರ್ ಕ್ರಿಕೆಟಿಗ! ಈತ ಜೂ.ಧೋನಿ ಎಂದೇ ಫೇಮಸ್ಅಭಿಷೇಕ್ ಬಚ್ಚನ್ ಜೊತೆಗಿಲ್ಲ ಐಶ್ವರ್ಯಾ ರೈ..
tel ಹೊಸ ಫೀಚರ್ ಫೋನ್ ಐಟೆಲ್ ಸೂಪರ್ ಗುರು 4G ಅನ್ನು ಬಿಡುಗಡೆ ಮಾಡಿದೆ. ಕಡಿಮೆ ಬೆಲೆಯ ಫೋನ್ ಬಯಸುವವರಿಗೆ ಇದು ಬೆಸ್ಟ್ ಆಯ್ಕೆ.ಇದರ ಬೆಲೆ 2,000 ರೂ.ಗಿಂತಲೂ ಕಡಿಮೆ.ಹಲವು ಭಾರತೀಯ ಭಾಷೆಗಳಲ್ಲಿ ಸುದ್ದಿಗಳನ್ನು ನೋಡುವುದು,ಯೂಟ್ಯೂಬ್ ನೋಡುವುದು, UPI ಪಾವತಿಗಳನ್ನು ಮಾಡುವುದು ಮುಂತಾದ ಹಲವು ವೈಶಿಷ್ಟ್ಯಗಳನ್ನು ಈ ಫೋನ್ ಹೊಂದಿದೆ. Itel Super Guru 4G ಬೆಲೆ ಮತ್ತು ವೈಶಿಷ್ಟ್ಯಗಳ ಬಗ್ಗೆ ನೋಡೋಣ.ಫೋನ್ ಬೆಲೆ 1,799.ಇದು ಕಂಪನಿಯ ಆನ್‌ಲೈನ್ ಸ್ಟೋರ್ ಮತ್ತು ಅಮೆಜಾನ್‌ನಲ್ಲಿ ಲಭ್ಯವಿದೆ. ಹಸಿರು,ಕಪ್ಪು ಮತ್ತು ಗಾಢ ನೀಲಿ ಬಣ್ಣಗಳಲ್ಲಿ ಈ ಫೋನ್ ಬರುತ್ತದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...ಪ್ರಧಾನಿ ನರೇಂದ್ರ ಮೋದಿ ದೇಶಕ್ಕೆ ಹಿಡಿದಿರುವ ಶನಿ: ಮಾಜಿ ಸ್ಪೀಕರ್ ರಮೇಶ್ ಕುಮಾರ್ವಿರಾಟ್ ಔಟಾ? ನಾಟ್ಔಟಾ? ಮೋಸದಾಟಕ್ಕೆ ಬಲಿಯಾದ್ರಾ ಕೊಹ್ಲಿ? ವಿಷಯ ವಿಶ್ಲೇಷಿಸಿ ನೋಡಿದಾಗ ನಿಯಮಗಳು ಹೇಳೋದು ಏನು ಗೊತ್ತಾ?ಧರ್ಮ ಧರ್ಮದ ನಡುವೆ ಜಗಳ ಹಚ್ಚಬೇಡ ರೀಲ್ಸ್ ರಾಣಿ..
Itel Super Guru 4G Price Itel Super Guru 4G Features Itel Super Guru 4G Phone Itel Super Guru 4G Price Itel Super Guru 4G Specification Itel Super Guru 4G Shop Tech News In Kannada
Deutschland Neuesten Nachrichten, Deutschland Schlagzeilen
Similar News:Sie können auch ähnliche Nachrichten wie diese lesen, die wir aus anderen Nachrichtenquellen gesammelt haben.
ಇಪಿಎಫ್ ಖಾತೆ ಹೊಂದಿದ್ದೀರಾ ? ನಿಯಮಗಳಲ್ಲಿ ಆದ ದೊಡ್ಡ ಬದಲಾವಣೆ ಬಗ್ಗೆಯೂ ತಿಳಿದುಕೊಳ್ಳಿ !EPFO New Rule:ಹೊಸ ನಿಯಮ EPF ಸದಸ್ಯರ ದೊಡ್ಡ ತಲೆನೋವನ್ನು ಕಡಿಮೆ ಮಾಡಿದೆ. ಇನ್ನು ಮುಂದೆ ಈ ಕೆಲಸ ಮಾಡಬೇಕಾದ ಅವಶ್ಯಕತೆ ಇರುವುದಿಲ್ಲ.
Weiterlesen »
ಹರಳಿನಂತೆ ಗಟ್ಟಿಕಟ್ಟಿರುವ ಯೂರಿಕ್ ಆಸಿಡ್ ಅನ್ನು ಕರಗಿಸಲು ಅರ್ಧ ಚಮಚ ಅರಶಿನದೊಂದಿಗೆ ಈ ಕಾಳಿನ ಪುಡಿ ಸೇವಿಸಿ! ನೋವು ಕೂಡಾ ಥಟ್ಟನೆ ಕಡಿಮೆಯಾಗುವುದು!ಅರಿಶಿನದಲ್ಲಿ ಈ ಪುಡಿಯನ್ನು ಬೆರೆಸಿ ಸೇವಿಸಿದರೆ ಕೀಳುಗಳಲ್ಲಿ ಹರಳಿನಂತೆ ಗಟ್ಟಿಯಾಗಿ ಕುಳಿತಿರುವ ಯೂರಿಕ್ ಆಸಿಡ್ ಅನ್ನು ಕಡಿಮೆ ಮಾಡಬಹುದು. ಮಾತ್ರವಲ್ಲ ಇದರಿಂದ ಉಂಟಾಗುವ ನೋವಿನಿಂದಲೂ ಮುಕ್ತಿ ಸಿಗುತ್ತದೆ.
Weiterlesen »
ಜೀರಿಗೆ ನೀರಿಗೆ ಈ ಬೀಜವನ್ನು ಸೇರಿಸಿ ಕುಡಿದರೆ ಜಿಡ್ಡು ಗಟ್ಟಿ ಕುಳಿತಿರುವ ಕೊಲೆಸ್ಟ್ರಾಲ್ ಕರಗುವುದು ಗ್ಯಾರಂಟಿ!ಔಷಧಿ, ವ್ಯಾಯಾಮ ಯಾವುದೂ ಬೇಡ !Cumin Seeds Water for Bad Cholesterol:ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಹೆಚ್ಚಾದರೆ ಮಾರಣಾಂತಿಕವಾಗಿಯೂ ಪರಿಣಮಿಸಬಹುದು.ರಕ್ತದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು, ಜೀರಿಗೆ ನೀರಿನೊಂದಿಗೆ ಈ ಬೀಜಗಳನ್ನು ಬೆರೆಸಬೇಕು.
Weiterlesen »
ನಿಮ್ಮ ಸ್ಮಾರ್ಟ್‌ಫೋನ್‌ನಲ್ಲಿ ಈ ಚಿಹ್ನೆಗಳು ಕಂಡುಬಂದರೆ ಫೋನ್ ಹ್ಯಾಕ್ ಆಗಿದೆ ಅಂತ ಅರ್ಥ..!Phone hack symptoms : ಇಂದಿನ ದಿನಗಳಲ್ಲಿ ಸ್ಮಾರ್ಟ್‌ಫೋನ್ ನಮ್ಮ ಜೀವನದ ಪ್ರಮುಖ ಭಾಗವಾಗಿದೆ. ನಾವು ಹಲವು ಕೆಲಸಗಳಿಗೆ ಸ್ಮಾರ್ಟ್ ಫೋನ್ ಬಳಸುತ್ತೇವೆ. ಹೀಗಿರುವಾಗ ನಮ್ಮ ಸ್ಮಾರ್ಟ್ ಫೋನ್ ಹ್ಯಾಕರ್ ಕೈಗೆ ಸಿಕ್ಕಿಬಿಟ್ಟರೆ ಅಪಾರ ನಷ್ಟ ಅನುಭವಿಸಬೇಕಾಗಬಹುದು. ಅದಕ್ಕಾಗಿ ನಾವು ಫೋನ್ ಹ್ಯಾಕ್ ಆಗದಂತೆ ರಕ್ಷಿಸಬಹುದು.
Weiterlesen »
ಹೆಚ್ಚಿದ ತುಟ್ಟಿಭತ್ಯೆಯೊಂದಿಗೆ ಅರಿಯರ್ಸ್ ಕೂಡಾ ಖಾತೆಗೆ!ಈ ದಿನ ಸರ್ಕಾರಿ ನೌಕರರ ಖಾತೆ ಸೇರುವುದು ಭರ್ಜರಿ ಮೊತ್ತ!ಮಾರ್ಚ್ ತಿಂಗಳಿನಲ್ಲಿ ನೌಕರರ ವೇತನದಲ್ಲಿ ಯಾವುದೇ ರೀತಿಯ ಬದಲಾವಣೆಯಾಗಿಲ್ಲ. ಅಂದರೆ ಮಾರ್ಚ್ ತಿಂಗಳ ವೇತನದಲ್ಲಿ ಹೆಚ್ಚಳವಾದ ತುಟ್ಟಿಭತ್ಯೆ ಮೊತ್ತವನ್ನು ವರ್ಗಾಯಿಸಲಿಲ್ಲ.
Weiterlesen »
ಮದುವೆಗೂ ಮುನ್ನವೇ ಗರ್ಭಿಣಿಯಾಗಿದ್ದ ಈ ನಟಿ, ಟೈಗರ್ ಶ್ರಾಫ್ ಜೊತೆ ಲಿಫ್ಟ್ ನಲ್ಲಿ ಸಿಕ್ಕಿಬಿದ್ದಿದ್ದರು..!Neha dhupia Tiger shroff : ನಟಿ ನೇಹಾ ಧೂಪಿಯಾ ಬಿಟೌನ್ ಜನಪ್ರಿಯ ನಟಿಯರಲ್ಲಿ ಒಬ್ಬರು. ಇತ್ತೀಚಿಗೆ ನಟಿ ತಾವು ಮದುವೆಗೂ ಮುನ್ನ ಗರ್ಭಿಣಿಯಾಗಿದ್ದ ವಿಚಾರವನ್ನು ಬಿಚ್ಚಿಟ್ಟಿದ್ದರು. ಅದಕ್ಕಾಗಿಯೇ ತಾವು ತರಾತುರಿಯಲ್ಲಿ ಮದುವೆಯಾಗಿದ್ದಾಗಿ ತಿಳಿಸಿದ್ದಾರೆ.. ಇದೀಗ ಟೈಗರ್ ಕುರಿತು ಇಂಟ್ರಸ್ಟಿಂಗ್ ವಿಚಾರವೊಂದನ್ನು ನಟಿ ಬಹಿರಂಗಪಡಿಸಿದ್ದಾರೆ.
Weiterlesen »