Aamir Khan Laxury apartment: ಬಾಲಿವುಡ್ ಸ್ಟಾರ್ ನಟ ಅಮೀರ್ ಖಾನ್ ಮುಂಬೈನ ಬಾಂದ್ರಾದಲ್ಲಿ ಮತ್ತೊಂದು ಐಷಾರಾಮಿ ಅಪಾರ್ಟ್ಮೆಂಟ್ ಖರೀದಿಸಿದ್ದಾರೆ.
ಐಷಾರಾಮಿ ಅಪಾರ್ಟ್‌ಮೆಂಟ್ ಖರೀದಿಸಿದ ಅಮೀರ್ ಖಾನ್ಈ ಎಲೆಯನ್ನು ಅರೆದು ಮಜ್ಜಿಗೆಗೆ ಬೆರೆಸಿ ಕುಡಿದರೆ ಯೂರಿಕ್ ಆಸಿಡ್ ಸುಲಭವಾಗಿ ಕರಗುವುದು!ಕಿಡ್ನಿ ಸ್ಟೋನ್ ಕೂಡಾ ಸರಾಗವಾಗಿ ಹೊರ ಹೋಗುವುದುನಿತ್ಯ ಈ ಹೂವನ್ನು ಸೇವಿಸಿದರೆ ಕೊಲೆಸ್ಟ್ರಾಲ್ ಸಂಪೂರ್ಣ ನಿಯಂತ್ರಣಕ್ಕೆ ಬರುವುದು ! ಅಪ್ಪಿ ತಪ್ಪಿಯೂ ಏರುವುದಿಲ್ಲ ಬ್ಲಡ್ ಶುಗರ್
ನಟ ಅಮೀರ್ ಖಾನ್ ಈಗಾಗಲೇ ಹಲವೆಡೆ ಆಸ್ತಿ ಮತ್ತು ಮನೆಗಳನ್ನು ಹೊಂದಿದ್ದಾರೆ. ಈ ಹಿನ್ನೆಲೆಯಲ್ಲಿ ಮುಂಬೈ ಮತ್ತು ಪಂಚಗಣಿಯಲ್ಲಿ ಹಲವು ಮನೆಗಳಿವೆ. ಅಮೀರ್ ಖಾನ್ ಒಟ್ಟು ಆಸ್ತಿ 1,780 ಕೋಟಿ ರೂಪಾಯಿ. ಅಮೀರ್ ಖಾನ್ ನಟ, ನಿರ್ದೇಶಕ, ಚಲನಚಿತ್ರ ನಿರ್ಮಾಪಕ ಮತ್ತು ದೂರದರ್ಶನದಲ್ಲಿ ಟಾಕ್-ಶೋ ಹೋಸ್ಟ್ ಆಗಿ ಕಾರ್ಯನಿರ್ವಹಿಸುತ್ತಾರೆ.
Aamir Khan Laxury Apartment Aamir Khan Apartment Aamir Khan New House Aamir Khan Property Aamir Khan Net Worth
Deutschland Neuesten Nachrichten, Deutschland Schlagzeilen
Similar News:Sie können auch ähnliche Nachrichten wie diese lesen, die wir aus anderen Nachrichtenquellen gesammelt haben.
ಅಮೀರ್ ಖಾನ್ ಸಹೋದರಿ ಯಾರು ಗೊತ್ತಾ? ಈಕೆ ನಟಿಯೂ ಹೌದು, ನಿರ್ಮಾಪಕಿಯೂ ಹೌದು...!Aamir Khan : ಅಮೀರ್ ಖಾನ್ ಸಹೋದರಿ ನಟಿಯಾಗಿಯೂ ಹಾಗೂ ನಿರ್ಮಾಪಕವಾಗಿಯೂ ಕಾಣಿಸಿಕೊಂಡಿದ್ದಾರೆ ಯಾರು ಗೊತ್ತಾ... ಅವರು ಇವರೇ ನೋಡಿ!
Weiterlesen »
ನೀತಾ ಅಂಬಾನಿಯ ಈ ನೆಕ್ಲೆಸ್ ಬೆಲೆ ಎಷ್ಟು ಗೊತ್ತಾ ? ಅದು ಕೇವಲ 178 ರೂಪಾಯಿಗೆ ಸಿಗುತ್ತದಂತೆ !!Nita Ambani : ಅನಂತ ಅಂಬಾನಿ ವಿವಾಹ ಪೂರ್ವ ಸಮಾರಂಭದಲ್ಲಿ ನೀತಾ ಅಂಬಾನಿ ಮತ್ತು ಇಶಾ ಅಂಬಾನಿ ಧರಿಸಿರುವ ಆಭರಣಗಳ ಬೆಲೆ ಕೇಳಿದರೆ ಯಾರಿಗಾದರೂ ಕಣ್ಣು ತಿರುಗಲೇ ಬೇಕು ಅದರ ಬೆಲೆ ಎಷ್ಟು ಗೊತ್ತಾ.
Weiterlesen »
ಮದುವೆಯ ಸಂಭ್ರಮದಲ್ಲಿ ಸೋನಾಕ್ಷಿ ಸಿನ್ಹಾ ಉಟ್ಟ ಕೆಂಪು ಸೀರೆಯ ಬೆಲೆ ಎಷ್ಟು ಗೊತ್ತಾ!?ಕಳೆದ ಭಾನುವಾರವಷ್ಟೇ ಹಸೆಮಣೆ ಏರಿದ ನಟಿ ಸೋನಾಕ್ಷಿ ತಮ್ಮ ಮದುವೆ ಸಮಾರಂಭದಲ್ಲಿ ಕೆಂಪು ಸೀರೆಯೊಂದನ್ನು ಧರಿಸಿದ್ದರು. ಈ ಸೀರೆಯ ಬೆಲೆ ಎಷ್ಟು ಗೊತ್ತಾ ಇಲ್ಲಿದೆ ನೋಡಿ
Weiterlesen »
Jasprit Bumrah Net Worth : ಕ್ರಿಕೆಟ್‌ನಿಂದ ಜಸ್ಪ್ರೀತ್ ಬುಮ್ರಾ ಗಳಿಸುವ ಸಂಭಾವನೆ ಎಷ್ಟು ಗೊತ್ತಾ?ಜಸ್ಪ್ರೀತ್ ಬುಮ್ರಾ ತಮ್ಮ ಕ್ರಿಕೆಟ್ ವೃತ್ತಿಯಲ್ಲಿ ಎಷ್ಟು ಸಂಪಾದಿಸುತ್ತಾರೆ ಗೊತ್ತಾ, ತಮ್ಮ ಬೌಲಿಂಗ್ ನಿಂದಲೇ ಜನಮನ ಸೆಳೆದಿರುವ ಜಸ್ಪ್ರೀತ್ ಬುಮ್ರಾ ಅವರ ನೆಟ್ ವರ್ತ್ ಎಷ್ಟು ಗೊತ್ತಾ ಇಲ್ಲಿದೆ ತಿಳಿಯಿರಿ.
Weiterlesen »
ಬನಾರಸಿ ಸೀರೆಯಲ್ಲಿ ಮಿಂಚಿದ ನವ ವಧು..!ಸೋನಾಕ್ಷಿ ಸಿನ್ಹ ಉಟ್ಟ ಸೀರೆಯ ಬೆಲೆ ಎಷ್ಟು ಗೊತ್ತಾ..?sonakshi sinha: ಬಾಲಿವುಡ್ ಬೆಡಗಿ ಸೋನಾಕ್ಷಿ ಸಿನ್ಹಾ ತಮ್ಮ ಬಹುಕಾಲದ ಗೆಳಯನೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ತಾನು ತುಂಬಾ ಪ್ರೀತಿಸಿದ ಜಹೀರ್ ಇಟ್ಬಾಲ್ ನೊಂದಿಗೆ ಸೋನಾಕ್ಷಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
Weiterlesen »
16 ವರ್ಷಗಳ ಬಳಿಕ ಮತ್ತೆ ಒಂದಾಗಲಿದೆ ಮುಂಗಾರು ಮಳೆ ಜೋಡಿ...!Mungaru Male : ಕನ್ನಡ ಚಿತ್ರರಂಗದಲ್ಲಿ ಸೂಪರ್ ಹಿಟ್ ಚಲನಚಿತ್ರ ವಾದ ಮುಂಗಾರು ಮಳೆ ಸಿನಿಮಾ ತೆರೆಕಂಡು ಈಗಾಗಲೇ 16 ವರ್ಷಗಳಾಗಿದೆ ಇದೀಗ ಮತ್ತೆ ಮುಂಗಾರು ಮಳೆ ಜೋಡಿ ಇನ್ನೊಂದು ಸಿನಿಮಾದ ಮೂಲಕ ತೆರೆ ಮೇಲೆ ಬರಲಿದ್ದಾರೆ ಆ ಸಿನಿಮಾ ಯಾವುದು ಗೊತ್ತಾ?
Weiterlesen »