ಮೆಟ್ರೋ ಸೇವೆಯನ್ನು ಏಪ್ರಿಲ್ 26 ರಂದು ಸಾಮಾನ್ಯ ಕಾರ್ಯಾಚರಣೆಯ ಸಮಯವನ್ನು ಮೀರಿ ವಿಸ್ತರಿಸಲು ನಿರ್ಧರಿಸಿದೆ.
Bengaluru Metro Extended Timings: ಬೆಂಗಳೂರಿನಲ್ಲಿ ಏಪ್ರಿಲ್ 26 ರಂದು ಲೋಕಸಭೆ ಚುನಾವಣೆ ಹಿನ್ನೆಲೆ ನಮ್ಮ ಮೆಟ್ರೋ ಸಾಮಾನ್ಯ ಕಾರ್ಯಾಚರಣೆಯ ಸೇವೆಯ ಅವಧಿಯನ್ನು ವಿಸ್ತರಿಸಿದೆ. ಇದರ ಸಂಪೂರ್ಣ ಮಾಹಿತಿ ಇಲ್ಲಿದೆ.ನಾಡಪ್ರಭು ಕೆಂಪೇಗೌಡ ಸ್ಟೇಷನ್ ಮೆಜೆಸ್ಟಿಕ್‌ನಿಂದ ಎಲ್ಲಾ ನಾಲ್ಕು ದಿಕ್ಕುಗಳಿಗೆ ಕೊನೆಯ ರೈಲು ಏಪ್ರಿಲ್ 27 ರಂದು 00:35 ಗಂಟೆಗೆ ಹೊರಡಲಿದೆ.Sachin Tendulkar: ಪ್ರತಿ ತಿಂಗಳೂ ಲಕ್ಷಗಟ್ಟಲೇ ಆದಾಯ..
ಬೆಂಗಳೂರಿನಲ್ಲಿ ಲೋಕಸಭೆ ಚುನಾವಣೆ ಹಿನ್ನೆಲೆ ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ ಮೆಟ್ರೋ ಸೇವೆಯ ಅವಧಿಯನ್ನು ವಿಸ್ತರಿಸಿದೆ. ಲೋಕಸಭೆ ಚುನಾವಣೆ ದಿನ ಮೆಟ್ರೋ ರೈಲುಗಳು ಏಪ್ರಿಲ್ 26 ಶುಕ್ರವಾರದಂದು ಬೆಳಗ್ಗೆ ವಾರದ ದಿನಗಳಂತೆ ಬೆಳಗ್ಗೆ 5 ಗಂಟೆಗೆ ಪ್ರಾರಂಭವಾಗಲಿದೆ. ಹಾಗೆಯೇ ಏಪ್ರಿಲ್ 27 ರಂದು ರಾತ್ರಿ 11.55 ರ ಸಾಮಾನ್ಯ ನಿಗದಿತ ಸಮಯಕ್ಕೆ ಬದಲಾಗಿ 12:35 ರವರೆಗೆ ಚಲಿಸುತ್ತವೆ. ಮತದಾರರು ಮತದಾನವನ್ನು ಮಾಡಿದ ನಂತರ ಪ್ರಯಾಣಿಕರಿಗೆ ಪ್ರಯಾಣಿಸಲು ಹೆಚ್ಚುವರಿ ಸಮಯವನ್ನು ಒದಗಿಸುತ್ತದೆ.
ಬಿಎಂಆರ್‌ಸಿಎಲ್ ನಿರ್ವಾಹಕರು"ನಾಡಪ್ರಭು ಕೆಂಪೇಗೌಡ ಸ್ಟೇಷನ್ ಮೆಜೆಸ್ಟಿಕ್‌ನಿಂದ ಎಲ್ಲಾ ನಾಲ್ಕು ದಿಕ್ಕುಗಳಿಗೆ ಕೊನೆಯ ರೈಲು ಏಪ್ರಿಲ್ 27 ರಂದು 00:35 ಗಂಟೆಗೆ ಹೊರಡಲಿದೆ. ಪ್ರಯಾಣಿಕರು ತಮ್ಮ ಪ್ರಯಾಣದ ಅನುಕೂಲಕ್ಕಾಗಿ ಮೇಲಿನದನ್ನು ಗಮನಿಸಿ," ಎಂದು ಮಾಹಿತಿಯನ್ನು ಖಚಿತಪಡಿಸಿದ್ದಾರೆ. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...Lok Sabha Election 2024: "ನಿಷ್ಪಕ್ಷಪಾತವಾಗಿ ಚುನಾವಣೆ ನಡೆಸುವ ಹೊಣೆಗಾರಿಕೆ ಇದ್ದರೇ ಮೋದಿ ವಿರುದ್ದ ಕ್ರಮ ಜರುಗಿಸಬೇಕು"-ಬಿ.
Namma Metro Services Extended For Polls Bengaluru Metro Last Train Time Lok Sabha 2024 Metro Services After Voting Bengaluru BMRCL Extends Metro Hours For Electionsbengaluru Extended Metro Timings Lok Sabha Election Services BMRCL Announcement Metro Services Extension
Deutschland Neuesten Nachrichten, Deutschland Schlagzeilen
Similar News:Sie können auch ähnliche Nachrichten wie diese lesen, die wir aus anderen Nachrichtenquellen gesammelt haben.
ಅರಶಿನವನ್ನು ಹೀಗೆ ಬಳಸಿದರೆ ದೇಹದ ಫ್ಯಾಟ್ ಬರ್ನ್ ಆಗುವುದು ಪಕ್ಕಾ !ಇಂದೇ ಟ್ರೈ ಮಾಡಿWeight lose tips with turmeric :ನಮ್ಮ ಹೆಚ್ಚಿನ ಅಡುಗೆಗಳಲ್ಲಿ ಅರಿಶಿನವನ್ನು ಬಳಸುತ್ತೇವೆ.ಅರಿಶಿನವು ನಮ್ಮ ಆಹಾರಕ್ಕೆ ಬಣ್ಣವನ್ನು ನೀಡುವುದರ ಜೊತೆಗೆ ಆರೋಗ್ಯವನ್ನು ಸುಧಾರಿಸುತ್ತದೆ. ಇದಲ್ಲದೇ ತೂಕ ಇಳಿಸುವಲ್ಲಿ ಅರಿಶಿನದ ಪಾತ್ರ ಮಹತ್ವದ್ದಾಗಿದೆ.
Weiterlesen »
ರಾಜ್ಯದಲ್ಲಿರುವುದು ಪಿಕ್ ಪಾಕೆಟ್ ಸರ್ಕಾರ; ಕಾಂಗ್ರೆಸ್’ನಿಂದ ದಲಿತರಿಗೆ ಅನ್ಯಾಯ ತಪ್ಪಿದ್ದಲ್ಲ: ಹೆಚ್ ಡಿ ಕುಮಾರಸ್ವಾಮಿಮಧುಗಿರಿಯಲ್ಲಿ ತುಮಕೂರು ಲೋಕಸಭೆ ಕ್ಷೇತ್ರದ ಅಭ್ಯರ್ಥಿ ವಿ.ಸೋಮಣ್ಣ ಅವರ ಪರ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು.
Weiterlesen »
ನಿಮ್ಮ ಮನೆಯಂಗಳದಲ್ಲಿ ಪಾರಿಜತಾದ ಮರವೊಂದಿದ್ದರೆ ಸಾಕು, ಈ ರೋಗಗಳಿಂದ ಶಾಶ್ವತ ಮುಕ್ತಿ ಪಡೆಯಬಹುದು !Benefits of Parijat Leaves:ಈ ಹೂವು ನೋಡುವುದಕ್ಕೆ ಎಷ್ಟು ಸುಂದರ್ವಾಗಿದೆಯೋ ಈ ಸಸ್ಯದ ಎಲೆಗಳು ನಮ್ಮ ಆರೋಗ್ಯಕ್ಕೆ ಅಷ್ಟೇ ಪ್ರಯೋಜನಕಾರಿಯಾಗಿದೆ.
Weiterlesen »
ಮಂಗಳೂರಲ್ಲಿ ಪ್ರಧಾನಿ ರೋಡ್ ಶೋ, ಬಿಜೆಪಿ ಅಭ್ಯರ್ಥಿಗಳ ಪರ ಮತಯಾಚಿಸಿದ ಮೋದಿಲೋಕಸಭೆ ಚುನಾವಣೆಯ ನಿಮಿತ್ತ ಇಂದು ಸಂಜೆ (ಏ.14)ರಂದು ಪ್ರಧಾನಿ ನರೇಂದ್ರ ಮೋದಿ ಮಂಗಳೂರಿನಲ್ಲಿ ರೋಡ್ ಶೋನಲ್ಲಿ ಭಾಗವಹಿಸಿದರು.
Weiterlesen »
ಮಂಗಳೂರಿನಲ್ಲಿ ಮೋದಿ ರೋಡ್ ಶೋಗೆ ಕ್ಷಣಗಣನೆ, ಪೊಲೀಸ್ ಸರ್ಪಗಾವಲುಲೋಕಸಭೆ ಚುನಾವಣೆಯ ನಿಮಿತ್ತ ಇಂದು ಸಂಜೆ ಏ.14ರಂದು ಪ್ರಧಾನಿ ನರೇಂದ್ರ ಮೋದಿ ಮಂಗಳೂರಿಗೆ ಆಗಮಿಸಲಿದ್ದು ರೋಡ್ ಶೋ ನಲ್ಲಿ ಭಾಗವಹಿಸಲಿದ್ದಾರೆ.
Weiterlesen »
Loksabha Election : ನಾಗ್ಪುರದಲ್ಲಿ ವಿಶ್ವದ ಅತಿ ಚಿಕ್ಕ ಮಹಿಳೆಯಿಂದ ಮತ ಚಲಾವಣೆNagpur : ವಿಶ್ವದ ಅತ್ಯಂತ ಚಿಕ್ಕ ಮಹಿಳೆ ಜ್ಯೋತಿ ಕಿಶನ್‌ಜಿ ಅಮ್ಗೆ ಅವರು ಶುಕ್ರವಾರ ಬೆಳಗ್ಗೆ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನದಲ್ಲಿ ಮತ ಚಲಾಯಿಸಿದರು.
Weiterlesen »